ಅಪಾಯಕ್ಕೆ ಆಹ್ವಾನ ನೀಡುತ್ತಿವೆ ರಸ್ತೆಗುಂಡಿಗಳು!, ಬಿಬಿಎಂಪಿ ಕಚೇರಿ ಮುಂದಿದೆ ದೊಡ್ಡದಾದ ರಸ್ತೆಗುಂಡಿ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಅಪಾಯಕ್ಕೆ ಆಹ್ವಾನಿಸುತ್ತಿವೆ ರಸ್ತೆಗುಂಡಿಗಳು. ಬಿಬಿಎಂಪಿ ಕಚೇರಿ ಮುಂಭಾಗದಲ್ಲೇ ಇದೆ ದೊಡ್ಡದಾದ ರಸ್ತೆಗುಂಡಿ. ಹೊಂಡಗಳ ಮಧ್ಯೆ ರಸ್ತೆ ಹುಡಕಬೇಕಿದೆ…

ಗುರು ರಾಘವೇಂದ್ರ ಬ್ಯಾಂಕ್‌ ವಂಚನೆ ಪ್ರಕರಣ : ಸಿಐಡಿ ತನಿಖೆ ವಿರುದ್ಧ ಠೇವಣಿದಾರರ ಅಸಮಾಧಾನ

ನನ್ನನ್ನು ಕೇಳಿ ಹಣ ಹೂಡಿದ್ರಾ? ಸಚಿವೆ ನಿರ್ಮಲಾ ಸೀತಾರಾಮನ್‌ ಉಡಾಫೆ ಪ್ರಶ್ನೆ  ಬೆಂಗಳೂರು: ನಗರದ ಬಸವನಗುಡಿಯ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ…

ಪೆಟ್ರೋಲ್ ದರ ಮತ್ತೆ ಹೆಚ್ಚಳ : ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ ₹ 105

ಬೆಂಗಳೂರು: ದೇಶದಲ್ಲಿ ಇಂಧನ ಬೆಲೆ ಏರಿಕೆ ಮುಂದುವರಿದಿದೆ. ಪ್ರಸ್ತುತ ದೇಶದ 17ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪೆಟ್ರೋಲ್ ಬೆಲೆ 100 ರೂ. ದಾಟಿದೆ.…

ಮೂರನೇ ಅಲೆ ಸನ್ನಿಹಿತ : ಜಾಗೃತೆ ತಪ್ಪಿದರೆ ಅಪಾಯ ತಪ್ಪಿದ್ದಲ್ಲ – ಐಎಂಎ ಎಚ್ಚರಿಕೆ

ನವದೆಹಲಿ: ದೇಶದಲ್ಲಿ ಕೋವಿಡ್ ಲಾಕ್ಡೌನ್ ಅನ್ನು ತೆರವುಗೊಳಿಸಿದ ಬಳಿಕ ಜನರು ಯಾವುದೇ ರೀತಿಯ ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಿಲ್ಲ… ದೇಶದಲ್ಲಿ ಕೋವಿಡ್ ಮೂರನೇ…

ಅಕ್ರಮ ಗಣಿಗಾರಿಕೆ : ವಿಧಿಸಿದ ದಂಡ 320 ಕೋಟಿ ರೂ, ವಸೂಲಾದದ್ದು ಕೇವಲ 1.60 ಕೋಟಿ ರೂ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ನಡೆಸಲಾಗುತ್ತಿರುವ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಅತ್ಯಾಧುನಿಕ ಯಂತ್ರ, ಸ್ಪೋಟಕಗಳನ್ನ ಬಳಸಿ ನಿಗದಿಪಡಿಸಿದಕ್ಕಿಂತ 100 ಪಟ್ಟು ಹೆಚ್ಚು…

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ಕರ್ನಾಟಕ ಸರ್ಕಾರದ ನಿರ್ಧಾರ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಜುಲೈ 19 ಮತ್ತು 20ರಂದು 2020-21ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌…

ಡೋಂಗಿ ಬಾಬಾನಿಗೆ ತಕ್ಕ ಪಾಠ ಕಲಿಸಿದ ಗ್ರಾಮಸ್ಥರು

ಗದಗ: ಜನರನ್ನು ನಂಬಿಸಿ ಹಣ ಮಾಡುತ್ತಿದ್ದ ಡೋಂಗಿ ಬಾಬಾನಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಗದಗ ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಡೋಂಗಿ…

ನ್ಯಾಯಾಂಗದ ಸಕಾಲಿಕ ಸಲಹೆಗೆ ಕಿವಿಗೊಡಬೇಕಿದೆ

ಮೂಲ: ಫೈಜನ್ ಮುಸ್ತಫಾ (ದ ಹಿಂದೂ 30-6-2021) ಅನುವಾದ : ನಾ ದಿವಾಕರ ಅಪರಾಧ ನ್ಯಾಯ ವ್ಯವಸ್ಥೆ ಪ್ರಭುತ್ವದ ನಿಯಂತ್ರಣದಲ್ಲಿರುವ ಒಂದು…

1.6 ಕೋಟಿ ಡೋಸ್‌ ಹೇಗೆ ತರುವಿರಿ? ರಾಜ್ಯ ಸರಕಾರಕ್ಕೆ ಹೈ ಕೋರ್ಟ್‌ ಪ್ರಶ್ನೆ

ಬೆಂಗಳೂರು : ರಾಜ್ಯದಲ್ಲಿ 1.60 ಕೋಟಿ ಮಂದಿಗೆ ಕೋವಿಡ್‌ ಲಸಿಕೆಯ ಎರಡನೇ ಡೋಸ್‌ ಬಾಕಿ ನೀಡಬೇಕಿದ್ದು, ಅವರಿಗೆ ಹೇಗೆ ಲಸಿಕೆ ಹೊಂದಿಸಲಾಗುತ್ತದೆ…

ಸೊರಗಿದ ಬೊಕ್ಕಸಕ್ಕೆ ಆದಾಯದ ಬಲ ತುಂಬಿದ ಕುಡುಕರು

ಬೆಂಗಳೂರು : ಕೊರೊನಾ ಸಂಕಷ್ಟ ಕಾಲದಲ್ಲಿ ರಾಜ್ಯ ಸರಕಾರಕ್ಕೆ ಕುಡುಕರೇ ಆಪತ್ಬಾಂಧವರು ಎಂದು ತಮಾಷೆಗಾಗಿ ಆಡುತ್ತಿದ್ದ ಮಾತು ಈಗ ನಿಜವೇ ಆಗಿಬಿಟ್ಟಿದೆ.…

ಸಹಕಾರಿ ಸಚಿವಾಲಯ ರಚನೆ ಫೆಡರಲ್ ಹಕ್ಕುಗಳನ್ನು ಉಲ್ಲಂಘಿಸುವ ಪ್ರಯತ್ನವಾಗಿದೆ – ಸೀತಾರಾಮ್ ಯೆಚೂರಿ

ನವದೆಹಲಿ : ಸಹಕಾರ ಸಚಿವಾಲಯದ ರಚನೆಯು ರಾಜ್ಯ ಸರ್ಕಾರಗಳ ಫೆಡರಲ್ ಹಕ್ಕುಗಳನ್ನು ಉಲ್ಲಂಘಿಸುವ ಪ್ರಯತ್ನವಾಗಿದೆ ಎಂದು ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ…

ಇನ್ಮುಂದೆ ರಾಜ್ಯದಲ್ಲಿ ಒಂದೇ ಪ್ರಾದೇಶಿಕ ಆಯುಕ್ತರ ಕಚೇರಿ

ಬೆಂಗಳೂರು: ರಾಜ್ಯದಲ್ಲಿರುವ 4 ಪ್ರಾದೇಶಿಕ ಆಯುಕ್ತರ ಕಚೇರಿ ಮುಚ್ಚಲು ನಿರ್ಧಾರ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಕಂದಾಯ…

ಸರಕಾರದ ವೈಫಲ್ಯವನ್ನು ಬಿಚ್ಚಿಟ್ಟಿದೆಯಾ ಸಂಪುಟ ಸರ್ಜರಿ? ಭರ್ತಿಯಾಗಿದ್ದರೂ ಇಬ್ಬರ ಕೈಯಲ್ಲಿದೆ ಆಡಳಿತದ ಕೀಲಿ ಕೈ!!

ಗುರುರಾಜ ದೇಸಾಯಿ ಕೇಂದ್ರ ಸಚಿವ ಸಂಪುಟಕ್ಕೆ ಭಾರಿ ಸರ್ಜರಿ ಮಾಡಲಾಗಿದೆ. 43 ಜನ ಸಂಸದರಿಗೆ ಮಂತ್ರಿಗಳಾಗುವ ಚಾನ್ಸ್‌ ಸಿಕ್ಕಿದರೆ, 12 ಜನ…

ವಿಶೇಷ ಸ್ಥಾನಮಾನ ಇದ್ದರೂ ಸಿಗದ ಉದ್ಯೋಗ – ಕನ್ನಡಿಯೊಳಗಿನ ಗಂಟಾಯ್ತೆ 371 ಜೆ ಕಲಂ

ಅದು, ತೀರಾ ಹಿಂದುಳಿದಿರುವ ಪ್ರದೇಶ, ಆರ್ಥಿಕ, ಶೈಕ್ಷಣಿಕ ಅಸಮಾನತೆಯಲ್ಲಿ ನರಳುತ್ತಿದೆ ಆ ಪ್ರದೇಶ. ಆ ಪ್ರದೇಶಕ್ಕೆ ವಿಶೇಷ ಸ್ಥಾನ ಮಾನ ನೀಡಿದರೆ…

ಅಕ್ರಮ ಗಣಿ ಪ್ರದೇಶಕ್ಕೆ ಸಂಸದೆ ಸುಮಲತಾ ಭೇಟಿ, ಸಿಬಿಐ ತನಿಖೆಗೆ ಆಗ್ರಹ

ಮಂಡ್ಯ: ಅಕ್ರಮ ಗಣಿಗಾರಿಕೆ ಪರಿಶೀಲನೆ ಬಳಿಕ ಮಂಡ್ಯದಲ್ಲಿ ಸಂಸದೆ ಸುಮಲತಾ ಮಾತನಾಡಿ, ಈ ದಿನದ ಅಕ್ರಮ ಗಣಿಗಾರಿಕೆ ನೋಡಿ ನನಗೆ ಶಾಕ್…

ಸದನಾಂದಗೌಡರ ರಾಜೀನಾಮೆ ಹಿಂದೆ ‘ಸಿಡಿ’?!

ಬೆಂಗಳೂರು :  ಕೇಂದ್ರ ಸಚಿವ ಸ್ಥಾನಕ್ಕೆ  ಡಿ.ವಿ.ಸದಾನಂದಗೌಡ ರಾಜೀನಾಮೆ ನೀಡಿದ್ದಾರೆ. ಆದರೆ ಅವರ ರಾಜೀನಾಮೆ ಹಿಂದೆ ಅಶ್ಲೀಲ ಸಿಡಿಯ ವಾಸನೆ ಬಡೆಯುತ್ತಿತ್ತು…

ಮಹಿಳಾ ಬಸ್ ಆಗಿ ಪರಿವರ್ತನೆಯಾದ ಹಳೆಯ ಬಸ್

ಕಲಬುರ್ಗಿ :  ಮಹಿಳೆಯರಿಗಾಗಿಯೇ ಒಂದು ಬಸ್​ನ್ನು ಅಲಂಕಾರಗೊಳಿಸಿ ಅದರಲ್ಲಿ ಎರಡು ಟಾಯ್ಲೆಟ್ ಮತ್ತು ತಾಯಿ ಮಗುವಿಗೆ ಸ್ತನ್ಯಪಾನ ಮಾಡಿಸುವ ಒಂದು ಕೊಠಡಿ…

ಜಿಪಂ ತಾಪಂ ಚುನಾವಣೆ : ಗರಿಗೆದರಿದ ರಾಜಕೀಯ ಚಟುವಟಿಕೆ

ಬೆಂಗಳೂರು : ಜಿಪಂ ಮತ್ತು ತಾಪಂ ಸದಸ್ಯ ಸ್ಥಾನಗಳ ಚುನಾವಣೆಗೆ  ಮೀಸಲಾತಿ  ಕರುಡು ಪ್ರಕಟವಾಗುತ್ತಿದ್ದಂತೆ ರಾಜ್ಯದಲ್ಲಿ ರಾಜಕೀಯದ ಚಟುವಟಿಕೆಯ ಕಾವು ಏರತೊಡಗಿದೆ.…

ಅಂಗನವಾಡಿಗಳಿಗೆ ಕೂಡಲೇ ವಿದ್ಯುತ್, ಶೌಚಾಲಯ ಒದಗಿಸಲು ಕರ್ನಾಟಕ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ವಿದ್ಯುತ್‌, ಫ್ಯಾನ್‌ ಹಾಗೂ ಶೌಚಾಲಯ ವ್ಯವಸ್ಥೆ ಕಲ್ಪಿಸಲು ಕರ್ನಾಟಕ ಹೈಕೋರ್ಟ್‌ ಸೋಮವಾರ ರಾಜ್ಯ…

ಸಂಸದ ಪ್ರತಾಪಸಿಂಹ ಅವಿವೇಕಿ – ರೈತರ ಆಕ್ರೋಶ

ಮೈಸೂರು : ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು, ಸಂಸದ ಪ್ರತಾಪ್ ಸಿಂಹ ಅವರನ್ನು ‘ಅವಿವೇಕಿ ಸಂಸದ’ ಎಂದು ಕೂಗಿ ರೈತರು ಪ್ರತಿಭಟಿಸಿದ…