ಕ್ಷುಲ್ಲಕ ಕಾರಣ : ಬಜರಂಗದಳ ಮುಖಂಡನಿಂದ ದಲಿತನ ಹತ್ಯೆ

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಕನ್ಯಾಡಿ ಗ್ರಾಮದ ದಿನೇಶ್ ಎಂಬ ದಲಿತ ಯುವಕನನ್ನು ಅದೇ ಗ್ರಾಮದ ಕೃಷ್ಣ ಎಂಬ ಬಜರಂಗದಳದ ಮುಖಂಡನೊಬ್ಬ ಕ್ಷುಲ್ಲಕ…

ನಟ, ಹೋರಾಟಗಾರ ಚೇತನ್ ಗೆ ಷರತ್ತುಬದ್ಧ ಜಾಮೀನು

ಬೆಂಗಳೂರು : ನ್ಯಾಯಾಧೀಶರ ನಿಲುವನ್ನು ಪ್ರಶ್ನಿಸಿ ಟ್ವೀಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾಗಿದ್ದ ನಟ ಹಾಗೂ ಹೋರಾಟಗಾರ ಚೇತನ್ ಅವರಿಗೆ ಷರತ್ತು…

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ವಾತಾವರಣವಿದೆ – ಸಿದ್ದರಾಮಯ್ಯ

ನವದೆಹಲಿ: ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಎಲ್ಲ ರಂಗಗಳಲ್ಲಿಯೂ ವೈಫಲ್ಯ ಅನುಭವಿಸಿದೆ ಎಂದು…

ಮೇಲಾಧಿಕಾರಿಗಳ ಕಿರುಕುಳ: ಸಹಾಯಕ ವ್ಯವಸ್ಥಾಪಕ ಆತ್ಮಹತ್ಯೆಗೆ ಯತ್ನ

ಕಲಬುರಗಿ: ವಿನಾಕಾರಣ ಕಿರುಕುಳ ನೀಡಿ ಕೆಲಸದಿಂದ ತೆಗೆದ ಆರೋಪ ಮಾಡಿದ ವ್ಯಕ್ತಿ, ಕಚೇರಿಯ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ…

ಉಕ್ರೇನಿನಲ್ಲಿ ಶಾಂತಿ ಸ್ಥಾಪಿಸಲು  ಆದ್ಯತೆ ನೀಡಬೇಕು: ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ : ರಷ್ಯಾ ಮತ್ತು ಉಕ್ರೇನ್ ನಡುವಿನ ಸಶಸ್ತ್ರ ಘರ್ಷಣೆಯ ಬಗ್ಗೆ ಸಿಪಿಐ(ಎಂ) ತೀವ್ರ ಕಳವಳವನ್ನು ವ್ಯಕ್ತಪಡಿಸಿದೆ. ಉಕ್ರೇನ್ ವಿರುದ್ಧ ರಷ್ಯಾ…

ಬಿಜೆಪಿ ಶಾಸಕನ ಒಡೆತನದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ

ಕುಂದಾಪುರ : ಹಿಜಾಬ್ ವಿವಾದದ ಬೆನ್ನಲ್ಲೆ ಉಡುಪಿ ಜಿಲ್ಲೆಯಲ್ಲಿ ಮತ್ತೊಮ್ಮೆ ತಲೆತಗ್ಗಿಸುವ ಪ್ರಕರಣ ವರದಿಯಾಗಿದೆ. ಬೈಂದೂರು ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ…

ಮುಸ್ಲಿಂ ಕುಟುಂಬದಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಸಾಮರಸ್ಯಕ್ಕೆ ಸಾಕ್ಷಿಯಾದ ಘಟನೆ

ಹಾಸನ : ರಾಜ್ಯದಲ್ಲಿ ಒಂದೆಡೆ ಎರಡು ಕೋಮುಗಳ ನಡುವೆ ದಳ್ಳುರಿ ಹೊತ್ತಿ ಉರಿಯುತ್ತಿರುವ ಈ ಸಂದರ್ಭದಲ್ಲಿ ಹಿಂದೂ-ಮುಸ್ಲಿಂ ನಡುವೆ ಸಾಮರಸ್ಯ ಬೆಸೆಯುವ…

ಬಂದರು ಠಾಣೆಯಲ್ಲಿ ಲಾಕಪ್ ಡೆತ್ : ಸ್ವತಂತ್ರ ತನಿಖೆಗೆ ಡಿವೈಎಫ್ಐ ಆಗ್ರಹ

ಮಂಗಳೂರು : ಬಂದರು ಪೊಲೀಸ್ ಠಾಣೆಯ ಲಾಕಪ್ ನಲ್ಲಿ ರಾಜೇಶ್ ಪೂಜಾರಿ ಎಂಬ 33 ರ ಹರಯದ ಯುವಕ ಅನುಮಾನಾಸ್ಪದವಾಗಿ ಮೃತ…

ಶುರುವಾಯ್ತು ಮತ್ತೊಂದು ಸಂಘರ್ಷ : ಟರ್ಬನ್‌ ತೆಗೆಯುವಂತೆ ವಿದ್ಯಾರ್ಥಿನಿಗೆ ಒತ್ತಡ

ಬೆಂಗಳೂರು :  ರಾಜ್ಯದಲ್ಲಿ ಹಿಜಬ್ ಸಂಘರ್ಷದ ನಡುವೆ ಇದೀಗ ರಾಜಧಾನಿಯಲ್ಲಿ ಟರ್ಬನ್ ಚರ್ಚೆ ಭಾರೀ ಸದ್ದು ಮಾಡುತ್ತಿದೆ. ಹೈಕೋರ್ಟ್ ಆದೇಶದಂತೆ ವಿದ್ಯಾರ್ಥಿಗಳ…

“ಹೆಣ ಬೇಕಾಗಿದೆ.”

ಜಲೀಲ್ ಮುಕ್ರಿ  ಸಹಕರಿಸಿ ಚುನಾವಣೆ ಬಂದಿದೆ ಹೆಣವೊಂದು ಬೇಕಾಗಿದೆ ಮಾನವನ‌ ಹೆಣ ಖಂಡಿತ ಬೇಡ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ರ ಹೆಣಬೇಕಾಗಿದೆ.…

ಪರಸ್ಪರ ಹೊಗಳಿಕೊಂಡ ‘ಅಮಿತ್‌ ಶಾ – ಮಾಯಾವತಿʼ – ಊಹಾಪೋಹಗಳಿಗೆ ಮತ್ತಷ್ಟು ಬಲ!

ಅಮಿತ್‌ ಶಾ ಮೆಚ್ಚುಗೆ ಮಾತಿಗೆ ಮಾಯಾವತಿಯಿಂದ ಮುತ್ಸದ್ದಿ ಉಡುಗೊರೆ ಹೊಸ ಬೆಳವಣಿಗೆಯ ಮುನ್ಸೂಚನೆ ನೀಡಿದ ನಾಯಕರ ಮಾತುಗಳು ಲಖನೌ:  ಉತ್ತರ ಪ್ರದೇಶದಲ್ಲಿ…

ಪ್ರೀತಿಗೆ ಯುವತಿಯ ಪೋಷಕರ ವಿರೋಧ : ಯುವಕನ ಕಣ್ಣು ಕಿತ್ತ ದುರುಳರು

ಬೆಂಗಳೂರು : ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಯುವತಿಯ ಪೋಷಕರು ಯುವಕನ ಕಣ್ಣಿಗೆ ಚಾಕುವಿನಿಂದ ತಿವಿದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಪರಿಣಾಮ…

‘ನಮ್ಮೆಲ್ಲರ ರಕ್ತ ಒಂದೇ’ ದ್ವೇಷ ಬಿಡಿ, ಸಾಮರಸ್ಯ ಕಾಪಾಡಿ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆಯಾದ ನಂತರ ಸಮಾಜದಲ್ಲಿ ಶಾಂತಿ ಕಾಪಾಡುವಂತೆ ಹರ್ಷ ಸಹೋದರಿ ಅಶ್ವಿನಿ ಮನವಿ ಮಾಡಿದ್ದಾರೆ. ಮಾಧ್ಯಮದ…

ಚೇತನ ಅಹಿಂಸ ವಿರುದ್ಧ ಸ್ವಯಂ ಪ್ರೇರಿತ ದೂರು- ಬಂಧನ : ಸಿಪಿಐ (ಎಂ) ಖಂಡನೆ

ಬೆಂಗಳೂರು : ಚೇತನ ಅಹಿಂಸ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿ ಬಂಧನ ಮಾಡಿರುವುದನ್ನು ಸಿಪಿಐ(ಎಂ) ಖಂಡಿಸಿದೆ. ಈ ಕುರಿತು ಸಿಪಿಐಎಂ…

ಆಕ್ಷೇಪಾರ್ಹ ಪೋಸ್ಟ್ : ಚಿತ್ರನಟ ಚೇತನ್ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದ ಪೊಲೀಸರು – 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು : ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ನಟ, ಹೋರಾಟಗಾರ ಚೇತನ್ ರನ್ನು ಪೊಲೀಸರು ಬಂಧಿಸಿದ್ದಾರೆ. ಆಕ್ಷೇಪಾರ್ಹ ಪೋಸ್ಟ್ ಸಂಬಂಧ…

ನಟ ಚೇತನ್ ಅವರನ್ನು ಕಿಡ್ನಾಪ್ ಮಾಡಿದ್ದಾರೆ : ಪತ್ನಿ ಮೇಘಾ ಆರೋಪ

ಬೆಂಗಳೂರು : ನಟ ಚೇತನ್ ಅವರನ್ನು ಕಿಡ್ನಾಪ್ ಮಾಡಿದ್ದಾರೆ ಎಂದು ಎಂದು ಅವರ ಪತ್ನಿ ಮೇಘಾ ಅವರು ಆರೋಪಿಸಿದ್ದಾರೆ. ಪೊಲೀಸರೆಂದು ಹೇಳಿಕೊಂಡು…

‌‘ಮಂಗಳೂರು ಮುಸ್ಲಿಂ’ ಫೇಸ್‌ಬುಕ್‌ ಪೇಜ್‌ ವಿರುದ್ಧ ಪ್ರಕರಣ

ಮಂಗಳೂರು: ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ನಂತರ ಮಂಗಳೂರಿನಲ್ಲಿ ಪ್ರಚೋದನಕಾರಿ ಫೇಸ್ಬುಕ್ ಪೋಸ್ಟ್ ಹಾಕಲಾಗಿದೆ. ಮಂಗಳೂರು ಮುಸ್ಲಿಂ ಫೇಸ್ಬುಕ್…

ನಿಷೇಧಾಜ್ಞೆ ನಡುವೆಯೂ ಭುಗಿಲೆದ್ದ ಹಿಂಸಾಚಾರ

ಶಿವಮೊಗ್ಗ : ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಿಂದ ಭಾನುವಾರ ರಾತ್ರಿ ಪ್ರಕ್ಷುಬ್ಧಗೊಂಡಿದ್ದ ಶಿವಮೊಗ್ಗ ನಗರದಲ್ಲಿ, ಸೋಮವಾರ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ.…

ದುಷ್ಕರ್ಮಿಗಳಿಂದ ಯುವಕನ ಕೊಲೆ : ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಯುವಕನೊಬ್ಬನನ್ನು ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಭಾರತಿ ಕಾಲೋನಿಯಲ್ಲಿ ನಡೆದಿದೆ. ಮೃತ ಯುವಕನನ್ನು ಬಜರಂಗ…

ಅಂಬೇಡ್ಕರ್‌ಗೆ ಅಪಮಾನ ಪ್ರಕರಣ: ನ್ಯಾಯಾಧೀಶರ ವಿರುದ್ಧ ಬೃಹತ್ ಪ್ರತಿಭಟನೆ

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟದಿಂದ ವಿಧಾನಸೌಧ-ಹೈಕೋರ್ಟ್‌ ಚಲೋ ಗಣರಾಜ್ಯೋತ್ಸವ ಕಾರ್ಯಕ್ರಮದಂದು ಡಾ. ಅಂಬೇಡ್ಕರ್ ಭಾವಚಿತ್ರ ತೆಗೆಸಿದ ಪ್ರಕರಣ ರಾಯಚೂರು ಜಿಲ್ಲಾ ನ್ಯಾಯಾಧೀಶರಾಗಿದ್ದ…