ಬೆಲೆ ಕುಸಿತಕ್ಕೆ ಈರುಳ್ಳಿ ಬೆಳೆಗಾರರ ಕಣ್ಣೀರು : ಬೆಳೆ ಕೆರೆಗೆ ಚೆಲ್ಲಿ ಪ್ರತಿಭಟನೆ

ಹಿರಿಯೂರು : ಹಲವು ನಿರೀಕ್ಷೆ, ಲಾಭದ ಉದ್ದೇಶ ಇಟ್ಟುಕೊಂಡು ಜಿಲ್ಲೆಯ ಹಿರಿಯೂರು ತಾಲೂಕಿನ ಈಶ್ವರಗೆರೆ ಗ್ರಾಮದಲ್ಲಿ ರೈತ ಕುಬೇರ ಎಂಬಾತ, ಕಷ್ಟಪಟ್ಟು ಈರುಳ್ಳಿ…

ಬೆಂಗಳೂರಿನ ದೇವರಚಿಕ್ಕನಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ ; ಹೊತ್ತಿ ಉರಿದ ಫ್ಲ್ಯಾಟ್‌

ಬೆಂಗಳೂರು: ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರಿತ್ ಅಪಾರ್ಟ್‌ಮೆಂಟ್ ಸಮುಚ್ಚಯದ ಮೂರು ಫ್ಲ್ಯಾಟ್‌ಗಳಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಬ್ಬರು ಮಹಿಳೆ ಮೃತಪಟ್ಟಿರುವ ಶಂಕೆ…

ದಲಿತ ಮಗು ದೇಗುಲ ಪ್ರವೇಶಿಸಿದ್ದಕ್ಕೆ ದಂಡ ವಿಧಿಸಿದ ಗ್ರಾಮಸ್ಥರು?

ಹನುಮಸಾಗರ : ಸರಿಯಾಗಿ ನಡೆದಾಡಲು ಬಾರದ ಎರಡು ವರ್ಷದ ಪುಟ್ಟ ಮಗುವೊಂದು ತನ್ನ ಹುಟ್ಟುಹಬ್ಬಕ್ಕಾಗಿ ದೇವರಿಗೆ ನಮಸ್ಕರಿಸಲು ತಂದೆಯ ಜೊತೆ ತೆರಳಿತ್ತು. …

ಕಂಟೈನರ್​ಗೆ ಗುದ್ದಿದ ಪ್ಯಾಸೆಂಜರ್ ರೈಲು

ಬೆಂಗಳೂರು: ಪ್ಯಾಸೆಂಜರ್ ರೈಲೊಂದು ಕಂಟೈನರ್​ಗೆ ಗುದ್ದಿದ ಘಟನೆ ಸೋಮವಾರ ರಾತ್ರಿ ನಡೆದಿದೆ. ಇದರಿಂದಾಗಿ ಕಂಟೈನರ್ ಸಂಪೂರ್ಣ ಪುಡಿ ಪುಡಿ ಆಗಿದೆ. ಯಾವುದೆ…

ಅಧಿವೇಶನದಲ್ಲಿ ಮತ್ತೆ ಪ್ರತಿಧ್ವನಿಸಿದ ‘ಬೆಲೆ ಏರಿಕೆ ಬಿಸಿ’

ಬೆಂಗಳೂರು (ವಿಧಾನಸಭೆ) : ವಿಧಾನಸಭೆ ಕಲಾಪದ ವೇಳೆ ಬೆಲೆ ಏರಿಕೆ ವಿಚಾರ ಮತ್ತೆ ಪ್ರತಿಧ್ವನಿಸಿದ್ದು, ಆಡಳಿತ ಪಕ್ಷ ಬಿಜೆಪಿ ಹಾಗೂ ವಿಪಕ್ಷ…

ಕನ್ನಯ್ಯ ಕುಮಾರ್‌ ಹಾಗೂ ಜಿಗ್ನೇಶ್‌ ಮೇವಾನಿ ಕಾಂಗ್ರೆಸ್‌ ಸೇರ್ಪಡೆ?

ನವದೆಹಲಿ:  ಜೆನ್‌ಯು ಮಾಜಿ ವಿದ್ಯಾರ್ಥಿ ಮುಖಂಡ ಕನ್ನಯ್ಯ ಕುಮಾರ್ ಹಾಗೂ ಗುಜರಾತ್ ನ ಪಕ್ಷೇತರ ಶಾಸಕ ಜಿಗ್ನೇಶ್ ಮೇವಾನಿ ಕೆಲವೇ ದಿನಗಳಲ್ಲಿ…

ಪಂಜಾಬ್ ಮುಖ್ಯಮಂತ್ರಿಯಾಗಿ ಚರಣಜಿತ್ ಸಿಂಗ್ ಚನ್ನಿ ಪ್ರಮಾಣ ವಚನ ಸ್ವೀಕಾರ

ಪಂಜಾಬ್ : ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ಬಳಿಕ ತೆರವಾಗಿದ್ದ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದೆ. ಕಾಂಗ್ರೆಸ್ ಹೈಕಮಾಂಡ್…

ಆಂಧ್ರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ : ಜಗನ್ ಪಕ್ಷದ ಜಯಭೇರಿ

ಹೈದರಾಬಾದ್: ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್​ಆರ್ ಕಾಂಗ್ರೆಸ್ ಪಕ್ಷ ಆಂಧ್ರಪ್ರದೇಶದ  ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದೆ.…

ಮಾಜಿ ಮುಖ್ಯಮಂತ್ರಿಯದ್ದು ಎನ್ನಲಾದ ವಿಡಿಯೊ ವೈರಲ್ : ‘ಅಲ್ಲಿರುವುದು ನಾನಲ್ಲ’ ಎಂದ ಮಾಜಿ ಸಿಎಂ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅಶ್ಲೀಲ ವಿಡಿಯೊ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಶ್ಲೀಲ ವಿಡಿಯೊ ಈಗ ಸದ್ದು…

‘ಮಹಾತ್ಮಾ ಗಾಂಧೀ ಹತ್ಯೆ’ಯನ್ನು ಸಮರ್ಥನೆ ಪ್ರಕರಣ : ಧರ್ಮೇಂದ್ರ ಬಂಧನ

ಮಂಗಳೂರು : ಮಹಾತ್ಮಾ ಗಾಂಧೀಜಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರನ್ನು ಮಂಗಳೂರು…

ಕಾಟಾಚಾರದ ಬ್ಯಾರಿಕೇಡ್ : ರಸ್ತೆ ಗುಂಡಿಗೆ ಬಿದ್ದು ಕಾರ್ಮಿಕ ಸಾವು

ಬೆಂಗಳೂರು : ರಸ್ತೆ ಗುಂಡಿಗೆ ಬಿದ್ದು ಜೀವ ಕಳೆದುಕೊಳ್ಳುವ ಪ್ರಕರಣಗಳಿಗೆ ನಗರದಲ್ಲಿ ಕೊನೆಯೇ ಇಲ್ಲದಾಗಿದೆ. ಹೆಸರುಘಟ್ಟ ಮುಖ್ಯ ರಸ್ತೆಯಲ್ಲಿ ಬೆಂಗಳೂರು ಜಲಮಂಡಳಿಯ…

ಸಾಮಾಜಿಕ ಹೋರಾಟಗಾರ ಹರ್ಷ ಮಂದರ್‌ ನಿವಾಸ ಮತ್ತು ಕಚೇರಿಯ ಮೇಲೆ ಈಡಿ ದಾಳಿ

ಹೊಸದಿಲ್ಲಿ: ಜಾರಿ ನಿರ್ದೇಶನಾಲಯವು (ಈಡಿ) ನಿವೃತ್ತ ಐಎಎಸ್ ಅಧಿಕಾರಿ ಹಾಗೂ ಸಾಮಾಜಿಕ ಹೋರಾಟಗಾರ ಹರ್ಷ ಮಂದರ್ ಅವರ ಮನೆ ಹಾಗೂ ಕಚೇರಿಯ…

ಜೆಡಿಎಸ್ ಶಾಸಕರಿಬ್ಬರ ಚಿತ್ತ ಹಸ್ತದತ್ತ

ಬೆಂಗಳೂರು : ಒಂದು ಕಡೆ ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಮತ್ತೊಂದು ಕಡೆ ರಾಜ್ಯ ರಾಜಕೀಯದಲ್ಲಿ ಹಲವು ಬೆಳವಣಿಗೆ ನಡೆಯುತ್ತಿದೆ. ಒಂದೇ ದಿನ…

ಕೃಷಿ ಕಾಯ್ದೆ ರದ್ದತಿಗೆ ಆಗ್ರಹಿಸಿ ಸೆಪ್ಟೆಂಬರ್ 27 ಕ್ಕೆ ಕರ್ನಾಟಕ ಬಂದ್

ಬೆಂಗಳೂರು : ಸೆಪ್ಟೆಂಬರ್ 27 ರ ಕರ್ನಾಟಕ ಬಂದ್ ಕುರಿತ ರಾಜ್ಯ ಮಟ್ಟದ ಸಮಾಲೋಚನಾ ಸಭೆಯನ್ನು ಸಂಯುಕ್ತ ಹೋರಾಟ ಕರ್ನಾಟಕ ದಿಂದ…

ಕುಸಿದ ಈರುಳ್ಳಿ ಬೆಲೆ : ರಸ್ತೆಗೆ ಈರುಳ್ಳಿ ಸುರಿದ ಬೆಳೆಗಾರರು

ಕುಸಿದ ಈರುಳ್ಳಿ ಬೆಲೆ : 1 ರೂ ಕೆಜೆ ಈರುಳ್ಳಿ ಬೆಳೆದ ತೋಟಕ್ಕೆ ಟ್ರ್ಯಾಕ್ಟರ್‌ ಹೊಡೆಸಿದ ರೈತ ಬೆಂಗಳೂರು : ಸಾಲ…

ಆಡಳಿತ ಪಕ್ಷಕ್ಕೆ ‘ಅಗತ್ಯ ವಸ್ತುಗಳ ಬೆಲೆ ಏರಿಕೆಯ’ ಬಿಸಿ ಮುಟ್ಟಿಸಿದ ಅಧಿವೇಶನ

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ಬೆಲೆ ಏರಿಕೆ ವಿಚಾರದ ಬಗ್ಗೆ ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಸಾಕಷ್ಟು ಜಟಾಪಟಿಗೆ ಸಾಕ್ಷಿಯಾಗಿತ್ತು. ಆಯಿಲ್ ಬಾಂಡ್…

ಬಾಕಿ ಇರುವ ವೇತನ ಬಿಡುಗಡೆಗೆ ಆಗ್ರಹಿಸಿ ಪಂಚಾಯತಿ ನೌಕರರ ಆಗ್ರಹ

ಪರೀಕ್ಷೆ ಬೇಡ, ಸೇವಾ ಹಿರಿತನ ಆಧರಿಸಿ ಬಡ್ತಿ ನೀಡಿ 15 ನೇ ಹಣಕಾಸು ಯೋಜನೆಯಡಿ ಆಡಳಿತ ವೆಚ್ಚದಲ್ಲಿ ಶೇ10, ಹಾಗೂ ಸ್ಥಳೀಯ…

ಸಲಹೆಗಳನ್ನು ಪಾಲಿಸಿ : ಸಚಿವರಿಗೆ ಸೂಚನೆ ನೀಡಿದ ಬಿಜೆಪಿ

ಬೆಂಗಳೂರು: ಮೂರು ದಿನಗಳಿಂದ ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಯುತ್ತಿದೆ. ಅಧಿವೇಶನದಲ್ಲಿ ಬಿಸಿ ಬಿಸಿ ಚರ್ಚೆಗಳು ನಡೆಯುತ್ತಿವೆ.  ವಿಪಕ್ಷಗಳು ನಿನ್ನೆಯಿಂದ  ಆಡಳಿತ…

ಫ್ಲೈ ಓವರ್​ ಮೇಲೆ ನಿಂತಿದ್ದ ಜೋಡಿಗೆ ವೇಗವಾಗಿ ಬಂದು ಗುದ್ದಿದ ಕಾರು, ಕೆಳಕ್ಕೆ ಬಿದ್ದು ಇಬ್ಬರೂ ಸಾವು

ಬೆಂಗಳೂರು: ಕೋರಮಂಗಲದಲ್ಲಿ ನಡೆದ ಕಾರು ಅಪಘಾತ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.‌ ಕಾರು ಚಾಲಕನ ಅತಿವೇಗ…

ರಾಷ್ಟ್ರಧ್ವಜಕ್ಕೆ ಅಪಮಾನ : ಜೆಪಿ‌ ನಡ್ಡಾ ವಿರುದ್ಧ ಪ್ರಕರಣ ದಾಖಲು

ಮುಜಾಫರ್‌ನಗರ : ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸುವಾಗ ತ್ರಿವರ್ಣ ಧ್ವಜಕ್ಕೆ ಅವಮಾನಿಸಿದ ಆರೋಪದ…