ಅಂಗನವಾಡಿ ಕೇಂದ್ರಗಳ ಹಿತಾಸಕ್ತಿ ಕಾಪಾಡಲು ಸರ್ಕಾರ ಬದ್ಧ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಅಂಗನವಾಡಿ ಕೇಂದ್ರಗಳಲ್ಲೆ ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಣ ಜಾರಿಗೊಳಿಸುವ ಸಂಬಂಧ ಶಿಕ್ಷಣ ಸಚಿವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಇನ್ನೆರಡು ದಿನಗಳಲ್ಲಿ…

ಅಂಗನವಾಡಿಗಳಲ್ಲಿ ಎಲ್‌ಕೆಜಿ- ಯುಕೆಜಿ ಆರಂಭಿಸಿ – ಅಂಗನವಾಡಿ ನೌಕರರ ಬೃಹತ್‌ ಪ್ರತಿಭಟನೆ

ಬೆಂಗಳೂರು :  ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ನಡೆಸುವ ಮೂಲಕ ಸರ್ಕಾರ ಅಂಗನವಾಡಿಗಳನ್ನು ಮುಚ್ಚುವ…

ಅಕಾಡೆಮಿ, ಪ್ರಾಧಿಕಾರಗಳ ಸ್ವಾಯತ್ತತೆಗೆ ಭಂಗ – ಜಾಗೃತ ನಾಗರಿಕರು ಕರ್ನಾಟಕ ಕಳವಳ

ಬೆಂಗಳೂರು :  ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರು, ಕಾಂಗ್ರೆಸ್‌ ಕಚೇರಿಗೆ ಹೋಗಿ ಸಭೆಯಲ್ಲಿ ಭಾಗವಹಿಸಿರುವುದು ಸ್ವಾಯತ್ತತೆಗೆ ಭಂಗ ತಂದಿದೆ ಎಂದು ಜಾಗೃತ…

ದೇವದಾರಿ ಗಣಿಗಾರಿಕೆ ಯೋಜನೆ; ಅನುಮಾನಗಳಿಗೆ ತೆರೆ ಎಳೆದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಕೈಗೆತ್ತಿಕೊಂಡಿರುವ ಗಣಿಗಾರಿಕೆ ಯೋಜನೆಯ ಬಗ್ಗೆ ಕಳವಳ…

ಪೋಕ್ಸೋ ಪ್ರಕರಣ: ಸತತ 3 ಗಂಟೆಕಾಲ ಯಡಿಯೂರಪ್ಪ ವಿಚಾರಣೆ

ಬೆಂಗಳೂರು :ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಸತತ 3 ಗಂಟೆ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. ಬೆಂಗಳೂರಿನ ಸಿಐಡಿ…

ಕಾಂಗ್ರೆಸ್ ಕೃಪಾಕಟಾಕ್ಷದಲ್ಲಿ ಅಕಾಡೆಮಿ, ಪ್ರಾಧಿಕಾರಗಳ ಅಧ್ಯಕ್ಷರು, ಸದಸ್ಯರು?

ಬೆಂಗಳೂರು : ಕೆಪಿಸಿಸಿ ಕಚೇರಿಯಲ್ಲಿಯೇ ಸಾಂಸ್ಕೃತಿಕ ಅಕಾಡೆಮಿಗಳ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರ ಜತೆಗೆ ಸಭೆ ನಡೆಸಿರುವ ಕ್ರಮಕ್ಕೆ ಸಾಂಸ್ಕೃತಿಕ ವಲಯದಲ್ಲಿ ವ್ಯಾಪಕ…

ಮುತ್ತುಗಳ ಪೋಣಿಸಿರುವೆ

ಪವಿತ್ರ ಎಸ್ ,  ಸಹಾಯಕ ಪ್ರಾಧ್ಯಾಪಕರು ಮುತ್ತುಗಳ ಪೋಣಿಸಿರುವೆ ನೀ ಕೊಟ್ಟ ಮುತ್ತುಗಳ ಒಂದೊಂದಾಗಿ ಹೆಕ್ಕಿ ತೆಗೆದೆ ಕೈಯಲ್ಲಿ ಹಿಡಿದು ನೋಡಿದರೆ…

ಪೆಟ್ರೋಲ್, ಡೀಸೆಲ್ ದರ ಏರಿಸುವ ಮೂಲಕ ಜನಸಾಮಾನ್ಯರಿಗೆ ಬರೆ ಎಳೆದ ಸರ್ಕಾರ: ಎಎಪಿ ಆಕ್ರೋಶ

ಬೆಂಗಳೂರು:ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ ₹3 ಮತ್ತು ₹3.5 ಹೆಚ್ಚಿಸುವ ಮೂಲಕ ರಾಜ್ಯ ಸರ್ಕಾರ ಜನಸಾಮಾನ್ಯರ ಮೇಲೆ ಭೀಕರ ಬರೆ…

ನೀಟ್ ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :“ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ…

ಪ್ರಜ್ವಲ್ ರೇವಣ್ಣಗೆ ಮತ್ತೆ ಮೆಡಿಕಲ್ ಟೆಸ್ಟ್:ವಿದೇಶಿ ತಜ್ಞರ ನೆರವಿಗೆ ಮುಂದಾದ ಎಸ್‌ಐಟಿ

ಬೆಂಗಳೂರು:ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೆ ಮೆಡಿಕಲ್ ಟೆಸ್ಟ್ ಮಾಡಲಾಗಿದೆ. ರೇ 2ನೇ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಬೌರಿಂಗ್ ಆಸ್ಪತ್ರೆಯಲ್ಲಿ…

ಹೆಚ್‌ಬಿಆರ್‌ಗೆ ಹೊಸ ವಿದ್ಯುತ್‌ ಸರಬರಾಜು ವ್ಯವಸ್ಥೆ: ಇಂಧನ ಸಚಿವ ಜಾರ್ಜ್‌ ಚಾಲನೆ

ಬೆಂಗಳೂರು: ಬೆಂಗಳೂರಿನ ಕೇಂದ್ರ ಭಾಗಗಳಾದ ಸರ್ವಜ್ಞನಗರ, ಹೆಚ್‌ಬಿಆರ್‌ ಲೇಔಟ್‌, ಬಾಣಸವಾಡಿ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಿಗೆ ಗುಣಮಟ್ಟದ ವಿದ್ಯುತ್‌ ಒದಗಿಸುವ ಹೊಸ ವಿದ್ಯುತ್‌…

ನಾಗ್ಪುರ ಕಾರ್ಖಾನೆ ಸ್ಫೋಟ ಪ್ರಕರಣ:ಇಬ್ಬರ ಬಂಧನ

ಮಹಾರಾಷ್ಟ್ರ: ನಾಗ್ಪುರ ಕಾರ್ಖಾನೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಖಾನೆಯ ನಿರ್ದೇಶಕ ಮತ್ತು ವ್ಯವಸ್ಥಾಪಕರನ್ನು ಬಂಧಿಸಲಾಗಿದೆ. ಚಾಮುಂಡಿ ಎಕ್ಸ್‌ಪ್ಲೋಸಿವ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ…

ಶಾಲಾ ಮಕ್ಕಳಿಂದ 2 ಲಕ್ಷ ಗಿಡ ನೆಡುವ ಹಸಿರು ರಕ್ಷಕ ಅಭಿಯಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು:ಕಳೆದ ವರ್ಷ 52 ಸಾವಿರ ಗಿಡಗಳನ್ನು ಶಾಲಾ ಮಕ್ಕಳೇ ನೆಟ್ಟು ಬೆಳೆಸಿದ್ದಾರೆ. ಈ ವರ್ಷ ಅನೇಕ ಶಾಲೆಗಳ ಜೊತೆ ಒಪ್ಪಂದ ಮಾಡಿಕೊಂಡು…

ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್‌ನಲ್ಲಿ ಭಾರೀ ಬೆಂಕಿ

ಕೋಲ್ಕತ್ತಾ: ಪೂರ್ವ ಕೋಲ್ಕತ್ತಾದ ಆಕ್ರೊಪೊಲಿಸ್ ಮಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮೂಂದುವರೆದಿರುವುದಾಗಿ ಟಿವಿ ವರದಿಗಳು ಹೇಳಿವೆ. ಬೆಂಕಿಯನ್ನು ನಿಯಂತ್ರಿಸಲು…

ಐಸ್ ಕ್ರೀಮ್‌ನಲ್ಲಿ ಮಾನವ ಬೆರಳು ಪತ್ತೆ!?

ಮುಂಬೈ: ಮಲಾಡ್ ಮೂಲದ ವೈದ್ಯರೊಬ್ಬರು ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ್ದ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳಿನ ಭಾಗವನ್ನು ಪತ್ತೆ ಮಾಡಿರುವುದು ವರದಿಯಾಗಿದ್ದು,ಮಲಾಡ್ ಪೊಲೀಸರು ಬೆರಳನ್ನು…

ಪೋಕ್ಸೋ ಪ್ರಕರಣ : ಬಿಎಸ್‌ವೈ ಬಂಧಿಸದಂತೆ ಹೈಕೋರ್ಟ್‌ ಮಧ್ಯಂತರ ಆದೇಶ

ಬೆಂಗಳೂರು: ಪೋಕ್ಸೋ ಪ್ರಕರಣವನ್ನು ಎದುರಿಸುತ್ತಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹೈಕೋರ್ಟ್‌ ರಿಲೀಫ್‌ ನೀಡಿದೆ. ಪ್ರಕರಣ ರದ್ದುಕೋರಿ ಬಿಎಸ್ವೈ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು…

ರೈತರ ರಕ್ತದಿಂದ ತೊಯ್ದ ಕೈಗಳಿಗೆ  ಕೃಷಿ ಮಂತ್ರಿಯ ಹುದ್ದೆ- ರೈತ ಸಂಘಟನೆಗಳ ಆಕ್ರೋಶ

ಮಧ್ಯಪ್ರದೇಶದ ಮಾಜಿ ಮುಖ್ಯ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ರನ್ನು ಹೊಸ ಎನ್‍ಡಿಎ ಸಂಪುಟದಲ್ಲಿ ಕೃಷಿ ಮತ್ತು ರೈತರ ಕಲ್ಯಾಣ ಸಚಿವರನ್ನಾಗಿ…

ಪೋಕ್ಸೋ ಪ್ರಕರಣ | ಸೋಮವಾರ ಯಡಿಯೂರಪ್ಪ ಕೋರ್ಟ್‌ಗೆ ಹಾಜರು

ಬೆಂಗಳೂರು: ಜಾಮೀನುರಹಿತ ವಾರೆಂಟ್‌ ಭೀತಿಯಿಂದ ಕಣ್ಮರೆಯಾಗಿರುವ ಪೋಕ್ಸೋ ಪ್ರಕರಣದ ಆರೋಪಿ ಮಾಜಿ ಸಿಎಂ ಬಿಜೆಪಿಯ ನಾಯಕ ಬಿ.ಎಸ್.ಯಡಿಯೂರಪ್ಪ ಸೋಮವಾರ ಪೊಲೀಸರ ಎದುರು…

ಕಡಿಮೆ ವೇತನ, ವಿಶ್ರಾಂತಿ ಪ್ರದೇಶಗಳಿಲ್ಲ, ನಿಲ್ಲಲು ಸ್ಥಳವಿಲ್ಲ: ಇದು ಅಮೆಜಾನ್ ವೇರ್‌ಹೌಸ್‌ನಿಂದ ಕೇಳಿಬಂದ ಯುವತಿಯೋರ್ವಳ ಅಳಲು

ಅಮೆಜಾನ್‌ ವೇರ್‌ಹೌಸ್‌ ನಲ್ಲಿ ಕಡಿಮೆ ವೇತನ, ವಿಶ್ರಾಂತಿ ನೀಡದೆ ದುಡಿಸಿಕೊಳ್ಳುವುದು, ನಿಲ್ಲಲ್ಲಿ, ಕುಳಿತುಕೊಳ್ಳಲು ಜಾಗವಿಲ್ಲ ಎಂದು ಉದ್ಯೋಗಿಯೊಬ್ಬರು ತಮ್ಮ ನೋವನ್ನು ತೋಡಿಕೊಂಡಿದ್ದಾರೆ. …

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಬಂಧನಕ್ಕೆ ಸಿದ್ಧತೆ! ಯಡಿಯೂರಪ್ಪ ನಾಪತ್ತೆ?

ಬೆಂಗಳೂರು: ಹದಿನೇಳು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಂಧನಕ್ಕೆ ಜಾಮೀನುರಹಿತ…