ಕೋವಿಡ್ 2ನೇ ಅಲೆ ಅಂಕಿ – ಅಂಶ ಬಿಡುಗಡೆ ಮಾಡಿದ ಕೇಂದ್ರ ಸರಕಾರ

ನವದೆಹಲಿ: ದೇಶದಲ್ಲಿ 9,02,291 ಕೋವಿಡ್‌ ರೋಗಿಗಳಿಗೆ ಆಕ್ಸಿಜನ್ ನೀಡಲಾಗ್ತಿದೆ, 1,70,841 ಮಂದಿ ವೆಂಟಿಲೇಟರ್ ಸಪೋರ್ಟ್​ನಲ್ಲಿದ್ದಾರೆ​​​ ಅಂತಾ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್…

ಕೋವಿಡ್-19 ಬಿಕ್ಕಟ್ಟು: 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ

ಮೋದಿ ಸರ್ಕಾರದ ರಾಜೀನಾಮೆಗೆ ಇದು ಸಕಾಲ ನವದೆಹಲಿ : ಕೋವಿಡ್ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಆದ್ದರಿಂದ ಸುಪ್ರೀಂಕೋರ್ಟೇ ಕೋವಿಡ್ ನಿರ್ವಹಣೆಗಾಗಿ…

ಕೋವಿಡ್ ಲಸಿಕೆ ಮತ್ತು ಜಿಎಸ್‌ಟಿ ಮನ್ನಾ ವಿಚಾರಕ್ಕೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ಆಗ್ರಹ

ನವದೆಹಲಿ : ಕೋವಿಡ್ -19 ಸಾಂಕ್ರಾಮಿಕಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ‌ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (ಎಸ್‌ಎಫ್‌ಐ)…

ಆರೋಗ್ಯ ಸಚಿವರ ಕ್ಷೇತ್ರದಲ್ಲಿ ಜಂಬೋ ಆಕ್ಸಿಜನ್‌ ಸಿಲಿಂಡರ್‌ ಕಳ್ಳತನ

ಚಿಕ್ಕಬಳ್ಳಾಪುರ: ಕೊವಿಡ್ ಆಸ್ಪತ್ರೆಗೆ ಅಳವಡಿಸಿದ್ದ ಜಂಬೋ ಆಕ್ಸಿಜನ್ ಸಿಲಿಂಡರ್‌ಗಳನ್ನು ಕಳ್ಳತನ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಆರೋಗ್ಯ ಸಚಿವ ಡಾ.…

“ನೀವು ಉಳೀತಿರೋ ಇಲ್ವೋ ಗೊತ್ತಿಲ್ಲ, ನಾನಂತೂ ಉಳಿಯಬೇಕು” ಸಚಿವ ಉಮೇಶ್ ಕತ್ತಿ ವಿವಾದಾತ್ಮಕ ಹೇಳಿಕೆ

ಬಾಗಲಕೋಟೆ: ಕೊರೊನಾ 3ನೇ ಅಲೆ ಬರುತ್ತೆ, ಎಲ್ಲರೂ ಉಳಿಯಬೇಕು. ನೀವು ಉಳೀತಿರೋ ಇಲ್ವೋ ಗೊತ್ತಿಲ್ಲ. ನಾನಂತೂ ಉಳಿಯಬೇಕು ಎಂದು ಸಚಿವ ಉಮೇಶ್…

ಜನಪರ ಚಳುವಳಿಯ ವಿಠಲ ಭಂಡಾರಿಯವರಿಗೆ ಸಾಂಸ್ಕೃತಿಕ ರಂಗದ ನುಡಿನಮನ

ಬೆಂಗಳೂರು : ವಿದ್ಯಾರ್ಥಿ ಜೀವನದಿಂದಲೇ ದಶಕಗಳ ಕಾಲ ಚಳುವಳಿಯೊಂದಿಗೆ ಸದಾಕಾಲ ಗುರುತಿಸಿಕೊಂಡಿದ್ದ ವಿಠ್ಠಲ ಭಂಡಾರಿ ಅವರು ನಮ್ಮನ್ನಗಲಿದ್ದಾರೆ. ವಿಠಲ ಭಂಡಾರಿ ನಿಧನಕ್ಕೆ …

ಸೂರ್ಯನ ಶಾಖಕ್ಕೆ ಎರಡೆಲೆ ಬಾಡಿದೆ, ಕಮಲ ಮುದುಡಿದೆ.

ತಮಿಳುನಾಡಿನಲ್ಲಿ ನಿರೀಕ್ಷೆಯಂತೆ ಸೂರ್ಯೋದಯವಾಗಿದೆ. ಸೂರ್ಯನ ಶಾಖಕ್ಕೆ ಎರಡೆಲೆ ಬಾಡಿದೆ. ಕಮಲ ಮುದುಡಿದೆ. ಜಯಲಲಿತಾ, ಕರುಣಾನಿಧಿ ಇಲ್ಲದೇ ನಡೆದ ಮೊದಲ ಚುನಾವಣೆಯಲ್ಲಿ,  ಎಐಡಿಎಂಕೆ…

14 ದಿನ ಲಾಕ್‌ಡೌನ್‌ ವಿಸ್ತರಣೆ : ಏನಿರುತ್ತೆ? ಏನಿರಲ್ಲ

ಬೆಂಗಳೂರು : ಕೋವಿಡ್ 19 ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ರಾಜ್ಯವನ್ನು ಸಂಪೂರ್ಣ ಲಾಕ್‌ಡೌನ್ ಮಾಡುವ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಮೇ…

ವಾರ್ ರೂಂ ಸಿಬ್ಬಂದಿ ಮುಂದೆ ಮಂಡಿಯೂರಿದ ಸಂಸದ ತೇಜಸ್ವಿ‌ಸೂರ್ಯ

ಬೆಂಗಳೂರು: ಬಿಬಿಎಂಪಿಯ ದಕ್ಷಿಣ ವಲಯದ ಕೋವಿಡ್ ವಾರ್ ರೂಮ್‌ಗೆ ಗುರುವಾರ ಸಂಜೆ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ ಅಲ್ಲಿನ ಮುಸ್ಲಿಂ…

ಜಿಎಸ್‌ಟಿ ಕೌನ್ಸಿಲ್‌ ಸಭೆ ನಡೆಸುವಂತೆ ಪಂಜಾಬ್‌ ಹಣಕಾಸು ಸಚಿವ ಬಾದಲ್‌ ಆಗ್ರಹ

ದೆಹಲಿ: ತೆರಿಗೆ ವಿಷಯಗಳಲ್ಲಿ ಮಧ್ಯಕಾಲೀನ ಗಂಭೀರ ತಿದ್ದುಪಡಿಗಳಿಗಾಗಿ  ಜಿಎಸ್‌ಟಿ ಕೌನ್ಸಿಲ್ ಸಭೆ ನಡೆಸಬೇಕೆಂದು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಬಾದಲ್ ಒತ್ತಾಯಿಸಿದ್ದಾರೆ.…

ಆಕ್ಸಿಜಿನ್‌ ಘಟಕವಿದೆ ಆದರೆ ಉತ್ಪಾದನೆ ಇಲ್ಲ : ಡಿಸಿಎಂ ನಿರ್ಲಕ್ಷ್ಯವೇ ಕಾರಣ

ಬಾಗಲಕೋಟೆ: ರಾಜ್ಯಾದ್ಯಂತ ಮೆಡಿಕಲ್ ಆಕ್ಸಿಜನ್‌ಗೆ ಹಾಹಾಕಾರ ಶುರುವಾಗಿದೆ. ಜೀವ ವಾಯು ಸಿಗದೇ ಅದೆಷ್ಟೋ ಮಂದಿ ನರಳಿ ನರಳಿ ಪ್ರಾಣ ಬಿಡುತ್ತಿದ್ದಾರೆ. ಆದರೆ…

ಸ್ವಯಂ ಪ್ರೇರಿತವಾಗಿ ಕಪ್ಪಗಲ್ ಗ್ರಾಮ ಲಾಕ್‌ಡೌನ್ – ನಿಯಮ ಮೀರಿದ್ರೆ 5 ಸಾವಿರ ರೂ ದಂಡ

ಬಳ್ಳಾರಿ : ಕೋರೊನಾ ಸೊಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ ಎಂದು ತಾಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ…

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ವೈಚಾರಿಕ ಸಾಹಿತಿ ಡಾ. ಭಾಸ್ಕರ್ ಮಯ್ಯ ನಿಧನ

ಬೆಂಗಳೂರು : ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಖ್ಯಾತ ವೈಚಾರಿಕ ಸಾಹಿತಿ ಉಡುಪಿಯ ಡಾ.ಜಿ.ಭಾಸ್ಕರ್ ಮಯ್ಯ ಕೊವಿಡ್ ಗೆ ಇಂದು…

ಮಿ. ಸುಧಾಕರ್ ರಾಜೀನಾಮೆ ಕೊಟ್ಟು‌ ಮನೆಗೆ ಹೋಗ್ರಿ – ಶಾಸಕ ರೇಣುಕಾಚಾರ್ಯ ಆಗ್ರಹ

ಹೊನ್ನಾಳಿ (ದಾವಣಗೆರೆ): “ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದರೂ ಆರೋಗ್ಯ ಸಚಿವ ಡಾ. ಕೆ. ಸುಧಾಕರ್‌ ಸಕ್ರಿಯರಾಗಿಲ್ಲ ಹಾಗೂ ನಿರ್ವಹಣೆಯಲ್ಲೂ ಸಹ ಸಂಪೂರ್ಣ…

ತುಮಕೂರಿನಲ್ಲಿ ಲಸಿಕೆ ವಿತರಣೆ ಸ್ಥಗಿತ

ತುಮಕೂರು:ಕಳೆದ ಮೂರು-ನಾಲ್ಕು ದಿನಗಳಿಂದ ಲಸಿಕೆ ಕೊಡುವುದನ್ನು ನಿಲ್ಲಿಸಲಾಗಿದೆ. ಕೋವಿಡ್-19 ಲಸಿಕೆಯನ್ನು ಅನೇಕ ಜಿಲ್ಲೆಯಲ್ಲಿ ಬಹುತೇಕ ಖಾಲಿಯಾಗಿದೆ. ಜಿಲ್ಲೆಯ ಕೆಲವು ತಾಲ್ಲೂಕುಗಳಲ್ಲಿ ಲಸಿಕೆ…

ಬೆಡ್ ಹಗರಣದ ಹಿಂದೆ ಯಾರಿರಬಹುದು?

ಲಿಂಗರಾಜ್ ಮಳವಳ್ಳಿ CITU ಮುಖಂಡರು ಬೆಂಗಳೂರು ದಕ್ಷಿಣ   ಕೆಲ ದಿನಗಳ ಹಿಂದೆ ನನಗೆ ಬೇಕಾದವರೊಬ್ಬರಿಗೆ ICU ಬೆಡ್ ಅವಶ್ಯಕತೆ ಇತ್ತು.…

ಪಂಚರಾಜ್ಯ ಚುನಾವಣೆ : ಕೇರಳದಲ್ಲಿ ಎಲ್‌ಡಿಎಫ್‌ ಮತ್ತೆ ಅಧಿಕಾರಕ್ಕೆ ಬರಲು ಕಾರಣವೇನು?

ಗೆಲ್ಲುತ್ತಾರೆಂದವರೆಲ್ಲ ಏನಾದರು?! – ಮೋದಿ ಅಲೆ ಮಂಕಾಯಿಸಿತೆ ಪಂಚರಾಜ್ಯ ಚುನಾವಣೆ ಪಂಚರಾಜ್ಯ ವಿಧಾನಸಭಾ ಫಲಿತಾಂಶ ಪ್ರಕಟವಾಗಿದ್ದು, ಸರಕಾರ ರಚನೆಗೆ ಪ್ರಕ್ರಿಯೆಗಳು ಆರಂಭವಾಗಿವೆ.…

ಚಾಮರಾಜನಗರ ಆಸ್ಪತ್ರೆ ದುರಂತ ತನಿಖೆಗೆ ನಿವೃತ್ತ ನ್ಯಾ. ಬಿ.ಎ.ಪಾಟೀಲ್ ನೇಮಕ

ಬೆಂಗಳೂರು: ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ 24 ಕೋವಿಡ್ ರೋಗಿಗಳು ಆಕ್ಸಿಜನ್ ಕೊರತೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ ತನಿಖೆ…

ಬಿಬಿಎಂಪಿ ಬೆಡ್‌ ಹಗರಣ : ಹಗರಣದ ಹಿಂದಿರುವವರು ಯಾರು?

ಬೆಡ್‌ ದಂಧೆ ಹೇಗೆ ನಡೆಯುತ್ತದೆ?  ನ್ಯಾಯಾಂಗ ತನಿಖೆಗೆ  ಸಂಘಟನೆಗಳ ಆಗ್ರಹ ಬೆಂಗಳೂರು: ಬೆಡ್‌ಗಾಗಿ ಕೋವಿಡ್‌ ರೋಗಿಗಳು ದಿನನಿತ್ಯ ಪರದಾಡುತ್ತಿದ್ದಾರೆ. ಬೆಡ್‌ ಸಿಗದೆ…

ಆಕ್ಸಿಜನ್‌ಗಾಗಿ ನಿಲ್ಲದ ಹಾಹಾಕಾರ – ಕರ್ನಾಟಕದಲ್ಲಿ ಆಕ್ಸಿಜನ್‌ ಉತ್ಪಾದನೆ ಹೇಗಿದೆ?

ಕರ್ನಾಟಕದಲ್ಲಿ  ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಅದರ ಬೆನ್ನಲ್ಲೇ ಆಕ್ಸಿಜನ್‌ಗೆ ಬೇಡಿಕೆಯಲ್ಲಿ ಏರಿಕೆಯಾಗುತ್ತಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿನ ಸರ್ಕಾರಿ…