25 ಜನ ಸಂಸದರು ಎಲ್ಲಿ ಅಡಗಿ ಕೂತಿದ್ದಾರೆ? ಪಿಎಂ ಮನೆ ಮುಂದೆ ಧರಣಿ ಕೂರಿಸಿ – ಸಿದ್ಧರಾಮಯ್ಯ

ಬೆಂಗಳೂರು : ಔಷಧಿ,‌ಆಮ್ಲಜನಕ, ವೆಂಟಿಲೇಟರ್ ಕೊಡಿ ಎಂದು‌ ಪ್ರಧಾನಿ ಅವರನ್ನು ಬೇಡುತ್ತಿರುವ ಮುಖ್ಯಮಂತ್ರಿ ಅವರನ್ನು ಕಂಡಾಗ‌ ಕನಿಕರ ಮೂಡುತ್ತಿದೆ. 25 ಬಿಜೆಪಿ…

ಬೆಡ್, ಆಕ್ಸಿಜನ್ ಸಿಗದೆ ಕೊರೊನಾ ವಾರಿಯರ್ ನಿಧನ

ಬೆಂಗಳೂರು: ನಗರದಲ್ಲಿ ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆ ಬೆಡ್​ಗಳು ಸಿಗದೇ ಸೋಂಕಿತರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ದುರಂತ ಅಂದ್ರೆ ಕೊರೊನಾ ವಾರಿಯರ್​​…

ಕೋವಿಡ್-19 ಅಸಮರ್ಪಕ ನಿರ್ವಹಣೆ: ಕೇಂದ್ರ ಸರ್ಕಾರದ ವಿರುದ್ಧ ಸಚಿವೆ ನಿರ್ಮಲಾ ಸೀತಾರಾಮನ್ ಪತಿ ಟೀಕೆ

ಮಿಡ್‌ವೀಕ್‌ ಮ್ಯಾಟರ್ಸ್‌’ ನಲ್ಲಿ ಆಕ್ರೋಶ ಹೊರಹಾಕಿದ ಡಾ. ಪ್ರಭಾಕರ ಕೋವಿಡ್‌-19 ಸಾಂಕ್ರಾಮಿಕ ನಿರ್ವಹಣೆಯ ವಿಚಾರವಾಗಿ ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌…

ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ನಿಧನ

ದೆಹಲಿ/ ಬೆಂಗಳೂರು : ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾ.ಮೋಹನ್ ಎಂ ಶಾಂತನಗೌಡರ್ ಗುರ್ ಗಾಂವ್ ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ…

ಡಾ.ರಾಜ್‌ ಹುಟ್ಟುಹಬ್ಬ ವಿಶೇಷ : ಜನಮಾನಸದಲ್ಲಿ ಹಸಿರಾಗಿ ಉಳಿಯುವ ಅಣ್ಣಾವ್ರು

ನಟಸಾರ್ವಭೌಮ, ವರನಟ,  ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಖ್ಯಾತಿ ಪಡೆದ ಡಾ. ರಾಜಕುಮಾರ್. ತೆರೆಯ ಮೇಲೆಯೂ ಮತ್ತು ತೆರೆಯ ಹಿಂದೆಯೂ, ಕರ್ನಾಟಕದ…

ಸೋಂಕು ಹೆಚ್ಚಳ ದೇಶದಲ್ಲಿ ಬೆಂಗಳೂರು ನಂ1?! ಸರಕಾರದ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿ

ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಅತಿಹೆಚ್ಚು ಸಕ್ರೀಯ ಸೋಂಕಿತರನ್ನು ಹೊಂದಿದ ನಗರಗಳಲ್ಲಿ ಬೆಂಗಳೂರು ಅಗ್ರಸ್ಥಾನದಲ್ಲಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಬೆಂಗಳೂರಿನಲ್ಲಿ…

ವೀಕೆಂಡ್‌ ಲಾಕ್ಡೌನ್‌ : ಜನಜೀವನ ಸ್ತಬ್ಧ, ರಸ್ತೆಗಳು ಖಾಲಿ ಖಾಲಿ

ಬೆಂಗಳೂರು : ಕೊರೊನಾ ಸೋಂಕು ಹರಡುವಿಕೆ ನಿಯಂತ್ರಿಸಲು ನಿನ್ನೆ ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಗ್ಗೆ 6 ಗಂಟೆಯವರೆಗೂ ರಾಜ್ಯಾದ್ಯಂತ ವೀಕೆಂಡ್…

ಕೃಷಿಕಾಯ್ದೆ ವಿರುದ್ಧ ರೈತರ ಹೋರಾಟಕ್ಕೆ 150 ನೇ ದಿನ

ಕೃಷಿಕಾಯ್ದೆಗಳನ್ನು ರದ್ದುಪಡಿಸುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ 150 ನೇ ದಿನಕ್ಕೆ ತಲುಪಿದೆ. ಚಳಿ, ಮಳೆಯನ್ನೂ ಲೆಕ್ಕಿಸದೆ ಹೋರಾಟವನ್ನು…

ಪರದೆಯಲ್ಲಿ ಮುಖ ತೋರ್ಸಿದ್ರೆ ಕೊರೊನಾ ಹೋಗಲ್ಲ ಪ್ರಧಾನಿಯವರೆ, ರಾಜ್ಯಗಳಿಗೆ ಆಕ್ಸಿಜನ್ ನೀಡಿ – ಸಿದ್ಧರಾಮಯ್ಯ

ಬೆಂಗಳೂರು : ಪ್ರಧಾನಿ‌ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ,‌ ಆಗಾಗ‌ ಮುಖ್ಯಮಂತ್ರಿಗಳಿಗೆ ಪಾಠ‌ಮಾಡಲು…

ಪ್ರತಿದಿನ 1471 ಟನ್‌ ಆಕ್ಸಿಜನ್‌ ಪೊರೈಸುವಂತೆ ಕೇಂದ್ರಕ್ಕೆ ಸಿಎಂ ಮನವಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಸೋಂಕಿತರ ಚಿಕಿತ್ಸೆಗಾಗಿ ಪ್ರತಿ ದಿನ 1471 ಟನ್‌ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು…

ವೀಕೆಂಡ್‌ ಕರ್ಫ್ಯೂನಲ್ಲಿ ಏನಿರುತ್ತೆ? ಏನಿರಲ್ಲ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಕಠಿಣ ನಿಯಮಗಳನ್ನು ಜಾರಿಗೆ…

ಆಕ್ಸಿಜೆನ್ ಗಾಗಿ ಹಾಹಾಕಾರ. ಬೆಡ್‌ ಗಾಗಿ ಪರದಾಟ, ಇದು ಕರ್ನಾಟಕದ ಕರುಣಾಜನಕ ಕತೆ

ಕೊರೊನಾದ ಎರಡನೇ ಅಲೆ ‘ಬಿರುಗಾಳಿಯಾಗಿ ಅಪ್ಪಳಿಸಿರುವಾಗ’ ಕೇಳಬರುತ್ತಿರುವ ಒಂದು ಪ್ರಧಾನ ಕೂಗು ಎಂದರೆ ಆಕ್ಸಿಜನ್ ಕೊರತೆ, ಹೌದು ಆಕ್ಸಿಜೆನ್ ಆಕ್ಸಿಜೆನ್ ಆಕ್ಸಿಜೆನ್​…

ಮಹಾರಾಷ್ಟ್ರದ ಕೋವಿಡ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಐಸಿಯುನಲ್ಲಿದ್ದ 13 ರೋಗಿಗಳು ಸಾವು

ಮುಂಬೈ : ಕೋವಿಡ್ ಸೋಂಕಿತರ ಪ್ರಮಾಣ ಹೆಚ್ಚಿರುವ ಮಹಾರಾಷ್ಟ್ರದಲ್ಲಿ ಇಂದು ಮುಂಜಾನೆ ಭಾರೀ ದುರಂತವೊಂದು ನಡೆದಿದ್ದು, ಕೋವಿಡ್-19 ಸೆಂಟರ್​ಗೆ ಬೆಂಕಿ ಹೊತ್ತಿಕೊಂಡ…

ಅಸಹಾಯಕರು ಹಣ ಕೊಟ್ಟು ಕೋವಿಡ್‌ ಲಸಿಕೆ ಪಡೆಯಲಾಗದು: ಕೇಂದ್ರಕ್ಕೆ ಮದ್ರಾಸ್‌ ಹೈಕೋರ್ಟ್‌ ಕಳಕಳಿ

ಚೆನ್ನೈ : ಕೋವಿಡ್ ಲಸಿಕೆಗಳನ್ನು ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಪತ್ರಬರೆದ ಬೆನ್ನಲ್ಲೇ ಮದ್ರಾಸ್ ಹೈ…

ಮೇ 4ರವರೆಗೆ ರಾಜ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವೂ ಬಂದ್‌

ವಾರಾಂತ್ಯದ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದರೆ ಕಠಿಣ ಕ್ರಮ ಬೆಂಗಳೂರು: ಹೆಚ್ಚುತ್ತಿರುವ ಕೋವಿಡ್ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಪರಿಶ್ಕೃತ ಮಾರ್ಗಸೂಚಿ…

1500 ಮೆಟ್ರಿಕ್‌ ಟನ್‌ ಆಮ್ಲಜನಕ ಪೋರೈಸಿ : ರಾಜ್ಯ ಸರಕಾರದಿಂದ ಕೇಂದ್ರಕ್ಕೆ ಪತ್ರ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು 1,500 ಮೆಟ್ರಿಕ್ ಟನ್ ಆಮ್ಲಜನಕ ಮತ್ತು ರೆಮಿಡಿಸಿವರ್ ನ ಒಂದು ಲಕ್ಷ ಬಾಟಲುಗಳನ್ನು…

‘ಪ್ರಾಣಿ ಪಕ್ಷಿಗಳಿಗೆ ಜೀವ ಜಲವಾದ ಖಾತ್ರಿ ಯೋಜನೆಯ ನೀರಿನ ತೊಟ್ಟಿ’

ದೇವದುರ್ಗ (ಜಾಲಹಳ್ಳಿ) : ಇಲ್ಲಿಗೆ ಹತ್ತಿರವಿರುವ ಚಿಂಚೋಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪರಮಾನಂದ ಗುಡ್ಡದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಸುಮಾರು ₹…

ಪಿಎಂ ಕೇರ್ಸ್ ವೆಂಟಿಲೇಟರ್ ಗಳು ನಕಲಿ ವೆಂಟಿಲೇಟರ್ ಗಳು

ಬೆಂಗಳೂರು : ನಾನೊಬ್ಬ ವೈದ್ಯನಾಗಿ ಹೇಳುತ್ತಿದ್ದೇನೆ. ಪ್ರಧಾನಿ ಪರಿಹಾರ ನಿಧಿ (ಪಿಎಂ ಕೇರ್ಸ್‌ ಫಂಡ್‌) ಯೋಜನೆಯಡಿ ರಾಜ್ಯಕ್ಕೆ ಬಂದಿರುವ 1500 ವೆಂಟಿಲೇಟರ್‌ಗಳು…

ಪತ್ರಕರ್ತ ಆಶೀಸ್ ಯೆಚೂರಿ ಕೋವಿಡ್ನಿಂದ ನಿಧನ

ನವದೆಹಲಿ: ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿಯವರ ಹಿರಿಯ ಮಗ ಆಶಿಶ್ ಕೋವಿಡ್‌ನಿಂದ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಈ ಕುರಿತು…

ಭಾರತದಲ್ಲಿ ಕೋವಿಡ್ ಲಸಿಕೆ ಉತ್ಪಾದನೆ ಮತ್ತು ಪೂರೈಕೆ ಪ್ರಮಾಣ ಹೇಗಿದೆ?

ಭಾರತದಲ್ಲಿ ನಿರೀಕ್ಷೆ ಮೀರಿ ವ್ಯಾಪಕವಾಗಿ ಹಬ್ಬುತ್ತಿರುವ ಕೊರೊನಾ ಸೋಂಕು ಜನರನ್ನು ಚಿಂತಿಗೀಡು ಮಾಡೀದೆ.  ಕೊರೊನಾ ಚಿಕಿತ್ಸೆಯಲ್ಲಿ ಬಳಸಲಾಗುತ್ತಿರುವ ಲಸಿಕೆಯೆ ಕೊರತೆಯೂ ಎದ್ದು…