ಬೆಂಗಳೂರು : ಹೊಸ ಮಾರ್ಗಸೂಚಿಗಳಿಂದ ಚೈನ್ ಲಿಂಕ್ ಕಟ್ ಮಾಡಬಹುದಾಗಿದ್ದು ಮೂರ್ನಾಲ್ಕು ದಿನಗಳಲ್ಲಿ ಸೋಂಕಿನ ಪ್ರಮಾಣ ಕಡಿಮೆ ಆಗಲಿದೆ ಎಂದು ಆರೋಗ್ಯ…
Author: ಜನಶಕ್ತಿ
ಕೋರ್ಟ್ ಆದೇಶದ ಹಿನ್ನಲೆ ಮುಷ್ಕರ ವಾಪಸ್ಸ ಪಡೆದ ಸಾರಿಗೆ ನೌಕರರು
ಬೆಂಗಳೂರು : ಸತತ 15 ದಿನಗಳ ನಂತರ 1.2 ಲಕ್ಷ ಸಾರಿಗೆ ನೌಕರರು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ ಎಂದು ಬೆಂಗಳೂರಿನಲ್ಲಿ…
44 ಲಕ್ಷ ಲಸಿಕೆ ಡೋಸ್ ವ್ಯರ್ಥ : ಹಾಳು ಮಾಡಿದ್ದರಲ್ಲಿ ತಮಿಳುನಾಡು ನಂ 1
ನವದೆಹಲಿ : ಕೊರೋನಾ ಲಸಿಕೆಯ ಕೊರತೆ ಎದುರಾಗಿದೆ ಎಂದು ರಾಜ್ಯಗಳು ದೂರುತ್ತಿರುವಾಗಲೇ, ಈ ಹಿಂದೆ ನೀಡಿದ್ದ ಲಸಿಕೆ ಪೈಕಿ ಲಕ್ಷಾಂತರ ಡೋಸ್…
ಕೋವಿಡ್ ಸೋಂಕಿನ ಪ್ರಮಾಣ ಹೆಚ್ಚಳ : ವಾರಾಂತ್ಯದ ನೈಟ್ ಕರ್ಫ್ಯೂಗೆ ಸರಕಾರ ನಿರ್ಧಾರ
ಬೆಂಗಳೂರು : ಕರ್ನಾಟಕದಲ್ಲಿ ಕೊರೋನಾ ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಹಾಕಿದೆ. ಮಂಗಳವಾರ ಬರೋಬ್ಬರಿ ಒಂದೇ ದಿನ ಇಪ್ಪತ್ತು ಸಾವಿರ ಕೇಸ್…
ರಾಜ್ಯದಲ್ಲಿ ನೈಟ್ ಕರ್ಫ್ಯೂ ಮುಂದುವರಿಕೆ, ಜೊತೆಗೆ ಶನಿವಾರ, ರವಿವಾರ ಇಡೀ ದಿನ ಕರ್ಫ್ಯೂ
ಬೆಂಗಳೂರು : ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಎ.21ರಾತ್ರಿ 9ರಿಂದ ಮೇ4 ಬೆಳಗ್ಗೆ 6ರವರೆಗೆ ಅನ್ವಯವಾಗುವಂತೆ ಸರಕಾರದ ಮುಖ್ಯ…
ಸಿಎಂ ಅನುಮೋದನೆ ಪಡೆದು ಮುಖ್ಯ ಕಾರ್ಯದರ್ಶಿ ಕ್ರಮಗಳನ್ನು ಹೊರಡಿಸಲಿದ್ದಾರೆ – ಆರ್ ಅಶೋಕ್
ಲಾಕ್ಡೌನ್ ಮಾಡಿ ಎಂದ ರಾಜ್ಯಪಾಲರು & ಕುಮಾರಸ್ವಾಮಿ, ಸೆಕ್ಷನ್ 144 ಅಷ್ಟೇ ಸಾಕು ಲಾಕ್ಡೌನ್ ಬೇಡ ಎಂದ ಸಿದ್ಧರಾಮಯ್ಯ ಬೆಂಗಳೂರು: ಸರ್ವ…
ಸಾರಿಗೆ ಮುಷ್ಕರ ನಿಲ್ಲಿಸಿ, ಕರ್ತವ್ಯಕ್ಕೆ ಹಾಜರಾಗಿ : ಹೈಕೋರ್ಟ್ ಸೂಚನೆ
ಬೆಂಗಳೂರು: ಇಡೀ ರಾಜ್ಯ ಕೊರೋನಾ ವೈರಸ್ ಹಿಡಿತದಲ್ಲಿರುವುದರಿಂದ ಮುಷ್ಕರ ನಡೆಸಲು ಇದು ಅತ್ಯಂತ ಕೆಟ್ಟ ಸಮಯ. ಕೂಡಲೇ ಮುಷ್ಕರ ನಿಲ್ಲಿಸಿ, ಸೇವೆ ಆರಂಭಿಸಿ…
“ಕೋವಿಡ್ ಡೇಟಾದ ಬಗ್ಗೆ ಪ್ರಾಮಾಣಿಕವಾಗಿರಿ” ಗುಜರಾತ್ ಸರಕಾರಕ್ಕೆ ಹೈಕೋರ್ಟ ಛೀಮಾರಿ
ಅಹಮದಾಬಾದ್ : ದೇಶದಲ್ಲಿ ಕೋವಿಡ್ -19 ರ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ ಗುಜರಾತ್ ಹೈಕೋರ್ಟ್ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ವಿಚಾರಣೆ…
ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ತೆಲಂಗಾಣ ಸರಕಾರದ ಕಣ್ಣಾಮುಚ್ಚಾಲೆ
ಹೈದರಾಬಾದ್ : ತೆಲಂಗಾಣದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸರ್ಕಾರ ಮಾಧ್ಯಮಕ್ಕೆ ನೀಡುತ್ತಿರುವ ಸಂಖ್ಯೆಯಲ್ಲೂ ತುಂಬಾ ವ್ಯತ್ಯಾಸಗಳಿವೆ ಎಂದು ಆರೋಪಿಸಲಾಗುತ್ತಿದೆ.…
ಒಂಭತ್ತನೇ ತರಗತಿವರೆಗಿನ ಮಕ್ಕಳು ಪಾಸ್
ಬೆಂಗಳೂರು: ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದರಿಂದ ಒಂಭತ್ತನೇ ತರಗತಿಗಳ ಮೌಲ್ಯಾಂಕನ ವಿಶ್ಲೇಷಣೆ ಮಾಡಿ ಫಲಿತಾಂಶ ಪ್ರಕಟಣೆ ನಿರ್ಧರಿಸಲಾಗಿದೆ…
ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ / ವಾರಾಂತ್ಯದ ಲಾಕ್‌ಡೌನ್ ಹೇರುವ ಕುರಿತು ನಲವತ್ತೆಂಟು ಗಂಟೆಗಳಲ್ಲಿ ನಿರ್ಧರಿಸುವಂತೆ ರಾಜ್ಯ ಸರ್ಕಾರಕ್ಕೆ ತೆಲಂಗಾಣ ಹೈಕೋರ್ಟ್ ಸೂಚನೆ
ಹೈದರಾಬಾದ್ : ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ ರಾತ್ರಿ ಕರ್ಫ್ಯೂ / ವಾರಾಂತ್ಯದ ಲಾಕ್‌ಡೌನ್ ಹೇರುವ ಕುರಿತು ಮುಂದಿನ ನಲವತ್ತೆಂಟು ಗಂಟೆಗಳಲ್ಲಿ ನಿರ್ಧರಿಸುವಂತೆ…
ಅಕ್ರಮವಾಗಿ ರೆಮ್‍ಡಿಸಿವಿರ್ ಮಾರಾಟ ಮಾಡುತ್ತಿದ್ದವರ ಬಂಧನ
ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕಿತರು ಆಸ್ಪತ್ರೆಗೆ ದಾಖಲಾಗುವ ಪ್ರಮಾಣ ಏರಿಕೆಯಾದ ಬೆನ್ನಲ್ಲೇ, ಚಿಕಿತ್ಸೆಗೆ ಬಳಸುವ ರೆಮ್‌ಡೆಸಿವಿರ್ ಇಂಜೆಕ್ಷನ್ ಕಾಳಸಂತೆಯಲ್ಲಿ ಮಾರಾಟ ಭರ್ಜರಿ…
ಜಟಾಪಟಿಯಲ್ಲೆ ಮುಗಿದ ಸಭೆ : ಟಫ್ ರೂಲ್ಸ್ ಕುರಿತು ನಾಳೆ ನಿರ್ಧಾರ
ಬೆಂಗಳೂರು: ಕಾಡ್ಗಿಚ್ಚಿನಂತೆ ಕರೊನಾ ವ್ಯಾಪಕವಾಗುತ್ತಿರುವ ಸಂದರ್ಭದಲ್ಲಿ ಸರ್ಕಾರ ಮುಂದೇನು ಮಾಡಬೇಕೆಂಬ ಬಗ್ಗೆ ಬೆಂಗಳೂರಿನ ಶಾಸಕ-ಸಂಸದರು ಹಲವು ಸಲಹೆ ನೀಡಿದ್ದಾರೆ. ಬೆಂಗಳೂರು ಸಚಿವರು…
ಆಕ್ಸಿಜನ್ ಕೊರತೆ : ಸಚಿವ ಸುರೇಶ್‌ಕುಮಾರ್ ಆಪ್ತಸಹಾಯಕ ರಮೇಶ್ ನಿಧನ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ದಿನದಿಂದ ದಿನಕ್ಕೆ ತೀವ್ರಗತಿಯಲ್ಲಿ ಹೆಚ್ಚಳವಾಗ್ತಿದ್ದು, ಆಕ್ಸಿಜನ್ ಕೊರತೆ ಉಂಟಾಗಿದೆ. ಈ ಮಧ್ಯೆ ಕೊರೊನಾ ಸೋಂಕಿಗೆ…
ಕೊರೊನಾ ಎದುರಿಸಲು ಸರಕಾರ ಏನು ಮಾಡಿದೆ? ಶ್ವೇತಪತ್ರ ಹೊರಡಿಸಲು ಸಿದ್ಧರಾಮಯ್ಯ ಆಗ್ರಹ
ಬೆಂಗಳೂರು : ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ, ಕೊರೊನಾ ಎದುರಿಸಲು ಸರ್ಕಾರ ಏನು ಮಾಡಿದೆ ಎನ್ನುವುದನ್ನು ಜನತೆಗೆ…
“ರಾಜ್ಯ ಸರ್ಕಾರ ಒಂದಿಡೀ ವರ್ಷದಲ್ಲಿ ಪಾಠ ಕಲಿಯಲಿಲ್ಲ” ಕಾಂಗ್ರೆಸ್ ಆರೋಪ
ಬೆಂಗಳೂರು : ಕರುನಾಡಿನಲ್ಲಿ ಆರ್ಭಟಿಸುತ್ತಿರುವ ಕೊರೊನಾ ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿದ್ದು, “ಸರ್ಕಾರ ಒಂದಿಡೀ ವರ್ಷದಲ್ಲಿ ಪಾಠ ಕಲಿಯಲಿಲ್ಲ” ಎಂದು ಕಾಂಗ್ರೆಸ್…
ಎಚ್ಚರ !!!? ವಾಟ್ಸ್ಆ್ಯಪ್ ಪಿಂಕ್ ಲಿಂಕ್ ನಿಮ್ಮ ಮೊಬೈಲ್ಗೂ ಬಂತೇ? ಹಾಗಾದ್ರೆ ನೀವೇನು ಮಾಡ್ಬೇಕು??
ಸೈಬರ್ ಭದ್ರತಾ ವಿಶ್ಲೇಷಕ ರಾಜಶೇಖರ್ ರಾಜಹರಿಯಾ ಏನು ಹೇಳುತ್ತಾರೆ? ಎಚ್ಚರ್ !! ಎಚ್ಚರ್ !!! Apply New Pink Look on…
ಕೋವಿಡ್ನಿಂದ ಮೃತಪಟ್ಟವರ ಪ್ರತಿಯೊಬ್ಬರ ಸಾವಿಗೆ ಸರಕಾರ ಹೊಣೆ – ನಿರ್ದೇಶಕ ಗುರುಪ್ರಸಾದ್ ಆರೋಪ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಬೆಂಬಿಡದೆ ಕಾಡುತ್ತಿದೆ. ಹಲವಾರು ಸೆಲೆಬ್ರಿಟಿಗಳು ಹಾಗೂ ರಾಜಕಾರಣಿಗಳಿಗೂ ಕೊರೊನಾ ಸೋಂಕು ತಗುಲಿ ಆಸ್ಪತ್ರೆ ಸೇರಿದ್ದಾರೆ. ಇದೀಗ…
ನಿಘಂಟು ತಜ್ಞ ಪ್ರೊ.ಜಿ ವೆಂಕಟಸುಬ್ಬಯ್ಯ ಇನ್ನಿಲ್ಲ
ಬೆಂಗಳೂರು : ಭಾಷಾತಜ್ಞ, ಬರಹಗಾರ, ಸಂಶೋಧಕ, ಶಿಕ್ಷಕ ಶತಾಯುಷಿ, ಪ್ರೊ.ಜಿ ವೆಂಕಟಸುಬ್ಬಯ್ಯ (108) ನಿಧನರಾಗಿದ್ದಾರೆ. ಭಾನುವಾರ ತಡರಾತ್ರಿ 1.15ಕ್ಕೆ ಅವರು ವಯೋಸಹಜ…