ಗುಣಮಟ್ಟದ ಊಟ ನೀಡಿ ಎಂದಿದ್ದಕ್ಕೆ ದಲಿತ ವಿದ್ಯಾರ್ಥಿಯನ್ನು ಹೊರದಬ್ಬಿದ ವಾರ್ಡನ್‌

ಬೆಂಗಳೂರು : ಗುಣಮಟ್ಟದ ಊಟ ನೀಡಿ ಎಂದು ಹಾಗೂ ಮೂಲಸೌಲಭ್ಯಗಳನ್ನು ಕೊಡಿ ಎಂದು ಆಗ್ರಹಿಸಿದ ದಲಿತ ವಿದ್ಯಾರ್ಥಿಯನ್ನು ಹಾಸ್ಟೇಲ್ ನಿಂದ ಹೊರ ಹಾಕಲಾಗಿದೆ.…

ಮಧ್ಯರಾತ್ರಿ ವಾಟ್ಸಾಪ್​ ಗ್ರೂಪ್‌ಗೆ ಅಶ್ಲೀಲ ಫೋಟೋ ಹಾಕಿದ ಬೆಳಗಾವಿ ಬಿಜೆಪಿ ಮುಖಂಡ

ಬೆಳಗಾವಿ: ಬಿಜೆಪಿ ಬೆಳಗಾವಿ ಮಹಾನಗರ ಜಿಲ್ಲಾಧ್ಯಕ್ಷ ಶಶಿಕಾಂತ್ ಪಾಟೀಲ್‌ ವಾಟ್ಸಾಪ್​ ಗ್ರೂಪ್‌ಗೆ ಅಶ್ಲೀಲ ಫೋಟೋ ಹಾಕಿ ಪೇಚೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ಗೋವಾ ವಿಧಾನಸಭೆ…

ಗಣರಾಜ್ಯೋತ್ಸವ : ಸಚಿವ ಆನಂದ್ ಸಿಂಗ್ ಭಾಷಣ ಕೇಳಿ ಜನ ತಬ್ಬಿಬ್ಬು! ಏನದು ಎಡವಟ್ಟು?

ಕೊಪ್ಪಳ : ಗಣರಾಜ್ಯೋತ್ಸವ ಭಾಷಣದ ವೇಳೆ ಸಚಿವ ಆನಂದ್ ಸಿಂಗ್ ಎಡವಟ್ಟು ಮಾಡಿದ್ದು, 72 ಕಳೆದು 23ನೇ ಗಣರಾಜ್ಯೋತ್ಸವ ದಿನ ಆಚರಿಸುತ್ತಿದ್ದೇವೆ…

ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಿಸಿದ ಕೇಂದ್ರ ಸರಕಾರದ ವಿರುದ್ಧ ನಾರಾಯಣ ಗುರುಗಳ ಭಾವಚಿತ್ರ ಮೆರವಣಿಗೆ

ಮಂಗಳೂರು : ಗಣರಾಜ್ಯೋತ್ಸವದ ಪೆರೇಡ್ ನಲ್ಲಿ ನಾರಾಯಣಗುರುಗಳ ಸ್ತಬ್ದ ಚಿತ್ರವನ್ನು ನಿರಾಕರಿಸಿದ ಕೇಂದ್ರ ಸರಕಾರದ ವಿರುದ್ಧ ಎಡ ಜಾತ್ಯಾತೀತ ಪಕ್ಷಗಳು ಹಾಗೂ…

ಅಂಬೇಡ್ಕರ್ ಭಾವಚಿತ್ರ ತೆಗೆದರೆ ಮಾತ್ರ ಧ್ವಜಾರೋಹಣ ನ್ಯಾಯಾಧೀಶನ ಉದ್ಧಟತನ

ರಾಯಚೂರು : ರಾಯಚೂರಿನ ಜಿಲ್ಲಾ ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ತೆಗೆದರೆ ಮಾತ್ರವೇ ಧ್ವಜಾರೋಹಣ ನೆರವೇರಿಸುತ್ತೇನೆಂದು…

ಗಣರಾಜ್ಯೋತ್ಸವ : ಮಣಿಪುರ, ಉತ್ತರಾಖಂಡ ಉಡುಗೆಯಲ್ಲಿ ಮಿಂಚಿದ ಮೋದಿ – ಚುನಾವಣಾ ಗಿಮಿಕ್ ಎಂದ ನೆಟ್ಟಿಗರು

ಹೊಸದಿಲ್ಲಿ: ಭಾರತದ 73 ನೇ ಗಣರಾಜ್ಯೋತ್ಸವ ಆಚರಣೆಯ ಸಂದರ್ಭದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡದ ಸಾಂಪ್ರದಾಯಿಕ ಟೋಪಿ ಹಾಗೂ…

ಸಚಿವರ ಅಳಿಯನಿಂದಲೇ ರೈತರಿಗೆ ಮೋಸ – ನ್ಯಾಯಕ್ಕಾಗಿ ಅಂಗಲಾಚುತ್ತಿರುವ ದಲಿತ ಕುಟುಂಬ

ಯಲಬುರ್ಗಾ : ಯಲಬುರ್ಗಾ ತಾಲ್ಲೂಕಿನ ವಜ್ರಬಂಡಿ ಗ್ರಾಮದಲ್ಲಿನ ಸರ್ವೆ 17 ರ ಜಮೀನನ್ನು ಪ್ರಭಾವಿ ಬಿಜೆಪಿ ನಾಯಕರೊಬ್ಬರು  ಅಕ್ರಮವಾಗಿ ಖರೀದಿ ಮಾಡಿರುವ…

ಪದ್ಮಭೂಷಣ ಪ್ರಶಸ್ತಿ ತಿರಸ್ಕರಿಸಿದ ಬಂಗಾಳದ ಮಾಜಿ ಸಿಎಂ ಬುದ್ಧದೇವ್ ಭಟ್ಟಾಚಾರ್ಯ

ಕೊಲ್ಕತ್ತಾ: ಭಾರತ ಸರ್ಕಾರ ಘೋಷಿಸಿರುವ ಪದ್ಮಭೂಷಣ ಪ್ರಶಸ್ತಿಯಯನ್ನು ಹಿರಿಯ ಸಿಪಿಎಂ ಮುಖಂಡ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ…

ಯುವಕನ ಬಟ್ಟೆ ಬಿಚ್ಚಿಸಿ ಪೊಲೀಸರಿಂದ ಹಲ್ಲೆ – ಘಟನೆಗೆ ವ್ಯಾಪಕ ಖಂಡನೆ

ಸುಳ್ಯ : ಬೆಳ್ಳಾರೆ ಪೊಲೀಸರು ಯುವಕನೊಬ್ಬನಿಗೆ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಹಲ್ಲೆಗೊಳಗಾದ ಯುವಕ ವಿಡಿಯೋ ಮೂಲಕ ಆರೋಪ ಮಾಡಿದ್ದು,…

ಕಳ್ಳತನ ಪ್ರಕರಣ ಒಪ್ಪಿಕೊಳ್ಳುವಂತೆ ದಲಿತ ಮಹಿಳಿಗೆ ಪೊಲೀಸರಿಂದ ಚಿತ್ರಹಿಂಸೆ

ಚಿತ್ತೂರು : ನಟ ಸೂರ್ಯ ಅಭಿನಯದ ವಿಶ್ವ ಮನ್ನಣೆ ಪಡೆದ ಜೈ ಭೀಮ್​ ಚಿತ್ರದ ಮಾದರಿಯಲ್ಲೇ ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಘಟನೆಯೊಂದು…

ಕಾನೂನು ವಿದ್ಯಾರ್ಥಿಯನ್ನು ಥಳಿಸಿದ ಪೊಲೀಸರು

ಚೆನ್ನೈ : ಕಾನೂನು ವಿದ್ಯಾರ್ಥಿ 21 ವರ್ಷದ ಅಬ್ದುಲ್ ರಹೀಂ ಮೇಲೆ ಪೊಲೀಸರು ದೌರ್ಜನ್ಯ ನಡೆಸಿ, ಹಲ್ಲೆ ಮಾಡಿರುವ ಘಟನೆ ಚೆನ್ನೈನ…

ಭಾರತದಲ್ಲಿ ಉನ್ನತ ಶಿಕ್ಷಣ ಕುಸಿಯುತ್ತಿದೆ : 48% ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳು!!

ಹೈದರಾಬಾದ್ : ದೇಶದಲ್ಲಿ ಶೇ. 45ರಷ್ಟು ಮ್ಯಾನೇಜ್‌ಮೆಂಟ್ ಮತ್ತು ಶೇ.48ರಷ್ಟು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನಿರುದ್ಯೋಗಿಗಳಾಗಿದ್ದಾರೆ ಎಂದು ನೀತಿ ಆಯೋಗದ ಉಪಾಧ್ಯಕ್ಷ, ಖ್ಯಾತ…

ಸುಳ್ಳುಗಳ ಮೂಲಕ ನಾರಾಯಣ ಗುರುಗಳಿಗೆ ಬಿಜೆಪಿ ಅವಮಾನ -ಸಿಪಿಐಎಂ ಆರೋಪ

ಬೆಂಗಳೂರು : ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ ಕೇಂದ್ರ ಸರಕಾರ, ಸಾಮಾಜಿಕ ಬದಲಾವಣೆಯ ಹರಿಕಾರ…

ಜನವರಿ 26 ಕ್ಕೆ ನಾರಾಯಣ ಗುರುಗಳ ಭಾವಚಿತ್ರ‌ ಮೆರವಣಿಗೆ

ಮಂಗಳೂರು :  ಕೇರಳ ಸರಕಾರ ಕಳುಹಿಸಿಕೊಟ್ಟಿದ್ದ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಗಣರಾಜ್ಯೋತ್ಸವದ ಪರೇಡ್ ನಲ್ಲಿ ಅವಕಾಶ ನೀಡದೆ ಅವಮಾನಿಸಿರುವ ಕೇಂದ್ರದ ಬಿಜೆಪಿ…

ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚುವುದಲ್ಲ, ಬಲಪಡಿಸಬೇಕು – ಸಬಿಹಾ ಭೂಮಿಗೌಡ

ಬೆಂಗಳೂರು : ರಾಜ್ಯದ ಏಕೈಕ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಗಾಗಿ ಆರಂಭಿಸಲಾಗಿರುವ ವಿಜಯಪುರದ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಮುಚ್ಚಲು ಸರಕಾರ…

ಸಾಲ ತೀರಿಸಲು ಬ್ಯಾಂಕ್ ದರೋಡೆ ಮಾಡಿದ ಮೆಕಾನಿಕಲ್ ಎಂಜಿನಿಯರ್

ಬೆಂಗಳೂರು : ಮಡಿವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಎಸ್.ಬಿ.ಐ. ಬ್ಯಾಂಕ್ ರಾಬರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೆಕಾನಿಕಲ್ ಎಂಜಿನಿಯರ್ ಒಬ್ಬನನ್ನು ಬಂಧಿಸಿದ್ದಾರೆ.…

ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಅತಿಥಿ ಉಪನ್ಯಾಸಕರಿಂದ ಮನವಿ

ಸಾವಿರಾರು ಅತಿಥಿ ಉಪನ್ಯಾಸಕರು ದಯಾಮರಣ ಕೋರಿ ರಾಷ್ಟ್ರಪತಿ, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗೆ ಪತ್ರ ಬರೆಯುವ ಮೂಲಕ ಹೋರಟವನ್ನು ತೀವೃಗೊಳಿಸಿದ್ದಾರೆ. ಅತಿಥಿ ಉಪನ್ಯಾಸಕರು…

ಉತ್ತರ ಪ್ರದೇಶ ದಕ್ಕುವುದು ಯಾರಿಗೆ?

ಗುರುರಾಜ ದೇಸಾಯಿ ಇಡೀ ದೇಶವೇ ಕುತೂಹಲದಿಂದ ಕಾದಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ರಾಷ್ಟ್ರಮಟ್ಟದಲ್ಲಿ ಉತ್ತರ ಪ್ರದೇಶಕ್ಕೆ ಮೊದಲಿನಿಂದಲೂ…

ಬ್ರೇನ್ ಡೆಡ್ ಮನುಷ್ಯನ ಶರೀರಕ್ಕೆ ಹಂದಿ ಮೂತ್ರಪಿಂಡಗಳ ಯಶಸ್ವಿ ಕಸಿ

ವಾಶಿಂಗ್ಟನ್ : ಅಮೇರಿಕನ್ ವೈದ್ಯರು ಮತ್ತೊಂದು ಅದ್ಭುತ ಸಾಧನೆಯೊಂದನ್ನು ಮಾಡಿದ್ದಾರೆ. ಇತಿಹಾಸ ಸೃಷ್ಟಿಸಿರುವ ಅಲ್ಲಿನ ವೈದ್ಯರು ಈ ಬಾರಿ ಆನುವಂಶಿಕವಾಗಿ ಮಾರ್ಪಡಿಸಿದ…

ಕೋಮು ಸೌಹಾರ್ದತೆಗೆ ಧಕ್ಕೆತರುವ ಎಲ್ಲಾ ಮತಾಂದ ಸಂಘಟನೆಗಳ ನೀಷೇಧಕ್ಕೆ ಆಗ್ರಹ

ನರಗುಂದ :  ನರಗುಂದದಲ್ಲಿ ಕೋಮು ದ್ವೇಷದ ಹಿನ್ನೆಲೆಯಲ್ಲಿ ಸಮೀರ್ ಎಂಬ ಯುವಕನ ಹತ್ಯೆ ಕುರಿತು ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ…