ಅಮರಾವತಿ: ಆಂಧ್ರಪ್ರದೇಶದ ಸ್ಥಳೀಯ ಸಂಸ್ಥೆಗಳಿಗೆ ಇತ್ತೀಚೆಗೆ ನಡೆದ ಚುನಾವಣೆಯ ಫಲಿತಾಂಶ ಭಾನುವಾರ ಹೊರಬಿದ್ದಿದ್ದು ಆಡಳಿತಾರೂಢ ವೈಎಸ್‌ಆರ್ ಕಾಂಗ್ರೆಸ್ ಪಕ್ಷ ಪ್ರಚಂಡ ಜಯಭೇರಿ…
Author: ಜನಶಕ್ತಿ
ಎರಡನೆ T20 ಗೆದ್ದ ಟೀಮ್ ಇಂಡಿಯಾ
ಮೊದಲ ಪಂದ್ಯದಲ್ಲಿ ಗಮನ ಸೆಳೆದ ಇಶಾನ್ ಕಿಶನ್ ಅಹ್ಮದಾಬಾದ್: ಎರಡನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ ಭಾರತ 7 ವಿಕೆಟ್ಗಳ ಭರ್ಜರಿ…
ಸಿಡಿ ಪ್ರಕರಣ – ಹೈದ್ರಾಬಾದ್ನಲ್ಲಿ ಯುವತಿ ಪತ್ತೆ?
ಬೆಂಗಳೂರು: ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಪಟ್ಟಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿ ಹೈದರಾಬಾದ್‌ನಲ್ಲಿ ಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರು ಹಾಗೂ ಇಬ್ಬರು…
ಕೊರೊನಾ ಪ್ರಕರಣ ಹೆಚ್ಚಳ ನಾಳೆ ಸಂಜೆ ಮಹತ್ವದ ಸಭೆ ಕರೆದ ಸಿಎಂ
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನಾಳೆ ಸಂಜೆ 5 ಗಂಟೆಗೆ ವಿಧಾನ ಸೌಧದಲ್ಲಿ ಮಹತ್ವದ…
4 ವರ್ಷಗಳಲ್ಲಿ 405 ಶಾಸಕರ ಪಕ್ಷಾಂತರ : 45% ಬಿಜೆಪಿಗೆ
2016 ರಿಂದ 2020 ರ ನಡುವೆ 405 ಎಂ.ಎಲ್.ಎ. ಗಳು ಮತ್ತು 38 ಎಂ.ಪಿ.ಗಳು ಪಕ್ಷಾಂತರ ಮಾಡಿದ್ದಾರೆ. ಇವರಲ್ಲಿ 189 ಶಾಸಕರು,…
ಸಂತ್ರಸ್ತ ಯುವತಿಯಿಂದ ವಿಡಿಯೋ ಹೇಳಿಕೆ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಎಫ್ಐಆರ್ ದಾಖಲಾಗುತ್ತಿದ್ದಂತೆ ವಿಡಿಯೋದಲ್ಲಿದ್ದ ಯುವತಿ…
ಬೆಮಲ್ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಬೈಕ್ ಮೆರವಣಿಗೆ
ಕೆಜಿಎಫ್ : ಕೋಲಾರ ಜಿಲ್ಲೆಯ ಸಾರ್ವಜನಿಕ ಉದ್ಯಮವಾದ ಬೆಮಲ್ ಕಾರ್ಖಾನೆಯ ಖಾಸಗೀಕರಣ ವಿರೋಧಿಸಿ ಬೆಮಲ್ ನಿವೃತ್ತ ನೌಕರರು ಕೆಜಿಎಫ್ ನಗರದಿಂದ ಜಿಲ್ಲಾಧಿಕಾರಿ ಕಛೇರಿಯವರಗೆ…
ಲಾಕ್ಡೌನ್ ಕುರಿತು ಮಹತ್ವದ ಮಾಹಿತಿ ನೀಡಿದ ಸಚಿವ ಸುಧಾಕರ್
ಬೆಂಗಳೂರು: ಕರ್ನಾಟಕದಲ್ಲಿ ಮಹಾರಾಷ್ಟ್ರದಂತಹ ಪರಿಸ್ಥಿತಿ ಬಂದಿಲ್ಲವಾದ ಕಾರಣ ಸದ್ಯಕ್ಕೆ ಲಾಕ್‍ಡೌನ್ ವಿಧಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ…
ಟಿ20 ಪಂದ್ಯವನ್ನು ಹೀನಾಯವಾಗಿ ಸೋತ ಭಾರತ
ಅಹಮದಾಬಾದ್: ಅಹಮದಾಬಾದ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲು ಅನುಭವಿಸಿದೆ. ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ…
ಸಿಡಿ ಪ್ರಕರಣ ಓರ್ವನನ್ನು ವಶಕ್ಕೆ ಪಡೆದ ಎಸ್ಐಟಿ
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದು ಮಾಡುತ್ತಿರುವ ರಮೇಶ್ ಜಾರಕಿಹೊಳಿ ಅಶ್ಲೀಲ ಸಿ.ಡಿ. ಕೇಸ್ ತನಿಖೆಯನ್ನು ಎಸ್‌ಐಟಿ ಚುರುಕುಗೊಳಿಸಿದ್ದು, ಓರ್ವ…
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ; ಇನ್ನೆರಡು ದಿನದಲ್ಲಿ ಎಸ್ಐಟಿ ತಂಡ ರಚನೆ
ಬೆಂಗಳೂರು: ಮಾಜಿ ಸಚಿವರ ಲೈಂಗಿಕ ವಿವಾದ ಸಂಬಂಧ ತನಿಖೆಗೆ ಗೃಹ ಇಲಾಖೆ ನೇಮಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಸೌಮೇಂದು ಮುಖರ್ಜಿ ನೇತೃತ್ವದ…
ಎಲ್.ಐ.ಸಿ. ಶೇರು ಮಾರಾಟಕ್ಕಾಗಿ ಹಣಕಾಸು ಮಸೂದೆಯ ದಾರಿ ಸರಿಯಲ್ಲ ಲೋಕಸಭಾಧ್ಯಕ್ಷರಿಗೆ ಎಲ್.ಐ.ಸಿ. ನೌಕರರ, ಅಧಿಕಾರಿಗಳ ಪತ್ರ
ನವದೆಹಲಿ : ಎಲ್.ಐ.ಸಿ. ಯಲ್ಲಿ ಖಾಸಗಿಯವರು ಪಾಲು ಹೊಂದುವಂತೆ ಅನುವು ಮಾಡಿಕೊಡಬೇಕೆಂದು ನಿರ್ಧರಿಸಿರುವ ಸರಕಾರ ಇದಕ್ಕಾಗಿ ಎಲ್.ಐ.ಸಿ. ಕಾಯ್ದೆಯಲ್ಲಿ ತಿದ್ದುಪಡಿಗಳನ್ನು ತರಲು…
ಮೀಸಲಾತಿ ಪರಿಶೀಲನೆಗೆ ಉನ್ನತ ಮಟ್ಟದ ಸಮಿತಿ ರಚನೆ
ಬೆಂಗಳೂರು : ರಾಜ್ಯದಲ್ಲಿ ಹಲವು ಸಮುದಾಯಗಳು ಮೀಸಲಾತಿ ಬದಲಾವಣೆಗೆ ಒತ್ತಾಯಿಸಿ ಹೋರಾಟಗಳನ್ನು ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ…
ಕೊಪ್ಪಳ ಏತ ನಿರಾವರಿ ಯೋಜನೆಯ ತ್ವರಿತ ಅನುಷ್ಟಾನಕ್ಕೆ ಹೆಚ್ಚಿನ ಅನುದಾನ ಮೀಸಲಿಡುವಂತೆ ಒತ್ತಾಯ
ಗಜೇಂದ್ರಗಡ: ಫೆ ೧೧: ರಾಷ್ಟ್ರೀಯ ನೀರಾವರಿ ಯೋಜನೆ ಎಂದೇ ಬನ್ನಿಸಲ್ಪಡುವ ಹಾಗೂ ರೂ.೫೧,೧೪೮ ಕೋಟಿಗಳ ವೆಚ್ಚದ ಬೃಹತ್ ಗಾತ್ರದ ಕೃಷ್ಟಾ ‘ಬಿ’…
ವಿಮೆ ಹಣಕ್ಕಾಗಿ ಸಾವುಗಳನ್ನು ಯೋಜಿಸುತ್ತಿದ್ದವರ ಬಂಧನ
ಹೈದರಾಬಾದ್ : ರಸ್ತೆ ಅಪಘಾತದ ಹೆಸರಲ್ಲಿ ಜನರನ್ನು ಕೊಂದು, ವಿಮಾ ಹಣ ಪಡೆಯುವದಕ್ಕಾಗಿ ಸಾವುಗಳನ್ನು ಯೋಜಿಸುತ್ತಿದ್ದ ಆರೋಪದ ಮೇಲೆ ಐವರು ವಂಚಕರನ್ನು…
ಟಿಎಂಸಿ, ಬಿಜೆಪಿ ತೊರೆಯುತ್ತಿರುವ ಶಾಸಕರು
ಅಸ್ಸಾಂ/ ಕೋಲ್ಕತ್ತ : ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶ ವಿಧಾನಸಭೆಗಳಿಗೆ ಚುನಾವಣೆ ಘೋಷಣೆಯಾಗಿದ್ದು, ಗೆಲುವಿಗಾಗಿ ಎಲ್ಲ ಪಕ್ಷಗಳು ಭರ್ಜರಿ…
ನ್ಯಾಯಸಮ್ಮತ ಮೀಸಲಾತಿ ನಮ್ಮ ಉದ್ದೇಶ: ಬಸವರಾಜ ಬೊಮ್ಮಾಯಿ
ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸದನಕ್ಕೆ ಸ್ಪಷ್ಟನೆ ನೀಡಬೇಕು ಎಂಬ ಬಿಜೆಪಿ ಶಾಸಕ…
ಪಕ್ಷಕ್ಕೆ ರಾಜೀನಾಮೆ ನೀಡಿದ ಕೇರಳ ಹಿರಿಯ ಕಾಂಗ್ರೆಸ್ ನಾಯಕ
ತಿರುವನಂತಪುರ: ಕೇರಳದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಕಾಂಗ್ರೆಸ್ ಹಿರಿಯ ನಾಯಕ ಪಿ.ಸಿ. ಚಾಕೋ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆಯ ಬಗ್ಗೆ ಆರೋಪಿಸಿರುವ…
ಎರಡು ಲಕ್ಷ ಬಿಪಿಎಲ್ ಕಾರ್ಡ್ ರದ್ದು – ಸಚಿವ ಉಮೇಶ್ ಕತ್ತಿ
ಬೆಂಗಳೂರು: ವಾರ್ಷಿಕ 1.20 ಲಕ್ಷಕ್ಕೂ ಅಧಿಕ ಮೇಲ್ಪಟ್ಟು ಆದಾಯ ಹೊಂದಿದ ಕುಟುಂಬಗಳ ಬಿಪಿಎಲ್ ಕಾರ್ಡ್ ರದ್ಧು ಪಡಿಸುವ ಕೆಲಸ ನಡೆದಿದೆ ಎಂದು…
ಬಿಜೆಪಿ ದುರಾಡಳಿತಕ್ಕೆ ಸಿಕ್ಕಿ ದೇಶದ ಜನ ನರಳಾಡುತ್ತಿದ್ದಾರೆ – ಸಿದ್ಧರಾಮಯ್ಯ ಆರೋಪ
ಬೆಂಗಳೂರು : ದೇಶದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮುಖ್ಯ ಕಾರಣ. ಈ ಪೆಟ್ರೋಲ್ ಮತ್ತು ಡೀಸೆಲ್…