ಹಾಸನದ ಲೈಂಗಿಕ ದೌರ್ಜನ್ಯ-ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದಲ್ಲಿ ತುರ್ತುಕ್ರಮಕೈಗೊಳ್ಳುವಂತೆ ರಾಜ್ಯದ ಮಹಿಳಾ ಆಯೋಗದ ಅಧ್ಯಕ್ಷರಿಗೆ ಮನವಿ ಮಾಡಿದ “ನಾವೆದ್ದು ನಿಲ್ಲದಿದ್ದರೆ ಒಕ್ಕೂಟ”

ಬೆಂಗಳೂರು: ಹಾಸನದ ಲೈಂಗಿಕ ದೌರ್ಜನ್ಯ-ಪೆನ್‌ ಡ್ರೈವ್‌ ಹಂಚಿಕೆ ಪ್ರಕರಣದ ಬಗ್ಗೆ ಈ ಹಿಂದೆ ಸಲ್ಲಿಸಿದ ಪತ್ರದ ಕುರಿತು ಕೈಗೊಂಡ ಕ್ರಮಗಳು ಮತ್ತು…

ವಿಧಾನ ಪರಿಷತ್ ಚುನಾವಣೆ | ಕಾಂಗ್ರೆಸ್-3, ಜೆಡಿಎಸ್-2, ಬಿಜೆಪಿ-1 ಸ್ಥಾನದಲ್ಲಿ ಗೆಲುವು

ಬೆಂಗಳೂರು : ವಿಧಾನ ಪರಿಷತ್ತಿನ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟು ಆರು ಸ್ಥಾನಗಳ ಪೈಕಿ ಆಡಳಿತರೂಢ…

ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ

ಬೆಂಗಳೂರು :ಕಾಂಗ್ರೆಸ್ ಸಚಿವ ನಾಗೇಂದ್ರ ಅವರ ಮೇಲೆ ಆರೋಪ ಬಂದ ಕಾರಣ, ನಾಗೇಂದ್ರ ರಾಜೀನಾಮೆ ನೀಡಲೇಬೇಕು ಎಂದು ಬಿಜೆಪಿ ಪಟ್ಟು ಹಿಡಿದಿತ್ತು.…

ಅಗ್ನಿವೀರ್ ಪರಾಮರ್ಶೆಗೆ ಬಿಜೆಪಿಯನ್ನು ಆಗ್ರಹಿಸಿದ ಜೆಡಿಯು

ನವದೆಹಲಿ: ಕೇಂದ್ರ ಸರ್ಕಾರದ ಅಗ್ನಿವೀರ್ ಯೋಜನೆಯು ಮತದಾರರ ಒಂದು ವರ್ಗವನ್ನು ಅಸಮಾಧಾನಗೊಳಿಸಿದ್ದು, ಇದರ  ನ್ಯೂನತೆಗಳ ಬಗ್ಗೆ ಕೇಂದ್ರವು ವಿವರವಾಗಿ ಚರ್ಚಿಸಲು ಜೆಡಿಯು ಪಕ್ಷವು ಬಯಸಿರುವುದಾಗಿ ಜೆಡಿಯು…

ಪ್ರಧಾನ ಮಂತ್ರಿ ಸ್ಥಾನಕ್ಕೆ ನರೇಂದ್ರ ಮೋದಿ ರಾಜೀನಾಮೆ!

ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಸಲ್ಲಿಸಿದರು. ಪ್ರಧಾನ…

ಕರ್ನಾಟಕ ಲೋಕಸಭೆ | ಬಿಜೆಪಿಗೆ ಆಘಾತ, ಕೈಗೆ ಹೊಡೆತ!

ಬೆಂಗಳೂರು :ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮತ ಎಣಿಕೆ ಮುಗಿದಿದ್ದು ಅಂತಿಮವಾಗಿ ಬಿಜೆಪಿ-ಜೆಡಿಎಸ್ ಮೈತ್ರಿ 19 ಸ್ಥಾನಗಳನ್ನು ಗೆದ್ದು ಬೀಗಿದೆ. ಅದರಲ್ಲಿ 17…

35 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಮುಂದಾದ ಶಾಲಾ ಶಿಕ್ಷಣ ಇಲಾಖೆ

ಬೆಂಗಳೂರು : 35 ಸಾವಿರ ಅತಿಥಿ ಶಿಕ್ಷಕರನ್ನು ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಗ್ರೀನ್…

ಇಂದೋರ್‌ ನಲ್ಲಿ ಎರಡನೇ ಸ್ಥಾನ ಪಡೆದ ನೋಟ

ಇಂದೋರ್‌: 1.7 ಲಕ್ಷದಷ್ಟು ಜನರು ಮಧ್ಯಪ್ರದೇಶದ ಇಂದೋರ್‌ ಲೋಕಸಭಾ ಕ್ಷೇತ್ರದಲ್ಲಿ 1.7 ಲಕ್ಷ ಜನರು ‘ಮೇಲಿನ ಯಾರೂ ಅಲ್ಲ’ (ನೋಟಾ) ಆಯ್ಕೆಯನ್ನು…

ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಭರ್ಜರಿ ಗೆಲುವು

ಕೋಲಾರ: ಕೋಲಾರದ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು  2024ರ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಅವರ…

ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನಡೆ

ನವದೆಹಲಿ: ಕೇಂದ್ರ ಸಚಿವೆ  ಸ್ಮೃತಿ ಇರಾನಿಗೆ ಅಮೇಥಿಯಲ್ಲಿ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಅಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. ಲೋಕಸಭೆ ಚುನಾವಣೆ ಮತ…

ಹಾಸನ ಲೋಕಸಭಾ ಕ್ಷೇತ್ರದಲ್ಲಿ ಪ್ರಜ್ವಲ್ ರೇವಣ್ಣ ಅವರು  ಮುನ್ನಡೆ

ಹಾಸನ: ಹಾಸನ ಲೋಕಸಭಾ ಕ್ಷೇತ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕಸ್ಟಡಿಯಲ್ಲಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ…

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿಂದೆ ಕಾಂಗ್ರೆಸ್‌ ಹೈಕಮಾಂಡ್‌ ಇದೆ; ಎಚ್‌.ಡಿ. ಕುಮಾರಸ್ವಾಮಿ

ಬೆಂಗಳೂರು: ‘ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿರುವ ಹಗರಣದ ಹಿಂದೆ ಕಾಂಗ್ರೆಸ್‌ ಹೈಕಮಾಂಡ್‌ ಇದೆ. ಚುನಾವಣೆಗೆ…

ಚಾಮರಾಜನಗರದಲ್ಲಿ ಕಾಂಗ್ರೆಸ್‌ಗೆ ಮುನ್ನಡೆ

ಚಾಮರಾಜನಗರ : ಲೋಕಸಭಾ ಚುನಾವಣೆಯ ಮತ ಎಣಿಕೆ ಈಗಾಗಲೇ ನಡೆಯುತ್ತಿದ್ದು, ಆರಂಭಿ ಹಂತದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಮುನ್ನಡೆ ಕಾಯ್ದುಕೊಂಡಿದ್ದಾರೆ.…

ಆಂಧ್ರ ಪ್ರದೇಶದಲ್ಲಿ ಟಿಡಿಪಿ ಮುನ್ನಡೆ

ಆಂಧ್ರ ಪ್ರದೇಶ : ಕುಪ್ಪಂ ಕ್ಷೇತ್ರದಲ್ಲಿ ಟಿಡಿಪಿ ವರಿಷ್ಠ ಚಂದ್ರಬಾಬು ನಾಯ್ಡು ಮುನ್ನಡೆ ಸಾಧಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ಟಿಡಿಪಿ 12 ಮತ್ತು…

Fact Check: ಜೂನ್‌ 05 ರಂದು ರಾಹುಲ್ ಗಾಂಧಿ ಥೈಲ್ಯಾಂಡ್ ಪ್ರವಾಸ ನಿಜವೆ? fact-check

ಜೂನ್ 4 ರಂದು 2024ರ ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದ ಮಾರನೇ ದಿನ ಜೂನ್ 5 ರಂದು ರಾಹುಲ್ ಗಾಂಧಿ…

ಬಿಸಿಲಿನ ತಾಪಮಾನವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಹೇಳಿದ ರಾಜಸ್ಥಾನ ಹೈಕೋರ್ಟ್

ನವದೆಹಲಿ:ಬಿಸಿಲಿನ ತಾಪದಿಂದ ಸಾವು ಸಂಭವಿಸಿರುವುದನ್ನು ರಾಜಸ್ಥಾನ ಹೈಕೋರ್ಟ್ ಪರಿಗಣಿಸಿದ್ದು, ಇದನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದಿದೆ. ರಾಜ್ಯದಲ್ಲಿ…

ಕೊನೆಯ ಹಂತದಲ್ಲಿ ಸಂಜೆ 5ರವರೆಗೆ ಸುಮಾರು 58.34% ಮತದಾನ

ನವದೆಹಲಿ:2024 ರ ಲೋಕಸಭಾ ಚುನಾವಣೆಯ ಕೊನೆಯ ಮತ್ತು ಏಳನೇ ಹಂತದ ಮತದಾನದ 57 ಸ್ಥಾನಗಳಲ್ಲಿ ಸಂಜೆ 5 ಗಂಟೆಯವರೆಗೆ ಸುಮಾರು 58.34…

ಉತ್ತರಭಾರತದಲ್ಲಿ ಅತೀ ತಾಪಮಾನ: ಬಿಸಿಲಿಗೆ ಮೃತಪಟ್ಟ 40 ಮಂದಿ ಪೈಕಿ 25 ಮಂದಿ ಚುನಾವಣಾ ಸಿಬ್ಬಂದಿ

ನವದೆಹಲಿ: ಭಾರತದಲ್ಲಿ ಕಳೆದ ಶುಕ್ರವಾರ ಮೇ31 ರಂದು ಬಿಸಿಲಿನಿಂದಾಗಿ ಸುಮಾರು 40 ಮಂದ ಮೃತರಾಗಿದ್ದು, ಇದರಲ್ಲಿ 25 ಮಂದಿ ಉತ್ತರ ಪ್ರದೇಶ…

ವಿಕೃತ ಲೈಂಗಿಕ ಹಗರಣ ಆರೋಪಿ ಪ್ರಜ್ವಲ್ ರೇವಣ್ಣ ಬಂಧನ

ಬೆಂಗಳೂರು :ವಿಕೃತ ಲೈಂಗಿಕ ಹಗರಣದ ಆರೋಪಿ ಪ್ರಜ್ವಲ್ ರೇವಣ್ಣನ ಬಂಧನವಾಗಿದೆ. ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆಯಲಾಯಿತು. ಜರ್ಮನಿಯಿಂದ…

6ನೇ ಹಂತದ ಮತದಾನ : 61.01% ರಷ್ಟು ಮತ ಚಲಾಯಿಸಿದ ಮತದಾರರು

ನವದೆಹಲಿ :ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ಮುಕ್ತಾಯವಾಗಿದ್ದು, 58 ಸ್ಥಾನಗಳಲ್ಲಿ ಶೇ.61.01ರಷ್ಟು ಜನರು ಮತ ಚಲಾಯಿಸಿದ್ದಾರೆ. ಚುನಾವಣಾ ಆಯೋಗದ ಮಾಹಿತಿ…