ಮಾಜಿ ಕೇಂದ್ರ ಸಚಿವ, ಹಿರಿಯ ರಾಜಕಾರಣಿ ಆರ್​ ಎಲ್​ ಜಾಲಪ್ಪ ನಿಧನ

ಬೆಂಗಳೂರು : ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆರ್.ಎಲ್. ಜಾಲಪ್ಪ ನಿಧನರಾಗಿದ್ದಾರೆ‌. ಅವರಿಗೆ 98 ವರ್ಷ ವಯಸ್ಸಾಗಿತ್ತು. ಹಲವು…

ಕರ್ನಾಟಕದಲ್ಲಿ ಏರಿಕೆ ಕಾಣುತ್ತಿರುವ ಒಮಿಕ್ರಾನ್ ಸಂಖ್ಯೆ

ರಾಜ್ಯದಲ್ಲಿ ಕೊರೋನಾ ಆತಂಕದ ಮಧ್ಯೆ ಒಮಿಕ್ರಾನ್ ಭೀತಿ ಕರ್ನಾಟಕದಲ್ಲಿ ಏರಿಕೆ ಕಾಣುತ್ತಿರುವ ಒಮಿಕ್ರಾನ್ ಸಂಖ್ಯೆ ಮತ್ತೆ ಐವರಲ್ಲಿ ಒಮಿಕ್ರಾನ್ ಸೋಂಕು ಪತ್ತೆ…

ವಿದ್ಯಾರ್ಥಿಗಳಿಗೆ ಏಕರೂಪ ಸಮವಸ್ತ್ರ – ಲಿಂಗ ಸಮಾನತೆಯತ್ತ ಕೇರಳ ಶಾಲೆಗಳು

ಕೋಝಿಕ್ಕೋಡ್ : ಕೇರಳದಲ್ಲಿ ಕೋಝಿಕ್ಕೋಡ್ ಜಿಲ್ಲೆಯ ಬಲುಸ್ಸೆರಿ ಸರ್ಕಾರಿ ಬಾಲಕಿಯರ ಹೈಯರ್ ಸೆಕೆಂಡರಿ ಶಾಲೆಯು ತನ್ನ 11ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ…

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪದಚ್ಯುತಿಗೆ ಯೆಚೂರಿ ಆಗ್ರಹ

ನವದೆಹಲಿ : ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅವರು ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರ ಬರೆದು ಜಮ್ಮು…

ಪೊಲೀಸ್ ಠಾಣೆ ಮೆಟ್ಟಿಲೇರಿದ ‘ಬಹುರೂಪಿ’ ವಿವಾದ!

ಮೈಸೂರು : ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಅತಿಥಿಗಳಾಗಿ ಆಹ್ವಾನಿಸಿದ ವಿಚಾರಕ್ಕೆ ಪ್ರಗತಿಪರ ಸಂಘಟನೆಗಳು ಆಕ್ಷೇಪ…

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪ – ತನಿಖೆಗೆ ಆಗ್ರಹ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪವನ್ನು ತಯಾರಿಸುವ ಗೋಡೌನ್ ನಗರದ ಹೊರವಲಯದಲ್ಲಿರುವ ಹೊಸಹುಂಡಿ ಗ್ರಾಮದಲ್ಲಿ ಪತ್ತೆಯಾಗಿದೆ.  ನಕಲಿ ನಂದಿನಿ…

ಸಿಎಂ ಸ್ಪೆಷಲ್ ಆಫೀಸರ್ ಎಂದು ವಂಚಿಸುತ್ತಿದ್ದ ಆರೋಪಿ ಬಂಧನ

ಬೆಂಗಳೂರು : ಸಿಎಂ ಸಚಿವಾಲಯದ ಅಧಿಕಾರಿ ಎಂದು ವಸೂಲಿಗಿಳಿದಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಉದಯಪ್ರಭು ಬಂಧಿತ ಆರೋಪಿ. ಮೂಲತಃ ಚಿಕ್ಕಬಳ್ಳಾಪುರದವನಾಗಿರುವ…

ಗಾಯಗೊಂಡಿದ್ದ ಕೋತಿಗೆ ಮರುಜೀವ : ಮಾನವೀಯತೆ ಮೆರೆದ ಚಾಲಕ

ಪೆರಂಬಲೂರು : ತೀವ್ರವಾಗಿ ಗಾಯಗೊಂಡು ನಿತ್ರಾಣಗೊಂಡಿದ್ದ ಕೋತಿಯೊಂದರ ಪ್ರಾಣವನ್ನು ಚಾಲಕನೋರ್ವ ಉಳಿಸಿರುವ ಘಟನೆ ತಮಿಳುನಾಡಿನಲ್ಲಿ ಬೆಳಕಿಗೆ ಬಂದಿದ್ದು, ಚಾಲಕ ಕೋತಿ ಪ್ರಾಣವನ್ನು…

“ನಮಗೆ ಮೊಟ್ಟೆನೂ ಬೇಕು, ಬಾಳೆಹಣ್ಣುನೂ ಬೇಕು” – ಮಕ್ಕಳ ಕೂಟದಿಂದ ಪ್ರತಿಭಟನೆ

ಕಲಬುರಗಿ : ನಾವು ಮಕ್ಕಳು ನಾಡಿನ ಪ್ರಜೆಗಳು ಮತ್ತು ನಾಳಿನ ಭವಿಷ್ಯವು ಆಗಿದ್ದೇವೆ. ಕ್ರಿಯಾಶೀಲ ಮೆದುಳಿನೊಂದಿಗೆ ಗುಣಾತ್ಮಕವಾಗಿ ಕಲಿಯಲು ನಮಗೆ ಮೊಟ್ಟೆ…

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು :  ಕನಿಷ್ಠ ವೇತನ ಹೆಚ್ಚಳ, ಕೆಲಸ ಕಾಯಂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಬಿಎಂಪಿ ಪೌರ ಕಾರ್ಮಿಕರು ಕಾರ್ಮಿಕರ…

ಕೆ.ಕೆ ಎಕ್ಸಪ್ರಸ್ ಟ್ರೈನ್ ಸ್ಪೋಟಿಸುವುದಾಗಿ ಹೇಳಿಕೆ : ಓರ್ವನನ್ನು ವಶಕ್ಕೆ ಪಡೆದ ರೈಲ್ವೆ ಪೊಲೀಸ್

ಕಲಬುರಗಿ: ಕೆ.ಕೆ.ಎಕ್ಸಪ್ರೆಸ್ ರೈಲು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಓರ್ವ ವ್ಯಕ್ತಿಯನ್ನು ವಾಡಿ ರೈಲ್ವೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತನ್ನ ಸಹೋದರನಿಗೆ ಫೈನ್…

ಮೊಟ್ಟೆ ಯೋಜನೆ ವಿರೋಧಿಸುವ ಸ್ವಾಮೀಜಿಗಳನ್ನು ಬಂಧಿಸಿ – ವಿ.ಪಿ ನಿರಂಜನಾರಾಧ್ಯ

ಬೆಂಗಳೂರು : ಶಾಲಾ ಮಕ್ಕಳಿಗೆ ಮೊಟ್ಟೆಯನ್ನು ವಿತರಿಸಬಾರದು ಎಂದು ಕೆಲವು ಮಠಾಧೀಶರು ಕ್ಷುಲ್ಲಕ ರಾಜಕಾರಣದ ಮೂಲಕ ಮಕ್ಕಳ ಪೌಷ್ಟಿಕತೆಯ ಮೂಲಭೂತ ಹಕ್ಕನ್ನು…

ಪರಿಷತ್ ಫಲಿತಾಂಶ ಪ್ರಕಟ : ಗೆದ್ದವರು ಯಾರು? ಸೋತವರು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ನಗರ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ನಡೆದ ಚುನಾವಣೆಯ ಫಲಿತಾಂಶ…

ಬೆಳಗಾವಿ ಕಾಂಗ್ರೆಸ್‌ ಗೆಲುವು – ಎರಡನೇ ಪ್ರಾಶಸ್ತ್ಯದಲ್ಲಿ ಲಖನ್‌ಗೆ ಗೆಲುವು ಬಿಜೆಪಿಗೆ ಮುಖಭಂಗ

ಬೆಳಗಾವಿ : ತೀವ್ರ ಕುತೂಹಲ ಕೆರಳಿಸಿದ ಬೆಳಗಾವಿ ದ್ವಿಸದಸ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಿದ್ದ ಲಖನ್ ಜಾರಕಿಹೊಳಿ ಜಯಗಳಿಸಿದ್ದಾರೆ. ಬಿಜೆಪಿಗೆ ಪ್ರತಿಷ್ಠೆಯ…

ವಿಧಾನ ಪರಿಷತ್‌ ಚುನಾವಣೆ ಫಲಿತಾಂಶ – ಬಿಜೆಪಿ – ಕಾಂಗ್ರೆಸ್ ಮುನ್ನಡೆ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸುತ್ತಿರುವುದು ಕಂಡು ಬಂದಿದೆ.  ರಾಜ್ಯದ…

KPSC ಪರೀಕ್ಷೆ : ರೈಲು ವಿಳಂಬ – ಅಭ್ಯರ್ಥಿಗಳ ಪರದಾಟ

ಕಲಬುರ್ಗಿ :  ರೈಲು ತಡವಾಗಿ ತಲುಪುತ್ತಿರುವುದರಿಂದ ಕೆಪಿಎಸ್​ಸಿ ಪರೀಕ್ಷೆಗೆ ಹಾಜರಾಗಲು ಅಭ್ಯರ್ಥಿಗಳು ಕಲಬುರಗಿಯಲ್ಲಿರುವ  ಪರೀಕ್ಷೆ ಕೇಂದ್ರಕ್ಕೆ ಬರಲು ಸಾಧ್ಯವಾಗದೆ ಪರದಾಟ ನಡೆಸಿದ್ದಾರೆ.…

ಲೇಖಕಿ ರಾಜೇಶ್ವರಿ ತೇಜಸ್ವಿ‌ ನಿಧನ

ಬೆಂಗಳೂರು: ರಾಷ್ಟ್ರ ಕವಿ ಕುವೆಂಪು ಅವರ ಸೊಸೆ, ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ತೇಜಸ್ವಿ (84) ಅವರು ಇಂದು ಬೆಂಗಳೂರಿನ…

ಕಾಶ್ಮೀರದಲ್ಲಿ ಪೊಲೀಸ್ ಬಸ್ ಮೇಲೆ ಉಗ್ರರ ಧಾಳಿ : ಇಬ್ಬರ ಸಾವು, 12 ಮಂದಿಗೆ ಗಾಯ

ಶ್ರೀನಗರ: ಇಲ್ಲಿನ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯ ಝೆವಾನ್‌ ಪ್ರದೇಶದ ಬಳಿ ಸೋಮವಾರ ಉಗ್ರರು ಪೊಲೀಸ್‌ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದು,…

ಮತ ಹಾಕಲು ನಿರಾಕರಿಸಿದ್ದಕ್ಕೆ ದಲಿತ ಯುವಕರಿಗೆ ಎಂಜಲು ನೆಕ್ಕಿಸಿದ ಅಭ್ಯರ್ಥಿ

ಔರಂಗಾಬಾದ್ : ಮಾನವೀಯತೆ ಮತ್ತು ಪ್ರಜಾಪ್ರಭುತ್ವವನ್ನು ನಾಚಿಸುವಂತಹ ಘಟನೆಯೊಂದು ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಚುನಾವಣೆಯಲ್ಲಿ ಸೋತ ಅಭ್ಯರ್ಥಿಯೊಬ್ಬ ಮತದಾರರ ಮೇಲೆ ದೌರ್ಜನ್ಯವೆಸಗಿದ್ದಾರೆ,…

ಪಡಿತರದಲ್ಲಿ ಮೋದಿ – ಯೋಗಿ ಫೋಟೊ : ವಿಪಕ್ಷಗಳ ಆಕ್ಷೇಪ

ಲಕ್ನೋ : ಉತ್ತರ ಪ್ರದೇಶದಲ್ಲಿ ಸರ್ಕಾರದಿಂದ ಬಡವರಿಗೆ ವಿತರಿಸಲಾಗುವ ಉಪ್ಪು, ಎಣ್ಣೆ ಮತ್ತು ಬೇಳೆಯ ಪ್ಯಾಕೆಟ್‌ಗಳ ಮೇಲೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಹಾಗೂ…