ಬೆಂಗಳೂರು : ಭಾರತದ ಪ್ರತಿಷ್ಟಿತ ಫಿಲ್ಮ್ ಸೊಸೈಟಿಗಳಲ್ಲಿ ಒಂದಾದ ಸುಚಿತ್ರ ಫಿಲ್ಮ್ ಸೊಸೈಟಿಯ ಉಳಿವಿಗಾಗಿ ಚಲನಚಿತ್ರ ಕ್ಷೇತ್ರದ ಗಣ್ಯರು, ಸಾಹಿತಿಗಳು, ಕಲಾವಿದರು…
Author: Vedaraj
ಅಂಗನವಾಡಿ ಕಾರ್ಯಕರ್ತೆಯ ಕತ್ತು ಸೀಳಿ ಬರ್ಬರ ಹತ್ಯೆ
ತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲ್ಕುರಿಕೆ ಗ್ರಾಮದಲ್ಲಿ ಅಂಗನವಾಡಿ ಸಹಾಯಕಿಯೊಬ್ಬರನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಗೈದಿರುವ ಘಟನೆ ಭಾನುವಾರ ನಡೆದಿದೆ.…
ಬಿಕ್ಷುಕನಿಗೆ ಹೊಸ ಬದುಕು ಕೊಟ್ಟ ಇನ್ಸ್ಪೆಕ್ಟರ್ ಶಿವಕುಮಾರ್
ಬೆಂಗಳೂರು: ರಸ್ತೆ ಬದಿಯಲ್ಲಿ ಭಿಕ್ಷೆ ಬೇಡುತ್ತಿದ್ದವನ ಬಾಳಿಗೆ ಮಡಿವಾಳ ಸಂಚಾರಿ ಇನ್ಸ್ಪೆಕ್ಟರ್ ಶಿವಕುಮಾರ್ ಕ್ಯಾದಗೇರಾ ಬೆಳಕಾಗಿದ್ದಾರೆ. ಪತ್ನಿಯ ಅಗಲಿಕೆಯ ನೋವಲ್ಲಿ ಮಾನಸಿಕ…
ಸಂಸ್ಕೃತ ಕಲಿಕೆಗಾಗಿ ಕನ್ನಡದ ಕಡೆಗಣನೆ
ಗುರುರಾಜ ದೇಸಾಯಿ ರಾಜ್ಯದ ಪದವಿ ಕಾಲೇಜುಗಳಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿ ಹೊರಡಿಸಿದ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರಕ್ಕೆ…
ಬಿಟ್ ಕಾಯಿನ್ ಹಗರಣ : ಅಧಿಕಾರಿಗಳದ್ದು ಎನ್ನಲಾದ ಆಡಿಯೋ ಲೀಕ್!?
ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಪೊಲೀಸರ ಸುಪರ್ದಿಯಲ್ಲಿದ್ದಾಗಲೇ ಆತನ ಮೂಲಕ ಬಿಟ್ಕಾಯಿನ್ಗಳನ್ನು ರಾಜ್ಯದ ಪ್ರಭಾವಿ ರಾಜಕಾರಣಿಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವರ್ಗಾವಣೆ…
ಮಾಜಿ ಸಿಎಂ ಶೆಟ್ಟರ್ಗೆ ‘ಹೈ’ ಬುಲಾವ್ – ಗರಿಗೆದರಿದ ‘ಸಿಎಂ ಬದಲಾವಣೆ’ ಚರ್ಚೆ
ಬೆಂಗಳೂರು: ಬಿಟ್ ಕಾಯಿನ್ ಪ್ರಕರಣ, ಸಿಎಂ ಬದಲಾವಣೆ ವಿಚಾರ ಕುರಿತಂತೆ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಜಗದೀಶ್ ಶೆಟ್ಟರ್…
ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಮೈಮೇಲೆ ಮೂತ್ರ ವಿಸರ್ಜಿಸಿ ವಿಕೃತ ಮೆರೆದ ವೈದ್ಯರು: ಓರ್ವ ವೈದ್ಯನ ಬಂಧನ
ಬೆಂಗಳೂರು: ಕುಡಿದ ನಶೆಯಲ್ಲಿದ್ದ ವೈದ್ಯರ ತಂಡ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿ ಆತನ ಮೇಲೆ ಮೂತ್ರ ವಿಸರ್ಜಿಸಿದ ಅಮಾನವೀಯ ಘಟನೆ…
ರೈತನಿಗೆರೈತನಿಗೆ ಧಮಕಿ ಹಾಕಿದ್ದ ಬ್ಯಾಂಕ್ ಸಿಬ್ಬಂದಿ : ಕ್ರಮ ಕೈಗೊಂಡ ಬ್ಯಾಂಕ್
ಬೆಂಗಳೂರು: ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಕೆನರಾ ಬ್ಯಾಂಕ್ ನಲ್ಲಿ ಕನ್ನಡಿಗನಿಗೆ ಅವಮಾನ ಮಾಡಿದ ಘಟನೆ ಸಂಬಂಧ ಕೆನರಾ ಬ್ಯಾಂಕ್ ವಿಷಾದ…
ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ
ಬೆಂಗಳೂರು : ಐಟಿಐಗೆ 6 ಹೊಸ ಕೋರ್ಸ್ ಸೇರ್ಪಡೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಹೇಳಿದ್ದಾರೆ. ಪ್ರಸಕ್ತ…
ಬಿಟ್ ಕಾಯಿನ್ ಹಗರಣದ ಬಗ್ಗೆ ಸಾಕಷ್ಟು ದಾಖಲೆಗಳಿವೆ, ಸುಪ್ರಿಂ ಕೋರ್ಟ್ಗೆ ಹೋಗಲು ಸಿದ್ದ – ಪ್ರಿಯಾಂಕ್ ಖರ್ಗೆ
ಬಿಟ್ಕಾಯಿನ್ ಹಗರಣ: ‘ಸುಪ್ರೀಂ’ ತನಿಖೆಗೆ ಆಗ್ರಹ ಪೊಲೀಸ್ ತನಿಖೆಯ ಮೇಲೆ ಅನುಮಾನ ಸಿಎಂ ಬದಲಾಗುವುದು ನಿಜ ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ…
ಕಾರ್ಖಾನೆಗಳ ಧೂಳಿಗೆ ಹುಟ್ಟಿದ ಊರನ್ನೇ ತೊರೆಯಲು ಮುಂದಾದ ಗ್ರಾಮಸ್ಥರು
ಬಳ್ಳಾರಿ: ಸುಮಾರು 750 ಮನೆಗಳುಳ್ಳ ಈ ಗ್ರಾಮದಲ್ಲಿ ಇರುವವರೆಲ್ಲಾ ಸಣ್ಣ ರೈತರೇ. ಬರದ ನಡುವೆಯೂ ಹೇಗೋ ಕೃಷಿ ಮಾಡಿಕೊಂಡು ಬದುಕುತ್ತಿದ್ದರು. ಆದರೆ,…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮಳೆ, ಚಳಿಗಾಳಿ ಹೆಚ್ಚಳ
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಇಂದಿನಿಂದ ನವೆಂಬರ್ 15ರವರೆಗೆ ಭಾರೀ ಮಳೆ ದಾಖಲಾಗಲಿದೆ. ವಿಶೇಷವಾಗಿ ದಕ್ಷಿಣ…
ಪಂಚರಾಜ್ಯ ಚುನಾವಣೆಗೆ ಬಿಜೆಪಿ ಖರ್ಚು ಮಾಡಿದ್ದು ₹ 252 ಕೋಟಿ, ಎಡಪಕ್ಷಗಳಿಂದ ಅತೀ ಕಡಿಮೆ ಖರ್ಚು
ಅತೀ ಹೆಚ್ಚು ಹಣ ಖರ್ಚು ಮಾಡಿದ್ದು ಬಿಜೆಪಿ ತೃಣಮೂಲ ಎರಡನೇ ಸ್ಥಾನದಲ್ಲಿ. ಡಿಎಂಕೆಗೆ ಮೂರನೇ, ಕಾಂಗ್ರೆಸ್ ಗೆ ನಾಲ್ಕನೇ ಸ್ಥಾನ ಅತೀ…
ತಮಿಳಿನಾಡಿನಲ್ಲಿ ಧಾರಾಕಾರ ಮಳೆ – 500 ರಸ್ತೆಗಳು ಜಲಾವೃತ, 14 ಮಂದಿ ಸಾವು
ಚೆನ್ನೈ : ಎಡೆಬಿಡದೆ ಸುರಿಯುತ್ತಿರುವ ಮಹಾಮಳೆಗೆ ಚೆನ್ನೈ ಜನ ತತ್ತರಿಸಿಹೋಗಿದ್ದಾರೆ. ಮನೆಗಳಿಗೆ ಮಳೆ ನೀರು ನುಗ್ಗಿ ಜನ ಜೀವನ ಬೀದಿಪಾಲಾಗಿದೆ. ರಸ್ತೆಗಳು…
ರೈತರಿಗೆ ಪರಿಹಾರ ನೀಡಿ : ಸಿಎಂಗೆ ಸಿದ್ದರಾಮಯ್ಯ ಪತ್ರ
ಬೆಂಗಳೂರು : ನವೆಂಬರ್ ತಿಂಗಳ ಮಧ್ಯಭಾಗದಲ್ಲೂ ರಾಜ್ಯದ ಹಲವೆಡೆ ನಿರಂತರ ಮಳೆ ಬೀಳುತ್ತಿರುವ ಕಾರಣ ಅಡಿಕೆ, ಭತ್ತ, ಜೋಳ, ಕಾಫಿ, ಕರಿಮೆಣಸು…
ಎನ್ಇಪಿ ಹೇರಿಕೆ ವಾಪಸ್ಸ ಪಡೆಯಲು ವಿದ್ಯಾರ್ಥಿಗಳ ಆಗ್ರಹ
ಬೆಂಗಳೂರು : ‘ಅತ್ಯಂತ ತರಾತುರಿಯಲ್ಲಿ ಎನ್ಇಪಿ-2020 ರ ಹೇರಿಕೆಯನ್ನು ಒಪ್ಪುವುದಿಲ್ಲ’, ‘ಎಲ್ಲ ವಿದ್ಯಾರ್ಥಿಗಳಿಗೂ ಉಚಿತ ಬಸ್ಪಾಸ್ ಒದಗಿಸಿ’ ಎಂಬ ಬೇಡಿಕೆಯೊಂದಿಗೆ ವಿದ್ಯಾರ್ಥಿಗಳುಬಿಂದು…
ಬಿರುಗಾಳಿ ಎಬ್ಬಿಸಿದ ಬಿಟ್ ಕಾಯಿನ್ ಹಗರಣ, ಸಿಎಂ ಮೇಲೆ ತೂಗುಕತ್ತಿ
ಗುರುರಾಜ ದೇಸಾಯಿ ರಾಜ್ಯದಲ್ಲಿ ಬಿಟ್ಕಾಯಿನ್ ಹಗರಣ ಭಾರಿ ಸದ್ದು ಮಾಡುತ್ತಿದೆ. ಸಿಎಂ ತಲೆದಂಡವಾಗಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷರು ಕೂಡಾ ಬದಲಾಗಲಿದ್ದಾರೆ ಅನ್ನೋ ಮಾತುಗಳು…
ರಾಘವೇಶ್ವರ ಭಾರತೀ ಅತ್ಯಾಚಾರ ಪ್ರಕರಣ : ವಿಚಾರಣೆಯಿಂದ ಹಿಂದೆ ಸರಿದ ನ್ಯಾ. ಸುಧೀಂದ್ರರಾವ್
ಬೆಂಗಳೂರು : ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ವಿರುದ್ಧದ ಅತ್ಯಾಚಾರ ಆರೋಪದ ಅರ್ಜಿಗಳ ವಿಚಾರಣೆಯಿಂದ ಹೈಕೋರ್ಟ್ ನ್ಯಾಯಮೂರ್ತಿ ಎನ್.ಕೆ.…
ಬೈಪಾಸ್ ರಸ್ತೆ ಕಾಮಗಾರಿಗೆ ರೈತರ ವಿರೋಧ, ಆತ್ಮಹತ್ಯೆಗೆ ಯತ್ನ, ಮಹಿಳೆಯರನ್ನು ಎಳೆದಾಡಿದ ಪೊಲೀಸರು
ಬೆಳಗಾವಿ: ಹಲಗಾ-ಮಚ್ಚೆ ನಡುವಿನ ಬೈಪಾಸ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ನಡೆಸಿದ ಪ್ರತಿಭಟನೆಯಲ್ಲಿ ಜಮೀನಿನ ಮಾಲೀಕ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ…
ನಿಧಿ ಆಸೆಗಾಗಿ ಕಾರ್ಮಿಕ ಮಹಿಳಯನ್ನು ಬೆತ್ತಲೆಗೊಳಿಸಿ ಪೂಜೆ ; ಆರು ಮಂದಿ ಬಂಧನ
ರಾಮನಗರ: ನಿಧಿ ಆಸೆಗಾಗಿ ಯಾದಗಿರಿ ಮೂಲದ ಕೂಲಿ ಕಾರ್ಮಿಕ ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಕನಕಪುರ ತಾಲ್ಲೂಕಿನ…