ಬೆಂಗಳೂರು: ಇಡೀ ದೇಶದಲ್ಲಿ ಮಹಾಮಾರಿ ಕೊರೊನಾ ವೈರಸ್ ಎರಡನೇ ಅಲೆ, ಮರಣ ಮೃದಂಗ ಭಾರಿಸುತ್ತಿದ್ದು, ಜನರು ಸಾವು, ನೋವುಗಳ ಮಧ್ಯ ಹೋರಾಟ…
Author: Gururaj Desai
ಲಸಿಕೆ ಪೂರೈಕೆಯನ್ನು ಸಮಾನತೆಯ ಹಕ್ಕಿನಡಿ ಪರಿಗಣಿಸಿ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 18ರಿಂದ 44 ವರ್ಷದೊಳಗಿನವರಿಗೆ ಸರ್ಕಾರ ಸ್ಥಾಪಿಸಿರುವ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಸಿಗುತ್ತಿಲ್ಲ. ಖಾಸಗಿ ಆಸ್ಪತ್ರೆಗಳಲ್ಲಿ ₹ 1,200…
ಬೆಡ್ ಬ್ಲಾಕಿಂಗ್ ಕೇಸ್ – ಸತೀಶ್ ರೆಡ್ಡಿ ಆಪ್ತ ಅರೆಸ್ಟ್
ಬೆಂಗಳೂರು: ಬೆಡ್ ಬ್ಲಾಕಿಂಗ್ ಪ್ರಕರಣಕ್ಕೆ ಸಂಬಂಧಿಸಿ ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ಆಪ್ತ ಬಾಬು ಎನ್ನುವವರನ್ನು ಸಿಸಿಬಿ ಪೋಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ…
ವಿಡಿಯೋದಲ್ಲಿರೋದು ನಾನೇ, ಸತ್ಯ ಬಾಯ್ಬಿಟ್ಟ ರಮೇಶ್ ಜಾರಕಿಹೊಳಿ
ಅಶ್ಲೀಲ ಸಿಡಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ಹುಟ್ಟಸಿ ಹಾಕಿದ್ಧ ಮಾಜಿ ಜಲಸಂಪನ್ಮೂಲ ಸಚಿವ…
ವೈದ್ಯರ ನಡೆ ಹಳ್ಳಿಗಳ ಕಡೆ ಕೊನೆಗೂ ಎಚ್ಚೆತ್ತ ಸರಕಾರ
ಬೆಂಗಳೂರು: ‘ವೈದ್ಯರ ನಡೆ ಹಳ್ಳಿಗಳ ಕಡೆ’ ಹಳ್ಳಿಗಳಲ್ಲಿ ಸೋಂಕು ಹೆಚ್ಚು ಹರಡದಂತೆ ತಡೆಯಲು ಪ್ಲಾನ್ ಮಾಡಲಾಗಿದ್ದು, ‘ವೈದ್ಯರ ನಡೆ ಹಳ್ಳಿ ಕಡೆ’…
ಮೇ 26 ಕ್ಕೆ ಕರಾಳ ದಿನ : ದೆಹಲಿಯತ್ತ ಹೊರಟ ಸಾವಿರಾರು ರೈತರು
ನವದೆಹಲಿ : ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ರೈತರು ಮತ್ತೊಂದು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಹೌದು ಕೃಷಿ ಕಾನೂನು…
ಅಮ್ಮನ ಮೊಬೈಲ್ ಸಿಕ್ಕರೆ ಹಿಂದಿರುಗಿಸಿ – ಕೊರೊನಾಕ್ಕೆ ತಾಯಿ ಕಳೆದುಕೊಂಡ ಹುಡುಗಿಯ ಮನಕಲಕುವ ಪತ್ರ
ಕೊಡಗು : ಕೊರೊನಾ ಎರಡನೇ ಅಲೆಯಿಂದಾಗಿ ಕುಟುಂಬದ ಸದಸ್ಯರನ್ನು ಕಳೆದುಕೊಂಡ ದುಖಃದ ಅದೆಷ್ಟೋ ಸನ್ನಿವೇಶಗಳನ್ನು ನಾವು ನೋಡಿದ್ದೇವೆ. ಆದರೆ ತಾಯಿಯನ್ನು ಕಳೆದುಕೊಂಡ…
ಹಳ್ಳಿಗಳಿಗೆ ಕೊರೊನಾ ಹಬ್ಬಲು ಸರಕಾರದ ಲಾಕ್‌ಡೌನ್ ಕಾರಣವೆ?
ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಹೆಚ್ಚಾಗುವುದಕ್ಕ ಸರಕಾಗಳು ಕೊಡುತ್ತಿರುವ ಕಾರಣ ಏನು ಅಂದ್ರೆ ನಗರ ಪ್ರದೇಶಕ್ಕೆ ದುಡಿಯುವುದಕ್ಕಾಗಿ ವಲಸೆ ಬಂದಿದ್ದ ಕಾರ್ಮಿಕರು ಹಳ್ಳಿಗಳಿಗೆ…
ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ ಆಯ್ಕೆಯಾದ “ಅಮೃತಮತಿ”
ಬೆಂಗಳೂರು : ಬರಗೂರು ರಾಮಚಂದ್ರಪ್ಪ ನಿರ್ದೇಶನದ ‘ಅಮೃತಮತಿ’ ಮತ್ತೊಂದು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆ ಆಗಿದೆ. ಅಮೆರಿಕಾದ ಲಾಸ್ ಏಂಜಲೀಸ್ ಚಿತ್ರೋತ್ಸವಕ್ಕೆ…
ಬ್ರಾಹ್ಮಣ ಮಹಿಳೆಯ ಅಂತಿಮ ವಿಧಿ ವಿಧಾನ ನೆರವೇರಿಸಿದ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್
ಬೆಂಗಳೂರು : ರಾಜ್ಯಸಭಾ ಕಾಂಗ್ರೆಸ್ ಸದಸ್ಯ ನಾಸೀರ್ ಹುಸೇನ್ ಅವರು ಬ್ರಾಹ್ಮಣ ಮಹಿಳೆಯ ಅಂತಿಮ ವಿಧಿವಿಧಾನ ನೆರವೇರಿಸಿ ಮಾನವೀಯತೆ ಮೆರೆದಿದ್ದಾರೆ. ಅವರ…
ರಾಜ್ಯದಲ್ಲಿ ಜೂನ್ 7ರ ವರೆಗೂ ಲಾಕ್‌ಡೌನ್ ವಿಸ್ತರಣೆ– ಸಿಎಂ ಬಿಎಸ್‌ವೈ
ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಮತ್ತೆ 14 ದಿನಗಳ ಕಾಲ ವಿಸ್ತರಿಸಲಾಗುವುದು ಎಂದು ಸಿಎಂ ಬಿ.ಎಸ್.…
ಚಿಪ್ಕೊ ಚಳವಳಿಯ ರೂವಾರಿ ಸುಂದರ್ಲಾಲ್ ಬಹುಗುಣ ಕೊವಿಡ್ನಿಂದ ನಿಧನ
ದೆಹಲಿ: ಚಿಪ್ಕೊ ಚಳುವಳಿಯ ರೂವಾರಿ, ಖ್ಯಾತ ಪರಿಸರ ಹೋರಾಟಗಾರ ಸುಂದರ್ಲಾಲ್ ಬಹುಗುಣ ಶುಕ್ರವಾರ ನಿಧನರಾಗಿದ್ದಾರೆ. ಅವರಿಗೆ 94 ವರ್ಷವಾಗಿತ್ತು. ಕೊವಿಡ್ ಬಾಧಿಸಿದ್ದ…
ರಾಜ್ಯದಲ್ಲಿ 70, ದೇಶದಲ್ಲಿ ಸಾವಿರ ವೈದ್ಯರು ಕೋವಿಡ್ ಗೆ ಬಲಿ
ಬೆಂಗಳೂರು : ಕೋವಿಡ್ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ 8 ವೈದ್ಯರು ಸಾವನ್ನಪ್ಪಿದ್ದಾರೆ. ದೇಶದಲ್ಲಿ ಒಟ್ಟಾರೆ 329 ವೈದ್ಯರು ಕೊರೋನಾ ಎರಡನೇ ಅಲೆಯಲ್ಲಿ…
ಮದುವೆಯಾಗದ ಕಾರಣಕ್ಕೆ ಖ್ಯಾತ ನಿರ್ದೇಶಕನನ್ನು ತುಂಡು ತುಂಡಾಗಿ ಕತ್ತರಿಸಿದ ಪೋಷಕರು.
ಟೆಹರಾನ್ : ಹಲವು ಕಾರಣಗಳಿಗಾಗಿ ಕೊಲೆಗಳು ನಡೆಯುತ್ತವೆ. ಆದರೆ ಈ ಕೊಲೆ ನಿಜಕ್ಕೂ ವಿಚಿತ್ರ. ಮಗ ಮದುವೆ ಆಗಿಲ್ಲ ಎನ್ನುವ ಕಾರಣಕ್ಕೆ…
ಮನೆಯಲ್ಲೆ ಕೋವಿಡ್ ಟೆಸ್ಟ್ ಗೆ ಅನುಮತಿ : ಯಾರು ಬಳಸಬಹುದು? ಹೇಗೆ? ಮಾಹಿತಿ ಇಲ್ಲಿದೆ
ನವದೆಹಲಿ : ಕೋವಿಡ್ 19 ಸೋಂಕು ಪತ್ತೆಗಾಗಿ ರ್‍ಯಾಪಿಡ್ ಆ್ಯಂಟಿಜನ್ ಟೆಸ್ಟ್ ಅನ್ನು ಮನೆಯಲ್ಲೇ ಮಾಡುವುದಕ್ಕೆ ಹೋಮ್ ಟೆಸ್ಟಿಂಗ್ ಕಿಟ್ ಬಳಸಲು…
ಕೋವಿಡ್‌ನಿಂದ 600 ಶಿಕ್ಷಕರು, 175 ಜನ ವಕೀಲರ ಸಾವು
ಬೆಂಗಳೂರು : ಕೊರೋನಾ ವೈರಸ್ ಸೋಂಕು ಹರಡಿದ ಮೇಲೆ ಶಿಕ್ಷಣ ವ್ಯವಸ್ಥೆಯೇ ತಲೆಕೆಳಗಾಗಿದೆ. ರಾಜ್ಯದಲ್ಲಿ ಒಟ್ಟು 600 ಶಿಕ್ಷಕರು. ಕೊರೋನಾದಿಂದ ಸಾವನ್ನಪ್ಪಿದ್ದರೆ,…
ಎರಡನೇ ಬಾರಿ ಕೇರಳ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಪಿಣರಾಯಿ ವಿಜಯನ್
ತಿರುವನಂತಪುರಂ : ಕೇರಳ ವಿಧಾನಸಭೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ ಪಿಣರಾಯಿ ವಿಜಯನ್ ಇಂದು, ಗುರುವಾರ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ…
ರಂಗಕರ್ಮಿ, ಹೋರಾಟಗಾರ ಎಂ.ಜಿ. ವೆಂಕಟೇಶ್ ಇನ್ನಿಲ್ಲ.
ಬೆಂಗಳೂರು : ರಂಗಕರ್ಮಿ, ಲೇಖಕ, ಪ್ರಗತಿಪರ ಹೋರಾಟಗಾರ ಎಂಜಿ ವೆಂಕಟೇಶ್ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಸರಿ ಸುಮಾರು ಒಂದು ತಿಂಗಳಿಂದ ನಾರಾಯಣ…
ಗುಣಮುಖರ ಸಂಖ್ಯೆಯಲ್ಲಿ ಏರಿಕೆ. ಇಳಿಕೆಯಾಗದ ಸಾವಿನ ಸಂಖ್ಯೆ
ಕೋವಿಡ್ ಪರೀಕ್ಷೆಯಲ್ಲಿ ಕಡಿತ ಮೂರನೇ ಅಲೆಗೆ ಆಹ್ವಾನ ಡಾ.ಗಿರಿಧರ ಆರ್ ಬಾಬು ಬೆಂಗಳೂರು: ರಾಜ್ಯದಲ್ಲಿ ಇಂದು (ಬುಧವಾರ) ಕೊರೊನಾದಿಂದ 49,953 ರೋಗಿಗಳು…
ಕೇಂದ್ರ ಸಚಿವ ಸದಾನಂದಗೌಡ, ಸಿ ಟಿ ರವಿ ವಿರುದ್ಧ ಸ್ವಪ್ರೇರಿತ ನ್ಯಾಯಾಂಗ ನಿಂದನೆ ಮೊಕದ್ದಮೆಗೆ ಕೋರಿ ಹೈಕೋರ್ಟ್‌ಗೆ ಪತ್ರ
ಬೆಂಗಳೂರು : ನ್ಯಾಯಾಲಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಹಾಗೂ ಬಿಜೆಪಿ ಯುವ…