ಹನೂರು ಕಗ್ಗೊಲೆ ಪ್ರಕರಣ: ನ್ಯಾಯಾಂಗ ತನಿಖೆಗೆ ಆಗ್ರಹಿಸಿ, ಮೃತ ಕುಟುಂಬಗಳಿಗೆ ₹5 ಕೋಟಿ ಪರಿಹಾರ ನೀಡುವಂತೆ ಕೆಪಿಆರ್‌ಎಸ್ ಒತ್ತಾಯ

ಚಾಮರಾಜನಗರ: ಹನೂರು ತಾಲ್ಲೂಕಿನ ಮರಿಮಂಗಳ ಅರಣ್ಯ ಬೀಟ್‌ನಲ್ಲಿ ಕಾಡಂಚಿನ ತೋಮಿಯಾರ್‌ಪಾಳ್ಯದ ಮೂವರು ಅಮಾಯಕರು ಮೃತಪಟ್ಟಿರುವ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ…

ಮತದಾರರನ್ನು ಮತದಾನದ ಹಕ್ಕಿಗಾಗಿ ಭಿಕ್ಷೆ ಬೇಡುವಂತೆ ಮಾಡಬೇಡಿ: ಪ್ರಕಾಶ್ ರಾಜ್

ಬೆಂಗಳೂರು : ಚುನಾವಣಾ ಆಯೋಗದ ಅಧಿಕಾರಿಗಳೇ, ‘ನಮ್ಮ ಮತ ಹಕ್ಕನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳ ಹಿಂದೆ ಯಾಕೆ ಅಲೆದಾಡುವಂತೆ ಮಾಡುತ್ತಿದ್ದೀರಿ? ನಮ್ಮ ಮೂಲಭೂತ…

ಬೆಂಗಳೂರಿನಲ್ಲಿ ಅಕ್ಟೋಬರ್‌ನಿಂದ ಹೊರವರ್ತುಲ ರಸ್ತೆಗೆ ವೈಟ್‌ಟಾಪಿಂಗ್; ಸಾರ್ವಜನಿಕ ಕಾರ್ಯಕ್ರಮಗಳಿಗೆ ಅನುಮತಿ ಕಡ್ಡಾಯ

ಬೆಂಗಳೂರು: ಬೆಂಗಳೂರಿನ ಪ್ರಮುಖ ಬೆಳವಣಿಗೆಗಳ ಪೈಕಿ ಹೊರವರ್ತುಲ ರಸ್ತೆಯ (ಒಆರ್‌ಆರ್) ವೈಟ್‌ಟಾಪಿಂಗ್ ಕಾಮಗಾರಿ, ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಪೂರ್ವಾನುಮತಿ ಕಡ್ಡಾಯಗೊಳಿಸುವ…

₹150 ಕೋಟಿ ಪ್ರೋತ್ಸಾಹಧನ ಬಾಕಿ: ಸಂಕಷ್ಟದಲ್ಲಿ ತ್ರಿವರ್ಣ ಧ್ವಜ ತಯಾರಿಸುವ ಖಾದಿ ಕಾರ್ಮಿಕರು

ಬೆಂಗಳೂರು: ದೇಶದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಕರ್ನಾಟಕದ ಖಾದಿ ಕ್ಷೇತ್ರ ತೀವ್ರ ಸಂಕಷ್ಟ ಎದುರಿಸುತ್ತಿದೆ.…

‘ಒಂದು ದೇಶ, ಒಂದು ಚುನಾವಣೆ’ಗೆ ಹೊಸ ಸವಾಲು: ಪ್ರಧಾನಿ, ಮುಖ್ಯಮಂತ್ರಿಗಳಿಂದ ಸದನ ವಿಸರ್ಜನೆ ತಡೆಯಲು ರಕ್ಷಣೆ

ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ (ಒಎನ್‌ಒಇ) ಜಾರಿಗೆ ತರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಅಥವಾ ಮುಖ್ಯಮಂತ್ರಿಗಳು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಲೋಕಸಭೆ…

ಚರ್ಚೆಯಿಲ್ಲದೆ ಮಸೂದೆಗಳ ಅಂಗೀಕಾರ: ಸಂಸತ್ತಿನ ಮುಂಗಾರು ಅಧಿವೇಶನದ ಪ್ರಜಾಸತ್ತಾತ್ಮಕ ಪರೀಕ್ಷೆ

ನವದೆಹಲಿ: ಸಂಸತ್ತು ಎಂದರೆ ಕೇವಲ ಮಸೂದೆಗಳನ್ನು ಅಂಗೀಕರಿಸುವ ವೇದಿಕೆಯಲ್ಲ; ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು, ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವುದು ಮತ್ತು ಕಾನೂನುಗಳ ಪರಿಣಾಮಗಳ…

ಯುಪಿ ಚುನಾವಣೆ ಗೆಲ್ಲಲು ಬಿಜೆಪಿಗೆ ಹಣವೊಂದೇ ಉಳಿದಿದೆ: ಅಖಿಲೇಶ್ ಯಾದವ್

ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಗೆಲ್ಲಲು ಬಿಜೆಪಿ ಬಳಿ ಈಗ ಹಣದ ಬಲವೊಂದೇ ಉಳಿದಿದೆ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ…

ಕರ್ನಾಟಕ ಎಸ್‌ಐಆರ್‌ಗೆ ಇನ್ನೂ ಒಂದು ತಿಂಗಳ ಕಾಲಾವಕಾಶ ನೀಡಿ: ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಕನಿಷ್ಠ ಒಂದು ತಿಂಗಳ ಕಾಲಾವಕಾಶ ವಿಸ್ತರಿಸುವಂತೆ ಕರ್ನಾಟಕ…

ಪ್ರೌಢಶಾಲೆ ಹಂತಕ್ಕೆ ಮುನ್ನವೇ ಶೇ.73 ವಿದ್ಯಾರ್ಥಿಗಳು ಶಿಕ್ಷಣದಿಂದ ಹೊರಗುಳಿಯುತ್ತಿದ್ದಾರೆ: ಸಂಸದೀಯ ಸಮಿತಿ

ನವದೆಹಲಿ: ದೇಶದಲ್ಲಿ ಶಿಕ್ಷಣದ ಹಂತ ಮೇಲೇರಿದಂತೆ ಶಾಲೆಗಳ ಸಂಖ್ಯೆ ಹಾಗೂ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಗಣನೀಯ ಇಳಿಕೆಯಾಗುತ್ತಿದೆ. ಸುಮಾರು ಶೇ.73ರಷ್ಟು ವಿದ್ಯಾರ್ಥಿಗಳು ಉನ್ನತ…

ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆ ಅಕ್ರಮದ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ 20ನೇ ದಿನಕ್ಕೆ

ರಾಂಚಿ: ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ 20ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಬೇಡಿಕೆಗಳಿಗೆ…

ಎಫ್‌ಸಿಆರ್‌ಎ ತಿದ್ದುಪಡಿ ಮಸೂದೆ ಪರಿಶೀಲನೆಗೆ 31 ಸದಸ್ಯರ ಜಂಟಿ ಸಮಿತಿ

ನವದೆಹಲಿ: ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ (ಎಫ್‌ಸಿಆರ್‌ಎ) ತಿದ್ದುಪಡಿ ಮಸೂದೆ–2026ನ್ನು ಸಮಗ್ರವಾಗಿ ಪರಿಶೀಲಿಸಲು 31 ಸದಸ್ಯರ ಜಂಟಿ ಸಂಸದೀಯ ಸಮಿತಿ ರಚಿಸುವ…

ಶೇಜವಾಡ ವಿದ್ಯಾರ್ಥಿ ವಸತಿ ನಿಲಯದ ಮೂಲಸೌಕರ್ಯಕ್ಕೆ ಆಗ್ರಹ: ಜಿಲ್ಲಾಧಿಕಾರಿ ಕಚೇರಿ ಎದುರು ಎಸ್‌ಎಫ್‌ಐ ಪ್ರತಿಭಟನೆ

ಕಾರವಾರ: ತಾಲೂಕಿನ ಶೇಜವಾಡ ಗ್ರಾಮದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್‌ ನಂತರದ ಬಾಲಕರ ವಸತಿ ನಿಲಯಕ್ಕೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ…

ರಸ್ತೆ ಬದಿಯ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳಿ: ಕೃಷ್ಣ ಬೈರೇಗೌಡರಿಗೆ ಸಿಪಿಐಎಂ ಆಗ್ರಹ

ಬೆಂಗಳೂರು: ನಗರದ ವಿವಿಧ ರಸ್ತೆ ಬದಿಗಳಲ್ಲಿ ದಿನಗಟ್ಟಲೆ ಬಿದ್ದಿರುವ ಕಸವನ್ನು ಕೂಡಲೇ ವಿಲೇವಾರಿ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)–ಸಿಪಿಐಎಂ…

ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಒಡಿಶಾದಲ್ಲಿ ಭಾರಿ ಮಳೆ: ಆರೆಂಜ್ ಅಲರ್ಟ್

ನವದೆಹಲಿ: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ದೇಶದ ಹಲವು ರಾಜ್ಯಗಳಲ್ಲಿ ಮುಂಗಾರು ಚುರುಕುಗೊಂಡಿದೆ. ರಾಜಸ್ಥಾನ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ…

ಕರ್ನಾಟಕದಲ್ಲಿ ಗುಟ್ಕಾ, ಪಾನ್‌ ಮಸಾಲಾ ತಯಾರಿಕೆ ಮತ್ತು ಮಾರಾಟಕ್ಕೆ ಒಂದು ವರ್ಷ ನಿಷೇಧ

ಬೆಂಗಳೂರು: ತಂಬಾಕು ಅಥವಾ ನಿಕೋಟಿನ್‌ ಹೊಂದಿರುವ ಗುಟ್ಕಾ ಹಾಗೂ ಪಾನ್‌ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ವಿತರಣೆ, ಸಾಗಣೆ ಮತ್ತು ಮಾರಾಟಕ್ಕೆ…

‘ಬಂಡವಾಳಶಾಹಿಯ ಬಿಕ್ಕಟ್ಟು ತೀವ್ರ ಹಂತ ತಲುಪಿದೆ’: ಕ್ಯೂಬಾ ಅಧ್ಯಕ್ಷ ಡಿಯಾಜ್-ಕ್ಯಾನೆಲ್

ಹವಾನಾ: ಹವಾಮಾನ ವಿಕೋಪ, ವಿನಾಶಕಾರಿ ಪ್ರಾದೇಶಿಕ ಯುದ್ಧಗಳು ಹಾಗೂ ವೇಗವಾಗಿ ಹೆಚ್ಚುತ್ತಿರುವ ಸಂಪತ್ತಿನ ಅಸಮಾನತೆಯ ಹಿನ್ನೆಲೆಯಲ್ಲಿ ಜಾಗತಿಕ ಬಂಡವಾಳಶಾಹಿಯ ಬಿಕ್ಕಟ್ಟು ತೀವ್ರ…

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಬಳಿ ಆಂಡ್ರಾಯ್ಡ್‌ ಮೊಬೈಲ್ ಪತ್ತೆ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬ್ಯಾರಕ್‌ನಲ್ಲಿ ಆಂಡ್ರಾಯ್ಡ್‌ ಮೊಬೈಲ್‌ ಫೋನ್ ಪತ್ತೆಯಾಗಿದ್ದು,…

ನೂತನ ಸಚಿವರಿಗೆ ಖಾತೆ ಹಂಚಿಕೆ ಫೈನಲ್​; ಯಾರಿಗೆ ಯಾವ ಇಲಾಖೆ ಹೊಣೆ, ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನೇತೃತ್ವದ ಕರ್ನಾಟಕ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯ ಬಳಿಕ ಉಂಟಾಗಿದ್ದ ಖಾತೆ ಹಂಚಿಕೆ ಗೊಂದಲಕ್ಕೆ ತೆರೆ…

ಗಂಗಾ ಪ್ರವಾಹ ಪ್ರದೇಶದ ವ್ಯಾಖ್ಯೆ ವಿಸ್ತರಣೆ: ಐದು ವರ್ಷಕ್ಕೊಮ್ಮೆ ಮುಳುಗುವ ಪ್ರದೇಶಗಳಿಗೂ ರಕ್ಷಣೆ

ನವದೆಹಲಿ: ಗಂಗಾ ನದಿ ಹಾಗೂ ಅದರ ಉಪನದಿಗಳ ಪ್ರವಾಹ ಪ್ರದೇಶಗಳ ರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಸಕ್ರಿಯ ಪ್ರವಾಹ…

ಡಾ. ಎಂ.ಪಿ. ಪರಮೇಶ್ವರನ್‌ ನಿಧನಕ್ಕೆ ಬಿಜಿವಿಎಸ್‌ ಹಾಸನ ಜಿಲ್ಲಾ ಸಮಿತಿ ಸಂತಾಪ

ಹಾಸನ: ಖ್ಯಾತ ಪರಮಾಣು ವಿಜ್ಞಾನಿ, ಶಿಕ್ಷಣತಜ್ಞ ಹಾಗೂ ಜನವಿಜ್ಞಾನ ಚಳವಳಿಯ ಮುಂಚೂಣಿ ನಾಯಕ, ಭಾರತ ಜ್ಞಾನ ವಿಜ್ಞಾನ ಸಮಿತಿಯ ಸಂಸ್ಥಾಪಕ ಕಾರ್ಯದರ್ಶಿಯಾಗಿದ್ದ…