ಚುನಾವಣಾ ಬಾಂಡ್​ : ಎಲ್ಲಾ ಮಾಹಿತಿ ಬಹಿರಂಗಪಡಿಸಿ | ಎಸ್‌ಬಿಐಗೆ ‘ಸುಪ್ರೀಂ’ ಚಾಟಿ!

ನವದೆಹಲಿ: ಚುನಾವಣಾ ಬಾಂಡ್ ಮಾಹಿತಿ ಬಹಿರಂಗ ವಿಚಾರವಾಗಿ ಮತ್ತೆ ಸುಪ್ರೀಂ ಕೋರ್ಟ್ ನಲ್ಲಿ ಭಾರಿ ಹಿನ್ನಡೆಯಾಗಿದ್ದು, ವಿವರ ಕೇಳಿದ್ದ ಸರ್ವೋಚ್ಛ ನ್ಯಾಯಾಲಯ…

ಸುಪ್ರೀಂ ಕೋರ್ಟ್‌ ವಕೀಲರ ಸಂಘದ ಅಧ್ಯಕ್ಷರನ್ನು ತರಾಟೆಗೆ ತೆಗೆದುಕೊಂಡ ಸಿಜೆಐ

ನವದೆಹಲಿ : ಸುಪ್ರೀಂ ಕೋರ್ಟ್ ವಕೀಲರ ಸಂಘ(ಎಸ್‌ಸಿಬಿಎ)ದ ಅಧ್ಯಕ್ಷ ಆದಿಶ್ ಅಗರ್ವಾಲ್‌ರನ್ನು ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ಅವರು ತರಾಟೆಗೆ ತೆಗೆದುಕೊಂಡರು.…

ಕಳ್ಳತನ ಆರೋಪ : ವಿದ್ಯಾರ್ಥಿನಿಯ ಬಟ್ಟೆ ಬಿಚ್ಚಿಸಿದ ಶಿಕ್ಷಕರು – ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕದಂಪುರದಲ್ಲಿ ಮನ ಮಿಡಿಯುವ ಘಟನೆಯೊಂದು ನಡೆದಿದ್ದು 8ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಿಕ್ಷಕಿಯೊಬ್ಬರು ಕಳ್ಳತನದ ಆರೋಪ…

ಮೋದಿ ಗೆಲುವಿನ ಗುಟ್ಟು ‘ಇವಿಎಂ, ಇಡಿʼ ಯಲ್ಲಿ – ರಾಹುಲ್‌ ಗಾಂಧಿ

ಮುಂಬೈ : ಪ್ರಧಾನಿ ನರೇಂದ್ರ ಮೋದಿ ಇವಿಎಂ, ಇ.ಡಿ., ಸಿಬಿಐ ಮತ್ತು ಆದಾಯ ತೆರಿಗೆ ಇಲಾಖೆ ಇಲ್ಲದೇ ಚುನಾವಣೆ ಗೆಲ್ಲಲಾರರು. ಮೋದಿ…

ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಮೋದಿ ಅವರಿಗೆ ಭಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : “ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ…

ಮಾಹಿತಿ ತಂತ್ರಜ್ಞಾನದ ಕೈಗಾರಿಕೆಗೆ ಸರ್ಕಾರ ನೀಡಿರುವ ವಿನಾಯಿತಿಯನ್ನು ರದ್ದುಗೊಳಿಸುವಂತೆ ಕೆಐಟಿಯು ಪ್ರತಿಭಟನೆ

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ಮಾಹಿತಿ ತಂತ್ರಜ್ಞಾನದ ಕೈಗಾರಿಕೆಯಲ್ಲಿ ನೀಡಿರುವ ಕೈಗಾರಿಕಾ ಉದ್ಯೋಗ (ಜಾರಿಯಲ್ಲಿರುವ ಆದೇಶ) ಕಾನೂನಿನ ವಿನಾಯತಿ ತಕ್ಷಣವೇ ರದ್ದುಗೊಳಿಸುವಂತೆ…

ಕಮಲದ ನೆರಳಲ್ಲಿ ಬೆಳೆದ ಲಾಟರಿ ರಾಜನ ರೋಚಕ ಕತೆ

ನಾಗೇಶ್ ಹೆಗಡೆ ಒಬ್ಬೊಬ್ಬರ ಬ್ಯಾಂಕ್‌ ಖಾತೆಗೂ 15 ಲಕ್ಷ ಹಾಕುತ್ತೇನೆಂದು ಹೇಳಿದವರ ಬಗ್ಗೆ ನಮಗೆ ಗೊತ್ತಿದೆ. ಬರೀ 15 ಲಕ್ಷವಲ್ಲ, 15…

ಬಿಜೆಪಿಯ ‘400 ಸ್ಥಾನಗಳ’ ಹಂಬಲದ ಹಿಂದಿನ ಗುಪ್ತ ಕಾರ್ಯಸೂಚಿ

ಮೂಲ ಲೇಖನ : ರಾಮ್‌ ಪುನಿಯಾನಿ, ಕನ್ನಡಕ್ಕೆ ಟಿ. ಸುರೇಂದ್ರರಾವ್ ‘ಅನಗತ್ಯ ವಿಚಾರಗಳಿಂದ ತುಂಬಿಕೊಂಡಿರುವ’ ಸಂವಿಧಾನವನ್ನು ಬದಲಾಯಿಸಲು ಬಿಜೆಪಿಗೆ 400 ಸ್ಥಾನಗಳ…

ಬಿಸಿಲ ದಣಿವಿಗೆ ತಂಪೆರೆದ ಹಾಡುಗಳ ಸಂಜೆ

– ಸಂಧ್ಯಾ ಸೊರಬ  ಬೆಂಗಳೂರು: ಅದು ಬೇಸಿಗೆಯ ಸಂಜೆ.ಅದೇ ತಾನೇ ಸಂಧ್ಯೆ ಕರಗಿ ತಂಪನ್ನು ಎದುರು ನೋಡುವ ರಾತ್ರಿಯ ಆಕಾಶ. ಹೀಗೆ…

ಅಕಾಡೆಮಿಗೆ ನೇಮಕ : ಕನ್ನಡ ಅಭಿವೃದ್ಧಿಗೆ ಬಿಳಿಮಲೆ, ಸಾಹಿತ್ಯಕ್ಕೆ ಮುಕುಂದ್ ರಾಜ್, ನಾಟಕಕ್ಕೆ ಕೆ.ವಿ.ನಾಗರಾಜ ನೇಮಕ

ಬೆಂಗಳೂರು : ರಾಜ್ಯ ಸರಕಾರವು ವಿವಿಧ ಅಕಾಡೆಮಿಗಳಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ನೇಮಕಮಾಡಿದ್ದು, ಹಿರಿಯ ಚಿಂತಕರಾದ ಡಾ.ಪುರುಷೋತ್ತಮ ಬಿಳಿಮಲೆ, ಕನ್ನಡ ಅಭಿವೃದ್ಧಿ…

ಲೋಕಸಭಾ ಚುನಾವಣೆ 2024| 7 ಹಂತಗಳಲ್ಲಿ ಮತದಾನ – ಪ್ರತಿ ಹಂತದ ವಿವರ ಹೀಗಿದೆ

ಮೊದಲ ಹಂತದ ಮತದಾನ ಏಪ್ರಿಲ್‌ 19 ರಂದು ನಡೆಯಲಿದ್ದು, ಕೊನೆಯ ಹಂತದ ಮತದಾನ ಜೂನ್‌ 1 ರಂದು ನಡೆಯಲಿದೆ. ಲೋಕಸಭಾ ಚುನಾವಣೆ…

ಲೋಕಸಭಾ ಚುನಾವಣೆ 2024 : ಏ 19 ರಿಂದ 7 ಹಂತಗಳಲ್ಲಿ ಮತದಾನ| ಜೂನ್‌ 04ಕ್ಕೆ ಫಲಿತಾಂಶ

ದೇಶದ 543 ಲೋಕಸಭೆ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ನವದೆಹಲಿ : ಲೋಕಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು, 7 ಹಂತಗಳಲ್ಲಿ ಮತದಾನ ನಡೆಸಲು…

ಕಲಬುರಗಿ | ʼಗೋ ಬ್ಯಾಕ್‌ ಮೋದಿʼ ಸಿಪಿಐಎಂ ಪ್ರತಿಭಟನೆ| ಕಾರ್ಯಕರ್ತರು ಬಂಧನ

ಕಲಬುರಗಿ: ಲೋಕಸಭೆ ಚುನಾವಣೆಗೆ ಕಲಬುರಗಿಯಿಂದ ಪ್ರಚಾರ ಆರಂಭಿಸಲು ಕಲಬುರ್ಗಿ ಜಿಲ್ಲೆಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಗೆ ‘ಗೋ ಬ್ಯಾಕ್ ಬ್ಯಾಕ್’ ಘೋಷಣೆ…

ತೆರಿಗೆ ಬಾಕಿ: ಮಂತ್ರಿ ಮಾಲ್‌ಗೆ ಬೀಗ ಜಡಿದ ಬಿಬಿಎಂಪಿ

ಬೆಂಗಳೂರು: 50 ಕೋಟಿಗೂ ಹೆಚ್ಚು ಹಣ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವುದರಿಂದ ಮಂತ್ರಿಮಾಲ್‌ಗೆ ಬಿಬಿಎಂಪಿ  ಬೀಗ ಜಡಿದಿದೆ. ಮಂತ್ರಿ ಮಾಲ್‌ ಬೆಂಗಳೂರಿನ…

ಏಳನೇ ವೇತನ ಆಯೋಗ ವರದಿ ಸಲ್ಲಿಕೆ| ಶೇ. 27.5 ರಷ್ಟು ಹೆಚ್ಚಳಕ್ಕೆ ಶಿಫಾರಸು

ವರದಿಯ ಶಿಫಾರಸು ಪರಿಶೀಲಿಸಿ, ಸೂಕ್ತ ತೀರ್ಮಾನ – ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು : ರಾಜ್ಯದ 7ನೇ ವೇತನ ಆಯೋಗವು ಇಂದು ವರದಿಯನ್ನು…

ಈಶ್ವರಪ್ಪ ಹಿರಿಯ ನಾಯಕರು, ಅವರ ಮನವೊಲಿಸುತ್ತೇವೆ – ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಲೋಕಸಭೆ ಟಿಕೆಟ್ ಸಿಗದಿದ್ದರಿಂದ ಈಶ್ವರಪ್ಪ ಅವರಿಗೆ ಬೇಸರ ಆಗಿರಬಹುದು ಅವರ ಮನವೊಲಿಸುವ ಪ್ರಯತ್ನ ಮಾಡಲಾಗುವುದು ಎಂದು ಕೇಂದ್ರ ಸಚಿವ ಪ್ರಹ್ಲಾದ…

ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಈಶ್ವರಪ್ಪ ಸ್ಪರ್ಧೆ! ಬಿಎಸ್​ವೈ ವಿರುದ್ಧ ವಾಗ್ದಾಳಿ

ಶಿವಮೊಗ್ಗ :ಬಿಜೆಪಿ ಟಿಕೆಟ್ ಮಿಸ್ ಹಿನ್ನೆಲೆ ಶಿವಮೊಗ್ಗದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈಶ್ವರಪ್ಪ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸಂಜೆ ಶಿವಮೊಗ್ಗದ ಬಂಜಾರ…

ಬಿಜೆಪಿ ಚುನಾವಣಾ ಬಾಂಡ್ ಹಣವನ್ನು ಬಳಸಿಕೊಳ್ಳದಂತೆ ಫ್ರೀಜ್ ಮಾಡಲು ಖರ್ಗೆ ಒತ್ತಾಯ

ಬೆಂಗಳೂರು : ಬಿಜೆಪಿ ಚುನಾವಣಾ ಬಾಂಡ್ ಹಣವನ್ನು ಬಳಸಲಿಕೊಳ್ಳದಂತೆ ಫ್ರೀಜ್ ಮಾಡಬೇಕು ಎಂದು ಎಐಸಿಸಿ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ…

ಬೇಳೆ ಕಾಳು ಅಭಿವೃದ್ಧಿ ಮಂಡಳಿ ಮಾರುಕಟ್ಟೆ ವಿಸ್ತರಣೆಗೆ ಕೃಷಿ ಸಚಿವರ ಸೂಚನೆ

ಬೆಂಗಳೂರು :ಕರ್ನಾಟಕ ರಾಜ್ಯ ಬೇಳೆ ಕಾಳು ಅಭಿವೃದ್ಧಿ ಮಂಡಳಿಯು ದ್ವಿದಳ ಧಾನ್ಯಗಳ ಮೌಲ್ಯ ವರ್ಧನೆ ಹಾಗೂ ಬ್ರಾಂಡಿಗ್ ಬಗ್ಗೆ ಹೆಚ್ಚು ಆದ್ಯತೆ…

ಯಡಿಯೂರಪ್ಪ ಪೋಕ್ಸೋ ಪ್ರಕರಣ ಸಿಐಡಿಗೆ ವರ್ಗಾವಣೆ

ಬೆಂಗಳೂರು: 17 ವಯಸ್ಸಿನ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ  ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು…