ನೀಟ್ ಅಕ್ರಮ ಖಂಡಿಸಿ ಸಿಐಟಿಯು ಪ್ರತಿಭಟನೆ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

ಬೆಂಗಳೂರು: ನೀಟ್ ಹಾಗೂ ಯುಜಿಸಿ-ನೆಟ್ ಸೇರಿದಂತೆ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್…

ಅರ್ಜೆಂಟೀನಾವನ್ನು ಮಣಿಸಿ ವಿಶ್ವಕಪ್ ಗೆದ್ದ ಸ್ಪೇನ್

ನ್ಯೂಜೆರ್ಸಿ: ಹೆಚ್ಚುವರಿ ಸಮಯದಲ್ಲಿ ಫೆರ್ರಾನ್ ಟೊರೆಸ್ ಗಳಿಸಿದ ಏಕೈಕ ಗೋಲಿನ ನೆರವಿನಿಂದ ಸ್ಪೇನ್, ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1–0 ಅಂತರದಿಂದ ಮಣಿಸಿ…

ಜಿಲ್ಲಾ, ತಾಲೂಕು, ಗ್ರಾಮ ಪಂಚಾಯಿತಿ ಚುನಾವಣೆ ಮುಂದೂಡಿಕೆ; ಮುಂದಿನ ವರ್ಷ ಮಾರ್ಚ್ ಒಳಗೆ ಚುನಾವಣೆ

ನವದೆಹಲಿ: ಕರ್ನಾಟಕದಲ್ಲಿ ಈ ವರ್ಷ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳು ನಡೆಯುವ ಸಾಧ್ಯತೆ ಇಲ್ಲ ಎಂದು…

ಸೋನಂ ವಾಂಗ್‌ಚುಕ್‌ರನ್ನು ಬಲವಂತವಾಗಿ ವಶಕ್ಕೆ ಪಡೆದ ಕ್ರಮ ಖಂಡನೀಯ: ಡಿವೈಎಫ್‌ಐ

ಬೆಂಗಳೂರು : ದೆಹಲಿಯ ಜಂತರ್‌ ಮಂತರ್‌ನಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು, ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ…

ಸೋನಂ ವಾಂಗ್‌ಚುಕ್ ಬೆಂಬಲಿಸಿ ಎಸ್‌ಎಫ್‌ಐ ನಾಯಕರ ಅನಿರ್ದಿಷ್ಟಾವಧಿ ಉಪವಾಸ ಆರಂಭ

ನವದೆಹಲಿ: ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್ ಅವರನ್ನು ಶನಿವಾರ ಬೆಳಗಿನ ಜಾವ ದೆಹಲಿ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದ ಕ್ರಮವನ್ನು ಖಂಡಿಸಿ,…

ಸೋನಂ ವಾಂಗ್‌ಚುಕ್‌ ಭಿತ್ತಿಚಿತ್ರ ಬಿಡಿಸಿದ್ದ ಇಬ್ಬರು ಯುವಕರ ಬಂಧನ; ಅಸ್ಸಾಂನಲ್ಲಿ ಆಕ್ರೋಶ

ಗುವಾಹಟಿ: ನೀಟ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು…

ಅಭಿಜಿತ್ ದೀಪ್ಕೆ ಮೇಲೆ ಮಸಿ ಎರಚಾಟ; “ನೀಲಿ ನನ್ನ ಬಣ್ಣ… ಜೈ ಭೀಮ್!” ಎಂದು ಪ್ರತಿಕ್ರಿಯೆ

ನವದೆಹಲಿ: ಪರಿಸರ ಹೋರಾಟಗಾರ ಸೋನಂ ವಾಂಗ್‌ಚುಕ್  ಅವರನ್ನು ಶನಿವಾರ ಬೆಳಗಿನ ಜಾವ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದ ಬಳಿಕ ದೆಹಲಿಯ ಜಂತರ್‌…

ಸರ್ಕಾರಿ ಆಸ್ಪತ್ರೆಗಳ ಬಲವರ್ಧನೆಗೆ ಆಗ್ರಹಿಸಿ ಸಿಪಿಐಎಂ ಮಾನವ ಸರಪಳಿ ಪ್ರತಿಭಟನೆ

ಮಂಗಳೂರು: ಸರ್ಕಾರಿ ಆಸ್ಪತ್ರೆಗಳನ್ನು ಬಲಪಡಿಸುವ ಬದಲು ಖಾಸಗಿ ಆಸ್ಪತ್ರೆಗಳ ಹಿತಾಸಕ್ತಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಪಿಸಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ)…

ಕರಾವಳಿ, ಮಲೆನಾಡಿಗೆ ನಾಳೆ ಭಾರೀ ಮಳೆ: ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಅಬ್ಬರ ಹೆಚ್ಚಾಗಲಿದ್ದು, ಜುಲೈ 18ರಂದು ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 15 ಸಾವಿರ ಶಿಕ್ಷಕರ ನೇಮಕಕ್ಕೆ ಸರ್ಕಾರದಿಂದ ಹಸಿರು ನಿಶಾನೆ

ಬೆಂಗಳೂರು : ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ವಿವಿಧ ವೃಂದಗಳ 15,000 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ…

ಜುಲೈ 20ರಂದು ದೆಹಲಿಯಲ್ಲಿ ಜಮ್ಮು-ಕಾಶ್ಮೀರ ರಾಜ್ಯ ಸ್ಥಾನಮಾನಕ್ಕಾಗಿ ಎನ್‌ಸಿ ಪ್ರತಿಭಟನೆ

ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು, ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷವು ಜುಲೈ 20ರಂದು ನವದೆಹಲಿಯಲ್ಲಿ…

ಮುಂಗಾರು ಅಧಿವೇಶನದಲ್ಲಿ ಕೇಂದ್ರದ ವಿರುದ್ಧ ಕಾಂಗ್ರೆಸ್‌ ಅಸ್ತ್ರ: ರಾಮ ಮಂದಿರ ದೇಣಿಗೆ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆ ಸೇರಿ ಹಲವು ವಿಷಯ ಪ್ರಸ್ತಾಪಕ್ಕೆ ನಿರ್ಧಾರ

ನವದೆಹಲಿ: ಜುಲೈ 20ರಿಂದ ಆರಂಭವಾಗಲಿರುವ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರ ಸರ್ಕಾರವನ್ನು ವಿವಿಧ ಜನಪರ ಮತ್ತು ರಾಜಕೀಯ ವಿಚಾರಗಳ ಕುರಿತು ತೀವ್ರವಾಗಿ…

ರಾಮ ಮಂದಿರ ದೇಣಿಗೆ ಹಗರಣ: ಟ್ರಸ್ಟ್ ಖಜಾಂಚಿ ಗೋವಿಂದ್‌ ಗಿರಿಯನ್ನು ವಿಚಾರಣೆ ನಡೆಸಬೇಕು – ಸಂಜಯ್‌ ರಾವುತ್

ಮುಂಬೈ,: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ಹಣ ದುರ್ಬಳಕೆ ಪ್ರಕರಣದಲ್ಲಿ ರಾಮ ಮಂದಿರ ಟ್ರಸ್ಟ್‌ನ ಖಜಾಂಚಿ ಗೋವಿಂದ್‌ ಗಿರಿ ಅವರನ್ನೂ ತನಿಖೆಗೆ…

ಕರ್ನಾಟಕದಲ್ಲಿ ಎಸ್‌ಐಆರ್‌ ಪರಿಷ್ಕರಣೆ ವೇಳಾಪಟ್ಟಿ ಪರಿಷ್ಕರಣೆ; ಅಂತಿಮ ಮತದಾರರ ಪಟ್ಟಿ ಅಕ್ಟೋಬರ್‌ 19ಕ್ಕೆ ಪ್ರಕಟ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ ಪರಿಷ್ಕರಿಸಿದೆ. ಪರಿಷ್ಕೃತ…

ಪಂಚಮ’ ಪತ್ರಿಕೆ ಆರ್ಥಿಕ ಸಂಕಷ್ಟದಿಂದಲ್ಲ, ಚಳವಳಿಯೊಳಗಿನ ವಿಶ್ವಾಸದ ಕೊರತೆಯಿಂದ ಸ್ಥಗಿತ: ಎಚ್. ಗೋವಿಂದಯ್ಯ

ಬೆಂಗಳೂರು: ದಲಿತ ಚಳವಳಿಯ ಧ್ವನಿಯಾಗಿದ್ದ ‘ಪಂಚಮ’ ಪತ್ರಿಕೆ ಆರ್ಥಿಕ ಸಂಕಷ್ಟದಿಂದ ಸ್ಥಗಿತಗೊಂಡಿಲ್ಲ. ಚಳವಳಿಯೊಳಗಿನ ಪರಸ್ಪರ ವಿಶ್ವಾಸ, ಪ್ರೀತಿ ಮತ್ತು ಒಗ್ಗಟ್ಟಿನ ಕೊರತೆಯೇ…

ನೀಟ್‌, ಯುಜಿಸಿ-ನೆಟ್‌ ಅಕ್ರಮ ಖಂಡನೆ: ಎನ್‌ಟಿಎ ರದ್ದು, ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಎಸ್‌ಎಫ್‌ಐ ಆಗ್ರಹ

ಗಂಗಾವತಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ತಕ್ಷಣ ರದ್ದುಪಡಿಸಬೇಕು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ನೈತಿಕ ಹೊಣೆ ಹೊತ್ತು ರಾಜೀನಾಮೆ…

ಬಿಡದಿ ಟೌನ್‌ಶಿಪ್‌ ಯೋಜನೆ : ಬಲವಂತದ ಭೂಸ್ವಾಧೀನ ಇಲ್ಲ, ಡಿಕೆಶಿ ಮಹತ್ವದ ಘೋಷಣೆ – ರೈತರ ಹೋರಾಟಕ್ಕೆ ಜಯ!

ಬೆಂಗಳೂರು ತೀವ್ರ ರೈತ ಹೋರಾಟದ ಬೆನ್ನಲ್ಲೇ ಬೆಂಗಳೂರು ಸಮೀಪದ ಬಿಡದಿ ಸಮಗ್ರ ಟೌನ್‌ಶಿಪ್‌ (ಜಿಬಿಐಟಿ) ಯೋಜನೆಯನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಯೋಜನೆ…

ಎಸ್‌ಐಆರ್‌ ಅವಧಿ ವಿಸ್ತರಿಸಿ, ಗೊಂದಲ ನಿವಾರಿಸಿ: ಚುನಾವಣಾ ಆಯೋಗಕ್ಕೆ ಸಿಪಿಐ(ಎಂ) ಮನವಿ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ಅವಧಿಯನ್ನು ವಿಸ್ತರಿಸಬೇಕು ಹಾಗೂ ಮತದಾರರು ಮತ್ತು ಬಿಎಲ್‌ಒಗಳು…

ತೋರಣಗಲ್ಲು| “ಉದ್ಯೋಗ ಖಾತ್ರಿ ಕಾರ್ಮಿಕರಿಗೆ ತಕ್ಷಣ ಕೆಲಸ ನೀಡಿ: ಡಿವೈಎಫ್‌ಐ ಪ್ರತಿಭಟನೆ

ತೋರಣಗಲ್ಲು: ಉದ್ಯೋಗ ಖಾತ್ರಿ ಯೋಜನೆಯಡಿ ಎಲ್ಲ ಅರ್ಹ ಕಾರ್ಮಿಕರಿಗೆ ತಕ್ಷಣ ಕೆಲಸ ನೀಡಬೇಕು ಸೇರಿದಂತೆ ಗ್ರಾಮದಲ್ಲಿನ ವಿವಿಧ ಮೂಲಸೌಲಭ್ಯಗಳ ಸಮಸ್ಯೆಗಳನ್ನು ಶೀಘ್ರ…

ಎಸ್‌ಐಆರ್‌ ಕರ್ತವ್ಯದಲ್ಲಿರುವ ಚುನಾವಣಾ ಸಿಬ್ಬಂದಿಗೆ ₹6,000 ವಿಶೇಷ ಗೌರವಧನ ಘೋಷಿಸಿದ ಚುನಾವಣಾ ಆಯೋಗ

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision–SIR) ಕಾರ್ಯದಲ್ಲಿ ತೊಡಗಿರುವ ಬೂತ್ ಮಟ್ಟದ ಅಧಿಕಾರಿಗಳು (BLO) ಹಾಗೂ…