‘ಕಾಕ್ರೋಚ್ ಜನತಾ ಪಾರ್ಟಿ’ : ಯುವಜನರ ಅಸಮಾಧಾನದ ಧ್ವನಿಯಾದ ಡಿಜಿಟಲ್ ಚಳವಳಿ

ದೇಶದ ರಾಜಕೀಯ ವಲಯದಲ್ಲಿ ಹೊಸ ರೀತಿಯ ಡಿಜಿಟಲ್ ಚಳವಳಿಯೊಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. “ಕಾಕ್ರೋಚ್ ಜನತಾ ಪಾರ್ಟಿ” ಎಂಬ ಹೆಸರಿನ ಈ…

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಸಮರ್ಥನೆ ಹಾಸ್ಯಾಸ್ಪದ : ಹರೀಶ್ ಕುಮಾರ್‌ಗೆ ಸಿಪಿಐಎಂ ಬಹಿರಂಗ ಚರ್ಚೆ ಸವಾಲು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಕ್ರಮವನ್ನು ಸಮರ್ಥಿಸಿರುವ ಕಾಂಗ್ರೆಸ್…

ಮನೆ ಕಳೆದುಕೊಂಡ ಕೋಗಿಲು ಲೇಔಟ್ ನಿವಾಸಿಗಳ ಹೋರಾಟ ತೀವ್ರ ;ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಪ್ರತಿಭಟನೆ

ಬೆಂಗಳೂರು : ಮನೆ ಕಳೆದುಕೊಂಡಿರುವ ಕೋಗಿಲು ಲೇಔಟ್ ಸ್ಲಂ ನಿವಾಸಿಗಳು ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಮೇ 18ರಿಂದ ನಗರದ ಫ್ರೀಡಂ…

ತೆಂಗಿನಕಾಯಿ ಕಳ್ಳತನ ಆರೋಪ : ವ್ಯಕ್ತಿಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಅಮಾನುಷ ವರ್ತನೆ ಆರೋಪ

ತುಮಕೂರು : ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮಾಳಿಗೇಹಳ್ಳಿ ನಾಗ್ತಿಕೆರೆ ಸಮೀಪದ ತೋಟದಲ್ಲಿ ತೆಂಗಿನಕಾಯಿ ಕಳ್ಳತನ ಮಾಡುತ್ತಿದ್ದಾನೆ ಎಂಬ ಆರೋಪದ ಮೇಲೆ ವ್ಯಕ್ತಿಯೊಬ್ಬರನ್ನು ಗ್ರಾಮಸ್ಥರು…

ಪಶ್ಚಿಮ ಬಂಗಾಳ| ಫಲ್ತಾ ಮರುಚುನಾವಣೆ ; ಭಯದ ನೆರಳಿನ ನಡುವೆ ಮತದಾನದ ನಿರೀಕ್ಷೆಯಲ್ಲಿ ಜನರು

ಪಶ್ಚಿಮ ಬಂಗಾಳದ ಫಲ್ತಾ ವಿಧಾನಸಭಾ ಕ್ಷೇತ್ರದ ಮರುಚುನಾವಣೆ ರಾಜಕೀಯ ಉದ್ವಿಗ್ನತೆಯ ನಡುವೆ ನಡೆಯುತ್ತಿದ್ದು, ಹಲವು ವರ್ಷಗಳಿಂದ ಭಯ ಮತ್ತು ಹಿಂಸಾಚಾರದ ವಾತಾವರಣದಲ್ಲಿ…

ಡೀಸೆಲ್‌ ದರ ಏರಿಕೆ, ರಸಗೊಬ್ಬರ ಕೊರತೆಯಿಂದ ಕೃಷಿಗೆ ಹೊರೆ -ಪಂಜಾಬ್‌ನಲ್ಲಿ ರೈತರಲ್ಲಿ ಹೆಚ್ಚಿದ ಆತಂಕ

ಚಂಡೀಗಢ :ಪಂಜಾಬ್‌ನಲ್ಲಿ ಖರೀಫ್‌ ಹಂಗಾಮು ಸಮೀಪಿಸುತ್ತಿರುವ ಬೆನ್ನಲ್ಲೇ ಡೀಸೆಲ್‌ ದರ ಏರಿಕೆ ಮತ್ತು ರಸಗೊಬ್ಬರ ಕೊರತೆ ರೈತರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.…

ಬೆಂಗಳೂರು | ರಸ್ತೆಗಳಲ್ಲಿ ಜೀವಕ್ಕೆ ಕುತ್ತಾಗುತ್ತಿರುವ ತೂಗು ಕೇಬಲ್‌ಗಳು

ಬೆಂಗಳೂರು : ಬೆಂಗಳೂರು ನಗರದಲ್ಲಿ ಮಳೆ ಬಂದರೆ ಜನರ ಆತಂಕ ಈಗ ಗುಂಡಿಗಳು ಮತ್ತು ಜಲಾವೃತ ರಸ್ತೆಗಳ ಮಟ್ಟಿಗೆ ಮಾತ್ರ ಸೀಮಿತವಾಗಿಲ್ಲ. ರಸ್ತೆಗಳ…

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ | ಎನ್‌ಟಿಎ ಪ್ರಶ್ನೆಪತ್ರಿಕೆ ರಚನಾ ಸಮಿತಿಯಲ್ಲಿದ್ದ ಜೀವಶಾಸ್ತ್ರ ಉಪನ್ಯಾಸಕ ಬಂಧನ

ನವದೆಹಲಿ : ನೀಟ್‌-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ಪ್ರಶ್ನೆಪತ್ರಿಕೆ ರಚನಾ ಸಮಿತಿಯೊಂದಿಗೇ…

ಬೆಂಗಳೂರು | ಕಣ್ಮರೆಯಾಗುತ್ತಿರುವ ಪಾದಚಾರಿ ಮಾರ್ಗ; ಹೆಚ್ಚುತ್ತಿರುವ ರಸ್ತೆ ಸಾವುಗಳು

ಬೆಂಗಳೂರು :  ಐಟಿ ನಗರ ಬೆಂಗಳೂರು ದಿನೇದಿನೇ ವಾಹನ ದಟ್ಟಣೆ, ಹಾಳಾದ ರಸ್ತೆಗಳು ಹಾಗೂ ಅಸುರಕ್ಷಿತ ಪಾದಚಾರಿ ಮಾರ್ಗಗಳ ಸಮಸ್ಯೆಯಿಂದ ಸಂಕಷ್ಟ…

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡನೆ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ರದ್ದುಪಡಿಸಲು ಮಹಿಳಾ ಸಂಘಟನೆ ಆಗ್ರಹ

ಬೆಂಗಳೂರು : ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿರುವ ನೀಟ್‌ ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ…

ನಿರುದ್ಯೋಗಿ ಯುವಕರು ಜಿರಳೆಗಳಂತೆ ವ್ಯವಸ್ಥೆ ಮೇಲೆ ದಾಳಿ ನಡೆಸುತ್ತಾರೆ’ : ಮುಖ್ಯ ನ್ಯಾಯಮೂರ್ತಿ ವಿವಾದಾತ್ಮಕ ಹೇಳಿಕೆ

ನವದೆಹಲಿ : ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ವರ್ತಿಸಿ, ನಂತರ ಮಾಧ್ಯಮ, ಸಾಮಾಜಿಕ ಜಾಲತಾಣ ಹಾಗೂ ಮಾಹಿತಿ ಹಕ್ಕು ಕಾರ್ಯಕರ್ತರಾಗಿ ವ್ಯವಸ್ಥೆಯ ಮೇಲೆ…

ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ಮತ ಕಡಿತ ಯತ್ನ : ಡಿ.ಕೆ. ಶಿವಕುಮಾರ್‌ ಆರೋಪ

ಬೆಂಗಳೂರು :  ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ಮೂಲಕ ದಲಿತರು, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಮತಗಳನ್ನು…

ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಸಾಮಾನ್ಯ ಜನರ ಬದುಕಿನ ಮೇಲೆ ನೇರ ದಾಳಿ : ಸಿದ್ದರಾಮಯ್ಯ

ಬೆಂಗಳೂರು : ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇಂಧನ…

ತಿಪ್ಪೆಗುಂಡಿಯಾದಂತಾದ ವಿದ್ಯಾರ್ಥಿ ವಸತಿ ನಿಲಯ : ಎಸ್‌ಎಫ್‌ಐ ಆಕ್ರೋಶ

ಎರಡು ದಿನಗಳಲ್ಲಿ ಸಮಸ್ಯೆ ಪರಿಹರಿಸದಿದ್ದರೆ ಹೋರಾಟ : ಸಮಾಜ ಕಲ್ಯಾಣ ಇಲಾಖೆಗೆ ಎಚ್ಚರಿಕೆ ಕುಕನೂರು : ತಾಲೂಕಿನ ದ್ಯಾಮಾಪುರದಲ್ಲಿರುವ ಸಮಾಜ ಕಲ್ಯಾಣ…

ಇಂಧನ ದರ ಏರಿಕೆ ಬಿಸಿ : ರಾಜ್ಯದಲ್ಲಿ ಖಾಸಗಿ ಬಸ್‌ ಪ್ರಯಾಣ ದರ ಹೆಚ್ಚಳ ಸಾಧ್ಯತೆ

ಬೆಂಗಳೂರು : ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆಯ ಪರಿಣಾಮ ಇದೀಗ ಸಾರ್ವಜನಿಕ ಸಾರಿಗೆ ಕ್ಷೇತ್ರಕ್ಕೂ ತಟ್ಟಲಾರಂಭಿಸಿದ್ದು, ಕರ್ನಾಟಕದಲ್ಲಿ ಖಾಸಗಿ ಬಸ್‌ ಪ್ರಯಾಣ…

ನಟ ದರ್ಶನ್‌ಗೆ ಮತ್ತೆ ಹಿನ್ನಡೆ : ಜಾಮೀನು ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಣೆ

ಬೆಂಗಳೂರು : ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್‌ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಮತ್ತೊಮ್ಮೆ ಹಿನ್ನಡೆಯಾಗಿದೆ. ಜಾಮೀನು ಸಂಬಂಧ ಸಲ್ಲಿಸಿದ್ದ ಅರ್ಜಿಯನ್ನು…

ಡೊನೇಷನ್ ಹಾವಳಿ ತಡೆಗೆ ಡೇರಾ ಸಮಿತಿ ಸಭೆ ಕರೆಯಲು ಎಸ್‌ಎಫ್‌ಐ ಆಗ್ರಹ

ಹಾವೇರಿ: ಜಿಲ್ಲೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಷನ್‌ ಹಾವಳಿ ನಿಯಂತ್ರಣ ಹಾಗೂ ಶುಲ್ಕ ನಿಯಂತ್ರಣ ಕಾಯ್ದೆಯ ಸಮರ್ಪಕ ಜಾರಿಗೆ ಆಗ್ರಹಿಸಿ ಭಾರತ…

ಪೆಟ್ರೋಲ್‌-ಡೀಸೆಲ್‌ ದರ ಏರಿಕೆ ಜನದ್ರೋಹಿ ನಡೆ : ಸಿಪಿಐ(ಎಂ) ಆಕ್ರೋಶ

ಪಂಚ ರಾಜ್ಯಗಳ ಚುನಾವಣೆಯ ಬೆನ್ನಲ್ಲೇ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಕರ್ನಾಟಕ ರಾಜ್ಯ…

ತಮಿಳುನಾಡು ಚುನಾವಣೆಯಲ್ಲಿ ಮತ ಚಲಾಯಿಸಿದ ಆರೋಪ : 20 ವಿದೇಶಿ ನಾಗರಿಕರ ಬಂಧನ

ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಅಕ್ರಮವಾಗಿ ಮತ ಚಲಾಯಿಸಿದ ಆರೋಪದ ಮೇಲೆ ಸುಮಾರು 20 ವಿದೇಶಿ ನಾಗರಿಕರನ್ನು ಪೊಲೀಸರು ಬಂಧಿಸಿದ್ದಾರೆ.…

ಸಂವಿಧಾನ ಕುರಿತು ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ : ಕಾನೂನು ವಿದ್ಯಾರ್ಥಿಗಳಿಗೆ ಆಹ್ವಾನ

ಬೆಂಗಳೂರು : ಬೆಂಗಳೂರು ನಗರದ ಕ್ರೈಸ್ಟ್ ಅಕಾಡೆಮಿ ಕಾನೂನು ಮಹಾವಿದ್ಯಾಲಯ ಹಾಗೂ ‘ಸಂವಿಧಾನ ಓದು ಅಭಿಯಾನ – ಕರ್ನಾಟಕ’ ಸಹಯೋಗದಲ್ಲಿ ಕಾನೂನು ವಿದ್ಯಾರ್ಥಿಗಳಿಗಾಗಿ…