ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ತೀರ್ಮಾನ

ಬೆಂಗಳೂರು : ಕರ್ನಾಟಕದಲ್ಲಿ ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ  ಕಲ್ಪಿಸಲು ಕೊನೆಗೂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಇಂದು (ಅಕ್ಟೋಬರ್ 28)…

ಮೇಲ್ಸೇತುವೆ ತಕ್ಷಣ ಮುಗಿಸಿ, ಸರ್ವೀಸ್ ರಸ್ತೆ ದುರಸ್ಥಿಗೆ ಸಿಪಿಐ(ಎಂ) ಆಗ್ರಹ

ತುಮಕೂರು : ಮೇಲ್ಸೇತುವೆ ನಿರ್ಮಾಣ ವಿಳಂಬದ ಕಾರಣದಿಂದಾಗಿ ಜನಸಾಮಾನ್ಯರು ನಿತ್ಯ ಟ್ರಾಫಿಕ್ ಕಿರಿಕಿರಿ ಅನುಭವಿಸುತ್ತಿದ್ದು, ಮೇಲ್ಸೇತುವೆ ಕೆಲಸ ಚುರುಕುಗೊಳ್ಳಬೇಕು ಎಂದು ಆಗ್ರಹಿಸಿ…

ಮರಕುಂಬಿ ದಲಿತರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ – 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಗಂಗಾವತಿ ತಾಲ್ಲೂಕಿನ ಮರಕುಂಬಿಯಲ್ಲಿ ಹತ್ತು ವರ್ಷಗಳ ಹಿಂದೆ ದಲಿತರು ಹಾಗೂ ಸವರ್ಣೀಯರ ನಡುವೆ ನಡೆದ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101…

ಬಿಕ್ಕಟ್ಟು ಶಮನ | ಮಹಾವಿಕಾಸ್ ಅಘಾಡಿ ಮೈತ್ರಿಕೂಟದಲ್ಲಿ ಯಾರಿಗೆ ಎಷ್ಟು ಸೀಟು?

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ-2024ರ ದಿನಾಂಕ ಘೋಷಣೆಯಾಗಿದೆ. ರಾಜ್ಯದ 288 ಸದಸ್ಯ ಬಲದ ವಿಧಾನಸಭೆಗೆ ನವೆಂಬರ್‌ 20ರಂದು ಒಂದೇ ಹಂತದಲ್ಲಿ ಮತದಾನ…

ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ, 7 ಕಾರುಗಳು ಜಖಂ

ಬೆಂಗಳೂರು : ಬೆಳ್ಳಂಬೆಳಗ್ಗೆ ಯಲಹಂಕ ಮೇಲ್ಸೇತುವೆ ಮೇಲೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಏಳು ಕಾರುಗಳು ಜಖಂ ಗೊಂಡಿದ್ದು, ಅದೃಷ್ಟವಶಾತ್‌ ಯಾವುದೇ ಪ್ರಾಣಹಾನಿ…

ಭ್ರಷ್ಟ ರಾಜಕೀಯ ಹಾಗೂ ಅಧಿಕಾರಶಾಹಿಗೆ ಅಮಾಯಕ ಕಟ್ಟಡ ಕಾರ್ಮಿಕರು ಬಲಿ – ಕಾರ್ಮಿಕ ಸಂಘಟನೆಗಳ ಆರೋಪ

ಬೆಂಗಳೂರು : ಅಕ್ಟೋಬರ್ 22 ರಂದು ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ಅನಧಿಕೃತ ನಿರ್ಮಾಣ ಕುಸಿದು ಇದುವರೆಗೆ ಆರು ಅಮಾಯಕ ವಲಸೆ ಕಾರ್ಮಿಕರು…

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಬೆಂಗಳೂರು ನಗರದಲ್ಲಿ ಕಟ್ಟಡಗಳ ಫಿಟ್ನೆಸ್ ಪ್ರಮಾಣ ಪತ್ರ, ವಿನ್ಯಾಸ ಸೇರಿದಂತೆ ಪಾಲಿಕೆಯಿಂದ ಅನುಮತಿ ತೆಗೆದುಕೊಳ್ಳದೆ ಕಟ್ಟಡ ನಿರ್ಮಾಣ ಮಾಡುತ್ತಿರುವವರ…

ನೆಲದವರೆಗೂ ಬಗ್ಗಿದ್ದೇನೆ, ಇನ್ನೂ ಬಗ್ಗಲು ಸಾಧ್ಯವಿಲ್ಲ – ಕುಮಾರಸ್ವಾಮಿ

ಚನ್ನಪಟ್ಟಣ :ಚನ್ನಪಟ್ಟಣ ಉಪ ಚುನಾವಣೆ ಟಿಕೆಟ್ ವಿಷಯಕ್ಕೆ ನೆಲದವರೆಗೂ ಬಗ್ಗಿದ್ದೇನೆ. ಇನ್ನೂ ಬಗ್ಗಿ ಎಂದರೆ ಎಲ್ಲಿಗೆ ಬಗ್ಗಲಿ. ನನ್ನ ತಾಳ್ಮೆ, ಸಹನೆಗೂ…

ಸತತ ಮಳೆಯಿಂದಾಗಿ ಬೆಂ.ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ ದಿನಾಂಕ 23.10.2024 ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ…

ಬೆಂಗಳೂರು | ನಿರ್ಮಾಣ ಹಂತದ ಕಟ್ಟಡ ಕುಸಿತ; 3 ಜನ ಕಾರ್ಮಿಕರ ಸಾವು

ಬೆಂಗಳೂರು :ಧಾರಾಕಾರ ಮಳೆಯ ಪರಿಣಾಮ ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿರುವ ಘಟನೆ ಜರುಗಿದೆ. ಕಟ್ಟಡ ಅವಶೇಷಗಳಡಿ 16…

ಉಪ ಚುನಾವಣೆ ಉಸ್ತವಾರಿ ಸಚಿವರ ಹೆಗಲಿಗೆ: ಮುಖ್ಯಮಂತ್ರಿ ಚಂದ್ರು ತೀವ್ರ ಆಕ್ಷೇಪ

ಬೆಂಗಳೂರು: 136 ಸ್ಥಾನಗಳೊಂದಿಗೆ ಸುಭದ್ರ ಸರ್ಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಂಬರುವ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಾಗಿ ಸಂಪುಟದ ಸಚಿವರಿಗೆ…

ನಕಲಿ‌ ಕೋರ್ಟ್ ಅದಕ್ಕೊಬ್ಬ ನಕಲಿ ಜಡ್ಜ್ ! | ಮೋದಿ ಕಾಲದಲ್ಲಿ ಎಲ್ಲವೂ ಸಾಧ್ಯ ಎಂದ ನೆಟ್ಟಿಗರು

ಅಹಮದಾಬಾದ್ : ನಕಲಿ ನ್ಯಾಯಾಲಯ, ನಕಲಿ ಜಡ್ಜ್ ಸೃಷ್ಟಿಸಿ ವಂಚನೆ ಮಾಡಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ನೈಜ ನ್ಯಾಯಾಲಯದ ವಾತಾವರಣ…

ಅರಣ್ಯ ಹಕ್ಕು ಕಾಯ್ದೆ 2006 ಸಮರ್ಪಕ ಜಾರಿಯಾಗಲಿ – ಟಿ ಯಶವಂತ್

ಹೊನ್ನಾವರ :  ಅರಣ್ಯ ಹಕ್ಕು ಕಾಯ್ದೆ 2006 ಸಮರ್ಪಕವಾಗಿ ಜಾರಿ ಮಾಡಲು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಮುಂದಾಗಬೇಕು ಎಂದು ಪ್ರಾಂತರೈತ…

ಕೋವಿಡ್‌ ಹೆಸರಿನಲ್ಲಿ ವಂಚಿಸಿದ್ದ ಆರೋಗ್ಯಾಧಿಕಾರಿ ಡಾ.ಸವಿತಾ ವಿರುದ್ಧ ಕ್ರಮ ಸಾಧ್ಯತೆ

ಬೆಂಗಳೂರು : ಸ್ವಾಬ್‌ ಕಲೆಕ್ಟರ್‌ ಮತ್ತು ಗಣಕಯಂತ್ರ ನಿರ್ವಾಹಕರ ಹೆಸರಿನಲ್ಲಿ ಆರೋಗ್ಯಾಧಿಕಾರಿ ಡಾ. ಎಸ್‌‍.ಕೆ.ಸವಿತಾ ಅವರು ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವುದು…

ಬಿಜೆಪಿ ಟಿಕೆಟ್‌ ಹೆಸರಲ್ಲಿ 2 ಕೋಟಿ ರೂ. ವಂಚನೆ; ಸಚಿವ ಪ್ರಹ್ಲಾದ್‌ ಜೋಶಿ ಸಹೋದರನ ವಿರುದ್ಧ ಪೊಲೀಸ್‌ ಕೇಸ್‌ ದಾಖಲು!

ಬೆಂಗಳೂರು : ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರ ಸಹೋದರ ಗೋಪಾಲ್‌ ಜೋಶಿ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್‌ ಠಾಣೆಯಲ್ಲಿ…

ಕೆನಡಾ ಆರೋಪಗಳು: ಭಾರತ ಸರಕಾರ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತಗೊಳ್ಳಬೇಕು- ಸಿಪಿಐ(ಎಂ) ಪೊಲಿಟ್‍ ಬ್ಯುರೊ

ನವದೆಹಲಿ: ಕೆನಡಾದಲ್ಲಿ  ಸಕ್ರಿಯರಾಗಿರುವ ಭಾರತ ವಿರೋಧಿ ಖಲಿಸ್ತಾನಿ ವ್ಯಕ್ತಿಗಳ ಚಟುವಟಿಕೆಗಳು ಒಂದು ಗಂಭೀರ ಕಳವಳದ ವಿಷಯವಾಗಿದೆ ಮತ್ತು ರಾಷ್ಟ್ರೀಯ ಭದ್ರತೆಯ ಮೇಲೆ ನೇರ ಪರಿಣಾಮ ಬೀರುತ್ತದೆ ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಅಭಿಪ್ರಾಯ ಪಟ್ಟಿದೆ.  ಭಾರತದ ವಿರುದ್ಧ ಕೆನಡಾ ಸರ್ಕಾರದ ವಿವಿಧ ಅಧಿಕಾರಿಗಳು ಹೊರಿಸಿರುವ ಆರೋಪಗಳನ್ನು ಭಾರತ ಸರ್ಕಾರ ತಿರಸ್ಕರಿಸಿದೆ. ರಾಷ್ಟ್ರೀಯ ಹಿತಾಸಕ್ತಿಗಳನ್ನು ರಕ್ಷಿಸಲು ಭಾರತ ಸರ್ಕಾರವು ಕರ್ತವ್ಯ ಬದ್ಧವಾಗಿದೆ,…

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆ: ಇಲ್ಲಿದೆ ಮಾಹಿತಿ

ನವದೆಹಲಿ: ಜಾರ್ಖಂಡ್ ಮತ್ತು ಮಹಾರಾಷ್ಟ್ರ  ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗದ್ದು, ಇದರ ಜೊತೆಯಲ್ಲೇ ಕೇಂದ್ರ ಚುನಾವಣಾ ಆಯೋಗವು ಕರ್ನಾಟಕದ ಮೂರು ವಿಧಾನಸಭಾ…

`ಗೃಹಲಕ್ಷ್ಮೀ’ ಹಣದಿಂದ ವಿದ್ಯಾರ್ಥಿಗಳಿಗೆ `ಗ್ರಂಥಾಲಯ’ ಕಟ್ಟಿಸಿದ `ಮಹಾ ತಾಯಿ’

ಬೆಳಗಾವಿ :ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಯ ಹಣದಿಂದ ಮಹಿಳೆಯೊಬ್ಬರು ಮಕ್ಕಳಿಗೆ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಬೆಳಗಾವಿಯ ರಾಯಭಾಗ…

ಗೌರಿ ಹತ್ಯೆ ಪ್ರಕರಣ | ಜಾಮೀನಿನ ಮೇಲೆ ಹೊರಬಂದ ಆರೋಪಿಗಳಿಗೆ ಸಂಘ ಪರಿವಾರದಿಂದ ಸನ್ಮಾನ

ವಿಜಯಪುರ: 2017ರಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಸಾಹಿತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.…

ಮಾನವಹಕ್ಕು ಹೋರಾಟಗಾರ ಪ್ರೊ. ಜಿ.ಎನ್. ಸಾಯಿಬಾಬಾ ನಿಧನ

ಹೈದ್ರಾಬಾದ್ :ಮಾವೋವಾದಿಗಳೊಂದಿಗೆ ನಂಟಿನ ಆರೋಪದ ಪ್ರಕರಣದಲ್ಲಿ ಖುಲಾಸೆಗೊಂಡ ಕೇವಲ 7 ತಿಂಗಳುಗಳ ಬಳಿಕ ದಿಲ್ಲಿ ವಿಶ್ವವಿದ್ಯಾನಿಲಯದ ಮಾಜಿ ಪ್ರಾಧ್ಯಾಪಕ ಹಾಗೂ ಮಾನವ…