ಬೆಂಗಳೂರು :ಐಸಿಡಿಎಸ್ ಯೋಜನೆಯನ್ನು ಕಾಯ್ದೆಯಾಗಿಸುವ ಕುರಿತು ಕೇಂದ್ರ ಸರ್ಕಾರದ ಬಳಿಗೆ ನಿಯೋಗವನ್ನು ಕರೆದೊಯ್ಯುವುದಾಗಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದ್ದಾರೆ. ನಿನ್ನೆ ಬೆಂಗಳೂರಿನ…
Author: ಜನಶಕ್ತಿ ಮೀಡಿಯ
ವಿಧಾನಸಭೆ ಚುನಾವಣೆ ಫಲಿತಾಂಶ: ಹರಿಯಾಣದಲ್ಲಿ ಸಮಬಲ, ಜಮ್ಮು – ಕಾಶ್ಮೀರದಲ್ಲಿ ಇಂಡಿಯಾ ಕೂಟ ಮುನ್ನಡೆ
ನವದೆಹಲಿ : ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆಯು ಆರಂಭದ ಹಂತಗಳಲ್ಲಿ ಮಿಶ್ರಣ ಫಲಿತಾಂಶದ ಲಕ್ಷಣ ತೋರಿಸಿದೆ. ಹೆಚ್ಚಿನ ಎಕ್ಸಿಟ್ ಪೋಲ್…
ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ : ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಆರಂಭಿಕ ಮುನ್ನಡೆ
ಜಮ್ಮು / ಹರ್ಯಾಣ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024 ರ ಫಲಿತಾಂಶಗಳು ಇನ್ನೇನು ಕೆಲವೇ ಗಂಟೆಗಳಲ್ಲಿ…
ಮಮ್ತಾಜ್ ಅಲಿ ಆತ್ಮಹತ್ಯೆ, ಬ್ಲಾಕ್ ಮೇಲ್ ಪ್ರಕರಣ : ಆಳವಾದ ತನಿಖೆಗೆ ಹೋರಾಟ ಸಮಿತಿ ಆಗ್ರಹ
ಮಂಗಳೂರು : ಪ್ರಸಿದ್ಧ ಉದ್ಯಮಿ, ಧಾರ್ಮಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ಸಕ್ರಿಯರಾಗಿದ್ದ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ ಸಮಾಜದಲ್ಲಿ ತಲ್ಲಣ ಮೂಡಿಸಿದೆ. ಹನಿ…
ಕತ್ತು ಹಿಸುಕಿದ ಬಿಜೆಪಿಯನ್ನು ಕಣಿವೆಯ ಜನ ತಿರಸ್ಕರಿಸುವರೇ?
ಗುರುರಾಜ ದೇಸಾಯಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ಮುಕ್ತಾಯವಾಗಿದೆ. ಒಟ್ಟು ಮೂರು ಹಂತದಲ್ಲಿ ನಡೆದ ಚುನಾವಣೆಯೂ ಶಾಂತಿಯುತವಾಗಿ, ಉತ್ಸಾಹದಾಯಕವಾಗಿ…
ಪ್ರತಿಪಕ್ಷಗಳು ಮೊಸರಿನಲ್ಲಿ ಕಲ್ಲು ಹುಡುಕುತ್ತಿವೆ – ಗೃಹ ಸಚಿವ ಜಿ ಪರಮೇಶ್ವರ್
ಬೆಂಗಳೂರು : ಮುಡಾ ಪ್ರಕರಣದಲ್ಲಿ ಸೇಡಿನ ರಾಜಕೀಯ ಆಗ್ತಿದೆ, ಕೇಂದ್ರ ಸರ್ಕಾರ ಸೇಡಿನ ರಾಜಕಾರಣ ಮಾಡ್ತಾ ಇದೆ. EDಯಲ್ಲಿ ಕೇಸ್ ದಾಖಲಾಗಿರೋದಕ್ಕೆ…
ಪಶ್ಚಿಮ ಬಂಗಾಳ | ಕಿರಿಯ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರ ಮತ್ತೆ ಆರಂಭ; ಕರ್ತವ್ಯಕ್ಕೆ ಬಹಿಷ್ಕಾರ
ಕೋಲ್ಕತ್ತಾ: ವೈದ್ಯಕೀಯ ಸಂಸ್ಥೆಗಳಲ್ಲಿ ತಮ್ಮ ಸುರಕ್ಷತೆ ಮತ್ತು ಭದ್ರತೆಯನ್ನು ಖಾತ್ರಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಮೇಲೆ ರಾಜ್ಯ ಸರ್ಕಾರವನ್ನು ಇನ್ನಷ್ಟು ಒತ್ತಾಯಿಸಲು ಪಶ್ಚಿಮ…
ಮುಡಾ ಪ್ರಕರಣ : ಸಿಎಂ ಸೇರಿದಂತೆ ನಾಲ್ವರ ವಿರುದ್ಧ ಲೋಕಾಯುಕ್ತ ಪೊಲೀಸರಿಂದ ತನಿಖೆ ಆರಂಭ
ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರು ಆರೋಪಿಗಳ ವಿರುದ್ಧ ಇಲ್ಲಿನ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದು,…
ಮಿಸ್‌ಫೈರ್ ಆಗಿ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾದ ಬಾಲಿವುಡ್ ನಟ ಗೋವಿಂದ
ಮುಂಬೈ : ಬಾಲಿವುಡ್ ನಟ ಗೋವಿಂದ ಅವರು ಇಂದು ಬೆಳಗ್ಗೆ ತಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.ಬೆಳಗ್ಗೆ 4:45ರ…
ಜಮ್ಮು ಕಾಶ್ಮೀರದಲ್ಲಿ ಕೊನೆ ಹಂತದ ಮತದಾನ: 9 ಗಂಟೆ ವೇಳೆಗೆ ಶೇ 11.60 ರಷ್ಟು ಮತದಾನ
ಜಮ್ಮು ಕಾಶ್ಮೀರ : ಕಣಿವೆ ರಾಜ್ಯದ 40 ವಿಧಾನಸಭಾ ಕ್ಷೇತ್ರಗಳಲ್ಲಿ ಮೂರನೇ ಹಾಗೂ ಅಂತಿಮ ಹಂತದ ಮತದಾನ ಬೆಳಗ್ಗೆ 7 ಗಂಟೆಯಿಂದಲೇ…
ಮುಡಾದಿಂದ ಪಡೆದ ಸೈಟ್‌ಗಳು ವಾಪಸ್; ಮುಡಾಗೆ ಪತ್ರ ಬರೆದ ಸಿಎಂ ಪತ್ನಿ ಪಾರ್ವತಿ
ದ್ವೇಷ ಸಾಧನೆಗೆ ರಾಜಕೀಯ ಕುಟುಂಬದ ಹೆಣ್ಣುಮಕ್ಕಳನ್ನು ಎಳೆದುತರಬೇಡಿ; ಸಿದ್ದರಾಮಯ್ಯ ಪತ್ನಿ ಭಾವುಕ ಪತ್ರ ಮೈಸೂರು : ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ…
ಕಲಬುರಗಿ: ಮೀಟರ್ ಬಡ್ಡಿ, ಮೈಕ್ರೋ ಫೈನಾನ್ಸ್ ಸಾಲ – ಮಹಿಳೆ ಆತ್ಮಹತ್ಯೆ
ಕಲಬುರಗಿ : ಮೀಟರ್ ಬಡ್ಡಿ ವ್ಯವಹಾರ ಮತ್ತು ಮೈಕ್ರೋ ಸಾಲ ತೀರಸಲಾಗದೆ ಮಹಿಳೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ…
ಗಂಗಾವತಿ : ಗಣಪತಿ ವಿಸರ್ಜನೆ ವೇಳೆ ಗಲಾಟೆ, ಯುವಕನಿಗೆ ಚಾಕು ಇರಿತ, ಮೂವರ ಮೇಲೆ ಹಲ್ಲೆ
ಗಂಗಾವತಿ : ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಹಳೆ ವೈಷಮ್ಯದಿಂದ ಎರಡು ಗುಂಪುಗಳ ನಡುವೆ ಜಗಳ ಉಂಟಾಗಿ, ಯುವಕನೊಬ್ಬನಿಗೆ ಚಾಕು…
ಅಕ್ಟೋಬರ್ ಅಂತ್ಯದೊಳಗೆ ಚನ್ನರಾಯಪಟ್ಟಣ ರೈತರ ಸಮಸ್ಯೆ ಬಗೆಹರಿಸುತ್ತೇವೆ- ಸಿಎಂ ಸಿದ್ದರಾಮಯ್ಯ
ಬೆಂಗಳೂರು : ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ನಿಯೋಗದೊಂದಿಗೆ, ಮುಖ್ಯ ಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಬೃಹತ್…
ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಾಲಕ ಬಲಿ – ಮೈದಾನದ ಗೇಟ್ ಬಿದ್ದು ನಿರಂಜನ್ ಸಾವು
ಬೆಂಗಳೂರಿನ ಬಿಬಿಎಂಪಿ ಆಟದ ಮೈದಾನದಲ್ಲಿ ಆಟವಾಡಲು ಹೋಗಿದ್ದ 10 ವರ್ಷದ ಬಾಲಕನ ಮೇಲೆ ಮೈದಾನದ ಬೃಹತ್ ಕಬ್ಬಿಣದ ಗೇಟ್ ಬಿದ್ದು, ಬಾಲಕ…
ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆ: ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಗೆಲುವು
ಕೊಲಂಬೊ : ಶ್ರೀಲಂಕಾದ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಗೆಲುವು ಸಾಧಿಸಿದ್ದಾರೆ. ಶ್ರೀಲಂಕಾದ…
‘ಸುಪ್ರೀಂ’ ಕೋರ್ಟ್ ಯೂಟ್ಯೂಬ್ ಚಾನೆಲ್ಲೇ ಹ್ಯಾಕ್; ಖಾತೆಯನ್ನೇ ತೆಗೆದು ಹಾಕಿದ ನ್ಯಾಯಾಲಯ, ಶೀಘ್ರವೇ ಹೊಸ ಸೇವೆ ಆರಂಭ
ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ನ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನೇ ಹ್ಯಾಕ್ ಮಾಡಲಾಗಿದ್ದು, ಹ್ಯಾಕ್ ಮಾಡುವುದರ ಜೊತೆಗೆ ಯುಎಸ್ ಮೂಲದ ರಿಪ್ಪಲ್ ಲ್ಯಾಬ್ಸ್…
ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರಿಂದ ಈ ಬಾರಿ ಮೈಸೂರು ದಸರಾ ಉದ್ಘಾಟನೆ
ಮೈಸೂರು :ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರನ್ನು ಈ ಬಾರಿಯ ದಸರಾ ಉದ್ಘಾಟನೆಗೆ ಆಹ್ವಾನಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.…
ರೈತರ ಘೇರಾವ್ ಗೆ ಮಣಿದ ಸಚಿವರು – ಸೆಪ್ಟೆಂಬರ್ 23 ರಂದು ಡೆಡ್ ಲೈನ್
ಬೆಂಗಳೂರು : ಫಲವತ್ತಾದ ಕೃಷಿ ಭೂಮಿಯನ್ನು ಬಲವಂತದ ಭೂಸ್ವಾಧೀನದಿಂದ ಕೈ ಬಿಡುವಂತೆ ಒತ್ತಾಯಿಸಿ ಕಳೆದ 900 ದಿನಗಳಿಂದ ಧರಣಿ ಕುಳಿತಿರುವ ದೇವನಹಳ್ಳಿ…