ವಿಪಕ್ಷಗಳ ಒಕ್ಕೂಟದ ಮಹಾಮೈತ್ರಿ ಸಭೆ ಆರಂಭ : ಆರು ಅಂಶಗಳ ಬಗ್ಗೆ ಚರ್ಚೆ ಸಾಧ್ಯತೆ!

ಬೆಂಗಳೂರು: ಬೆಂಗಳೂರಿನ ಖಾಸಗಿ ಹೊಟೇಲ್​ನಲ್ಲಿ ನಡೆಯುತ್ತಿರುವ ವಿಪಕ್ಷಗಳ ಒಕ್ಕೂಟದ ಎರಡನೇ ಮಹಾಘಟಬಂಧನ್​ ಸಭೆಗೆ 24 ಪಕ್ಷದ 46ಕ್ಕೂ ಅಧಿಕ ನಾಯಕರು ಆಗಮಿಸಿದ್ದಾರೆ.…

ನೀರಿನ ಯೋಜನೆಗಳ ವಿದ್ಯುತ್ ಬಿಲ್ ಬಾಕಿ ಇತ್ಯರ್ಥ ಪಡಿಸಲು ಶಾಶ್ವತ ಪರಿಹಾರ – ಡಿಕೆ ಶಿವಕುಮಾರ

ಬೆಂಗಳೂರು : ಏತ ನೀರಾವರಿ ಸೇರಿದಂತೆ ಕುಡಿಯುವ ನೀರಿನ ಯೋಜನೆಗಳ ವಿದ್ಯುತ್ ಬಿಲ್ ಬಾಕಿ ಇತ್ಯರ್ಥ ಪಡಿಸಲು ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ…

FCI ಇ-ಹರಾಜು : ಅಕ್ಕಿ ಹರಾಜಿಗಿಟ್ಟ ಕೇಂದ್ರ ಸರ್ಕಾರ, ಆದ್ರೆ ಕೊಳ್ಳೋರೆ ಇಲ್ಲ!

ನವದೆಹಲಿ : ಇತ್ತೀಚೆಗೆ ಕರ್ನಾಟಕ ಸೇರಿದಂತೆ ಇತರ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅಕ್ಕಿ ನೀಡಲು ನಿರಾಕರಿಸಿತ್ತು. ಇದೀಗ ಎಫ್‌ಸಿಐನ ಇ-ಹರಾಜಿನಲ್ಲಿ ಅಕ್ಕಿ…

ಬಂಗಾಳ ಪಂಚಾಯತ್ ಚುನಾವಣೆ : ಮತ ಎಣಿಕೆ ವೇಳೆ ಮತ್ತೆ ಘರ್ಷಣೆ – ಕಚ್ಚಾಬಾಂಬ್ ಸ್ಫೋಟ

ಆರಂಭಿಕ ಮುನ್ನಡೆ ಕಾಯ್ದುಕೊಂಡಿರುವ ಟಿಎಂಸಿ, ಸಿಪಿಐಎಂ ಹಾಗೂ ಬಿಜೆಪಿಯಿಂದ  ತೀವ್ರಸ್ಪರ್ಧೆ ಕೋಲ್ಕತ್ತಾ: ಪಶ್ಚಿಮ ಬಂಗಾಳದಾದ್ಯಂತ ಪಂಚಾಯತ್ ಚುನಾವಣೆಯ ಮತ ಎಣಿಕೆ ಬಿಗಿ…

ನೈಸರ್ಗಿಕ ಸಂಪತ್ತು, ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ – ನಾಗೇಶ್

ಹಾಸನ : ಭಾರತ ಸಂವಿಧಾನದ ಕರ್ತವ್ಯ 51ಎ(ಎ) ನೈಸರ್ಗಿಕ ಸಂಪತ್ತನ್ನು ರಕ್ಷಿಸುವುದು, ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯ ಎಂದಿದೆ. ಸರ್ಕಾರಗಳು…

ಟೊಮೆಟೊ ಆಯ್ತು.. ಈಗ ಶುಂಠಿ, ಹಸಿ ಮೆಣಸಿನಕಾಯಿ ಬೆಲೆಯಲ್ಲೂ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ತರಕಾರಿ ದರ ಸಾಕಷ್ಟು ಹೆಚ್ಚಳವಾಗುತ್ತಿದ್ದು, ಟಮೆಟೊ ಬಳಿಕ ಹಸಿ ಮೆಣಸಿನಕಾಯಿ ಶುಂಠಿಯ ದರ 200 ರೂ. ಗಡಿದಾಟಿದೆ.…

ಶ್ರಮಿಕ ವರ್ಗಕ್ಕೆ ಬಜೆಟ್‌ನಲ್ಲಿ ಅನ್ಯಾಯ : ಸಿಐಟಿಯು ಆರೋಪ

ಬೆಂಗಳೂರು : ಶ್ರಮಿಕ ವರ್ಗಕ್ಕೆ ಬಜೆಟ್‌ನಲ್ಲಿ ಅನ್ಯಾಯ ಮಾಡಿಲಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿಸುಂದರಂ ಅಭಿಪ್ರಾಯ ಪಟ್ಟಿದ್ದಾರೆ. ಈ…

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಯತ್ನ ಪ್ರಕರಣ: ಸದನದಲ್ಲಿ ಗದ್ದಲ ,ಬಿಜೆಪಿ ಜೆಡಿಎಸ್ ಧರಣಿ

ಸಚಿವ ಚಲುವರಾಯಸ್ವಾಮಿ ರಾಜೀನಾಮೆಗೆ ಆಗ್ರಹಿಸಿದ ಪ್ರತಿಪಕ್ಷಗಳು ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಆತ್ಮಹತ್ಯೆ ಪ್ರಕರಣ ವಿಧಾನಸಭೆಯಲ್ಲಿ ಗದ್ದಲಕ್ಕೆ…

ವಿಧಾನಸಭೆ ಉಪಾಧ್ಯಕ್ಷರಾಗಿ ರುದ್ರಪ್ಪ ಲಮಾಣಿ ಅವಿರೋಧ ಆಯ್ಕೆ

ಬೆಂಗಳೂರು :  ವಿಧಾನಸಭೆ ಉಪಸಭಾಧ್ಯಕ್ಷರಾಗಿ ಶಾಸಕ ರುದ್ರಪ್ಪ ಲಮಾಣಿ ಆಯ್ಕೆ ಆಗಿದ್ದಾರೆ. ಇಂದು ವಿಧಾನಸಭೆಯ ಕಲಾಪದ ಸಮಯದಲ್ಲಿ ಸರ್ವಾನುಮತದಿಂದ ಅವರನ್ನು ಆಯ್ಕೆ…

ಪರಿಷ್ಕೃತ ಡೇಟಾ ರಕ್ಷಣಾ ಮಸೂದೆಗೆ ಸಂಪುಟ ಅಸ್ತು

ನವದೆಹಲಿ: ಪರಿಷ್ಕರಿಸಲಾದ ಡಿಜಿಟಲ್ ವೈಯಕ್ತಿಕ ಡೇಟಾ ರಕ್ಷಣಾ ಮಸೂದೆಗೆ (ಡಿಪಿಡಿಪಿ) ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ. ಮಸೂದೆಯ ನಿಯಮಗಳ…

ವಿಪಕ್ಷ ನಾಯಕನಿಲ್ಲದ ಅಧಿವೇಶನ – ಕಗ್ಗಂಟು ಬಿಚ್ಚಲಾಗದ ಬಿಜೆಪಿ

ಗುರುರಾಜ ದೇಸಾಯಿ 16 ನೇ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಿದೆ. ವಿರೋಧ ಪಕ್ಷದ ನಾಯಕ ಇಲ್ಲದೆ ಚರ್ಚೆಗಳು ಸಪ್ಪೆಯಾಗಿ ನಡೆಯುತ್ತಿವೆ. ವಿರೋಧ…

ಬಿಜೆಪಿಯಿಂದ ಅನಗತ್ಯ ಪ್ರತಿಭಟನೆ: ಡಿಕೆಶಿ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರಿಗೆ ರಾಜ್ಯದ ಜನ ವಿಶ್ರಾಂತಿ ಪಡೆಯಲು ಮನೆಗೆ ಕಳುಹಿಸಿದ್ದು, ಅವರಿಗೆ ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು…

ಸದನ ಸ್ವಾರಸ್ಯ: ಅಕ್ಕಿ ಕೊಡೋದು ಹೆಂಗೆ ಅಂತಾ ನಾವು ಹೇಳ್ತೆವೆ ಎಂದ ಬಿಜೆಪಿ? ಹೌದಾ, ಎಂದು ಕಾಲೆಳದ ಸ್ಪೀಕರ್?

ಗುರುರಾಜ ದೇಸಾಯಿ ಅಕ್ಕಿ ಕೊಡೋದು ಹೆಂಗೆ ಅಂತಾ ನಾವು ಹೇಳ್ತಿವಿ ಎಂದು ಬಿಜೆಪಿ ಸದಸ್ಯರು ಒಕ್ಕೋರಲಿನಿಂದ ಮನವಿ ಮಾಡಿದಾಗ, ಹೌದಾ ನೀವು…

ಅಜಿತ್‌ ಪವಾರ್‌ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ ಎನ್‌ಸಿಪಿ

ಮುಂಬೈ : ಮಹಾರಾಷ್ಟ್ರದಲ್ಲಿ ಕ್ಷಿಪ್ರ ರಾಜಕೀಯ ಕ್ರಾಂತಿ ಉಂಟಾಗಿದ್ದು, ಭಾನುವಾರ ಎನ್‌ಸಿಪಿ ಪಾಳಯದ ಅಜಿತ್‌ ಪವಾರ್‌ ಹಾಗೂ 8 ಇತರೆ ಶಾಸಕರು…

ಸರ್ವ ಧರ್ಮೀಯರು ಸೇರಿ ನಿರ್ಮಿಸಿದ ಮಸೀದಿ ಉದ್ಘಾಟಿಸಿದ ಗವಿಮಠ ಸ್ವಾಮೀಜಿ

ಕುಕನೂರು: ಕೊಪ್ಪಳದ ಗವಿಮಠ ಸ್ವಾಮೀಜಿ, ಕುಕನೂರು ತಾಲೂಕಿನ ಬಾನಾಪುರದಲ್ಲಿ ಶನಿವಾರ ಮಸೀದಿ ಉದ್ಘಾಟನೆ ಮಾಡಿದ್ದಾರೆ. ಬಾನಾಪುರ ಗ್ರಾಮದಲ್ಲಿ ಕೇವಲ ಐದು ಮುಸ್ಲಿಂ…

ಪ್ರಧಾನಿಯ ಪಟ್ಟಕ್ಕೆ ಮೋದಿ ಘನತೆ ತರುತ್ತಿಲ್ಲ!

ಟಿ. ಸುರೇಂದ್ರರಾವ್ ಭಾರತದ ಪ್ರಧಾನಿಯ ಪಟ್ಟಕ್ಕೆ ಅದರದ್ದೇ ಆದ ಘನತೆ, ಗೌರವ ಮತ್ತು ಮರ್ಯಾದೆ ಇದೆ. ಆದರೆ ಈಗಿನ ನಮ್ಮ ಪ್ರಧಾನಿ…

ಎನ್‌ಸಿಪಿ ಇಬ್ಬಾಗ : ಶಿಂಧೆ ಸರ್ಕಾರಕ್ಕೆ ಬೆಂಬಲ, ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣ

ಮುಂಬೈ: ಮಹಾರಾಷ್ಟ್ರದ ರಾಜಕೀಯದಲ್ಲಿ ಭಾರೀ ಸಂಚಲನ ಸೃಷ್ಟಿಯಾಗಿದ್ದು,  ಎನ್‌ಸಿಪಿ ನಾಯಕ ಅಜಿತ್ ಪವಾರ್ ಬಂಡಾಯವೆದ್ದು ಹಲವಾರು ಶಾಸಕರೊಂದಿಗೆ ಶಿಂಧೆ ಸರ್ಕಾರವನ್ನು ಸೇರಿದ್ದಾರೆ.  ಈ…

ತೀಸ್ತಾ ಸೆಟಲ್ವಾಡ್‌ ಜಾಮೀನು ನಿರಾಕರಿಸಿದ್ದ ಗುಜರಾತ್‌ ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ

ನವದೆಹಲಿ : ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್‌ ಶನಿವಾರ ತಡರಾತ್ರಿ ರಕ್ಷಣೆ ನೀಡಿದೆ. ಗುಜರಾತ್ ಸರ್ಕಾರದ…

RBI ಮುದ್ರಿಸಿದ್ದ 8,810.65 ಮಿಲಿಯನ್ 500 ರೂ. ಹೊಸ ನೋಟುಗಳು ನಾಪತ್ತೆ..!

ನವದೆಹಲಿ: ದೇಶಾದ್ಯಂತ 2000 ರೂ ಮುಖಬೆಲೆಯ ನೋಟುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಅಮಾನ್ಯ ಮಾಡಿ ಹಿಂದಕ್ಕೆ ಪಡೆಯುವ ಆದೇಶ ಮಾಡಿದ ಬೆನ್ನಲ್ಲೇ…

ಇಂದು ಮಧ್ಯರಾತ್ರಿಯಿಂದಲೇ ಗೃಹಜ್ಯೋತಿ ಯೋಜನೆ ಆರಂಭ : ನೀವು ತಿಳಿಯಬೇಕಾದ ಪ್ರಮುಖ ಮಾಹಿತಿ

ಬೆಂಗಳೂರು : ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಯೋಜನೆ ಇಂದು ಮಧ್ಯರಾತ್ರಿಯಿಂದಲೇ (ಜು 01ರ ರಾತ್ರಿ 12 ಗಂಟೆ)…