ಬೆಂಗಳೂರು :ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರು, ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ. ಬಯ್ಯಾರೆಡ್ಡಿ ಇಂದು ಬೆಳಗ್ಗೆ 3ಗಂಟೆಗೆ…
Author: Gururaj Desai
ಹಾಸನ| ಸಚಿವ ಸಂಪುಟದಿಂದ ಮನುವಾದಿ ಅಮಿತ್ ಶಾ ವಜಾಗೊಳಿಸಿ : ಜನವರಿ 8ರಂದು ಹೆದ್ದಾರಿ ತಡೆ ಹೋರಾಟ
ಹಾಸನ: ಭಾರತದ ಸಂವಿಧಾನ ಶಿಲ್ಪಿ, ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಅವರ ಕುರಿತು ಅಪಮಾನಕರ ಮಾತುಗಳನ್ನಾಡಿರುವ ಕೇಂದ್ರ ಸರ್ಕಾರದ ಗೃಹ ಸಚಿವ,…
ಬಸ್ ಪ್ರಯಾಣ ದರ ಶೇ.15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು : ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯುವ್ಯ…
ಬಡವರ ಅನ್ನಕ್ಕೆ ಕನ್ನಹಾಕಿ ಅಕ್ರಮ ಅಕ್ಕಿ ಸಾಗಾಣಿಕೆ ಮಾಡುತ್ತಿರುವ ಲೂಟಿಕೋರ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸಲು ಜನವಾದಿ ಮಹಿಳಾ ಸಂಘಟನೆಯ ಒತ್ತಾಯ
ಬೆಂಗಳೂರು : ಪಡಿತರ ಸಾಗಣೆಯಲ್ಲಿ ಭಾರಿ ಅಕ್ರಮ ನಡೆದುದನ್ನು ಸಿ.ಏ.ಜಿ.ವರದಿ ಬಹಿರಂಗಪಡಿಸಿದೆ. ಬಡವರ ಹೊಟ್ಟೆಯ ಮೇಲೆ ಹೊಡೆಯುವ ಭ್ರಷ್ಟ ಅಧಿಕಾರಿಗಳ ಮೇಲೆ…
ತುಮಕೂರು | ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಡಾ. ಕೆ.ಪ್ರಕಾಶ್ ಆಯ್ಕೆ
ತುಮಕೂರು : ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿ ಡಾ. ಕೆ.ಪ್ರಕಾಶ್ ಆಯ್ಕೆಯಾಗಿದ್ದಾರೆ. ಸಮಗ್ರ- ಸಮೃದ್ಧ- ಸೌಹಾರ್ದ ಕರ್ನಾಟಕಕ್ಕಾಗಿ ಆಗ್ರಹಿಸಿ ನಡೆದ 24 ನೇ…
ಆರೆಸ್ಸೆಸ್-ಬಿಜೆಪಿಗಳು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸುತ್ತಿವೆ – ಎಂ.ಎ. ಬೇಬಿ
ಭಾರತವನ್ನು ಮನುವಾದಿ ಹಿಂದೂರಾಷ್ಟ್ರವನ್ನಾಗಿ ಮಾಡಲು ಬಯಸಿವೆ ತುಮಕೂರು : ಆರೆಸ್ಸೆಸ್-ಬಿಜೆಪಿಗಳು ಸಮಾಜವನ್ನು ಮತೀಯ ನೆಲೆಗಟ್ಟಿನಲ್ಲಿ ವಿಭಜಿಸುತ್ತಿವೆ ಭಾರತವನ್ನು ಮನುವಾದಿ ಹಿಂದೂ ರಾಷ್ಟ್ರವನ್ನಾಗಿ…
ಹೊಸ ವರ್ಷದಿಂದ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಸಾಧ್ಯತೆ!
ಬೆಂಗಳೂರು: ಹೊಸ ವರ್ಷ ಆರಂಭವಾಗುತ್ತಿದ್ದಂತೆ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬೆಲೆ ಏರಿಕೆ ಬಿಸಿ ತಟ್ಟಲಿದೆ. ಹೊಸ ವರ್ಷಕ್ಕೆ ನಮ್ಮ ಮೆಟ್ರೊ ಪ್ರಯಾಣದ ದರ…
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ
ನವದೆಹಲಿ :ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಗುರುವಾರ ದೆಹಲಿಯಲ್ಲಿ ನಿಧನರಾಗಿದ್ದಾರೆ. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು…
ಮುಂಬೈ | ಖ್ಯಾತ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ
ಮುಂಬೈ:ಖ್ಯಾತ ಚಲನಚಿತ್ರ ನಿರ್ದೇಶಕ ಮತ್ತು ಚಿತ್ರಕಥೆಗಾರ ಶ್ಯಾಮ್ ಬೆನಗಲ್ ನಿಧನರಾಗಿದ್ದಾರೆ. ಮೃತರಿಗೆ 90 ವರ್ಷ ವಯಸ್ಸಾಗಿತ್ತು. ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ…
ಮಾಂಸಾಹಾರಕ್ಕೆ ಮಂಡ್ಯ ಸಮ್ಮೇಳನ ಮುನ್ನುಡಿ
ಮಂಡ್ಯ : 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಮಾಡಲೇ ಬೇಕೆಂದು ಗಟ್ಟಿದನಿಯಲ್ಲಿ ಕರ್ನಾಟಕದ ಆಹಾರ ಸಂಸ್ಕೃತಿ ಪರವಾಗಿ ಬೇಡಿಕೆ ಇಟ್ಟಿದ್ದ…
‘ಕಣ್ಣೀರು ಅದೈರ್ಯದ ಸಂದೇಶ’ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಾಹಿತಿ ಬಾನು ಮುಷ್ತಾಕ್ ಪತ್ರ
ಸಿಟಿ ರವಿ ಅಶ್ಲೀಲವಾಗಿ ನಿಂದಿಸಿದಕ್ಕೆ ಬಹಿರಂಗವಾಗಿ ಕಣ್ಣೀರು ಹಾಕಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಸಾಹಿತಿ ಬಾನು ಮುಷ್ತಾಕ್ ಬಹಿರಂಗ ಪತ್ರ…
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಒಂದೇ ಕುಟುಂಬದ ಆರು ಮಂದಿ ಸಾವು
ಬೆಂಗಳೂರು : ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-4 ರಲ್ಲಿ ಸರಣಿ ಅಪಘಾತ ಸಂಭವಿಸಿ, ಒಂದೇ ಕುಟುಂಬದ ಆರು ಮಂದಿ ಮೃತಪಟ್ಟಿರುವ…
ಕನ್ನಡ ಸಾಹಿತ್ಯ ಸಮ್ಮೇಳನ | ಸರ್ಕಾರಿ ಶಾಲೆಗಳನ್ನು ಬಲಪಡಿಸಿ – ಗೊ.ರು ಚನ್ನಬಸಪ್ಪ
ಮಂಡ್ಯ :ಕನ್ನಡ ಭಾಷೆಯ ಸಂರಕ್ಷಣೆ, ಶಿಕ್ಷಣದಲ್ಲಿ ಕನ್ನಡ ಮಾಧ್ಯಮದ ಪ್ರಾಮುಖ್ಯತೆ, ಹಾಗೂ ತಂತ್ರಜ್ಞಾನದ ಬಳಕೆ ಮುಂತಾದ ವಿಷಯಗಳ ಬಗ್ಗೆ ಸಮ್ಮೇಳನಾಧ್ಯಕ್ಷ ಗೊ.ರು…
ಸಿಟಿ ರವಿ ಬಿಡುಗಡೆಗೆ ಹೈಕೋರ್ಟ್ ಆದೇಶ
ಬೆಂಗಳೂರು :ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿದ ಪ್ರಕರಣದಲ್ಲಿ ಬಂಧನಕ್ಕೊಳಪಟ್ಟಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಬಿಡುಗಡೆ…
ಕಲಬುರಗಿ: ಅಮಿತ್ ಶಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ
ಕಲಬುರಗಿ : ಸಂಸತನಲ್ಲಿ ಡಾ.ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕೇಂದ್ರ ಗೃಹ ಮಂತ್ರಿ ಅಮಿತಾ ಶಾ ಅವರನ್ನು ಸಚಿವ…
ವಕ್ಫ್ ಆಸ್ತಿ ಗೊಂದಲ: ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ – ಸಿಎಂ
ಬೆಳಗಾವಿ: ವಕ್ಫ್ ಆಸ್ತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚನೆಗೆ ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ…
ಅಶ್ಲೀಲ ಪದ ಬಳಕೆ: ಬಿಜೆಪಿ ಎಂಎಲ್‌ಸಿ ಸಿಟಿ ರವಿ ಬಂಧನ
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ವಿಧಾನ ಪರಿಷತ್ ಸದಸ್ಯ ಸಿಟಿ…
ಉತ್ತರ ಕನ್ನಡ: ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನ
ಅಂಕೋಲಾ :ಪರಿಸರ ಪ್ರೇಮಿ,ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತೆ ತುಳಸಿ ಗೌಡ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ…
ವಿಶ್ವವಿಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ನಿಧನ
ನವದೆಹಲಿ: ಖ್ಯಾತ ತಬಲಾ ವಾದಕ ಜಾಕೀರ್ ಹುಸೇನ್ ಅವರನ್ನು ಹೃದಯ ಸಮಸ್ಯೆಯ ಹಿನ್ನೆಲೆಯಲ್ಲಿ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ…
ಕಲಬುರಗಿ | ಸಿಗರೇಟ್ ಬಾಕ್ಸ್ ಕದ್ದ ಆರೋಪ: ದಲಿತ ಯುವಕನನ್ನು ಥಳಿಸಿ ಹತ್ಯೆ
ಕಲಬುರಗಿ: ಸಿಗರೇಟ್ ಪ್ಯಾಕೆಟ್‌ಗಳಿದ್ದ ಬಾಕ್ಸ್‌ಗಳನ್ನು ಕದ್ದ ಆರೋಪದ ಮೇರೆಗೆ ನಗರದ ಖಾಸಗಿ ಬ್ಲಡ್ ಬ್ಯಾಂಕ್ ಮಾಲೀಕ ತನ್ನ ಬಳಿ ಕೆಲಸಕ್ಕಿದ್ದ ದಲಿತ…