ಬೆಂಗಳೂರು: ರಾಷ್ಟ್ರಪತಿಗಳನ್ನು ಸಂಸತ್ ಭವನಗ ಕಾರ್ಯಕ್ರಮಗಳಿಗೆ ಆಹ್ವಾನ ನೀಡದೇ ಅಪಮಾನ ಮಾಡುತ್ತಿವೆ.ಇದು ಸಂವಿಧಾನಕ್ಕೆ ಮಾಡುವ ಅಪಚಾರ. ಹಾಗೂ ರಾಷ್ಟ್ರಪತಿ ಹುದ್ದೆಗೆ ಅಪಮಾನವಾಗಿದೆ. ಪ್ರಜಾಪ್ರಭುತ್ವ…
Author: ಜನಶಕ್ತಿ Janashakthi
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಸಿಎಂ ಇಬ್ರಾಹಿಂ
ಬೆಂಗಳೂರು: ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಕೇವಲ 19 ಸ್ಥಾನಗಳನ್ನು ಗೆಲ್ಲುವುದಕ್ಕೆ ಸಾಧ್ಯವಾಗಿದ್ದು, ಹೀನಾಯ ಸೋಲಿಗೆ ಹೊಣೆಗಾರಿಕೆ ಹೊತ್ತುಕೊಂಡು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ…
2 ಸಾವಿರ ನೋಟು ಚಲಾವಣೆ ಸ್ಥಗಿತ : ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು
ನವದೆಹಲಿ: 2,000 ರೂ. ಮುಖಬೆಲೆಯ ನೋಟುಗಳನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ಹಿಂಪಡೆದಿದ್ದು, ಮಂಗಳವಾರದಿಂದ ಸಾರ್ವಜನಿಕರಿಗೆ ಬ್ಯಾಂಕುಗಳಿಂದ ನೋಟ್ ವಿನಿಮಯ ಮಾಡಿಕೊಳ್ಳು…
ವಿಧಾನಸಭೆ ನೂತನ ಸ್ಪೀಕರ್ ಆಗಿ ಸರ್ವಾನುಮತದಿಂದ ಯುಟಿ ಖಾದರ್ ಆಯ್ಕೆ
ಬೆಂಗಳೂರು: ನಿರೀಕ್ಷೆಯಂತೆ ಯುಟಿ ಖಾದರ್ ಅವರು ಸರ್ವಾನುಮತದಿಂದ ನೂತನ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ಮಂಗಳೂರು ಶಾಸಕ ಯುಟಿ ಖಾದರ್…
ಸಾಮರಸ್ಯ ಕದಡುವ ಪೋಸ್ಟ್ ಹಾಕಿದ್ರೆ ನಿರ್ದಾಕ್ಷಿಣ್ಯ ಕ್ರಮ – ಸಿದ್ದರಾಮಯ್ಯ
ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಸಾಮರಸ್ಯವನ್ನು ಕದಡುವಂತಹ, ತೇಜೋವಧೆ ಮಾಡುವ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಎಂ…
ಮುಂಬೈ ನಗರವನ್ನು ಸ್ಫೋಟಿಸುತ್ತೇನೆ’: ಟ್ಟಿಟ್ಟರ್ ನಲ್ಲಿ ಬೆದರಿಕೆ, ಒಬ್ಬನ ಬಂಧನ
ಮುಂಬೈ: ಮುಂಬೈ ನಗರವನ್ನು ಸ್ಪೋಟಗೊಳಿಸುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆದರಿಕೆ ಕಳುಹಿಸಿದ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದು, …
ಪ್ರಾಣ ಉಳಿಸಲು ಉಟ್ಟ ಸೀರೆ ಬಿಚ್ಚಿಕೊಟ್ಟ ಮಹಾತಾಯಿ : 6 ಜನರ ಜೀವ ಉಳಿಸಿದ ಪತ್ರಕರ್ತರು
ಮನುಷ್ಯ ಹೃದಯದ ವ್ಯಕ್ತಿಗಳೇ ಭಾರತದ ಜೀವಾಳ ! ಹೌದು ಇಂತಹ ಮಾತನ್ನು ಸಾಬೀತು ಪಡಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಾಣ ಉಳಿಸಲು…
ಬೆಂಗಳೂರಿನಲ್ಲಿವೆ 28 ಡೇಂಜರ್ ಅಂಡರ್ಪಾಸ್ಗಳು?!
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಕೆಳಸೇತುವೆಯಲ್ಲಿ ನೀರು ನುಗ್ಗಿ ಮಹಿಳೆಯ ಬಲಿ ಪಡೆದುಕೊಂಡಿರುವ ಘಟನೆ ಸಂಚಲನ ಮೂಡಿಸಿದ್ದು, ಇದರ ಬೆನ್ನಲೇ ಇದೇ…
ವಿಚ್ಛೇದನ ನೀಡಬೇಕಿದೆ
– ಭಾವನ ಟಿ. ವಿಚ್ಛೇದನ ನೀಡಬೇಕಿದೆ, ನನ್ನವರ ಮನ ಹಿಂಡುತ್ತಿರುವ, ಧಾರ್ಮಿಕ ಸೊಗಲಾಡಿತನಕ್ಕೆ..! ವಿಚ್ಛೇದನ ನೀಡಬೇಕಿದೆ, ನನ್ನವರ ಮೈಗಂಟಿದ, ಸಾಮಾಜಿಕ ದುಷ್ಟಶಕ್ತಿಗಳಿಗೆ..!…
ಬೆಂಗಳೂರಿನಲ್ಲಿ ಟೆಕ್ಕಿ ಬಲಿ ಬೆನ್ನಲ್ಲೇ ಮತ್ತೊಂದು ದುರಂತ : ರಾಜಕಾಲುವೆಯಲ್ಲಿ ಕೊಚ್ಚಿಹೋದ ಯುವಕ
ಬೆಂಗಳೂರು: ಭಾನುವಾರ ಬೆಂಗಳೂರಿನಲ್ಲಿ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಎರಡು ಅಮಾಯಕ ಜೀವಗಳು ಬಲಿಯಾಗಿವೆ. ಕಾರಿನಲ್ಲಿ ಒಬ್ಬರು ಮೃತಪಟ್ಟರೆ ಮತ್ತೊಬ್ಬರು…
ರಾಜ್ಯದ ಹಲವಡೆ ಗುಡುಗು ಸಹಿತ ಭಾರೀ ಮಳೆ: 5 ಮಂದಿ ಸಾವು
ಬೆಂಗಳೂರು : ರಾಜ್ಯಾಧ್ಯಂತ ವರುಣನ ಆರ್ಭಟಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೆ ಸುರಿದಂತ ಆಲಿಕಲ್ಲು ಸಹಿತ ಭಾರೀ ಮಳೆಗೆ ರಾಜ್ಯದ ವಿವಿಧೆಡೆ…
ಜಲಾವೃತಗೊಂಡ ಕೆಆರ್ ಸರ್ಕಲ್ : ಅಂಡರ್ ಪಾಸ್ ನಲ್ಲಿ ಸಿಲುಕಿದ್ದ ಮಹಿಳೆ ಸಾವು
ಬೆಂಗಳೂರು: ಬೆಂಗಳೂರಿನಲ್ಲಿ ಕುಂಭದ್ರೋಣ ಮಳೆಯ ಪರಿಣಾಮ ಜಲಾವೃತಗೊಂಡ ಕೆಆರ್ ವೃತ್ತದಲ್ಲಿನ ಅಂಡರ್ ಪಾಸ್ ನಲ್ಲಿ ಸಿಲುಕಿ ತೀವ್ರ ಅಸ್ವಸ್ಥವಾಗಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ…
‘ಆಹಾರಕ್ರಮ ಬದಲಿಸಿದರೆ ಡಯಬಿಟಿಸ್ ನಿಯಂತ್ರಿಸಬಹುದು, ರಿವರ್ಸ್ ಮಾಡಲು ಸಾಧ್ಯವಿಲ್ಲ’
ಡಾ. ಶ್ರೀನಿವಾಸ್ ಕಕ್ಕಿಲಾಯ ‘ಸಕ್ಕರೆ ಕಾಯಿಲೆ ಅಷ್ಟೊಂದು ಸರಳ ಎಂದಾದರೆ ಯಾರೇ ಸರ್ಜನ್ ಆದರೂ ಅದಕ್ಕೆ ಚಿಕಿತ್ಸೆ ನೀಡಬಹುದಿತ್ತು’ ಎಂದು…
ನೋಟು ರದ್ಧತಿ ಕ್ರಮ ವಿನಾಶಕಾರಿ ಎಂದು ಸಾಬೀತು ಮಾಡಿದೆ 2000 ರೂ. ನೋಟು ಹಿಂಪಡಿಕೆ-ಯೆಚುರಿ
ನವದೆಹಲಿ : ರಿಝರ್ವ್ ಬ್ಯಾಂಕ್ ರೂ.2000 ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ಮೂಲಕ 2016ರಲ್ಲಿ ಮೋದಿಯವರು ಅದ್ದೂರಿಯಾಗಿ ಪ್ರಕಟಿಸಿದ 2016 ರ ನೋಟು…
ಮೂರು ದಿನಗಳ ಕಾಲ ವಿಶೇಷ ಅಧಿವೇಶನ: ನೂತನ ಶಾಸಕರಿಗೆ ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಪ್ರತಿಜ್ಞಾ ವಿಧಿ ಬೋಧನೆ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಈ ಬೆನ್ನಲ್ಲೇ 15ನೇ ಕರ್ನಾಟಕ ವಿಧಾನಸಭೆಯನ್ನು ರಾಜ್ಯಪಾಲರು ವಿಸರ್ಜಿಸಿದ್ದಾರೆ. ಅಲ್ಲದೇ…
5 ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ : ರಾಹುಲ್ ಗಾಂಧಿ ಘೋಷಣೆ
ಬೆಂಗಳೂರು :ಕೆಲವೇ ಗಂಟೆಗಳಲ್ಲಿ 5 ಗ್ಯಾರಂಟಿ ಯೋಜನೆ’ಗಳನ್ನು ಜಾರಿ ಮಾಡುತ್ತೇವೆ ಎಂದು ರಾಹುಲ್ ಗಾಂಧಿ ಘೋಷಣೆ ಮಾಡಿದರು. ಪ್ರಮಾಣ ವಚನ ಸ್ವೀಕಾರ…
ರಾಜ್ಯದ 24 ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ
ಬೆಂಗಳೂರು: ಸಿದ್ದರಾಮಯ್ಯ ಎಂಬ ಹೆಸರಿನ ನಾನು, ಕರ್ನಾಟಕದ ರಾಜ್ಯದ ಮುಖ್ಯಮಂತ್ರಿಯಾಗಿ ಕರ್ತವ್ಯವನ್ನು ಭಯ, ಪಕ್ಷಪಾತ ಇಲ್ಲದೆ, ಎಲ್ಲರಿಗೂ ಸಂವಿಧಾನಕ್ಕೆ ಅನುಸಾರವಾಗಿ ನ್ಯಾಯವಾದುದನ್ನೇ…
ನಾರಾಯಣ ನೇತ್ರಾಲಯದ ಮುಖ್ಯಸ್ಥ ಡಾ.ಭುಜಂಗಶೆಟ್ಟಿ ನಿಧನ : ಸಾವಿನಲ್ಲೂ ಸಾರ್ಥಕತೆ ಮೆರೆದ ವೈದ್ಯ
ಬೆಂಗಳೂರು: ನಾರಾಯಣ ನೇತ್ರಾಲಯ ಮುಖ್ಯಸ್ಥ, ಖ್ಯಾತ ನೇತ್ರ ತಜ್ಞ ಡಾ. ಕೆ.ಭುಜಂಗ ಶೆಟ್ಟಿ (69) ಹೃದಯಾಘಾತದಿಂದ ನಿಧನರಾಗಿದ್ದಾರೆ. ನಿನ್ನೆ (ಮೇ 19)…
ಸಿಎಂ, ಡಿಸಿಎಂ ಜತೆಗೆ 8 ಸಚಿವರ ಪ್ರಮಾಣ ವಚನ : ಇನ್ನೊಂದು ವಾರದಲ್ಲಿ ಪೂರ್ಣ ಸಂಪುಟ ರಚನೆ
ಬೆಂಗಳೂರು: ಇಂದು 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಸಿಎಂ, ಡಿಸಿಎಂ ಜತೆ ಎಂಟು ಸಚಿವರು…
ಇಂದು, ನಾಳೆ ಸಿಇಟಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಶನಿವಾರ ಮತ್ತು ಭಾನುವಾರ ರಾಜ್ಯದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಪರೀಕ್ಷೆ ನಡೆಯಲಿದ್ದು, ಸುವ್ಯವಸ್ಥಿತ…