ಬಾಗೇಪಲ್ಲಿ : ಸಿಪಿಐಎಂ ಅಭ್ಯರ್ಥಿ ಡಾ.ಎ ಅನಿಲ್ ಕುಮಾರ್ ಚುನಾಯಿಸಲು ಕೆ.ಪಿಆರ್‌ಎಸ್ ಮನವಿ

ಬೆಂಗಳೂರು : ಮೇ 10 ,2023 ರಂದು ನಡೆಯುತ್ತಿರುವ ವಿಧಾನ ಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಮತ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ…

ಕೊವಿಡ್​ ನಿರ್ವಹಣೆ ವೇಳೆ ಕೋಟ್ಯಂತರ ರೂ. ಅವ್ಯವಹಾರ ಆರೋಪ : ಯಡಿಯೂರಪ್ಪ ಸೇರಿದಂತೆ 28 ಜನರ ವಿರುದ್ಧ ಲೋಕಾಯುಕ್ತಗೆ ದೂರು

ಬೆಂಗಳೂರು : ಕೋಟ್ಯಾಂತರ ರೂ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಎಸ್‌. ಯಡಿಯೂರಪ್ಪ ಸೇರಿ 28 ಜನರ ವಿರುದ್ಧ ಲೋಕಾಯುಕ್ತಕ್ಕೆ ದೂರು…

ಉತ್ತರ ಕರ್ನಾಟಕದಲ್ಲಿ ಜೆಡಿಎಸ್ 30 ರಿಂದ 35 ಸ್ಥಾನಗಳಲ್ಲಿ ಗೆಲುವು ಪಡೆಯುತ್ತೆ: ಕುಮಾರಸ್ವಾಮಿ ವಿಶ್ವಾಸ

ಕೊಪ್ಪಳ: ಬಜರಂಗ ದಳ   ಹಾಗೂ ಪಿಎಫ್ಐ ನಿಷೇಧದಿಂದ ಏನು ಲಾಭ? ನಿಷೇಧ ಮಾಡುವುದು ಪರಿಹಾರವಲ್ಲ. ಬಜರಂಗದಲ್ಲಿ ಹಿಂದುಳಿದ ವರ್ಗಗಳ ಮಕ್ಕಳನ್ನು ಭಾವಾತ್ಮಕ…

ಪಿಯುಸಿಯಲ್ಲಿ ಶೇ.90 ಅಂಕ ಇಲ್ಲದ್ದಕ್ಕೆ ಮನೆ ಬಾಡಿಗೆ ನೀಡಲು ನಿರಾಕರಣೆ!

ಬೆಂಗಳೂರು: ಪಿಯುಸಿಯಲ್ಲಿ ಕಡಿಮೆ ಮಾರ್ಕ್‌ ಬಂದಿದೆ ಅನ್ನೋ ಕಾರಣಕ್ಕೆ ಮನೆ ಬಾಡಿಗೆಗೆ ನೀಡಲು ನಿರಾಕರಿಸಿದ ಘಟನೆ ಜರುಗಿದೆ. ಹೌದು ವಿಚಿತ್ರವೆನಿಸಿದರು ಇದು…

ಜನ ವಿರೋಧಿ ಬಿಜೆಪಿಯನ್ನು ಸೋಲಿಸಿ ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಸಿಪಿಎಂ ಕರೆ

ಹಾಸನ: ಮೇ 10ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕೋಮುವಾದಿ, ಭ್ರಷ್ಟಾಚಾರಿ, ಲೈಂಗಿಕ ಹಗರಣಗಳಿಂದ ರಾಜ್ಯಕ್ಕೆ ಕಂಟಕಪ್ರಾಯವಾಗಿರುವ ಬಿಜೆಪಿಯನ್ನು ಸೋಲಿಸಿ ಜಾತ್ಯತೀತ…

ಬಿಜೆಪಿ ಅಭ್ಯರ್ಥಿಯ ಕರಪತ್ರದಲ್ಲಿ ಜಗದೀಶ್​ ಶೆಟ್ಟರ್ ಫೋಟೋ!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕೇಂದ್ರದಲ್ಲಿ ಬಿಜೆಪಿ vs ಜಗದೀಶ್​ ಶೆಟ್ಟರ್​ ಅಂತ ಪೈಪೋಟಿ ಏರ್ಪಟ್ಟಿದೆ. ಇನ್ನು ಜಗದೀಶ್​ ಶೆಟ್ಟರ್​ ಅವರನ್ನು ಸೋಲಿಸಲು ಬಿಜೆಪಿಯ…

ರಾಯಲ್‌ ವರ್ಸ್‌ಸ್‌ ಸಾಹುಕಾರ ನಡುವೆ ಗೆಲ್ಲೋರು ಯಾರು?

ಗುರುರಾಜ ದೇಸಾಯಿ  ಈ ಮೊದಲು ರಾಯರಡ್ಡಿ ಮತ್ತು ಹಾಲಪ್ಪ ಆಚಾರ್ ಕಾಂಗ್ರೆಸ್‌ನಲ್ಲಿದ್ದರು. ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರಿದ ಹಾಲಪ್ಪ ಆಚಾರ್‌…

ಭ್ರಷ್ಟರಿಗೆ ಮತ ಹಾಕುವುದೇ ಬೇಡ: ಪ್ರಿಯಾಂಕಾ ಗಾಂಧಿ

ಹುಬ್ಬಳ್ಳಿ: ಜನರ ಸಮಸ್ಯೆಗಳನ್ನು ಆಲಿಸುವ ಬದಲು ತಮ್ಮ ನೋವನ್ನು ಜನರ ಮುಂದೆ ಹೇಳುವ ಏಕೈಕ ಪ್ರಧಾನಿ ನರೇಂದ್ರ ಮೋದಿ ಎಂದು ಎಐಸಿಸಿ…

ಮೂರು ಬಾರಿ ಗೆದ್ದ ಬಿಜೆಪಿಗೆ ಬಿಸಿ ಮುಟ್ಟಲಿದೆಯೇ..?

ಮಂಜುನಾಥ ದಾಸನಪುರ ಕ್ಷೇತ್ರದಲ್ಲಿ ಒಕ್ಕಲಿಗರ ಸಂಖ್ಯೆಯೇ ಹೆಚ್ಚಿರುವುದರಿಂದ ಕಳೆದ 3 ಬಾರಿ ಶಾಸಕರಾಗಿ ಸತೀಶ್ ರೆಡ್ಡಿ ಅವರನ್ನು ಆಯ್ಕೆ ಮಾಡಿದ್ದೇವೆ. ಈ…

ಕಾಂಗ್ರೆಸ್​ ಬೆಂಬಲಿಸಿದ್ದ ಬಿಜೆಪಿ ಮುಖಂಡರ ಮನೆಗಳ ಮೇಲೆ ಐಟಿ ದಾಳಿ

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಬೆಂಬಲ ನೀಡಿದ್ದ ಇಬ್ಬರು ಬಿಜೆಪಿ ಮುಖಂಡರ ಮನೆ ಮತ್ತು ಕಚೇರಿಗಳ ಮೇಳೆ ಆದಾಯ ತೆರಿಗೆ ಇಲಾಖೆ ದಾಳಿ…

ಬಿಜೆಪಿ ದುರಾಡಳಿತ ಕಾಂಗ್ರೆಸ್‌ಗೆ 140 ಸ್ಥಾನ ಬರುವಂತೆ ಮಾಡುತ್ತದೆ: ರಾಮಲಿಂಗಾರೆಡ್ಡಿ

ಬೆಂಗಳೂರು: ಬಿಜೆಪಿಯ ದುರಾಡಳಿತವೇ ಕಾಂಗ್ರೆಸ್ ಪಕ್ಷಕ್ಕೆ 140 ಸ್ಥಾನ ಸಿಗುವಂತೆ ಮಾಡುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಗುರುವಾರ ಹೇಳಿದರು.…

ಬಿಜೆಪಿಯ ಮೇಲೆ ಹಗರಣದ ತೂಗುಕತ್ತಿ!

ಗುರುರಾಜ ದೇಸಾಯಿ ರಾಜ್ಯದಲ್ಲಿ ಚುನಾವಣೆಯ ಕಾವು ಜೋರಾಗಿದೆ. ಆರೋಪ ಪ್ರತ್ಯಾರೋಪಗಳ ನಡುವೆ ಚುನಾವಣೆ ರಂಗು ಪಡೆದುಕೊಂಡಿದೆ. ಸರಕಾರದ ಸಾಲು ಸಾಲು ಹಗರಣ…

ಉನ್ನಾವೊ ಸಂತ್ರಸ್ತೆಯ ಶೆಡ್‌ಗೆ ಬೆಂಕಿ :ಜೈಲಿನಿಂದ ಹೊರಬಂದ ಆರೋಪಿಗಳಿಂದ ಕೃತ್ಯ

ಲಕ್ನೋ : ಉನ್ನಾವೊ ಅತ್ಯಾಚಾರ ಸಂತ್ರಸ್ತೆ ವಾಸವಿದ್ದ ಶೆಡ್‌ನತ್ತ ಬಂದ ಅತ್ಯಾಚಾರ ಆರೋಪಿಗಳು, ಶೆಡ್‌ಗೆ ಬೆಂಕಿ ಹಚ್ಚಿದ್ದಲ್ಲದೆ, ಇಬ್ಬರು ಹಸುಗೂಸುಗಳನ್ನು ಬೆಂಕಿಯೊಳಗೆ…

ಸಿಪಿಐಎಂ ಅಭ್ಯರ್ಥಿಯಾಗಿ ಡಾ. ಅನೀಲ್ ಕುಮಾರ್ ನಾಮಪತ್ರ ಸಲ್ಲಿಕೆ

ಚಿಕ್ಕಬಳ್ಳಾಪುರ : ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಗ್ಗೊಲೆ ಮಾಡುವ ಮೂಲಕ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿವೆಯೆಂದು…

ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ; 189 ಮಂದಿಗೆ ಟಿಕೆಟ್, 52 ಮಂದಿ ಹೊಸಬರಿಗೆ ಮಣೆ

ಬೆಂಗಳೂರು : 2023ರ ವಿಧಾನ ಸಭಾ ಚುನಾವಣೆಗೆ ದಿನಗಣನೆ ಶುರುವಾಗಿದೆ. ಈಗಾಗಲೇ ಕಾಂಗ್ರೆಸ್​ 2 ಹಂತದಲ್ಲಿ 166 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ​…

ಶಿವಮೊಗ್ಗ ಏರ್‌ಪೋರ್ಟ್‌ ಉದ್ಘಾಟನೆ : ಎರಡು ಗಂಟೆ ಕಾರ್ಯಕ್ರಮಕ್ಕೆ 25 ಕೋಟಿ ಖರ್ಚು!?

ಬೆಂಗಳೂರು : ಒಂದು ತಿಂಗಳ ಹಿಂದಷ್ಟೇ ಉದ್ಘಾಟನೆಗೊಂಡಿದ್ದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಸಾವಿರಾರು ಬಸ್‌ಗಳ ಮೂಲಕ ಜನರನ್ನು ಕರೆತರಲಾಗಿತ್ತು. ಎರಡು ಗಂಟೆ…

ಕಾಂಗ್ರೆಸ್​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ : ಸಸ್ಪೆನ್ಸ್‌ ಆಗಿಯೇ ಉಳಿದ ಕೋಲಾರ ಕ್ಷೇತ್ರ?!

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ 124 ಅಭ್ಯರ್ಥಿಗಳ…

ರಾಜ್ಯದಲ್ಲಿ ಮತ್ತೊಂದು ಲಂಚ ಪ್ರಕರಣ : ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಆಪ್ತನಿಂದ ಲಂಚಕ್ಕೆ ಬೇಡಿಕೆ

ಬೆಳಗಾವಿ: ಸರ್ಕಾರಿ ಕಾಮಗಾರಿಯೊಂದರ ಟೆಂಡರ್ಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ್ ಆಪ್ತರೊಬ್ಬ ವ್ಯಕ್ತಿಯೊಬ್ಬರಿಂದ ಲಕ್ಷಗಟ್ಟಲೆ ‘ಕಮಿಷನ್’ ​​ಪಡೆದಿರುವ…

ಆಮೂಲಾಗ್ರ ನ್ಯಾಯಾಂಗ ಬದಲಾವಣೆಗಳು : ಇಸ್ರೇಲ್ ಸಾಂವಿಧಾನಿಕ ಬಿಕ್ಕಟ್ಟು ಅಥವಾ ಆಂತರಿಕ ಯುದ್ಧದತ್ತ ?

  – ವಸಂತರಾಜ ಎನ್.ಕೆ. ಕಳೆದ ಮೂರು ತಿಂಗಳುಗಳಿಂದ ಇಸ್ರೇಲಿನ ನೆತನ್ಯಾಹು ಸರಕಾರ ಪ್ರಸ್ತಾವಿಸಿರುವ ನ್ಯಾಯಾಂಗದ ಆಮೂಲಾಗ್ರ ಬದಲಾವಣೆಗಳ ವಿರುದ್ಧ ಅಭೂತಪೂರ್ವವಾದ…

ಜಾನುವಾರು ವ್ಯಾಪಾರಿ ಹತ್ಯೆ ಪ್ರಕರಣ : ಪುನೀತ್ ಕೆರೆಹಳ್ಳಿ ಬಂಧನ

ರಾಮನಗರ: ಜಾನುವಾರು ವ್ಯಾಪಾರಿ ಹತ್ಯೆ ಆರೋಪಕ್ಕೆ ಸಂಬಂಧಿಸಿದಂತೆ ಬಜರಂಗದಳ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪೊಲೀಸ್…