ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಸಂಪ್ಯ ಠಾಣೆಯಲ್ಲಿ ದೂರು

ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು…

ಶೈಕ್ಷಣಿಕ ಜಾಥಾ | ಸಾರ್ವಜನಿಕ ಶಿಕ್ಷಣ ಹಾಗೂ ಹಾಸ್ಟೆಲ್‌ ಬಲವರ್ಧನೆಗೆ ಎಸ್‌ಎಫ್‌ಐ ಆಗ್ರಹ

ಹಾಸನ : ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಮತ್ತು ಹಾಸ್ಟೆಲ್‌ಗಳನ್ನು ಬಲಪಡಿಸುವುದು ಸರ್ಕಾರದ ಕರ್ತವ್ಯ, ಆ ನಿಟ್ಟಿನಲ್ಲಿ ಸರ್ಕಾರ ಯೋಜನೆಗಳನ್ನು ರೂಪಿಸಿ ಜಾರಿ…

ಕೆಂಡ ಹಾಯುವುದು ಅಪರಾಧ: ಹಾಸನ ಜಿಲ್ಲಾಧಿಕಾರಿಗೆ ಪ್ರೊ.ನರೇಂದ್ರ ನಾಯಕ್‌ ಪತ್ರ

ಹಾಸನ: ಸಿದ್ಧೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ವೇಳೆ ಕೆಂಡ ಹಾಯ್ದಿದ್ದ ಜಿಲ್ಲಾಧಿಕಾರಿ ಕೆ.ಎಸ್‌.ಲತಾಕುಮಾರಿ ಅವರಿಗೆ ರಾಷ್ಟ್ರೀಯ ವಿಚಾರವಾದಿಗಳ ಸಂಘದ ಅಧ್ಯಕ್ಷ ಪ್ರೊ.ನರೇಂದ್ರ…

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಮುಂದುವರಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡದ(ಎಸ್‌ಐಟಿ) ವ್ಯಾಪ್ತಿಗೆ ತರಬೇಕು. ತಾರ್ಕಿಕ ಅಂತ್ಯದವರೆಗೂ…

ಪಂಜಾಬ್‌ | ಗರೀಬ್ ರಥ ಎಕ್ಸ್‌ಪ್ರೆಸ್ ರೈಲು ಬೋಗಿಗೆ ಬೆಂಕಿ – ಧಗಧಗಿಸಿದ ಜ್ವಾಲೆ; ಪ್ರಯಾಣಿಕರು ಸೇಫ್‌

ಚಂಡೀಗಢ: ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಬ್ ರಥ ಎಕ್ಸ್‌ಪ್ರೆಸ್‌ ರೈಲಿನಲ್ಲಿ (ರೈಲು ಸಂಖ್ಯೆ 12204)  ಏಕಾಏಕಿ ಬೆಂಕಿ  ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು…

ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ KSRTC ಬಸ್‌‍ ಚಾಲಕ

ಕನಕಪುರ: ಅನಾರೋಗ್ಯದ ಕಾರಣ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯ ಸಾರಿಗೆ ಬಸ್‌‍ ಚಾಲಕರೊಬ್ಬರು ಸಾವನ್ನಪ್ಪಿದ್ದು, ತನ್ನ ಎರಡು ಕಣ್ಣುಗಳನ್ನು ದಾನ…

ಮತ್ತೊಮ್ಮೆ  ವಿದ್ಯುತ್ ತಿದ್ದುಪಡಿ ಮಸೂದೆಯನ್ನು ತರುವ ಕಸರತ್ತು ಸಾರ್ವಜನಿಕ ವಿದ್ಯುತ್ ವಲಯ ಮತ್ತು ವಿದ್ಯುಚ್ಛಕ್ತಿ ಹಕ್ಕನ್ನು ರಕ್ಷಿಸಲು ಸಿಐಟಿಯು ಕರೆ

ನವದೆಹಲಿ : ಮೋದಿ ಸರಕಾರ ಮತ್ತೊಂದು ವಿದ್ಯುತ್ (ತಿದ್ದುಪಡಿ)ಮಸೂದೆಯ ಕರಡನ್ನು, 2025 ರ ಕರಡನ್ನು ಬಿಡುಗಡೆ ಮಾಡಿದೆ.  2014 ರಿಂದ ತಿದ್ದುಪಡಿ…

ಸಾರ್ವಜನಿಕ ಹಣಕಾಸು ವಲಯದ ಉನ್ನತ ಹುದ್ದೆಗಳನ್ನು ಖಾಸಗಿ ಬಂಟರಿಗೆ ಕೊಡಮಾಡುವ ಹುನ್ನಾರ- ಸಿಐಟಿಯು ಖಂಡನೆ

ನವದೆಹಲಿ :ಕೇಂದ್ರ ಮಂತ್ರಿಮಂಡಲದ  ನೇಮಕಾತಿ ಸಮಿತಿಯ ಸಚಿವಾಲಯವು ಅಕ್ಟೋಬರ್‍ 4ರಂದು ಸಾರ್ವಜನಿಕ ವಲಯದ ಬ್ಯಾಂಕುಗಳು, ಭಾರತೀಯ ಜೀವ ವಿಮಾ ನಿಗಮ (LIC)…

ಹರ್ಯಾಣ ಎಡಿಜಿಪಿ ಆತ್ಮಹತ್ಯೆಯ ನ್ಯಾಯಾಂಗ ವಿಚಾರಣೆಗೆ ಆಗ್ರಹ -ಪ್ರಧಾನಿಗೆ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಪತ್ರ

ನವದೆಹಲಿ :ಹರ್ಯಾಣದ ಎ.ಡಿ.ಜಿ.ಪಿ. ಯಾಗಿದ್ದು ಆತ್ಮಹತ್ಯೆ ಮಾಡಿಕೊಂಡ ಐಪಿಎಸ್‍ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಕುಟುಂಬದ ಸದಸ್ಯರನ್ನು ಸಿಪಿಐ(ಎಂ) ನಿಯೋಗವು…

ಶಿಕ್ಷಣ ಸಂಸ್ಥೆಗಳು, ಮತ್ತಿತರ ಸಾರ್ವಜನಿಕ, ಸರಕಾರಿ ಸ್ಥಳಗಳಲ್ಲಿ ಆರ್.ಎಸ್.ಎಸ್.ನ ಚಟುವಟಿಕೆಗಳನ್ನು ನಿಯಂತ್ರಿಸುವ ಸರಕಾರದ ಪ್ರಸ್ತಾಪಕ್ಕೆ ಸಿಪಿಐ(ಎಂ) ಬೆಂಬಲ

ಬೆಂಗಳೂರು : ಸರಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಆರ್.ಎಸ್.ಎಸ್. ನಡೆಸುವ ಚಟುವಟಿಕೆಗಳನ್ನು ನಿಷೇಧಿಸುವ ಪ್ರಸ್ತಾಪವನ್ನು ಸಿಪಿಐ(ಎಂ) ಕರ್ನಾಟಕ ರಾಜ್ಯ ಸಮಿತಿ ಬೆಂಬಲಿಸುತ್ತದೆ. ಅದೇ…

ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆಗೆ ಅನುಮತಿ ಬೇಡ – ಜಾಗೃತ ನಾಗರಿಕರು ಕರ್ನಾಟಕ ಆಗ್ರಹ

ಬೆಂಗಳೂರು : ಮುಖ್ಯಮಂತ್ರಿಗಳು ಈ ಕೂಡಲೇ ಸರ್ಕಾರಕ್ಕೆ ಸೇರಿದ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಅನುಮತಿ ಕೊಡಬಾರದು ಎನ್ನುವ ಆದೇಶ ಹೊರಡಿಸಬೇಕೆಂದು ಜಾಗೃತ…

ನಟ, ಹಿರಿಯ ರಂಗ ಕಲಾವಿದ ರಾಜು ತಾಳಿಕೋಟೆ ನಿಧನ: ‘ಕಲಿಯುಗದ ಕುಡುಕ’ನ ಪಯಣ ಅಂತ್ಯ!

ಬೆಂಗಳೂರು :  ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು…

ನಿರ್ಮಾಣ ಕಂಪನಿ ನಿರ್ಲಕ್ಷ್ಯ: ಮೂರು ವಲಸೆ ಕಾರ್ಮಿಕ ಸಾವು: 25 ಲಕ್ಷ ಪರಿಹಾರಕ್ಕೆ CWFI ಆಗ್ರಹ

ಬೆಂಗಳೂರು : ಅಕ್ಟೋಬ‌ರ್ 6 ರಂದು ಮಧ್ಯರಾತ್ರಿ ರಾಮನಗರ ಜಿಲ್ಲೆಯ ಬಿಡದಿ ಪ್ರದೇಶದ ಭೀಮನ ಹಳ್ಳಿಯ ಎಲಿಗೆನ್ಸ್ ಲೇಔಟ್ ನಲ್ಲಿ ನಿರ್ಮಾಣ…

ಅಕ್ಟೋಬರ್ 9 ರಾಜ್ಯಾದ್ಯಂತ ನ್ಯಾಯಕ್ಕಾಗಿ ಜನಾಗ್ರಹ ದಿನ

– ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಕಾರ್ಯಕ್ರಮ -ಧರ್ಮಸ್ಥಳ ಸೌಜನ್ಯ ಅತ್ಯಾಚಾರ- ಕೊಲೆಗೆ 13 ವರ್ಷ ಬೆಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ…

BJP ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ಸಂವಿಧಾನದ ಮೂಲ ಆಶಯದ ಮೇಲೆ ದಾಳಿ: ಅಖಿಲೇಶ್

ಲಖನೌ: ಬರೇಲಿಗೆ ತೆರಳುತ್ತಿದ್ದ ತಮ್ಮ ಪಕ್ಷದ ನಿಯೋಗವನ್ನು ಪೊಲೀಸರು ತಡೆದಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ…

ಕಥೆಗಾರ, ವಿಮರ್ಶಕ ಮೊಗಳ್ಳಿ ಗಣೇಶ್‌ ನಿಧನ

ಬೆಂಗಳೂರು : ಕಥೆಗಾರ, ಕಾದಂಬರಿಕಾರ, ಪ್ರಬಂಧಕಾರ, ವೈಚಾರಿಕ ವಿಮರ್ಶಕ ಡಾ.ಮೊಗಳ್ಳಿ ಗಣೇಶ್(62) ಅಲ್ಪಕಾಲದ ಅನಾರೋಗ್ಯದಿಂದ ರವಿವಾರ ಬೆಳಗ್ಗೆ 7:30ರ ಸುಮಾರಿಗೆ ನಿಧನರಾಗಿದ್ದಾರೆ.…

ಪಂಚ ಗ್ಯಾರಂಟಿ ಯೋಜನೆ | ಉಳಿತಾಯ ಆಗುವ ಹಣ ಎಷ್ಟು? ಹಣ ಯಾವುದಕ್ಕೆ ಬಳಕೆ?

ಅಧ್ಯಯನ ವರದಿಯಿಂದ ಬಹಿರಂಗ ಬೆಂಗಳೂರು : ರಾಜ್ಯ ಸರ್ಕಾರ ಪಂಚ ಗ್ಯಾರೆಂಟಿ ಯೋಜನೆಗಳಾದ ಅನ್ನ ಭಾಗ್ಯ ಯೋಜನೆ, ಗೃಹ ಲಕ್ಷ್ಮಿ ಯೋಜನೆ,…

ಪೊಲೀಸ್‌ ಇಲಾಖೆಗೆ ಕ್ರಿಮಿನಲ್‌ಗಳು ಯಾರು? ಸಜ್ಜನರು ಯಾರು? ಎಂಬ ವ್ಯತ್ಯಾಸವೇ ಗೊತ್ತಿಲ್ಲವೆ? – ಟಿ.ಎಲ್. ಕೃಷ್ಣೆಗೌಡ

ಮದ್ದೂರು :ಮದ್ದೂರು ಪಟ್ಟಣದಲ್ಲಿ ಇತ್ತಿಚೆಗೆ ನಡೆದ ಕೋಮು ಗಲಭೆ ಖಂಡಿಸಿ ಜನಪರ ಸಂಘಟನೆಗಳು ಸೌಹಾರ್ದ ಸಾಮರಸ್ಯ ನಡಿಗೆ ಕಾರ್ಯಕ್ರಮ ನಡೆಸಿದರು. ಮಳವಳ್ಳಿ…

ಮುಲ್ಕಿ ಮೂಡಬಿದ್ರೆ ಅಭಿವೃದ್ಧಿ ಕಡಗಣೆಗೆ ಶಾಸಕ ಉಮನಾಥ್ ಕೋಟ್ಯಾನ್ ನೇರ ಹೊಣೆ – ಬಿಕೆ ಇಮ್ತಿಯಾಜ್

ಮುಲ್ಕಿ: ಮುಲ್ಕಿ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಯಾವೊಂದು ರಸ್ತೆಗಳನ್ನು ಸರಿಪಡಿಸುವಲ್ಲಿ ಶಾಸಕ ಉಮನಾಥ ಕೋಟ್ಯಾನ್ ರವರಿಗೆ ಈವರೆಗೂ ಸಾಧ್ಯವಾಗದಿರುವುರು ಆಡಳಿತ ವೈಫಲ್ಯಕ್ಕೆ…

ಮದ್ದೂರು ಗಲಭೆ: ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಮದ್ದೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿಗೆ ಕಾರಣರಾದ ಕಿಡಿಗೇಡಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು, ಗಣೇಶನ ಮೆರವಣಿಗೆಯ ಮೇಲೆ ಕಲ್ಲು ತೂರಾಟ…