ಆನಂದ್ ತೇಲ್ತುಂಬ್ಡೆ, ಡಾ. ಮಹದೇವಪ್ಪ, ನಾ. ಡಿಸೋಜ, ಮೀನಾಕ್ಷಿ ಬಾಳಿ ಸೇರಿ 75 ಗಣ್ಯರಿಗೆ ವಿವಿಧ ಪ್ರಶಸ್ತಿ ಪ್ರಕಟ

ಬೆಂಗಳೂರು: ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ನಾಲ್ಕು ವರ್ಷಗಳ ತರುವಾಯ ಏಕಕಾಲಕ್ಕೆ ಪ್ರಕಟಿಸಿದ್ದು, ಒಟ್ಟು 75 ಸಾಧಕರ…

ಇಂಡಿಯಾ ಮೈತ್ರಿ ಕೂಟದಿಂದ ನಿತೀಶ್ ಕುಮಾರ್ ಹೊರಕ್ಕೆ? ಮತ್ತೆ ಬಿಜೆಪಿ ಜೊತೆ ದೋಸ್ತಿ ಸಾಧ್ಯತೆ!

ಪಾಟ್ನಾ : ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆಯಾಗುವ ಮುನ್ಸೂಚನೆ ಸಿಕ್ಕಿದ್ದು, ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್‌ ಕುಮಾರ್‌ ರಾಜೀನಾಮೆ ನೀಡುವ ಸಾಧ್ಯತೆ…

ಸಾಮರಸ್ಯಕ್ಕೆ ಧಕ್ಕೆ ತರುವ ಷಡ್ಯಂತ್ರ ನಡೆಯುತ್ತಿದೆ – ವಿ.ಎಸ್. ಉಗ್ರಪ್ಪ

ಬೊಮ್ಮನಹಳ್ಳಿ: ದೇಶದ ಸೌಹಾರ್ದ ಪರಂಪರೆ, ಸಾಮರಸ್ಯಕ್ಕೆ ಧಕ್ಕೆ ತರುವ ಪ್ರಭುತ್ವ ಪ್ರಾಯೋಜಿತ ಷಡ್ಯಂತ್ರ ನಡೆಯುತ್ತಿರುವುದು ಅತ್ಯಂತ ಕಳವಳಕಾರಿಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ…

ಕನಿಷ್ಠ ವೇತನಕ್ಕೆ ಆಗ್ರಹಿಸಿ ಸಂಸದರ ಕಚೇರಿ ಮುಂದೆ ಕಾರ್ಮಿಕರ ಧರಣಿ

ಬೆಂಗಳೂರು: ಕಾರ್ಮಿಕರಿಗೆ ಕನಿಷ್ಠ ವೇತನ ನಿಗದಿಗಾಗಿ, ಹಾಗೂ ರೈತ – ಕಾರ್ಮಿಕ ವಿರೋಧಿ ಕಾನೂನುಗಳ ವಾಪಸ್ಸಾತಿಗೆ ಆಗ್ರಹಿಸಿ ಸಂಸದರ ಕಚೇರಿ ಮುಂದೆ…

ಬೆಂಗಳೂರು : ಸಾರ್ವಜನಿಕ ಶೌಚಾಲಯಗಳು ಎಷ್ಟು ಸುರಕ್ಷಿತ! ಸಮೀಕ್ಷೆಯಿಂದ ಬಹಿರಂಗ

ಬೆಂಗಳೂರು : ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಸಾರ್ವಜನಿಕ ಶೌಚಾಲಯಗಳು ಸುರಕ್ಷತೆಯಿಂದ ಕೂಡಿಲ್ಲ ಎಂಬ ಆತಂಕಕಾರಿ ವಿಚಾರ ಸಮೀಕ್ಷೆಯೊಂದರಿಂದ ತಿಳಿದುಬಂದಿದೆ. ಬೆಂಗಳೂರು…

ಕೇಂದ್ರ ಸರಕಾರದ ಸುತ್ತೋಲೆ- ಅಧಿಕಾರದ ಸಂಪೂರ್ಣ ದುರುಪಯೋಗ: ಸಿಪಿಐ(ಎಂ) ಪೊಲಿಟ್‍ಬ್ಯುರೊ

ಭಾರತ ಸರ್ಕಾರವು ಜನವರಿ 22 ರಂದು, “ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಪ್ರಾಣ್ ಪ್ರತಿಷ್ಠಾ ಆಚರಣೆಗಳಲ್ಲಿ ಭಾಗವಹಿಸಲು ನೌಕರರಿಗೆ ಅನುವು ಮಾಡಿಕೊಡಲು” ಅರ್ಧದಿನ…

ಗೋದ್ರಾ ಮಾದರಿ ಹತ್ಯಾಕಾಂಡ ಹೇಳಿಕೆ: ಸಿಸಿಬಿ ಪೊಲೀಸರಿಂದ ಬಿ ಕೆ ಹರಿಪ್ರಸಾದ್ ವಿಚಾರಣೆ

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಕಾರ್ಯಕರ್ತರು ತೆರಳುವ ಸಂದರ್ಭದಲ್ಲಿ ಗೋದ್ರಾ ಮಾದರಿ ಹತ್ಯಾಕಾಂಡ ನಡೆಯಬಹುದು. ಈ‌ ನಿಟ್ಟಿನಲ್ಲಿ ಸರ್ಕಾರ ರಕ್ಷಣೆ‌ ಕೊಡಬೇಕು…

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ‌ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ…

ಕಾರ್ಖಾನೆ ತಿದ್ದುಪಡಿ ಕಾಯ್ದೆ ವಾಪಸ್, ಕಾರ್ಮಿಕರ ಕೆಲಸ 8 ಗಂಟೆಗೆ ಇಳಿಕೆ:‌ ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು :ಕಾರ್ಖಾನೆಗಳ (ಕರ್ನಾಟಕ ತಿದ್ದುಪಡಿ) ಕಾಯ್ದೆ ಪರಿಶೀಲನೆ ನಡೆಸಿದ ಬಳಿಕ ಕಾರ್ಮಿಕರು 12 ಗಂಟೆ ಕೆಲಸ ಮಾಡುವ ಬದಲಾಗಿ ಮೊದಲಿನಂತೆ 8…

ಗೂಗಲ್ ಜಾಹೀರಾತು ಮಾರಾಟ ವಿಭಾಗದ ನೂರಾರು ಉದ್ಯೋಗಿಗಳು ವಜಾ

ಹುಡುಕಾಟದ ದೈತ್ಯ ಗೂಗಲ್ ತನ್ನ ಜಾಹೀರಾತು ಮಾರಾಟ ಘಟಕದಲ್ಲಿ “ಹಲವಾರು ನೂರು” ಉದ್ಯೋಗಿಗಳನ್ನು ವಜಾಗೊಳಿಸಲು ಯೋಜಿಸುತ್ತಿದೆ ಎಂದು ಬಿಸಿನೆಸ್ ಇನ್ಸೈಡರ್ ವರದಿ…

ಜಾತಿ ಆಧಾರಿತ ಬಹಿಷ್ಕಾರ ಸಮರ್ಥನೆ : ಪೇಜಾವರ ಶ‍್ರೀ, ಟಿವಿ ನಿರೂಪಕ ಅಜಿತ್‌ ಹನುಮಕ್ಕನವರ್ ವಿರುದ್ಧ ದೂರು ದಾಖಲು

ಬೆಂಗಳೂರು: ಜಾತಿ ಆಧಾರಿತ ಬಹಿಷ್ಕಾರವನ್ನು ಸಮರ್ಥಿಸಿ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ…

ಫೆಬ್ರವರಿ ತಿಂಗಳಿನಲ್ಲೇ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2024-25ನೇ ಸಾಲಿನ ರಾಜ್ಯ ಬಜೆಟ್ ಅನ್ನು ಫೆಬ್ರವರಿ ತಿಂಗಳಲ್ಲೇ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಫೆಬ್ರವರಿ ನಗರದಲ್ಲಿ ಸುದ್ದಿಗಾರರೊಂದಿಗೆ…

ಪೋಕ್ಸೋ ಪ್ರಕರಣದಲ್ಲಿ ಶಿಕ್ಷೆ: ಜೈಲಿನಿಂದ ಹೊರಬಂದು ಮತ್ತೆ ಬಾಲಕಿ ಮೇಲೆ ಅತ್ಯಾಚಾರ

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷಗಳ ಶಿಕ್ಷೆಗೊಳಗಾಗಿದ್ದ ವ್ಯಕ್ತಿಯೊಬ್ಬ, ಜೈಲಿನಿಂದ ಹೊರಬಂದ ಕೆಲವೇ ದಿನಗಳಲ್ಲಿ 14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ…

ಪ್ರಚೋದನಕಾರಿ ಭಾಷಣ: ಅನಂತಕುಮಾರ ಹೆಗಡೆ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲು

ಉತ್ತರ ಕನ್ನಡ: ದ್ವೇಷ ಭಾಷಣದ ಮೂಲಕ ಕೋಮು ಸೌಹಾರ್ಧತೆಗೆ ಧಕ್ಕೆ ತಂದು ಅಶಾಂತಿ ಮೂಡಿಸಲು ಯತ್ನಿಸಿದ ಆರೋಪದ ಮೇಲೆ ಸಂಸದ ಅನಂತಕುಮಾರ…

“ನಿರ್ಗತಿಕರ ದಾನ”

ರವೀಂದ್ರ ನಾಥ್ ಟ್ಯಾಗೋರ್, ಕನ್ನಡಕ್ಕೆ : ಟಿ ಸುರೇಂದ್ರ ರಾವ್‌ “ನಿರ್ಗತಿಕರ ದಾನ” “ಆ ಮಂದಿರದಲ್ಲಿ ದೇವರಿಲ್ಲ ಎಂದ ಆ ಸಂನ್ಯಾಸಿ…

ಟಿಎಂಸಿ, ಬಿಜೆಪಿ ಕೋಮು ರಾಜಕಾರಣದಿಂದ ಜನರನ್ನು ದಾರಿ ತಪ್ಪಿಸುತ್ತಿವೆ – ಮೊಹಮ್ಮದ್‌ ಸಲಿಂ

ಕೋಲ್ಕತ್ತಾ : 2024ರ ಲೋಕಸಭಾ ಚುನಾವಣೆಯಲ್ಲಿ ಜನರು ಕೋಮುವಾದ ಮತ್ತು ಭ್ರಷ್ಟಾಚಾರದ ವಿರುದ್ಧ ಮತ ಚಲಾಯಿಸಲಿದ್ದು ಟಿಎಂಸಿ ಮತ್ತು ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು…

ಹಿರಿಯ ನಾಗರಿಕರಿಗೆ ಸಾರ್ವಜನಿಕ ಪಿಂಚಣಿ ಯೋಜನೆ ಅಗತ್ಯ: ಪ್ರಭಾತ್ ಪಟ್ನಾಯಕ್

ಬೆಂಗಳೂರು :ದೇಶದ ಅಭಿವೃದ್ಧಿಗಾಗಿ ತಮ್ಮ ದುಡಿಮೆಯ ಮೂಲಕ ಶ್ರಮಿಸುತ್ತಿರುವ ಎಲ್ಲ ಜನರಿಗೆ ತಮ್ಮ ಇಳಿವಯಸ್ಸಿನಲ್ಲಿ ಆರ್ಥಿಕ ಭದ್ರತೆಗಾಗಿ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆಯನ್ನು…

ಕಲ್ಕಡ್ಕ ಪ್ರಭಾಕರ್ ಭಟ್ ವಿರುದ್ದ ಚಾರ್ಜ್ ಶೀಟ್ ಸಲ್ಲಿಕೆ !

ಬೆಂಗಳೂರು :ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಉಗ್ರ ಭಾಷಣಕಾರ ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಕಲ್ಲಡ್ಕ…

ಉಚಿತ ಪಡಿತರ ಪಡೆಯುವ 80 ಕೋಟಿ ಬಡವರಿರುವ ಮೋದಿ ಆಡಳಿತದಲ್ಲಿ ‘ಅಮೃತ ಕಾಲ’ ಯಾರಿಗೆ!!

-ಸಿ. ಸಿದ್ದಯ್ಯ ಒಂದಡೆ ಪ್ರಧಾನಿ ನರೇಂದ್ರ ಮೋದಿಯವರು ‘ಅಮೃತ್ ಕಾಲ್’ ಬಗ್ಗೆ ಮಾತನಾಡುತ್ತಾರೆ.  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್…

ನಿರುದ್ಯೋಗ ಸೃಷ್ಟಿಸುವ ‘ಮುಕ್ತ ವ್ಯಾಪಾರ’ ಎಂಬ ಟೊಳ್ಳು ತರ್ಕ

ಪ್ರೊ. ಪ್ರಭಾತ್ ಪಟ್ನಾಯಕ್ ಅನು: ಕೆ.ಎಂ.ನಾಗರಾಜ್ “ಯಾವ ವಸ್ತುಗಳ ಉತ್ಪಾದನೆಯಲ್ಲಿ ದೇಶಗಳು “ತೌಲನಿಕ ಅನುಕೂಲ” ಹೊಂದಿವೆಯೋ ಅವುಗಳಲ್ಲೇ ಪರಿಣತರಾಗಬೇಕು, ಪ್ರತಿಯೊಂದು ದೇಶವೂ…