ಥಾಮಸ್ ಐಸಾಕ್‍ ಮತ್ತು ಕೆ.ಐ.ಐ.ಎಫ್.ಬಿ. ಗೆ ಸಮನ್ಸ್ ವಾಪಾಸ್: ಕೇರಳ ಹೈಕೋರ್ಟಿಗೆ ಇ.ಡಿ. ಹೇಳಿಕೆ

ಕೇರಳ ಇನ್ಫ್ರಾಸ್ಟ್ರಕ್ಚರ್ ಇನ್ವೆಸ್ಟ್‌ಮೆಂಟ್ ಫಂಡ್ ಬೋರ್ಡ್ (ಕೆಐಐಎಫ್‍ಬಿ) ಅಂದರೆ ಕೇರಳ ಮೂಲರಚನಾ ಹೂಡಿಕೆ  ನಿಧಿ ಮಂಡಳಿಯ ಹಣಕಾಸು ವ್ಯವಹಾರಗಳಲ್ಲಿ ಕಾನೂನು ಉಲ್ಲಂಘನೆಗಳಾಗಿವೆ ಎಂದು…

ಮೊಹುವಾ ಮೈತ್ರ ಉಚ್ಛಾಟನೆ:ಮಹಿಳೆಯನ್ನು ಲೈಂಗಿಕ ಪ್ರಹಾರಕ್ಕೆ ಗುರಿಪಡಿಸುವಲ್ಲಿ ಹೊಸ ದಾಖಲೆ-ಬೃಂದಾ ಕಾರಟ್

“ಕಳೆದ ಅಧಿವೇಶನದಲ್ಲಿ, ಮಹಿಳೆಯರ ನಿರಂತರ ಹೋರಾಟದ ಫಲವಾದ ಮಹಿಳಾ ಮೀಸಲಾತಿ ಮಸೂದೆಯ ಅಂಗೀಕಾರದ ಕೀರ್ತಿ ತನ್ನದು ಎಂದು ಸರ್ಕಾರ ತಪ್ಪಾಗಿ ಹೇಳಿಕೊಂಡಿತ್ತು.…

ಕೇರಳ ರಾಜ್ಯಪಾಲರು ಆ ಹುದ್ದೆಗೆ ಅನರ್ಹರು-ಸಿಪಿಐ(ಎಂ) ಪೊಲಿಟ್‍ಬ್ಯುರೊ

ನವದೆಹಲಿ : ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಚುನಾಯಿತ ರಾಜ್ಯ ಸರ್ಕಾರದ ಮೇಲಿನ ತನ್ನ  ನಿರಂತರ ರಾಜಕೀಯ ದಾಳಿಗಳು ಮತ್ತು…

ಸಮುದಾಯ ಕರ್ನಾಟಕ : ರಾಜ್ಯ ಅಧ್ಯಕ್ಷರಾಗಿ ಶಶಿಧರ್‌, ಪ್ರಧಾನ ಕಾರ್ಯದರ್ಶಿಯಾಗಿ ಮನೋಜ್‌ ವಾಮಂಜೂರು ಆಯ್ಕೆ

ಕುಂದಾಪುರದಲ್ಲಿ ನಡೆದ ಸಮುದಾಯ ಕರ್ನಾಟಕ 8ನೇ ರಾಜ್ಯ ಸಮ್ಮೇಳನದಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಅಧ್ಯಕ್ಷರಾಗಿ ಶಶಿಧರ್‌ ಜೆಸಿ, ಪ್ರಧಾನ ಕಾರ್ಯದರ್ಶಿಯಾಗಿ…

ಸಮುದಾಯ ರಾಜ್ಯ ಸಮ್ಮೇಳನ | ಸಂವಿಧಾನವೇ ನಮಗೆ ರಾಷ್ಟ್ರೀಯತೆ – ಪುರುಷೋತ್ತಮ ಬಿಳಿಮಲೆ

ಕುಂದಾಪುರ : ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವೇ ರಾಷ್ಟ್ರೀಯತೆ. ಸಂವಿಧಾನದ ಆಧಾರದ ಮೇಲೆ ನಾವು ನಮ್ಮ ರಾಷ್ಟ್ರೀಯತೆಯನ್ನು ಕಟ್ಟಬೇಕು. ಆದರೆ ಇಂದು ರಾಷ್ಟ್ರೀಯತೆ…

ಬಳ್ಪ ಕಾಡಿನಲ್ಲಿ ಮಂಗಗಳ ಶವದ ರಾಶಿ

ಸುಳ್ಯ :ಬಳ್ಪ ರಕ್ಷಿತಾರಣ್ಯದ ಮೂಲಕ ಹಾದು ಹೋಗುವ ಗುತ್ತಿಗಾರು-ಬಳ್ಪ ರಸ್ತೆ ಬದಿಯಲ್ಲಿ 30ಕ್ಕೂಹೆಚ್ಚು ಮಂಗಗಳ ಮೃತದೇಹ ಪತ್ತೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಸತ್ತ…

ಬೆಂಗಳೂರು: ಡಸ್ಟ್‌ಬಿನ್‌ನಲ್ಲಿ ಹೆಣ್ಣು ಭ್ರೂಣ ಪತ್ತೆ | ವ್ಯವಸ್ಥಿತ ದಂಧೆ!

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಖಾಸಗಿ ಆಸ್ಪತ್ರೆಯೊಂದರ ಆವರಣದ ಕಸದ ತೊಟ್ಟಿಯಲ್ಲಿ ಹೆಣ್ಣು ಭ್ರೂಣ ಪತ್ತೆಯಾದ ಹಿನ್ನೆಲೆಯಲ್ಲಿ ಆಸ್ಪತ್ರೆ ಸೀಲ್ ಮಾಡಲಾಗಿದ್ದು, ನಾಲ್ವರು ನೌಕರರನ್ನು ವಶಕ್ಕೆ…

ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ: ಶಿಕ್ಷಣ, ಆರೋಗ್ಯ, ಪೊಲೀಸ್ ಇಲಾಖೆಯಲ್ಲೇ ಹೆಚ್ಚು!

ಬೆಂಗಳೂರು : ರಾಜ್ಯದಲ್ಲಿ 2.55 ಲಕ್ಷ ಸರ್ಕಾರಿ ಹುದ್ದೆಗಳು  ಖಾಲಿ ಇದ್ದು, ಇದರಲ್ಲಿ ಶಿಕ್ಷಣ, ಆರೋಗ್ಯ ಮತ್ತು ಪೊಲೀಸ್ ಇಲಾಖೆಗಳ ಹುದ್ದೆಗಳು ಸೇರಿವೆ ಎಂದು…

ಮನೋರಂಜನ್ ಎಸ್‌ಎಫ್‌ಐ ಕಾರ್ಯಕರ್ತನಲ್ಲ| ಸುಳ್ಳು ಸುದ್ದಿ ಹಂಚುತ್ತಿರುವ ಬಿಜೆಪಿ ಕಾರ್ಯಕರ್ತರ ವಿರುದ್ದ ಕಾನೂನು ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಬೆಂಗಳೂರು : ನೂತನ ಸಂಸತ್ತು ಭವನದಲ್ಲಿ ವೀಕ್ಷಕರ ಗ್ಯಾಲರಿಯಿಂದ ಸಭಾಂಗಣಕ್ಕೆ ನುಗ್ಗಿ ಸ್ಮೋಕ್ ಬಾಂಬ್ ಸಿಡಿಸಿ ಆತಂಕ ಸೃಷ್ಟಿಸಿದ ಆಗಂತುಕ ಮನೋರಂಜನ್…

ಸಂಸತ್ ಭದ್ರತಾ ಲೋಪ; ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್​ ಪ್ರತಿಭಟನೆ

ಮೈಸೂರು : ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಂತುಕರಿಗೆ ಪಾಸ್ ನೀಡಿದ ಆರೋಪದ ಮೇರೆಗೆ ಬಿಜೆಪಿ ಸಂಸದ ಪ್ರತಾಪ್…

ತುಂಗಭದ್ರಾ, ಕಾವೇರಿ, ನೇತ್ರಾವತಿ ಸೇರಿ 16 ನದಿಗಳು ಕಲುಷಿತ!

ಬೆಳಗಾವಿ : ಕೈಗಾರಿಕೆ ಹಾಗೂ ಒಳಚರಂಡಿ ತ್ಯಾಜ್ಯ ಸೇರಿ ರಾಜ್ಯದ 16 ಪ್ರಮುಖ ನದಿಗಳು ಕಲುಷಿತಗೊಂಡಿವೆ ಎಂಬ ಆತಂಕಕಾರಿ ವಿಚಾರ ಹೊರಬಿದ್ದಿದೆ. ಮೇಲುಕೋಟೆ…

ಗುಜ್ಜಾಡಿ:ಕಟ್ಟಡ ಕಾರ್ಮಿಕರ ಆರೋಗ್ಯ ತಪಾಸಣೆ ವಿರೋಧಿಸಿ ದಿಢೀರ್ ಧರಣಿ

ಉಡುಪಿ :ಕುಂದಾಪುರ ತಾಲೂಕು ಗುಜ್ಜಾಡಿ ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಇಂದು ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ಹಣದಿಂದ ಖಾಸಗಿ ಆಸ್ಪತ್ರೆ…

ಇಸ್ರೇಲೀ ಜನಾಂಗೀಯ ನರಸಂಹಾರಕ್ಕೆ ಪಾಶ್ಚಾತ್ಯ ಉದಾರವಾದದ ಬೆಂಬಲ ಹೊಸದೇನಲ್ಲ

ಪ್ರೊ. ಪ್ರಭಾತ್ ಪಟ್ನಾಯಕ್ , ಅನು : ಕೆ.ಎಂ.ನಾಗರಾಜ್ ಹಿಟ್ಲರ್ ಆಳ್ವಿಕೆಯಲ್ಲಿ ಯೆಹೂದ್ಯರ ನರಸಂಹಾರ ಪಾಶ್ಚಾತ್ಯ ಉದಾರವಾದಿ ಚಿಂತನೆಯ ಇತಿಹಾಸದುದ್ದಕ್ಕೂ ಅದರ…

ಸುರತ್ಕಲ್ ಅಕ್ರಮ ಟೋಲ್‌ಗೇಟ್ ವಿರುದ್ಧ ಪ್ರತಿಭಟಿಸಿದ್ದ 101 ಹೋರಾಟಗಾರರ ಮೇಲೆ ಚಾರ್ಜ್ ಶೀಟ್

ಸುರತ್ಕಲ್: ಸುರತ್ಕಲ್ ಅಕ್ರಮ ಟೋಲ್‌ಗೇಟ್ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದ ಸುಮಾರು 101 ಮಂದಿ ಹೋರಾಟಗಾರರ ಮೇಲೆ ಸುರತ್ಕಲ್ ಪೊಲೀಸರು ಜಾರ್ಜ್ ಶೀಟ್…

ಪುಟಾಣಿಗಳ ಶಿಕ್ಷಣಕ್ಕಿಲ್ಲ ಬಲ! 25 ಮಕ್ಕಳಿರುವ ಅಂಗನವಾಡಿಗೆ ಶಿಕ್ಷಕಿಯೂ ಇಲ್ಲ, ಸಹಾಯಕಿಯೂ ಇಲ್ಲ

ಕೊಡಗು : ಕೊಡಗಿನ ದಿಡ್ಡಳ್ಳಿ ಪುನರ್ವಸತಿ ಗ್ರಾಮ ಬ್ಯಾಡಗೊಟ್ಟದ ಅಂಗನವಾಡಿಯಲ್ಲಿ 25 ಮಕ್ಕಳಿದ್ದು, ಮಕ್ಕಳಿಗೆ ಕಲಿಸಲು ಯಾರು ಇಲ್ಲದೆ ಶಾಲಾಪೂರ್ವ ಶಿಕ್ಷಣದಿಂದಲೇ ವಂಚಿತರಾಗುವ…

ರೈತರ ಖಾತೆಗೆ 2000 ರೂಪಾಯಿ ಬರ ಪರಿಹಾರ: ಕಂದಾಯ ಸಚಿವ ಕೃಷ್ಣ ಬೈರೇಗೌಡ ಘೋಷಣೆ

ಬೆಳಗಾವಿ : ಬರದಿಂದ 48 ಲಕ್ಷ ಹೆಕ್ಟೇರ್‌ನಲ್ಲಿನ ಬೆಳೆ ಹಾನಿಯಾಗಿದ್ದು, ಸರಕಾರದಿಂದ ಮೊದಲ ಕಂತಾಗಿ 2000 ರೂ. ಪರಿಹಾರವನ್ನು ನೀಡುವ ಸಲುವಾಗಿ…

ಕಲಮು 370 ರದ್ಧತಿಯನ್ನು ಎತ್ತಿ ಹಿಡಿದಿರುವ ತೀರ್ಪು ಕಳವಳಕಾರಿ – ಸಿಪಿಐ(ಎಂ) ಪೊಲಿಟ್‍ಬ್ಯುರೊ

ಐವರು ನ್ಯಾಯಾಧೀಶರ ಪೀಠದ ಪ್ರಧಾನ ತೀರ್ಪು ಮತ್ತು 2 ಸಮ್ಮತಿ ವ್ಯಕ್ತಪಡಿಸುವ ತೀರ್ಪುಗಳ ಆಮೂಲಾಗ್ರ ಅಧ್ಯಯನದ ನಂತರವೇ ಈ ಬಗ್ಗೆ ಒಂದು…

ದ್ವೇಷ ರಾಜಕಾರಣಕ್ಕೆ ಮಕ್ಕಳು, ಮಹಿಳೆಯರು ಬಲಿ – ಎಸ್.ಜಿ.ಸಿದ್ದರಾಮಯ್ಯ

ಬೆಂಗಳೂರು : “ದ್ವೇಷ ರಾಜಕಾರಣಕ್ಕೆ ಮಕ್ಕಳು ಮತ್ತು ಮಹಿಳೆಯರು ಬಲಿಯಾಗುತ್ತಿದ್ದಾರೆ, ಕೇಂದ್ರ ಸರ್ಕಾರ ತಾರತಮ್ಯ ನೀತಿಯನ್ನು ಅನುಸರಿಸುತ್ತಿದೆ” ಎಂದು ಹಿರಿಯ ಸಾಹಿತಿ…

ಆರ್ಟಿಕಲ್‌ 370 ರದ್ದು: ಕೇಂದ್ರದ ನಿರ್ಧಾರವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌…

ಐಪಿಸಿ, ಸಿಆರ್‍ಪಿಸಿ ಮತ್ತು ಐಎ ಬದಲಾಯಿಸುವ ಮಸೂದೆಗಳನ್ನು ಜಂಟಿ ಆಯ್ಕೆ ಸಮಿತಿಗೆ ಕಳಿಸಬೇಕು-ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹ

ಐಪಿಸಿ, ಸಿಆರ್‍ಪಿಸಿ ಮತ್ತು ಐಎ ಬದಲಾಯಿಸುವ ಮಸೂದೆಗಳನ್ನು ಜಂಟಿ ಆಯ್ಕೆ ಸಮಿತಿಗೆ ಕಳಿಸಬೇಕು ಎಂದು ಸಿಪಿಐ(ಎಂ) ಪೊಲಿಟ್‍ಬ್ಯುರೊ ಆಗ್ರಹಿಸಿದೆ. ಅಸ್ತಿತ್ವದಲ್ಲಿರುವ ಭಾರತೀಯ ದಂಡ ಸಂಹಿತೆ, ಅಪರಾಧ ಪ್ರಕ್ರಿಯಾ ಸಂಹಿತೆ ಮತ್ತು…