ವಿಧಾನಸಭೆ ಚುನಾವಣೆ : ಜಮ್ಮು-ಕಾಶ್ಮೀರದಲ್ಲಿ ಮೈತ್ರಿಗೆ ಮುಂದಾದ ಕಾಂಗ್ರೆಸ್‌

ಶ್ರೀನಗರ: ಸುದೀರ್ಘ ಅವಧಿಯ ಬಳಿಕ ನಡೆಯುತ್ತಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌…

ವಾಲ್ಮೀಕಿ ನಿಗಮ ಹಗರಣ : ಜೈಲಿಗೆ ಹೋಗೋ ಭಯಕ್ಕೆ ಚಂದ್ರಶೇಖರ್‌ ಆತ್ಮಹತ್ಯೆ

ಬೆಂಗಳೂರು :  ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ  ಲೆಕ್ಕ ಪರಿಶೋಧಕ ಚಂದ್ರಶೇಖರ್ ಆತ್ಮಹತ್ಯೆಗೆ ಆಡಳಿತ ನಿರ್ದೇಶಕ ಪದ್ಮನಾಭ ಮತ್ತು…

ಸುಪ್ರೀಂಕೋರ್ಟ್‌ ಮನವಿಯ ನಂತರ 11 ದಿನಗಳ ಮುಷ್ಕರ ಮುಕ್ತಾಯಗೊಳಿಸಿದ ಏಮ್ಸ್ ವೈದ್ಯರು

ನವದೆಹಲಿ: ಕೋಲ್ಕತ್ತದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ 11 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದ ದೆಹಲಿ ಏಮ್ಸ್‌ ವೈದ್ಯರು ಕರ್ತವ್ಯಕ್ಕೆ…

ಸರ್ಕಾರ ʼಜನಪರ ದಿಕ್ಕಿನಲ್ಲಿ ಸಾಗುವಂತೆ ನೋಡಿಕೊಳ್ಳುವುದು ವಿರೋಧ ಪಕ್ಷಗಳ ಜವಬ್ದಾರಿʼ, – ಎದ್ದೇಳು ಕರ್ನಾಟಕ

ಬೆಂಗಳೂರು : ಚುನಾವಣೆಯಲ್ಲಿ ಬಹುಮತದಿಂದ ಗೆದ್ದು ಅಧಿಕಾರಿ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವನ್ನು  ಬೀಳಿಸಬೇಕು ಎಂದು ಬಿಜೆಪಿ ಜೆಡಿಎಸ್‌ ಹುನ್ನಾರ ನಡೆಸಿವೆ ಎಂದು ಎದ್ದೇಳು…

ಜನಗಣತಿ : ಸೆಪ್ಟೆಂಬರ್ ನಲ್ಲಿ ಆರಂಭ ಸಾಧ್ಯತೆ?

ನವದೆಹಲಿ :ಹಲವು ವರ್ಷಗಳಿಂದ ಬಾಕಿ ಉಳಿದಿರುವ ಭಾರತದ ಜನಗಣತಿ ಪ್ರಕ್ರಿಯೆಯನ್ನು ಸೆಪ್ಟೆಂಬರ್‌ನಲ್ಲಿ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ ಎನ್ನಲಾಗಿದೆ. ಈ ಕುರಿತು…

ಡೆಲಿವರಿ ಬಾಯ್ ಮೇಲೆ ಯುವಕರ ಗುಂಪಿನಿಂದ ಹಲ್ಲೆ, ನಾಲ್ವರ ಬಂಧನ

ಬೀದರ್ : ಇಲ್ಲಿಯ ಓಲ್ಡ್ ಆದರ್ಶ ಕಾಲೋನಿಯ ರೈಲ್ವೆ ಗೇಟ್ ಹತ್ತಿರ ಮಂಗಳವಾರ ನಡೆಯುತ್ತಿದ್ದ ಜಗಳ ಬಿಡಿಸಲು ಹೋಗಿದ್ದ ಡೆಲಿವರಿ ಬಾಯ್…

ಅಧಿಕಾರಕ್ಕೆ ಬಂದ್ರೆ ಕಾಶ್ಮೀರದಲ್ಲಿ ಮತ್ತೆ 370 ಜಾರಿ! 12 ‘ಗ್ಯಾರಂಟಿ’ ಘೋಷಿಸಿದ ಫಾರುಕ್ ಅಬ್ದುಲ್ಲಾ

ಫಾರುಕ್ ಅಬ್ದುಲ್ಲಾ ನೇತೃತ್ವದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷವು, ತಾವು ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಯನ್ನು ಮರುಸ್ಥಾಪನೆ ಮಾಡಲಾಗುವುದು ಎಂಬ ಭರವಸೆ…

ಸಂದರ್ಭ ಬಂದರೆ ಕುಮಾರಸ್ವಾಮಿ ಬಂಧನ – ಸಿಎಂ ಸಿದ್ದರಾಮಯ್ಯ

ಕೊಪ್ಪಳ : ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರನ್ನು ಅರೆಸ್ಟ್ ಮಾಡುವುದಾಗಿ ನಾವು ಎಲ್ಲಿಯೂ ಹೇಳಿಲ್ಲ. ಬಂಧಿಸುವ ಸಂದರ್ಭ ಬಂದರೆ ಯಾವುದೇ…

ವ್ಯಾಪಕ ಪ್ರತಿಭಟನೆ, ಕಲ್ಲು ತೂರಾಟ; ಸಹಜ ಸ್ಥಿತಿಗೆ ಬದ್ಲಾಪುರ್ ರೈಲು ನಿಲ್ದಾಣ

ಬದ್ಲಾಪುರ್: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಬದ್ಲಾಪುರ್ ನಲ್ಲಿ ತೀವ್ರ ಪ್ರತಿಭಟನೆ ನಡೆಸಿ ರೈಲು ನಿಲ್ದಾಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನ ಸೇರಿ ರೈಲು…

ರಾಜ್ಯಪಾಲರ ವಿಚಾರದಲ್ಲಿ ಜಾತಿ ರಾಜಕಾರಣ ಸರಿಯಲ್ಲ : ಪರಮೇಶ್ವರ್‌

ಬೆಂಗಳೂರು : ರಾಜ್ಯಪಾಲರನ್ನು ಜಾತಿ ಆಧಾರದ ಮೇಲೆ ನೇಮಿಸುವುದಿಲ್ಲ. ಹೀಗಾಗಿ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆ ನೀಡಿರುವ ಪ್ರಕರಣದಲ್ಲಿ ರಾಜ್ಯಪಾಲರ ವಿರುದ್ಧ ಆರೋಪಗಳಿಗೆ…

ರಾಜ್ಯಪಾಲರ ವಿರುದ್ಧ ಸುದ್ದಿಗೋಷ್ಠಿ – ಕಾಂಗ್ರೆಸ್ ಕಾರ್ಯಕರ್ತನಿಗೆ ಹೃದಯಾಘಾತ, ಸಾವು

ಬೆಂಗಳೂರು :ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುವ ವೇಳೆಯೇ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ, ಅಲ್ಪಸಂಖ್ಯಾತರ ಸಂಘದ…

ತಲ್ಲೂರು : ಆಗಸ್ಟ್ 20ಕ್ಕೆ ವಲಯ ಮಟ್ಟದ ಕ್ರೀಡಾಕೂಟ

ಯಲಬುರ್ಗಾ :ವಜ್ರಬಂಡಿ ಹಾಗೂ ಹಿರೇ ಅರಳಿಹಳ್ಳಿ ವಲಯ ಮಟ್ಟದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟವು ತಲ್ಲೂರು ಗ್ರಾಮದಲ್ಲಿ ಆಗಸ್ಟ್ 20 ರಂದು…

ಭವಿಷ್ಯನಿಧಿ, ಗ್ರಾಚೂಟಿಗಳು ಕಾರ್ಮಿಕರ ಶಾಸನಬದ್ದ ಹಕ್ಕುಗಳು – ವೆಂಕಟೇಶ ಶಿಂಧಿಹಟ್ಟಿ

ಶಿರುಗುಪ್ಪ : ಯಾವುದೇ ಕೈಗಾರಿಕೆ, ಉದ್ಯಮ, ಅಂಗಡಿ ಮತ್ತು ಮುಗ್ಗಟ್ಟು ಗಳಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಕಾನೂನು ನಿಯಮಾವಳಿಗಳ ಅನುಸಾರ ಸಿಗಬೇಕಾದ ಕನಿಷ್ಠ…

ಶರಾವತಿ ನೀರು ತರುವ ಯೋಜನೆ ಕೈಬಿಡಿ, ಪಶ್ಚಿಮಘಟ್ಟ ಉಳಿಸಿ

ಮಾನ್ಯ ಮುಖ್ಯಮಂತ್ರಿಗಳಿಗೆ ನಾಡಿನ ಪ್ರಜ್ಞಾವಂತರ ಬಹಿರಂಗಪತ್ರ ಶರಾವತಿಯಿಂದ ನೀರು ತರುವ ಯೋಜನೆ ಕೈಬಿಡಬೇಕು, ಪಶ್ಚಿಮಘಟ್ಟ ಉಳಿಸಿಬೇಕು ಎಂದು ನಾಡಿನ ಪ್ರಜ್ಞಾವಂತರು ಮುಖ್ಯಮಂತ್ರಿ…

ಬೆಂಗಳೂರು | ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ

ಬೆಂಗಳೂರು :ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತ್ತಾ ಅತ್ಯಾಚಾರ-ಕೊಲೆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಅತ್ಯಾಚಾರಕ್ಕೆ ಯತ್ನ ನಡೆದಿರುವ ಆರೋಪ ಕೇಳಿ ಬಂದಿದೆ.…

ಯಲಬುರ್ಗಾ : ದಲಿತ ಯುವಕನಿಗೆ ಹೇರ್ ಕಟ್ ಮಾಡಲು ನಿರಾಕರಿಸಿ ಆತನನ್ನು ಕತ್ತರಿಯಿಂದ ಇರಿದು ಕೊಲೆ

ಯಲಬುರ್ಗಾ : ದಲಿತ ಯುವಕನಿಗೆ ಹೇರ್ ಕಟ್ ಮಾಡಲು ನಿರಾಕರಿಸಿ ಆತನನ್ನು ಕತ್ತರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ…

ಪ್ರಗತಿಪರ ಚಿಂತಕ ಪ್ರೊ.ಬಿ.ಪಿ ಮಹೇಶ್‌ ಚಂದ್ರ ಗುರು ನಿಧನ

ಮೈಸೂರು : ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ‌ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ…

ಯುವಜನರಿಗೆ ಉದ್ಯೋಗಾವಕಾಶ ಹೆಚ್ಚುತ್ತಿವೆ ಎಂದು ಪ್ರಧಾನಿಯವರು ಹೇಳುತ್ತಿದ್ದರೆ ಅಂಕಿಅಂಶಗಳು ಬೇರೆ ಕತೆಯನ್ನೇ ಹೇಳುತ್ತಿವೆ !

ನವದೆಹಲಿ : ನಮ್ಮ ಸರ್ಕಾರದ ಅವಧಿಯಲ್ಲಿ ಯುವಜನರಿಗೆ ಉದ್ಯೋಗಾವಕಾಶ ಹೆಚ್ಚುತ್ತಿವೆ ಎಂದು ಪ್ರಧಾನಿಯವರು ಹೇಳುತ್ತಿದ್ದರೆ ಅಂಕಿಅಂಶಗಳು ಬೇರೆ ಕತೆಯನ್ನೇ ಹೇಳುತ್ತಿವೆ ಎಂದು…

ಟೌನ್‌ಹಾಲ್ ಹೋರಾಟದ ಸಂಕೇತ – ಬಿ. ಸುರೇಶ್

ಬೆಂಗಳೂರು :ಟೌನ್ ಹಾಲ್ ಹೋರಾಟದ ಸಂಕೇತ, ಇಲ್ಲಿ ಜನರ ಸಮಸ್ಯೆಗಳ ಧ್ವನಿಯಾಗಿ ನಡೆಯುವ ಹೋರಾಟಗಳಿಗೆ ಆಧ್ಯತೆ ಸಿಗಬೇಕು, ಬಣ್ಣದ ಅಲಂಕಾರಗಳಿಗಲ್ಲ ಎಂದು…

ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ

ಬೆಂಗಳೂರು :ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ ಮಾಡಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ. ಮೈಸೂರು ರಂಗಾಯಣ ನಿರ್ದೇಶಕರಾಗಿ…