ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರಕ್ಕೆ ಸಿಪಿಐಎಂ ಅಭ್ಯರ್ಥಿ ಘೋಷಣೆ

ಚಿಕ್ಕಬಳ್ಳಾಪುರ : ಜನಪರ ವೈದ್ಯ ಡಾ. ಅನಿಲ್ ಕುಮಾರ್ ಆವುಲಪ್ಪ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಪಕ್ಷದ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ.  ಶನಿವಾರ…

ಬಸ್​ ಇಲ್ಲದ್ದಕ್ಕೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿ; ಒಬ್ಬ ವಿದ್ಯಾರ್ಥಿನಿ ಸಾವು

ಕಿತ್ತೂರು : ಕಿತ್ತೂರು ತಾಲೂಕಿನ ನಿಚ್ಛಣಿಕೆ ಗ್ರಾಮದಲ್ಲಿ ಬಸ್ ಇಲ್ಲದಿದ್ದಕ್ಕೆ ನಡೆದುಕೊಂಡು ಹೊರಟಿದ್ದ ಮೂವರು ವಿದ್ಯಾರ್ಥಿನಿಯರಿಗೆ ಕಾರು ಡಿಕ್ಕಿಯಾಗಿದ್ದು, ಒಬ್ಬ ವಿದ್ಯಾರ್ಥಿನಿ…

ರೈತ ಸಮುದಾಯಕ್ಕೆ ಬಿಗ್ ಶಾಕ್: ಪಹಣಿ ಬೆಲೆ ಹೆಚ್ಚಳ

ಬೆಂಗಳೂರು : ಪಹಣಿ ಬೆಲೆಯನ್ನು 10 ರೂಪಾಯಿ ಹೆಚ್ಚಳ ಮಾಡುವ ಮೂಲಕ ಸರ್ಕಾರ ರೈತರಿಗೆ ಶಾಕ್ ನೀಡಿದೆ. 15 ರೂಪಾಯಿ ಇದ್ದ…

ಸಾಹಿತ್ಯ ಸಮ್ಮೇಳನದಲ್ಲಿ ತಾರತಮ್ಯ : ಕವಿಗೋಷ್ಠಿಯಿಂದ ಹಿಂದೆ ಸರಿದ ಕವಿಗಳು

ಬೆಂಗಳೂರು : ಸಾಹಿತ್ಯ ಸಮ್ಮೇಳನದಲ್ಲಿನ ತಾರತಮ್ಯವನ್ನು ಖಂಡಿಸಿ ಕವಿಗೋಷ್ಠಿಯಿಂದ ಅನೇಕ ಕವಿಗಳು ಹಿಂದೆ ಸರಿಯುತ್ತಿದ್ದಾರೆ. ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಬೇಕಿದ್ದ ಲೇಖಕಿ ಎಚ್.ಆರ್.ಸುಜಾತ,…

ಕಾಂಗ್ರೆಸ್‌ ಜೆಡಿಎಸ್‌ ವಿರುದ್ಧ ಅಮಿತ್‌ ಶಾ ವಾಗ್ದಾಳಿ ; ಈ ಬಾರಿ ಬಿಜೆಪಿ ಗೆಲ್ಲಲ್ಲ – ಡಿಕೆಶಿ

ಮಂಡ್ಯ : ರೈತರಿಗಾಗಿ ಕಿಸಾನ್ ಸಮ್ಮಾನ್ ಯೋಜನೆ ಜಾರಿಗೊಳಿಸಲಾಗಿದೆ. ಹಲವು ಸಮುದಾಯಗಳಿಗೆ ಮೀಸಲಾತಿ ಘೋಷಣೆ ಮಾಡಲಾಗಿದೆ. ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು…

40 ಪರ್ಸೆಂಟ್ ಕಮಿಷನ್ ಗೆ ಮತ್ತೊಂದು ಬಲಿ : ಗುತ್ತಿಗೆದಾರ ಟಿ.ಎನ್.ಪ್ರಸಾದ್ ಆತ್ಮಹತ್ಯೆ

ತುಮಕೂರು : ಬೆಳಗಾವಿಯ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ  ಮಾಡಿಕೊಂಡ ಬೆನ್ನಲ್ಲೇ ಇದೀಗ ತುಮಕೂರಿನಲ್ಲಿ ಮತ್ತೋರ್ವ ಗುತ್ತಿಗೆದಾರ  ನೇಣಿಗೆ ಶರಣಾಗಿದ್ದಾರೆ.…

ಪೆಂಡಾಲ್ ಹೇಳಿಕೆ : ಸಾಕ್ಷಿ ನೀಡುವಂತೆ ಸವಾಲೆಸೆದ ಬಿಳಿಮಲೆ

ಬೆಂಗಳೂರು : “ಪುರುಷೋತ್ತಮ ಬಿಳಿಮಲೆ ಅವರು ಹೇಳಿದ ವ್ಯಕ್ತಿಗೆ ಶಾಮಿಯಾನದ ಗುತ್ತಿಗೆ ನೀಡಿಲ್ಲ. ಆ ಕಾರಣಕ್ಕೆ ಸುಳ್ಳು ಆರೋಪ ಮಾಡಿದ್ದಾರೆʼ ಎಂದು…

ಅಮಿತ್ ಷಾ ಕಾರ್ಯಕ್ರಮಕ್ಕೆ ಜನರನ್ನು ತರಲು ಸಹಕಾರ ಸಂಘಗಳ ಹಣ ಬಳಕೆ – ಸಿಪಿಐಎಂ ಆರೋಪ

ಮಂಡ್ಯ : ನಾಳೆ ಮಂಡ್ಯದಲ್ಲಿ ನಡೆಯಲಿರುವ ಬಿಜೆಪಿ ಸಮಾವೇಶಕ್ಕೆ ಜನರನ್ನು ಕರೆತರಲು ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳ ಹಣ ಬಳಸಲಾಗುತ್ತಿದೆ…

ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ಜಾರಿ ಇಲ್ಲ: ಸಚಿವ ಮಾಧುಸ್ವಾಮಿ

ಬೆಳಗಾವಿ:  ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ನಮ್ಮ ಸರ್ಕಾರದ ಮುಂದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ…

ದಲಿತ ಗೋಷ್ಠಿಗೆ ನಿರಾಕರಣೆ : ದಲಿತ ಸಂಘಟನೆಗಳಿಂದ ಮಹೇಶ್‌ ಜೋಷಿಗೆ ತರಾಟೆ

ಹಾವೇರಿ : 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ದಲಿತರನ್ನ ಕಡೆಗಣಿಸಿದ್ದಾರೆ. ದಲಿತಪರ ಗೋಷ್ಠಿ ಇಲ್ಲ ಎಂದು ಕನ್ನಡ…

ದಲಿತ ಕೇರಿಯ ನೀರಿನ ಟ್ಯಾಂಕಿಗೆ ಮಲ ಸುರಿದ ದುಷ್ಕರ್ಮಿಗಳು: ಹಲವು ಮಕ್ಕಳು ಅಸ್ವಸ್ಥ

ಚೆನ್ನೈ : ದಲಿತರು ದೇವಸ್ಥಾನ ಪ್ರವೇಶ ಮಾಡಿದರು ಎಂಬ ದ್ವೇಷದ ಹಿನ್ನೆಲೆಯಲ್ಲಿ ದಲಿತರು ನೀರು ಕುಡಿಯುವ ಟ್ಯಾಂಕ್‌ಗೆ ಮನುಷ್ಯರ ಮಲ ಸುರಿದಿರುವ…

ಪೆರು : ‘ಪಾರ್ಲಿಮೆಂಟರಿ ಕ್ಷಿಪ್ರಕ್ರಾಂತಿ’ ಮತ್ತು ರಾಜಕೀಯ ಬಿಕ್ಕಟ್ಟು

  – ವಸಂತರಾಜ ಎನ್.ಕೆ ಬ್ರೆಜಿಲ್‌ನಲ್ಲಿ ಎಡಪಂಥೀಯ ಸರಕಾರದ ವಿರುದ್ಧ ಯು.ಎಸ್ ಪ್ರಯೋಗ ಮಾಡಿದ ಕಾನೂನು ಬಾಹಿರ ‘ಪಾರ್ಲಿಮೆಂಟರಿ ಕ್ಷಿಪ್ರಕ್ರಾಂತಿ’ ತಂತ್ರ…

ಭೀಮಾ ಕೋರೆಗಾಂವ್ ವಿಜಯೋತ್ಸವ ಸರ್ವಜನರ ಏಳ್ಗೆಯ ಪ್ರತೀಕ: ಆನಂದ್ ಚಕ್ರವರ್ತಿ

ಸಂದರ್ಶನ: ಮಂಜುನಾಥ ದಾಸನಪುರ ಬಹುತೇಕ ಮಂದಿ ಹೊಸ ವರ್ಷ ಅಂದಾಕ್ಷಣ ಕೇಕ್ ಕಟ್ ಮಾಡೋದು, ಪಾರ್ಟಿ ಮಾಡೋದು, ಕುಡಿಯೋದು ಅಷ್ಟಕ್ಕೆ ಸೀಮಿತಗೊಳಿಸುತ್ತಾರೆ.…

ಆರ್ ವಿ ದೇಶಪಾಂಡೆ 2022 ನೇ ಸಾಲಿನ ಅತ್ಯುತ್ತಮ ಶಾಸಕ

ಬೆಳಗಾವಿ :  ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ  2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಕಾಂಗ್ರೆಸ್ ನ ಹಿರಿಯ…

ಸಂಘ ಪರಿವಾರ ದೇಶವನ್ನು ಧರ್ಮದ ಆಧಾರದ ಮೇಲೆ ತುಕ್ಡೆ-ತುಕ್ಡೆ ಮಾಡ್ತಿದೆ: ಮಣಿ ಶಂಕರ್ ಅಯ್ಯರ್

ಹೊಸ ದಿಲ್ಲಿ: ಸಂಘ ಪರಿವಾರವು ಭಾರತ ದೇಶವನ್ನು ಧರ್ಮದ ಆಧಾರದ ಮೇಲೆ ತುಕ್ಡೆ – ತುಕ್ಡೆ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಮಣಿ…

ಕುವೆಂಪು ಅವರಿಗೆ ಅವಮಾನ ಮಾಡಿದ ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಟ್ಟರೆ ಪ್ರತಿಭಟನೆ

 ತೀರ್ಥಹಳ್ಳಿ: ರಾಷ್ಟ್ರಕವಿ ಕುವೆಂಪು ಅವರಿಗೆ ಅಪಮಾನ ಮಾಡಿರುವ ರೋಹಿತ್ ಚಕ್ರತೀರ್ಥ ತೀರ್ಥಹಳ್ಳಿಗೆ ಕಾಲಿಡುವುಡು ಬೇಡ. ಒಂದು ವೇಳೆ ಅವರು ತೀರ್ಥಹಳ್ಳಿಗೆ ಬಂದರೆ…

ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಜೀವಂತ, ಮುತ್ತು ಕಟ್ಟಿಸಿದ ಪ್ರಕರಣ ಬೆಳಕಿಗೆ

ಕೊಪ್ಪಳ : ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ಧತಿ ಇನ್ನೂ ಜೀವಂತವಾಗಿದ್ದು, ಯುವತಿಗೆ ಮುತ್ತು ಕಟ್ಟಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳ ತಾಲೂಕಿನಲ್ಲಿ…

ರಕ್ಷಣಾ ಕಾಯ್ದೆಗೆ ಆಗ್ರಹಿಸಿ ಸುವರ್ಣಸೌಧಕ್ಕೆ ನುಗ್ಗಲೆತ್ನಿಸಿದ ವಕೀಲರು: ಬ್ಯಾರಿಕೇಡ್‌ ಕಿತ್ತೆಸೆದು ಆಕ್ರೋಶ

ಬೆಳಗಾವಿ : ರಾಜ್ಯದಲ್ಲಿ ವಕೀಲರ ರಕ್ಷಣಾ ಕಾಯ್ದೆ ಜಾರಿಗೆ ಆಗ್ರಹಿಸಿ ಕರ್ನಾಟಕ  ರಾಜ್ಯ ವಕೀಲರ ಪರಿಷತ್‌ ಹಾಗೂ ಅಖಿಲ ಭಾರತ ವಕೀಲರ…

ಕಿತ್ತೂರು ಕೋಟೆ ಪುನರ್ ನಿರ್ಮಾಣಕ್ಕೆ ಕ್ರಮ – ಬಸವರಾಜ ಬೊಮ್ಮಾಯಿ

ಧಾರವಾಡ: ಕಿತ್ತೂರು ನಾಡಿನ ಸಮಗ್ರ ಅಭಿವೃದ್ಧಿಗೆ ಸರಕಾರ ಬದ್ದವಾಗಿದ್ದು, ಕಿತ್ತೂರು ಕೋಟೆಯ ಪುನರ್ ನಿರ್ಮಾಣ, ದಾಖಲೆ ಸಂರಕ್ಷಣೆಗೆ ಸರಕಾರ ಅಗತ್ಯ ಕ್ರಮವಹಿಸಿದೆ.…

ಹೆಚ್ಚು ಅಂಕದ ಆಮಿಷವೊಡ್ಡಿ ವಿದ್ಯಾರ್ಥಿನಿಯರ ಮೇಲೆ ಪ್ರೊಫೆಸರ್‌ ಲೈಂಗಿಕ ದೌರ್ಜನ್ಯ

ಕೋಟಾ : ವಿದ್ಯಾರ್ಥಿನಿಯ ಬಳಿ ಲೈಂಗಿಕವಾಗಿ ಸಹಕರಿಸಲು ಬೇಡಿಕೆಯಿಟ್ಟ ಆರೋಪದಡಿ ರಾಜಸ್ಥಾನ ತಾಂತ್ರಿಕ ವಿಶ್ವವಿದ್ಯಾನಿಲಯದ ಪ್ರೊಫೆಸರ್ ಅನ್ನು ಪೊಲೀಸರು ಬಂಧಿಸಿದ್ದಾರೆ. ರಾಜಸ್ಥಾನ…