ಪ್ರಸಾದ್ ವಿರುದ್ಧ ಎಚ್. ವಿಶ್ವನಾಥ ಕಿಡಿ…

ಮೈಸೂರು: ಯಾರನ್ನು ಮೆಚ್ಚಿಸಲು ನನ್ನ ವಿರುದ್ದ ಮುಗಿಬಿದ್ದಿದ್ದೀರಿ ಎಂದು ಸಂಸದ ವಿ‌.ಶ್ರೀನಿವಾಸ್ ಪ್ರಸಾದ್ ರನ್ನ ,ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಪ್ರಶ್ನಿಸಿದರು.…

ಜ್ವರ ಅಂತ ಹೋದ್ರು.. ಕಾಲನ್ನೇ ಕಳೆದುಕೊಂಡ್ರು! ಬೆಂಗಳೂರಲ್ಲಿ ಹೆಚ್ಚಾದ ನಕಲಿ ವೈದ್ಯರ ಹಾವಳಿ

ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ನಕಲಿ ವೈದ್ಯರ  ಹಾವಳಿ ಹೆಚ್ಚಾಗುತ್ತಿದ್ದು, ಸ್ವಲ್ಪ ಯಾಮಾರಿದ್ರೂ ಪ್ರಾಣಕ್ಕೆ ಕುತ್ತು ತಂದಿಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎನ್ನುವಂತೆ…

ಸೀರೆ ಮರೆಯಲ್ಲಿ ಮಕ್ಕಳಿಗೆ ಶೌಚಾಲಯ! ಶೋಚನೀಯ ಸ್ಥಿತಿಯಲ್ಲಿದೆ ಸರಕಾರಿ ಶಾಲೆ!!

ಸಾಗರ :  ಇಡಿ ವಿಶ್ವ ಆಧುನಿಕತೆಯಲ್ಲಿ ನಾಗಾಲೋಟದಿಂದ ಸಾಗುತ್ತಿದೆ. ಶೌಚಾಲಯ ಸೇರಿದಂತೆ ಹಲವಾರು ಜೀವಂತ ಸಮಸ್ಯೆಗಳಿಗೆ ಇನ್ನು ಮುಕ್ತಿ ಸಿಕ್ಕಿಲ್ಲ ಎನ್ನುವುದಕ್ಕೆ…

ವಿರೋಧಿಗಳನ್ನು ಗುರಿಯಾಗಿಸುವ ದುಷ್ಟ ಕಾರ್ಯಾಚರಣೆ – ಸರಕಾರ ಮತ್ತು ಎನ್‍ಐಎ ಮೇಲೆ ಕಟು ದೋಷಾರೋಪಣೆ: ಸಿಪಿಐ(ಎಂ)

ಸ್ಟಾನ್‍ ಸ್ವಾಮಿಯವರ ಕಂಪ್ಯೂಟರಿನಲ್ಲೂ ಹುಸಿ ಕಡತಗಳನ್ನು ನೆಟ್ಟಿದ್ದರು! ನವದೆಹಲಿ: ಅಂತಾರಾಷ್ಟ್ರೀಯ ಖ್ಯಾತಿಯ ಡಿಜಿಟಲ್ ಫೊರೆನ್ಸಿಕ್ ವಿಶ್ಲೇಷಣಾ ಕಂಪನಿ, ಆರ್ಸೆನಲ್ ಕನ್ಸಲ್ಟಿಂಗ್, ಬಿಡುಗಡೆ ಮಾಡಿರುವ…

ವಿಜಯೇಂದ್ರ ಸ್ಪರ್ಧಿಸಿ ಗೆದ್ರೆ ರಾಜಕೀಯ ನಿವೃತ್ತಿ

ಮೈಸೂರು: ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ವರುಣದಲ್ಲಿ ಸ್ಪರ್ಧಿಸುವಂತೆ ಸವಾಲು ಹಾಕುತ್ತಿದ್ದೇನೆ. ಅವರೇನಾದರೂ ಸ್ಪರ್ಧಿಸಿ ಗೆದ್ದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ…

ʼರಾಮಾಯಣ ದರ್ಶನಂʼ ವಿಶ್ವಮಾನವ ಚಿಂತನೆಯ ಕೃತಿ – ಜ.ನಾ.ತೇಜಶ್ರಿ

ಹಾಸನ : ವಾಲ್ಮೀಕಿ ರಾಮಾಯಣ ಇದ್ದಾಗ ಇನ್ನೊಂದು ರಾಮಾಯಣದ ಅಗತ್ಯ ಇತ್ತೇ ಎನ್ನುವ ಪ್ರಶ್ನೆ ಶ್ರೀರಾಮಾಯಣದರ್ಶನಂ ಮಹಾಕಾವ್ಯ ಬರೆದಾಗ ಕೇಳಿದ್ದುಂಟು, ಆದರೆ…

ಆಂಬ್ಯುಲೆನ್ಸ್‌ನಲ್ಲಿ 14 ಕೋಟಿ ರೂ ಮೌಲ್ಯದ ಡ್ರಗ್ಸ್ ಸಾಗಾಟ

ಅಸ್ಸಾಂ : ಆಂಬ್ಯುಲೆನ್ಸ್‌ನಲ್ಲಿ 14 ಕೋಟಿ . ರೂ ಮೌಲ್ಯದ ಡ್ರಗ್ಸನ್ನು ಸಾಗಿಸುತ್ತಿದ್ದ ಆರೋಪಿಯನ್ನು ಗುವಾಹಟಿ ಪೊಲೀಸರು ವಶಕ್ಕೆ ಪಡೆದ ಘಟನೆ…

ಶಿಕ್ಷಕರ ನೇಮಕಾತಿ ಅಕ್ರಮ ಹಗರಣ : ಮತ್ತೆ ನಾಲ್ವರು ಶಿಕ್ಷಕರು ಅರೆಸ್ಟ್

ಬೆಂಗಳೂರು : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದು, ಹಗರಣದಲ್ಲಿ…

ವಿಶ್ವವಿದ್ಯಾಲಯಗಳ ಕುಲಪತಿ ಸ್ಥಾನದಿಂದ ರಾಜ್ಯಪಾಲರ ವಜಾ, ಮಸೂದೆ ಅಂಗೀಕರಿಸಿದ ಕೇರಳ ವಿಧಾನಸಭೆ!

ತಿರುವನಂತಪುರ: ರಾಜ್ಯ ವಿಶ್ವವಿದ್ಯಾನಿಲಯಗಳ ಕುಲಪತಿ ಹುದ್ದೆಯಿಂದ ರಾಜ್ಯಪಾಲರನ್ನು ವಜಾಗೊಳಿಸುವ ಮಸೂದೆಯನ್ನು ಕೇರಳ ವಿಧಾನಸಭೆ ಅಂಗೀಕರಿಸಿದೆ. ಮಸೂದೆ ಅಂಗೀಕಾರವಾಗಿದೆ ಎಂದು ವಿಧಾನಸಭೆ ಸ್ಪೀಕರ್…

ಕೋರ್ಟ್‌ ಆದೇಶ ಪಾಲಿಸದ ತಹಶೀಲ್ದಾರ್‌ಗೆ 3 ಲಕ್ಷ ರು. ದಂಡ

ಬೆಂಗಳೂರು: 71 ವರ್ಷದ ವೃದ್ಧೆಗೆ ಸೇರಿದ ಜಮೀನಿನ ಸರ್ವೇ ಮಾಡಿ ಪೋಡಿ, ದುರಸ್ತಿ ಮಾಡುವಂತೆ ಎಂಟು ವರ್ಷದ ಹಿಂದೆ ಹೊರಡಿಸಿದ್ದ ಆದೇಶ ಪಾಲಿಸದ…

ಪರಿಶಿಷ್ಟ ಜಾತಿಗಳ ಒಳಮೀಸಲಾತಿ: ಸಚಿವ ಸಂಪುಟದ ಉಪ ಸಮಿತಿ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಿಸಿದ ಬೆನ್ನಲ್ಲೇ ಒಳ ಮೀಸಲಾತಿ ಕೂಗು ಜೋರಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ…

ವಿದ್ಯಾರ್ಥಿಯಂತೆ ನಟಿಸಿ ಕಾಲೇಜಿನಲ್ಲಿ ನಡೆಯುತ್ತಿದ್ದ ರ‍್ಯಾಗಿಂಗ್ ಪ್ರಕರಣ ಭೇದಿಸಿದ ಲೇಡಿ ಕಾನ್ಸ್​ಟೇಬಲ್

ಇಂದೋರ್: ಕಾಲೇಜುಗಳಲ್ಲಿ ಸೀನಿಯರ್​ಗಳು ಜೂನಿಯರ್​ ವಿದ್ಯಾರ್ಥಿಗಳನ್ನು ರ‍್ಯಾಗಿಂಗ್ ಮಾಡುವುದು ಸಹಜ. ಆದರೆ, ಅದು ಅತಿರೇಕವಾದಾಗ ಪ್ರಾಣಾಪಾಯಗಳು ಸಂಭವಿಸಿವೆ. ಇದೇ ರೀತಿ ಮಧ್ಯಪ್ರದೇಶದ…

ಬಿಎಂಟಿಸಿಯಲ್ಲಿ ಭ್ರಷ್ಟಾಚಾರ: 10ಮಂದಿ ಅಮಾನತು, ಇಬ್ಬರ ವರ್ಗಾವಣೆ

ಬೆಂಗಳೂರು : ಬಿಎಂಟಿಸಿ ವಿಭಾಗದಲ್ಲಿ ಭ್ರಷ್ಟಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತು ನೌಕರರನ್ನು ಅಮಾನತು ಮಾಡಲಾಗಿದ್ದು, ಇಬ್ಬರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಫೋನ್​ಪೇ,…

ರಾಜ್ಯದಲ್ಲಿ ಮೊದಲ ಝೀಕಾ ವೈರಲ್ ಸೋಂಕು ಪತ್ತೆ : ಏನಿದು ಝೀಕಾ ವೈರಸ್‌?

ಬೆಂಗಳೂರು: ರಾಜ್ಯದಲ್ಲಿ ಮೊದಲ ಝೀಕಾ ವೈರಲ್ ಸೋಂಕು ವರದಿಯಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನ ಆರೋಗ್ಯಸೌಧದಲ್ಲಿ ಮಾತನಾಡಿದ…

ದಲಿತ ಯುವಕನ ಸಾವಿಗೆ ನ್ಯಾಯ : ಕೋಲಾರ ಚಲೋ ಮೂಲಕ ಆಗ್ರಹ

ಕೋಲಾರ: ಜಾತಿ ದೌರ್ಜನ್ಯದಿಂದ ಸಾವನ್ನಪ್ಪಿದ ದಲಿತ ಯುವಕ ಉದಯ್ ಕಿರಣ್ ಕುಟುಂಬಕ್ಕೆ ಪರಿಹಾರ ಹಾಗೂ ನ್ಯಾಯಕ್ಕಾಗಿ ಆಗ್ರಹಿಸಿ ವಿವಿಧ ದಲಿತ ಪ್ರಗತಿಪರ…

ಕುಸಿದ ಟೊಮೆಟೊ ದರ : ಎರಡೂ ರೂಪಾಯಿಗೂ ಕೇಳೋರಿಲ್ಲ

ಚಿತ್ರದುರ್ಗ :  ಕಳೆದ ಎರಡು ತಿಂಗಳಲ್ಲಿ ಕೆ.ಜಿಗೆ 50 ರಿಂದ 60ರೂ. ಇದ್ದ ಟೊಮೆಟೊ ಬೆಳೆ, ಇಂದು ದಿಢೀರ್ ಕುಸಿತ ಕಂಡಿದ್ದು,…

ಮತದಾರರ ನಕಲಿ ಗುರುತಿನ ಚೀಟಿ ಮುದ್ರಣ: ಕಂಪ್ಯೂಟರ್ ಸೆಂಟರ್ ಮೇಲೆ ದಾಳಿ

ಚಳ್ಳಕೆರೆ : ಮತದಾರರ ನಕಲಿ ಗುರುತಿನ ಚೀಟಿ ಮುದ್ರಿಸುತ್ತಿದ್ದ ಇಲ್ಲಿನ ಶಾಂತಿನಗರದ ಮಂಜುನಾಥ ಕಂಪ್ಯೂಟರ್ ಸೆಂಟರ್ ಮೇಲೆ ದಾಳಿ ನಡೆಸಿದ ಅಧಿಕಾರಿಗಳು…

ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಹೋರಾಟ ನಿರತರ ಮೇಲೆ ಪೋಲೀಸ್ ಧಾಳಿ – ಸಿಪಿಐಎಂ ಖಂಡನೆ

ಬೆಂಗಳೂರು : ಒಳ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ಹೋರಾಟ ನಿರತರ ಮೇಲೆ ಪೋಲೀಸ್ ಧಾಳಿ ನಡೆಸಿರುವುನ್ನು ಸಿಪಿಐಎಂ ರಾಜ್ಯ ಕಾರ್ಯದರ್ಶಿ ಯು.…

ಒಳ ಮೀಸಲಾತಿ: ಲಾಠಿ ಬೀಸಿದ ಪೊಲೀಸರು, ಹಲವರ ಬಂಧನ

ಬೆಂಗಳೂರು : ಒಳ ಮೀಸಲಾತಿ ಜಾರಿಗಾಗಿ ಹೋರಾಟ ನಡೆಸುತ್ತಿದ್ದ ದಲಿತ ಸಮುದಾಯದ ನೂರಾರು ಮಂದಿಯ ಮೇಲೆ ಪೊಲೀಸರು ಲಾಠಿ ಬೀಸಿ ವಶಕ್ಕೆ…

ಸಿಎಂ ಖುರ್ಚಿಯ ಮೇಲೆ ಕಣ್ಣಿಟ್ಟವರಿಗೆ ಎಚ್ಚರಿಕೆ ನೀಡಿದ ಖರ್ಗೆ

ಕಲಬುರಗಿ: ಮುಖ್ಯಮಂತ್ರಿ ಯಾರು ಆಗಬೇಕು ಎನ್ನುವುದನ್ನು ಹೈಕಮಾಂಡ್​ ತೀರ್ಮಾನ ಮಾಡಲಿದೆ. ಮೊದಲು ಕಾಂಗ್ರೆಸ್ ಆಡಳಿತಕ್ಕೆ ತರುವ ಕೆಲಸ ಆಗಲಿ, ಕಚ್ಚಾಟದಲ್ಲಿ ಕೈಗೆ…