ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಆಗಿ ಸುಖ್ವಿಂದರ್ ಸಿಂಗ್ ಸುಖು ಆಯ್ಕೆ: ಭಾನುವಾರ ಪ್ರಮಾಣ ವಚನ

ಶಿಮ್ಲಾ: ಹಿಮಾಚಲ ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥ ಸುಖ್ವಿಂದರ್ ಸಿಂಗ್ ಸುಖು ಅವರು ಹಿಮಾಚಲ ಪ್ರದೇಶ ನೂತನ ಮುಖ್ಯಮಂತ್ರಿಯಾಗಲಿದ್ದು, ಕಾಂಗ್ರೆಸ್…

ಹಿಮಾಚಲ ಪ್ರದೇಶ ‘ಕೈ’ ಹಿಡಿದ ಮತದಾರ

ನವದೆಹಲಿ : ದೇಶದ ಗಮನ ಸೆಳೆದಿದ್ದ ಗುಜರಾತ್‌ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಗುಜರಾತ್‌ನಲ್ಲಿ ಬಿಜೆಪಿ, ಹಿಮಾಚಲ…

ಗುಜರಾತ್‌ನಲ್ಲಿ ಸತತ 7ನೇ ಬಾರಿಗೆ ಅಧಿಕಾರಕ್ಕೇರಿದ ಬಿಜೆಪಿ

ಗುರುರಾಜ ದೇಸಾಯಿ ದೇಶದಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್‌ ವಿಧಾನಸಭಾ ಚುನಾವಣೆ ಫಲಿತಾಂಶವು ಭಾರತೀಯ ಜನತಾ ಪಕ್ಷ ಸಿಹಿ ನೀಡಿದೆ. ಭಾರೀ…

ವಿಧಾನಸಭೆ ಚುನಾವಣೆ ಫಲಿತಾಂಶ: ಗುಜರಾತ್‌ನಲ್ಲಿ ಬಿಜೆಪಿ 155, ಹಿಮಾಚಲದಲ್ಲಿ ಕಾಂಗ್ರೆಸ್‌ 39 ಸ್ಥಾನಗಳಲ್ಲಿ ಮುನ್ನಡೆ

ಗುಜರಾತ್‌, ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಎರಡು ರಾಜ್ಯಗಳಲ್ಲಿ ಹೊಸ ದಾಖಲೆಗಳನ್ನು ಬರೆಯುವ ಉಮೇದಿನಲ್ಲಿ ಕಾಂಗ್ರೆಸ್‌ ಮತ್ತು…

ಮತ ಎಣಿಕೆ: ಗುಜರಾತ್‌ನಲ್ಲಿ ಆರಂಭಿಕ ಟ್ರೆಂಡ್‌ಗಳಲ್ಲಿ ಬಿಜೆಪಿ ಮುನ್ನಡೆ! ಹಿಮಾಚಲದಲ್ಲಿ ಸಮಬಲದ ಪೈಪೋಟಿ

ಗುಜರಾತ್‌ನ 33 ಜಿಲ್ಲೆಗಳ 182 ವಿಧಾನಸಭಾ ಸ್ಥಾನಗಳಿಗೆ ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು.…

ಮತ ಎಣಿಕೆ ಆರಂಭ : ಬಿಜೆಪಿಗೆ ಆರಂಭಿಕ ಮುನ್ನಡೆ

ನವದೆಹಲಿ : ಇಂದು (ಡಿಸೆಂಬರ್ 08) ಗುರುವಾರದಂದು ಗುಜರಾತ್ ವಿಧಾನಸಭಾ ಚುನಾವಣೆ 2022ರ ಫಲಿತಾಂಶ ಹೊರಬೀಳಲಿದೆ. ಬಹುತೇಕ ಎಕ್ಸಿಟ್ ಪೋಲ್ ಫಲಿತಾಂಶಗಳು…

ಬೆಳಗ್ಗೆ 8.30ರ ನಂತರ ಶಾಲಾ ಬಸ್‌ ಸಂಚಾರಕ್ಕೆ ನಿಷೇಧ, ಪೋಷಕರಿಂದ ಆಕ್ರೋಶ

ಬೆಂಗಳೂರು: ಬೆಳಗ್ಗೆ 8.30ರ ನಂತರ ಶಾಲಾ ಬಸ್‌ಗಳು ನಗರದ ರಸ್ತೆಗಳಲ್ಲಿ ಸಂಚರಿಸದಂತೆ ಬೆಂಗಳೂರು ಸಂಚಾರಿ ಪೊಲೀಸರು ನೀಡಿರುವ ಸಲಹೆಗೆ ಪೋಷಕರು, ಶಾಲೆಗಳು ಮತ್ತು…

ದೆಹಲಿ ಪಾಲಿಕೆ ಚುಕ್ಕಾಣಿ ಹಿಡಿದ ಆಮ್‍ಆದ್ಮಿ

ನವದೆಹಲಿ : ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿಯ ಮೂರು ಅವಧಿಗಳ ಆಡಳಿತವನ್ನು ಹಿಂದಿಕ್ಕಿ…

ಅಮೃತಕಾಲದ ಚುನಾವಣಾ ಕಸರತ್ತಿನಲ್ಲಿ

  ವೇದರಾಜ ಎನ್ ಕೆ ಅಮೃತಕಾಲದ ಚುನಾವಣಾ ಕಸರತ್ತಿನಲ್ಲಿ…… ಅಮೃತ ಕಾಲದ ಮೊದಲ ಚುನಾವಣಾ ಕಾಲ ಮುಗಿದಿದೆ. ಹಿಮಾಚಲ ಪ್ರದೇಶ ಮತ್ತು…

ದೆಹಲಿ ಮಹಾನಗರ ಪಾಲಿಕೆ ಚುನಾವಣೆ ಮತ ಎಣಿಕೆ : ಆಪ್​-ಬಿಜೆಪಿ ಸಮಬಲದ ಪೈಪೋಟಿ

ನವದೆಹಲಿ : ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಆಪ್​ ಮಧ್ಯೆ ತುರುಸಿನ ಸ್ಪರ್ಧೆ ನಡೆಯುತ್ತಿದೆ. 11.30 ರ ಸುಮಾರಿಗೆ ಮತಎಣಿಕೆಯಲ್ಲಿ…

ದಲಿತರ ಸಾಂಸ್ಕೃತಿಕ ಪ್ರತಿರೋಧ ಸಮಾವೇಶ: ಒಳ ಮೀಸಲಾತಿ ಜಾರಿ ಸೇರಿ 15 ನಿರ್ಣಯ

ಬೆಂಗಳೂರು : ಒಳ ಮೀಸಲಾತಿ ಜಾರಿಗೆ ಬರಬೇಕು, ಅರ್ಚಕ ಮತ್ತು ಪೌರಕಾರ್ಮಿಕ ವೃತ್ತಿಯನ್ನು ಸಾರ್ವತ್ರಿಕಗೊಳಿಸಬೇಕು. ಕೋಮುವಾದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು…

ಮತಗಟ್ಟೆ ಸಮೀಕ್ಷೆ : ಗುಜರಾತ್ ಮತ್ತೆ ಬಿಜೆಪಿ ತೆಕ್ಕೆಗೆ, ಹಿಮಾಚಲ ಪ್ರದೇಶ ಅತಂತ್ರ

ನವದೆಹಲಿ :ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಎರಡೂ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಮುಕ್ತಾಯವಾದ ಬೆನ್ನಲ್ಲೇ ಮತಗಟ್ಟೆ ಸಮೀಕ್ಷೆ ಹೊರಬಿದ್ದಿದೆ.…

ಕಾಫಿ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮನವಿ

ಬೆಂಗಳೂರು :  ಕಾಫಿ ಬೆಳೆಗಾರರ ಬೇಡಿಕೆಗಳಿಗಾಗಿ ಕೊಡುಗು ಜಿಲ್ಲೆಯ ಮಡಿಕೇರಿ ಮತ್ತು ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಇಂದು, (ಡಿಸೆಂಬರ್‌ 05) ಕಾಫಿ…

“ಪುಕ್ಕಟೆ ಕೊಡುಗೆ” ಎಂಬ ಟೀಕೆ ಜನತೆಯ ಹೋರಾಟವನ್ನು `ಭಿಕ್ಷ’ ಎಂದು ಅವಮಾನಿಸುತ್ತದೆ -ಡಾ.ಥಾಮಸ್‍ ಐಸಾಕ್

ಬೆಂಗಳೂರು :  ಜನಗಳ ಕಲ್ಯಾಣದ ಕ್ರಮಗಳನ್ನು ‘ಫ್ರೀಬಿ’ಗಳು ಅಂದರೆ ‘ಪುಕ್ಕಟೆ ಕೊಡುಗೆ”ಗಳು ಎನ್ನುವ ಟೀಕೆ  ಈ ಕ್ರಮಗಳ ವಿರುದ್ಧ ನಡೆಯುತ್ತಿರುವ ಆಕ್ರಮಣದ…

ನಿನ್ಯಾವ ಸೀಮೆ ಎಂಎಲ್‌ಸಿ ಎಂದು ʻರವಿಕುಮಾರ್‌ಗೆʼ ಕ್ಲಾಸ್

ಕೋಲಾರ : ವಿಧಾನಪರಿಷತ್‌ ಸದಸ್ಯ ರವಿಕುಮಾರ್‌ ಪ್ರಯಾಣಿಸುತ್ತಿದ್ದ ಕಾರು ಬೈಕ್‌ಗೆ ಢಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಅವರನ್ನು ಸ್ಥಳೀಯರು ತೀವ್ರವಾಗಿ ತರಾಟೆಗೆ ತೆಗೆದುಕೊಂಡ ಘಟನೆ…

ಮುಂಬೈ: ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಹಲ್ಲೆ

ಮುಂಬೈ : ಮೂವರು ವ್ಯಕ್ತಿಗಳು, 42 ವರ್ಷದ ಮಹಿಳೆಯೊಬ್ಬರ ಮನೆಗೆ ನುಗ್ಗಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಸಿಗರೇಟ್‌ನಿಂದ ಆಕೆಯ…

ರೈಲಿನ ಕಿಟಕಿಯಿಂದ ತೂರಿಬಂತು ಕಬ್ಬಿಣದ ರಾಡ್, ಪ್ರಯಾಣಿಕ ಸಾವು!

ಉತ್ತರ ಪ್ರದೇಶದ ಅಲಿಗಡ ಸಮೀಪ ನೀಲಾಚಲ್ ರೈಲಿನಲ್ಲಿ ಭೀಕರ ಘಟನೆ ಚಲಿಸುತ್ತಿದ್ದ ರೈಲಿನ ಒಳಗೆ ನುಗ್ಗಿದ ಕ್ರೌಬಾರ್ ರಾಡಿನಿಂದ ಪ್ರಯಾಣಿಕ ಸಾವು…

ಹೃದಯಾಘಾತದಿಂದ 6 ನೇ ತರಗತಿಯ ವಿದ್ಯಾರ್ಥಿ ಸಾವು

ಹುಬ್ಬಳ್ಳಿ: 12 ವರ್ಷದ ಬಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಲಘಟಗಿಯಲ್ಲಿ ನಡೆದಿದೆ. ಮಹ್ಮದ್‌ ರಫಿ(12)ಮೃತ ಬಾಲಕ. ಈತ ಧಾರವಾಡ ಜಿಲ್ಲೆ ಕಲಘಟಗಿ…

ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ : ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ಹೇಳಿಕೆ

ವಿಜಯಪುರ : ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ, ಅವರು ಕೇವಲ ಕಾದಂಬರಿ ಪಾತ್ರಧಾರಿಗಳು ಎಂದು ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ…

ಗೋಹತ್ಯಾ ನಿಷೇಧ ವಿಧೇಯಕದಿಂದ ಚರ್ಮೋದ್ಯಮದಲ್ಲಿ ಭಾರೀ ಉದ್ಯೋಗ ನಷ್ಟವಾಗಿದೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಗೋಮಾತೆಯ ಮೇಲಿನ ಪ್ರೀತಿ ಕೇವಲ ಕಾನೂನು ಜಾರಿಗೆ ಸೀಮಿತವಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಆರೋಪಿಸಿದ್ದಾರೆ.…