ಕ್ಷುಲ್ಲಕ ಕಾರಣಕ್ಕೆ ಮರಕ್ಕೆ ಕಟ್ಟಿ ಹಲ್ಲೆ; ನೊಂದ ದಲಿತ ಯುವಕ ಆತ್ಮಹತ್ಯೆ: ಆರೋಪ

ಕೋಲಾರ : ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನೋರ್ವನನ್ನು ಮರಕ್ಕೆ ಕಟ್ಟಿ ಥಳಿಸಿದ್ದರಿಂದ ಆತ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಕೋಲಾರ…

ಮುರುಘಾ ಮಠದಿಂದ 22 ಮಕ್ಕಳು ನಾಪತ್ತೆ!

ಚಿತ್ರದುರ್ಗ : ಪೋಕ್ಸೊ ಪ್ರಕರಣದಲ್ಲಿ ಮುರುಘಾ ಸ್ವಾಮಿ ಜೈಲುಪಾಲಾಗಿದ್ದು, ಇದೀಗ ಮುರುಘಾ ಮಠದ ಹಾಸ್ಟೆಲ್‌ನಲ್ಲಿ ವಾಸವಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿರುವ…

ಗುಜರಾತ್ ವಿಧಾನಸಭೆ ಚುನಾವಣೆ: ಮೊದಲ ಹಂತದಲ್ಲಿ ಶೇ 57ರಷ್ಟು ಮತದಾನ

ಗಾಂಧಿನಗರ : ಗುಜರಾತ್‍ನ 19 ಜಿಲ್ಲೆಯ 89 ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆಯ ಮತದಾನ ಬಿರುಸಿನಿಂದ ನಡೆದಿದೆ. ಆಡಳಿತಾರೂಢ ಬಿಜೆಪಿಗೆ ಈ…

ಅಂಗನವಾಡಿಯಲ್ಲಿಯೇ  ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭಿಸಿ : ಅಂಗನವಾಡಿ ನೌಕರರ ಆಗ್ರಹ

ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಿಬೇಕು. ಅಂಗನವಾಡಿಯಲ್ಲಿಯೇ  ಪೂರ್ವ ಪ್ರಾಥಮಿಕ ಶಿಕ್ಷಣವನ್ನು ನೀಡಬೇಕು.  ನೌಕರರಿಗೆ ಗ್ರಾಚ್ಯುಟಿ ಪಾವತಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ…

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ಧ ರೈತರು ಸಂಘಟಿತರಾಗಿ ಹೋರಾಟ ಮಾಡಬೇಕಿದೆ – ಎಚ್.ಆರ್. ನವೀನ್ ಕುಮಾರ್

ಚನ್ನರಾಯಪಟ್ಟಣ : ರೈತ ಸಮುದಾಯ ಅನುಭವಿಸುತ್ತಿರುವ ಸಂಕಷ್ಟಗಳಿಗೆ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರವನ್ನು ನಡೆಸುತ್ತಿರುವ ಮೋದಿ ಮತ್ತು ಬೊಮ್ಮಾಯಿ ನೇತೃತ್ವದ ಬಿಜೆಪಿಯ ಡಬ್ಬಲ್…

“ನಮಸ್ಕಾರ್ ಮೈಂ ರವೀಶ್‍ ಕುಮಾರ್ ಈ ಮಾತು ಇನ್ನು ಟಿವಿ ಚಾನೆಲ್‍ನಲ್ಲಿ ಇರುವುದಿಲ್ಲ” : ವಿದಾಯ ಭಾಷಣದ ಹೈ ಲೈಟ್ಸ್

“ಆದರೆ ನೀವು ಗೋದೀ ಮೀಡಿಯಾದ ಗುಲಾಮಿಕೆಯಿಂದ ಹೊರ ಬಂದೇ ಬರುತ್ತೀರಾ, ಇದು ಎಲ್ಲರ ಲಡಾಯಿ” “ಪ್ರಸ್ತುತ ಸನ್ನಿವೇಶದಲ್ಲಿ ಕುರ್ಚಿಯಲ್ಲಿ ಕೂತಿರುವ ಪಾತ್ರಧಾರಿಗಳ…

1.20 ಕೋಟಿ ವೆಚ್ಚದಲ್ಲಿ ನಿರ್ಮಿಸಿದ್ದ ರಸ್ತೆ ಎರಡೇ ದಿನಕ್ಕೆ ಕಿತ್ತೋಯ್ತು!

ಕುಕನೂರು : ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಸಚಿವ  ಹಾಲಪ್ಪ ಆಚಾರ್ ವಿರುದ್ದ ಕಳಪೆ ಕಾಮಗಾರಿ ರಸ್ತೆಯ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸಚಿವರನ್ನು…

ಮಹಿಳೆಯನ್ನು ಡ್ರಾಪ್‌ ಮಾಡುವ ನೆಪದಲ್ಲಿ ಬಸ್‌ನಲ್ಲೇ ಅತ್ಯಾಚಾರ!

ಸಂತ್ರಸ್ತೆಯ ಹೇಳಿಕೆ ಆಧರಿಸಿ ಆರೋಪಿ ಬಸ್‌ ಚಾಲಕ ಶಿವಕುಮಾರ್‌ ವಿರುದ್ಧ ಕೇಸ್ ದಾಖಲು ಅತ್ಯಾಚಾರ, ಕೊಲೆ ಯತ್ನ, ಹಲ್ಲೆ ಸೇರಿದಂತೆ ಮತ್ತಿತರ…

ಎನ್‌ಡಿಟಿವಿಗೆ ರಾಜೀನಾಮೆ ನೀಡಿದ ಹಿರಿಯ ಪತ್ರಕರ್ತ ರವೀಶ್ ಕುಮಾರ್

ನವದೆಹಲಿ : ಎನ್‌ಡಿಟಿವಿ ಮಾಲಕತ್ವ ಅದಾನಿ ಸಮೂಹದ ತೆಕ್ಕೆಗೆ ಬಿದ್ದ ಬೆನ್ನಲ್ಲೇ ಹಿರಿಯ ಪತ್ರಕರ್ತ ರವೀಶ್ ಕುಮಾರ್ ಎನ್ಡಿಟಿವಿಗೆ ರಾಜೀನಾಮೆ ನೀಡಿದ್ದಾರೆ.…

ಎಲ್ಲರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗ ಕೊಡವದರಲ್ಲಿ ಸರ್ಕಾರಗಳು ವಿಫಲವಾಗಿವೆ

ವಿಜಯನಗರ :  ರಾಜ್ಯ ಮತ್ತು ಒಕ್ಕೂಟ ಸರಕಾರ ದೇಶದಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಮತ್ತು ಉದೋಗ ಕಲ್ಪಿಸಿಲು ವಿಪುಲವಾಗಿವೆ…

ಶಾಲಾ ವಿದ್ಯಾರ್ಥಿಗಳ ಬ್ಯಾಗ್‌ನಲ್ಲಿ ಕಾಂಡೋಮ್‌! ಶಾಲಾ ಸಿಬ್ಬಂದಿಗೆ ಆಘಾತ

ಬೆಂಗಳೂರಿನ ಹಲವು ಖಾಸಗಿ ಶಾಲಾ ಮಕ್ಕಳ ಬ್ಯಾಗ್ ಗಳಲ್ಲಿ ಕಾಂಡೋಮ್ & ಗರ್ಭ ನಿರೋಧಕ ಮಾತ್ರೆ ಪತ್ತೆ ಇವುಗಳ ಜೊತೆಗೆ ಸಿಗರೇಟ್,…

ಪ್ರಭುತ್ವ ಮತ್ತು ಜನತೆ ಆದಿವಾಸಿ ಕೊರಗ ಸಮುದಾಯಕ್ಕೆ ಚಾರಿತ್ರಿಕವಾಗಿ ಅನ್ಯಾಯವೆಸಗಿದೆ

ಮಂಗಳೂರು : ಶತಶತಮಾನಗಳಿಂದ ಕರಾವಳಿ ಕರ್ನಾಟಕದ ಮೂಲನಿವಾಸಿಗಳಾಗಿ ಇಲ್ಲಿಯ ನೆಲ,ಜಲ ಮತ್ತು ಅರಣ್ಯ ಸಂಪತ್ತಿನ ಒಡೆಯರಾದ ಕೊರಗ ಸಮುದಾಯವನ್ನು ಮೂಲೆಗುಂಪು ಮಾಡಿ,…

205 ಕೆಜಿ ಈರುಳ್ಳಿಗೆ ರೈತ ಪಡೆದದ್ದು 8.36 ರೂಪಾಯಿ!

ಬೆಂಗಳೂರು :  ಬೆಂಗಳೂರಿನ ಯಶವಂತಪುರ ಮಾರುಕಟ್ಟೆಯಲ್ಲಿ 205 ಕೆಜಿ ಈರುಳ್ಳಿ ಮಾರಾಟ ಮಾಡಿ ಗದಗದ ರೈತರೊಬ್ಬರೊಬ್ಬರ ಕೈಗೆ ಸಿಕ್ಕ ಹಣ ಕೇವ…

ಮಗ್ಗಿ ಹೇಳದ್ದಕ್ಕೆ ಡ್ರಿಲ್‌ ಮಷಿನ್‌ನಿಂದ ವಿದ್ಯಾರ್ಥಿಗೆ ಹೇಯ ಶಿಕ್ಷೆ

ಕಾನ್ಪುರ: ಐದನೇ ತರಗತಿಯ ವಿದ್ಯಾರ್ಥಿಯೊಬ್ಬ ಎರಡರ ಮಗ್ಗಿ ತಪ್ಪಾಗಿ ಹೇಳಿದ್ದಾನೆ ಎಂದು, ಕೈಯನ್ನು ಪವರ್ ಡ್ರಿಲ್‌ ಮೆಶಿನ್‌ನಿಂದ ಕೊರೆದು ಗಾಯಗೊಳಿಸಿರುವ ಆಘಾತಕಾರಿ…

ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆಗ್ರಹ

ಗಂಗಾವತಿ : ಎಸ್.ಸಿ, ಎಸ್.ಟಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆಗ್ರಹಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) ನೇತೃತ್ವದಲ್ಲಿ ಪ್ರತಿಭಟನೆ…

ಹೆಳವರ ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಎಸ್ಎಫ್ಐ ಮನವಿ

ಹಾವೇರಿ: ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹೆಳವರ ಮಕ್ಕಳಿಗೆ ಉಚಿತ ವಸತಿ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)…

ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಕಮಿಷನ್ ಆರೋಪ!?

ಹುಬ್ಬಳ್ಳಿ : ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಕಮಿಷನ್ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರಧಾನಿ ಕಚೇರಿ ಕದ ತಟ್ಟುವ ಸಾಧ್ಯತೆ…

ಸಿಲೆಂಡರ್ ಕೊಳ್ಳಲು ಸರಕಾರದ ಬಳಿ ಹಣವಿಲ್ಲ – ಶಿಕ್ಷಕರ ಜೇಬಿಗೆ ಬೀಳುತ್ತಿದೆ ಕತ್ತರಿ!

ಗುರುರಾಜ ದೇಸಾಯಿ ಮಕ್ಕಳ ಮಧ್ಯಾಹ್ನದ ಬಿಸಿಯೂಟಕ್ಕಾಗಿ ಸರ್ಕಾರ ರೂಪಿಸಿರುವ ಅಕ್ಷರ ದಾಸೋಹ ಯೋಜನೆಗೆ ಸೌಕರ್ಯಗಳ ಕೊರತೆ ಕಾಡುತ್ತಿದೆ. ಅವಶ್ಯಕವಾಗಿರುವ ಅಡುಗೆ ಅನಿಲ…

ಪ್ರಬಲ ಚುನಾವಣಾ ಆಯುಕ್ತರ ಅಗತ್ಯವಿದೆ – ಸುಪ್ರೀಂ ಕೋರ್ಟ್

ಹೊಸದಿಲ್ಲಿ: ದೇಶದ ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆ ಕುರಿತಂತೆ ತೀಕ್ಷ್ಣ ಅಭಿಪ್ರಾಯ ಮತ್ತು ಪ್ರಶ್ನೆಗಳನ್ನು ಮುಂದಿಟ್ಟ ಬಳಿಕ ಸುಪ್ರೀಂಕೋರ್ಟ್, ಅರುಣ್ ಗೋಯಲ್…

ಶೌಚಾಲಯ ನಿರ್ಮಾಣಕ್ಕೆ ನಿರಾಸಕ್ತಿ: ಪಾಲಿಕೆ ಮುಂದೆ ಅರೆಬೆತ್ತಲೆಯಾಗಿ ಪ್ರತಿಭಟಿಸಿದ ವ್ಯಕ್ತಿ

ಔರಂಗಾಬಾದ್ : ಜನನಿಬಿಡ ಪ್ರದೇಶವಾದ ಗುಲ್ಮಂಡಿ ಮಾರುಕಟ್ಟೆಯಲ್ಲಿ ಶೌಚಾಲಯ ನಿರ್ಮಿಸಿಲ್ಲ. ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಂಡಿಲ್ಲ ಎಂದು ವ್ಯಕ್ತಿಯೊಬ್ಬ ಔರಂಗಾಬಾದ್​…