ಚಿಕ್ಕಮಗಳೂರು: ಮುಂಗಾರು ಮಳೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರ್ಭಟಿಸುತ್ತಿದೆ. ಮಳೆ ಹಲವಾರು ಕಡೆ ನಷ್ಟವನ್ನು ಉಂಟು ಮಾಡಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ…
Author: Vedaraj
ಧಾರವಾಡ : ಮೊಮೊಸ್ ಡೆಲಿವರಿ ಮಾಡದ ಜೊಮ್ಯಾಟೋಗೆ 60 ಸಾವಿರ ದಂಡ!
ಧಾರವಾಡ: ಮಹಿಳೆಯೊಬ್ಬರಿಗೆ ಕಳೆದ ವರ್ಷ ರೂ.133.25 ಮೌಲ್ಯದ ಮೊಮೊಸ್ ಆಹಾರ ವಿತರಿಸಲು ವಿಫಲವಾದ ಆಹಾರ ವಿತರಣಾ ಕಂಪನಿ ಜೊಮಾಟೊ ರೂ.60,000 ಪರಿಹಾರ ನೀಡಬೇಕು…
7ನೇ ವೇತನ ಆಯೋಗದ ಶಿಫಾರಸು ಜಾರಿಗೆ ಸಚಿವ ಸಂಪುಟ ಸಭೆ ನಿರ್ಧಾರ
ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಗುಡ್ನ್ಯೂಸ್ ನೀಡಿದೆ. ಆಗಸ್ಟ್ 1 ರಿಂದ 7 ನೇ ವೇತನ ಆಯೋಗದ ಶಿಫಾರಸುಗಳನ್ನು…
ಇಡಿಗಂಟಿಗಾಗಿ ಬಿಸಿಯೂಟ ನೌಕರರ ಅನಿರ್ಧಿಷ್ಟ ಧರಣಿ
ಬೆಂಗಳೂರು : ನಿವೃತ್ತಿ ಹೊಂದಿದವರಿಗೆ ಮತ್ತು ಹೊಂದುತ್ತಿರುವ ಬಿಸಿಯೂಟ ನೌಕರರಿಗೆ ಇಡಿಗಂಟು ನೀಡಬೇಕು ಎಂದು ಆಗ್ರಹಿಸಿ ಬಿಸಿಯೂಟ ನೌಕರರು ಕರ್ನಾಟಕ ರಾಜ್ಯ…
ಡೆಂಘೀ ಚಿಕಿತ್ಸೆಗೆ ಹೆಚ್ಚಿನ ದರ ಪಡೆದರೆ ಆಸ್ಪತ್ರೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಗುಂಡೂರಾವ್
ಬೆಂಗಳೂರು : ಡೆಂಘೀ ಪ್ರಕರಣಗಳಿಗೆ ಖಾಸಗಿ ಆಸ್ಪತ್ರೆಯವರು ಹೆಚ್ಚಿನ ದರ ತೆಗೆದುಕೊಂಡರೆ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸುತ್ತೇವೆ ಎಂದು…
ವಿಧಾನಮಂಡಲ ಅಧಿವೇಶನ : ಮೊದಲ ದಿನವೇ ಪ್ರತಿಭಟನೆ ಬಿಸಿ
ಬೆಂಗಳೂರು : ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ…
ಡೆಂಗ್ಯೂ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ – ದೂರು ದಾಖಲು
ಸಕಲೇಶಪುರ : ಡೆಂಗ್ಯೂ ಜಾಗೃತಿಗೆ ತೆರಳಿದ್ದ ಅಂಗನವಾಡಿ ಸಹಾಯಕಿಗೆ ಜಾತಿ ನಿಂದನೆ ಮಾಡಿದ್ದಾರೆನ್ನಲಾದ ಘಟನೆ ತಾಲೂಕಿನ ಮಠಸಾಗರ ಗ್ರಾಮದಲ್ಲಿ ನಡೆದಿದೆ. ಅಂಗನವಾಡಿ…
ವಾಲ್ಮೀಕಿ ನಿಗಮ ಹಗರಣ : ಬಿ.ನಾಗೇಂದ್ರ ಜು.18ರವರೆಗೆ ED ಕಸ್ಟಡಿಗೆ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಕೋಟ್ಯಂತರ ರೂ. ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ನಾಗೇಂದ್ರ (Nagendra) ಅವರನ್ನು…
ದೇವರಾಜು ಅರಸು ಟ್ರಕ್ ಟರ್ಮಿನಲ್ ಅಕ್ರಮ: ಬಿಜೆಪಿ ನಾಯಕ ಎಸ್ ವೀರಯ್ಯ ಬಂಧನ
ಬೆಂಗಳೂರು: ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ (ಡಿಡಿಯುಟಿಟಿಎಲ್) ಅಕ್ರಮ ಸಂಬಂಧ ಬಿಜೆಪಿ ನಾಯಕ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ ಎಸ್…
ವಾಲ್ಮೀಕಿ ನಿಗಮ ಹಗರಣ : ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ
ಬೆಂಗಳೂರು -ಸುಮಾರು185 ಕೋಟಿರೂಗಳ ವಾಲ್ಮೀಕಿ ನಿಗಮ ಹಗರಣಕ್ಕೆ ಸಂಬಂಧ ವಶಕ್ಕೆ ತೆಗೆದುಕೊಂಡು ಸತತ 7 ಗಂಟೆಗಳ ವಿಚಾರಣೆ ಬಳಿಕ ಮಾಜಿ ಸಚಿವ,ಶಾಸಕ…
ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ಸಾವು, ನಾಲ್ವರಿಗೆ ಗಂಭೀರಗಾಯ
ಹಟ್ಟಿ :ರಾಯಚೂರು ಜಿಲ್ಲೆಯ ಲಿಂಗಸ್ಗೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಕಂಪನಿಯ ಆವರಣದಲ್ಲಿ ಭೂಕುಸಿತ ಸಂಭವಿಸಿದ್ದು ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರಿಗೆ…
ಕನ್ನಡ ನಿರೂಪಕಿ ಅಪರ್ಣಾ ನಿಧನ
ಬೆಂಗಳೂರು : ಕನ್ನಡದ ನಿರೂಪಕಿ ಅಪರ್ಣಾ ಜುಲೈ 11ರಂದು ನಿಧನರಾಗಿದ್ದಾರೆ. ಕ್ಯಾನ್ಸರ್ನಿಂದ ಬಳಲುತ್ತಿದ್ದ ಅಪರ್ಣಾ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.…
ಡೆಂಗ್ಯೂ ಹೆಚ್ಚಳಕ್ಕೆ ಹೈಕೋರ್ಟ್ ಕಳವಳ – ಸುಮೋಟೋ ಕೇಸ್ ದಾಖಲು
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳಕ್ಕೆ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಸಂಬಂಧ ನ್ಯಾಯಾಲಯ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡು, ಸರ್ಕಾರದ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪಿಎ ಹರೀಶ್ ಬಂಧನ
ಬೆಂಗಳೂರು : ವಾಲ್ಮೀಕಿ ನಿಗಮದಲ್ಲಿ ನಡೆದ ನೂರಾರು ಕೋಟಿ ರೂಪಾಯಿ ಹಗರಣದ ತನಿಖೆಗೆ ಮಹತ್ವದ ತಿರುವು ಸಿಕ್ಕಿದೆ. ಬುಧವಾರ ಜಾರಿ ನಿರ್ದೇಶನಾಲಯ ತಂಡದ…
ಆಪರೇಷನ್ ಕಮಲ | ಎಎಪಿ ಶಾಸಕ ಕರ್ತಾರ್ ಸಿಂಗ್, ಮಾಜಿ ಸಚಿವ ರಾಜ್ಕುಮಾರ್ ಬಿಜೆಪಿ ಸೇರ್ಪಡೆ
ನವದೆಹಲಿ: ದಕ್ಷಿಣ ದೆಹಲಿಯ ಛತ್ತರ್ಪುರ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಕರ್ತಾರ್ ಸಿಂಗ್ ತನ್ವಾರ್, ದೆಹಲಿಯ ಮಾಜಿ ಸಚಿವ…
40 ಲಕ್ಷಕ್ಕೂ ಹೆಚ್ಚು ಬಿಪಿಎಲ್ ಕಾರ್ಡ್ ಅನರ್ಹರ ಪಾಲು
ಬೆಂಗಳೂರು : ರಾಜ್ಯದಲ್ಲಿ ಸುಮಾರು 40 ಲಕ್ಷಕ್ಕೂ ಹೆಚ್ಚು ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಹೊರ ಬಿದ್ದಿದೆ. 40…
ಸುರಂಗಕ್ಕೆ ನುಗ್ಗಿದ ಮಳೆ ನೀರು : ಕೊಂಕಣ್ ರೈಲು ಮಾರ್ಗ ಬಂದ್
ಗೋವಾ : ರೈಲ್ವೆ ಹಳಿಗೆ ನೀರು ನುಗ್ಗಿರುವ ಪರಿಣಾಮ ಕೊಂಕಣ್ ರೈಲು ಮಾರ್ಗದ ಪ್ರಯಾಣ ರದ್ದುಗೊಳಿಸಲಾಗಿದೆ. ಗೋವಾದ ಪೆರ್ನೆಮ್ನಲ್ಲಿ ಸುರಂಗದೊಳಗೆ ನೀರು…
ಉತ್ತರಾಖಂಡ |ಭೀಕರ ಭೂಕುಸಿತ, ಬದರಿನಾಥ್ ರಾಷ್ಟ್ರೀಯ ಹೆದ್ದಾರಿ ಬಂದ್!
ಡೆಹ್ರಾಡೂನ್: ಚಮೋಲಿಯಲ್ಲಿ ಇಂದು(ಬುಧವಾರ) ಭಾರೀ ಭೂಕುಸಿತ ಸಂಭವಿಸಿದ್ದು, ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಉತ್ತರಾಖಂಡದ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯ…
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಶಾಸಕ ಬಸನಗೌಡ ದದ್ದಲ್ ಮತ್ತು ಮಾಜಿ ಸಚಿವ ಬಿ. ನಾಗೇಂದ್ರ ಮನೆ ಮೇಲೆ ED ದಾಳಿ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕ ಬಸನಗೌಡ ದದ್ದಲ್, ಯೂನಿಯನ್…
ರಾಯಚೂರು | ಶಾಲೆಯ ಮೇಲ್ಛಾವಣಿ ಕುಸಿತ – ವಿದ್ಯಾರ್ಥಿಗೆ ಗಂಭೀರ ಗಾಯ
ಲಿಂಗಸ್ಗೂರು : ರಾಯಚೂರು ಜಿಲ್ಲೆಯ, ಲಿಂಗಸ್ಗೂರು ತಾಲ್ಲೂಕಿನ ಆನ್ವರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡು ವರ್ಷಗಳ ಹಿಂದೆಯಷ್ಟೆ ನಿರ್ಮಾಣಗೊಂಡ ಶಾಲಾ…