ಕೋಲಾರ ಲೋಕಸಭೆ : ಪ್ರಚಾರದಿಂದ ದೂರ ಸರಿದ ಸಚಿವ ಕೆಎಚ್‌ ಮುನಿಯಪ್ಪ

ಬೆಂಗಳೂರು: ಕೋಲಾರ ಲೋಕಸಭಾ ಕ್ಷೇತ್ರದ ಬಂಡಾಯ ಈವರೆಗೂ ಶಮನವಾಗಿಲ್ಲ, ಸಚಿವ ಕೆ.ಎಚ್.ಮುನಿಯಪ್ಪ ಈವರೆಗೂ ಕ್ಷೇತ್ರದ ಚುನಾವಣೆಯಲ್ಲಿ ಸಕ್ರಿಯವಾಗಿ ಭಾಗವಹಿಸದೆ ದೂರ ಉಳಿದಿರುವುದು…

ತೆರಿಗೆ ಅನ್ಯಾಯ | 10 ವರ್ಷದಿಂದ ಅನ್ಯಾಯ: ಕೃಷ್ಣ ಬೈರೇಗೌಡ

ಬೆಂಗಳೂರು: ಜಿಎಸ್‌ಟಿ ತೆರಿಗೆ ಪದ್ಧತಿ ಜಾರಿ ನಂತರ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ನಿರಂತರ ಅನ್ಯಾಯವಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ…

‘ಸುಭಾಷ್ ಚಂದ್ರ ಬೋಸ್’ ಭಾರತದ ಮೊದಲ ಪ್ರಧಾನಿ – ಕಂಗನಾ ವಿಡಿಯೋ ವೈರಲ್ 

ನವದೆಹಲಿ: ಪ್ರಧಾನಿ‌ ನರೇಂದ್ರ ಮೋದಿಯನ್ನ ವಿಷ್ಣುವಿನ ಅವತಾರ ಎಂದೆಲ್ಲಾ ಪುಂಖಾನುಪುಂಖವಾಗಿ ಬಿಲ್ಡಪ್ ಕೊಡುವ ಬಾಲಿವುಡ್‌ ನಟಿ ಕಂಗನಾ ರಾಣಾವತ್ ವಿಡಿಯೋವೊಂದೀಗ ಸಾಮಾಜಿಕ…

ಕೇಜ್ರಿವಾಲ್ ಬಂಧನ ವಿರೋಧಿಸಿ ಉಪವಾಸ – ಗೋಪಾಲ್ ರೈ

ನವದೆಹಲಿ:ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಪಕ್ಷದ ನಾಯಕರು ಏಪ್ರಿಲ್ 7 ರಂದು ಜಂತರ್ ಮಂತರ್‌ನಲ್ಲಿ ಉಪವಾಸ ಮಾಡಲಿದ್ದಾರೆ…

ತೆರೆದ ಕೊಳವೆ ಬಾವಿಗೆ ಬಿದ್ದ ಎರಡು ವರ್ಷದ ಕಂದಮ್ಮ : ಮುಂದುವರಿದ ಕಾರ್ಯಾಚರಣೆ

ವಿಜಯಪುರ : ಆಟವಾಡುತಿದ್ದ ವೇಳೆ ತೆರೆದಿದ್ದ ಕೊಳವೆ ಬಾವಿಗೆ ಎರಡು ವರ್ಷದ ಮಗುವೊಂದು ಆಯಾತಪ್ಪಿ ಬಿದ್ದ ಘಟನೆ ವಿಜಯಪುರ ಜಿಲ್ಲೆಯ ಇಂಡಿ…

ಅಮಿತ್ ಶಾ ಕರೆ : ದೆಹಲಿಯತ್ತ ಈಶ್ವರಪ್ಪ

ಶಿವಮೊಗ್ಗ :ತಮ್ಮ ಪುತ್ರ ಕಾಂತೇಶ್ ಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡದಿರುವ ಹಿನ್ನೆಲೆಯಲ್ಲಿ ಸಿಡಿದೆದ್ದಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ…

ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಿ : ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ…

ಕೊಳೆಗೇರಿ ನಿವಾಸಿಗಳಿಗೆ ಮನೆ ಕೊಡುವ ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಕತೆ ಗೊತ್ತಾ ನಿಮಗೆ? – ಸಿದ್ದರಾಮಯ್ಯ ಪ್ರಶ್ನೆ

ತಿ.ನರಸೀಪುರ : ಪ್ರಧಾನಮಂತ್ರಿ ಆವಾಸ್ ಯೋಜನೆಯಲ್ಲಿ ಕೇಂದ್ರ ಸರ್ಕಾರ ಫಲಾನುಭವಿಗೆ ಕೊಡುವ ಹಣ, ಬಳಿಕ ಅದೇ ಫಲಾನುಭವಿಯಿಂದ GST ರೂಪದಲ್ಲಿ ವಸೂಲಿ…

ಕರ್ನಾಟಕದಲ್ಲಿ ಮತಕೇಳುವ ಮೊದಲು ಕನ್ನಡಿಗ ಮತದಾರರ ಪ್ರಶ್ನೆಗಳಿಗೆ ಅಮಿತ್ ಶಾ ಉತ್ತರಿಸಲಿ:ಶಾಗೆ ಸಿದ್ದರಾಮಯ್ಯ ಸಾಲುಸಾಲು ಪ್ರಶ್ನೆ

ಬೆಂಗಳೂರು: ಅಮಿತ್ ಶಾ ಕರ್ನಾಟಕಕ್ಕೆ ಬರುವುದು ಕನ್ನಡಿಗರಿಗೆ ಕೊಡುವುದಕ್ಕೋ, ಕಿತ್ತುಕೊಳ್ಳುವುದಕ್ಕೋ?ಬರ ಪರಿಹಾರಕ್ಕೆ ಮನವಿ ಮಾಡಿ ನಾಲ್ಕು ತಿಂಗಳು ಕಳೆದಿದೆ ನಯಾಪೈಸೆ ಕೊಟ್ಟಿಲ್ಲ,…

ಬಿಜೆಪಿಯಿಂದ ಮಹಿಳೆಯರ ಅವಮಾನಗೊಳಿಸುವ ಜಾಹೀರಾತು: ಮಹಿಳಾ ಸಂಘಟನೆಗಳ ಆಕ್ರೋಶ

ನವದೆಹಲಿ: ಮಹಿಳೆಯರನ್ನು ಅವಮಾನಿಸುವ ಬಿಜೆಪಿ ಚುನಾವಣಾ ಜಾಹೀರಾತನ್ನು ಹಿಂಪಡೆಯುವಂತೆ ರಾಷ್ಟ್ರೀಯ ಮಹಿಳಾ ಸಂಘಟನೆಗಳು ಆಕ್ರೋಶವ್ಯಕ್ತಪಡಿಸಿವೆ. ಭಾರತೀಯ ಜನತಾ ಪಕ್ಷವು ಇತ್ತೀಚೆಗೆ ಬಿಡುಗಡೆ…

ಮಂಡ್ಯ ಕ್ಷೇತ್ರ: ಸಮಲತಾ – ಕುಮಾರಸ್ವಾಮಿ ಮಹತ್ವದ ಮಾತುಕತೆ?

ಬೆಂಗಳೂರು :ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ, ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಸಂಸದೆ ಸುಮಲತಾ ಅವರನ್ನ ಭಾನುವಾರ ಭೇಟಿ…

ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ – ಸಚಿವ ಪ್ರಿಯಾಂಕ್ ಖರ್ಗೆ

ಚಿಂಚೋಳಿ :ತಾಂಡಾಗಳನ್ನು ಕಂದಾಯ ಗ್ರಾಮಗಳೆಂದು ಮೊದಲು ಘೋಷಿಸಿದ್ದೆ ಕಾಂಗ್ರೆಸ್ ಸರ್ಕಾರ. ಆದರೆ, ನಮ್ಮ ಯೋಜನೆಗಳನ್ನು ಬಿಜೆಪಿಯವರು ತಮ್ಮದೆಂದು ಬಿಂಬಿಸುತ್ತಾರೆ ಎಂದು ಗ್ರಾಮೀಣಾಭಿವೃದ್ದಿ…

ಬಿಜೆಪಿಗೆ ಮತ್ತೊಂದು ಶಾಕ್: ಕಾಂಗ್ರೆಸ್ ಸೇರಲಿರುವ ಯುವ ಘಟಕದ ಮಾಜಿ ಅಧ್ಯಕ್ಷ ಡಾ.ಸಂದೀಪ್

ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ…

ಶೌಚಾಲಯದ ಇತಿಹಾಸ…! ಏನದು ಇತಿಹಾಸ?

ಡಾ:ಎನ್.ಬಿ.ಶ್ರೀಧರ ಈ ಲೇಖನದ ಶಿರ್ಷಿಕೆಯನ್ನು ನೋಡಿ ಛಿ.. ಛಿ.. ಏನಿದು ಲೇಖನ? ಏನೆಲ್ಲಾ ಬರಿತಾರಪ್ಪ ಎಂದು ಮೂಗೆಳೆಯದೇ ಓದಿ. ಮನುಷ್ಯನೂ ಸೇರಿದಂತೆ…

ಚುನಾವಣಾ ಬಾಂಡ್‌ : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ವಕೀಲರಗುಂಪೊಂದು ಬರೆದ ಪತ್ರಕ್ಕೆ ವಕೀಲರ ಸಂಘ ಖಂಡನೆ

ನವದೆಹಲಿ : ‘ವಕೀಲರಗಂಪೊಂದು’ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಇತ್ತೀಚೆಗೆ ಬರೆದ ಪತ್ರವನ್ನು ಅಖಿಲ ಭಾರತ ವಕೀಲರ ಸಂಘ ಖಂಡಿಸಿದೆ. ಎಐಎಲ್‌ಯು ರಾಷ್ಟ್ರಾಧ್ಯಕ್ಷ ಬಿಕಾಸ್‌ರಂಜನ್…

ಲೋಕಸಭಾ ಚುನಾವಣೆ : ಏಪ್ರಿಲ್ 26, ಮೇ 7 ಸಾರ್ವತ್ರಿಕ ಘೋಷಣೆ

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆ ಕರ್ನಾಟಕದಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮತದಾನ ದಿನವಾದ ಏಪ್ರಿಲ್ 26 ಮತ್ತು ಮೇ 7…

ಕೆಪಿಎಸ್​ಸಿ ನೇಮಕಾತಿ ಆಯ್ಕೆ ಪಟ್ಟಿಯ ಕಡತವೇ ಮಿಸ್! ವಿಧಾನಸೌಧ ಠಾಣೆಯಲ್ಲಿ ಎಫ್

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್​ಸಿ)ದಲ್ಲಿ ನೇಮಕಾತಿಯ ಆಯ್ಕೆ ಪಟ್ಟಿಯ ಕಡತವೇ ನಾಪತ್ತೆಯಾಗಿದ್ದು, ಈ ಸಂಬಂಧ ಆಯೋಗದ ಅಧಿಕಾರಿಗಳು ನೀಡಿದ ದೂರು ಆಧರಿಸಿ…

ಕೋಲಾರಕ್ಕೆ ಅಚ್ಚರಿ ಅಭ್ಯರ್ಥಿ ಘೋಷಿಸಿದ ಕಾಂಗ್ರೆಸ್ ಕೆ.ವಿ ಗೌತಮ್‌ಗೆ ಟಿಕೆಟ್‌

ಕೋಲಾರ : ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಹಠಕ್ಕೆ ಬಿದ್ದಿದ್ದ ಆಹಾರ ಸಚಿವ ಕೆ. ಎಚ್​​ ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್​​ ರಮೇಶ್‌ಕುಮಾರ್‌…

ಕೋವಿಡ್ ನಲ್ಲಿ ಮೃತ ಪಟ್ಟವರಿಗೆ ಶಾಂತಿ ಸಿಗಬೇಕಾದರೆ ಡಾ. ಸುಧಾಕರ್ ನನ್ನು ಸೋಲಿಸಿ – ಹೂಡಿ ವಿಜಯ್ ಕುಮಾರ್

ಕೋಲಾರ: ಕೋವಿಡ್ ನಲ್ಲಿ ಮೃತ ಪಟ್ಟವರಿಗೆ ಶಾಂತಿ ಸಿಗಬೇಕಾದರೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಅವರನ್ನು ಸೋಲಿಸಿ ಮನೆಗೆ…

ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರು: ರಾಮೇಶ್ವರಂ ಕೆಫೆಯ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿಯನ್ನು ಬಂಧಸಿರುವುದಾಗಿ ಎನ್‌ಐಎ ಸ್ಪಷ್ಟಪಡಿಸಿದೆ. ಈ ಬಗ್ಗೆ ಎನ್‌ಐಎ ಟ್ವಿಟ್ ಮಾಡಿದ್ದು,…