ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ ನ್ಯಾಯಾಂಗ ನಿಂದನೆ: ಹೈಕೋರ್ಟ್‌ ಎಚ್ಚರಿಕೆ

ಬೆಂಗಳೂರು: ಏಷ್ಯಾನೆಟ್‌ ಸುವರ್ಣ ನ್ಯೂಸ್‌ ನೆಟ್‌ವರ್ಕ್‌ ಮಾಲೀಕತ್ವದ ಏಷ್ಯಾನೆಟ್‌ ಸುವರ್ಣ ನ್ಯೂಸ್‌ಗೆ “ನ್ಯಾಯಾಲಯ ಆದೇಶದ ಹೊರತಾಗಿಯೂ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ…

“ಕೃಷಿ ಮಾರುಕಟ್ಟೆ ಕುರಿತ ಕರಡು ರಾಷ್ಟ್ರೀಯ ನೀತಿ ಚೌಕಟ್ಟು”: ಕರಾಳ ಕೃಷಿ ಕಾಯ್ದೆಗಳ ಅಂಶಗಳನ್ನು ಮರಳಿ ತರುವ ಪ್ರಯತ್ನ

ಸಿಪಿಐ(ಎಂ) ಕೇಂದ್ರ ಸಮಿತಿ ಖಂಡನೆ: ರೈತರ ಹೋರಾಟಕ್ಕೆ ಬೆಂಬಲ ನವದೆಹಲಿ: ನರೇಂದ್ರ ಮೋದಿ ನೇತೃತ್ವದ ಸರಕಾರ ಈಗ ಕೃಷಿ ಮಾರುಕಟ್ಟೆ ಕುರಿತ…

ಮೈಸೂರು| ಉದ್ಯಮಿಯ ಕಾರು ಗಡ್ಡಗಟ್ಟಿ 1.5 ಲಕ್ಷ ರೂಪಾಯಿ ದರೋಡೆ

ಮೈಸೂರು: ರಾಜ್ಯದಲ್ಲಿ ಒಂದಲ್ಲ ಒಂದು ದರೋಡೆ ಪ್ರಕರಣಗಳು ನಡೆಯುತ್ತಿದ್ದು, ಜನರು ಆತಂಕದಲ್ಲಿ ಜೀವನ ಮಾಡುವಂತಾಗಿದೆ. ಸೋಮವಾರ ಮುಂಜಾನೆ ತಾಲೂಕಿನ ಗುಜ್ಜೇಗೌಡನಪುರ ಗ್ರಾಮದ…

ಬೆಂಗಳೂರು| ಮೆಟ್ರೋ ಟ್ರೈನ್ ಹಳಿಗಳ ಮಧ್ಯ ಮಲಗಿ ಆತ್ಮಹತ್ಯೆಗೆ ಯತ್ನಿಸಿದ 49 ವರ್ಷದ ವ್ಯಕ್ತಿ

ಬೆಂಗಳೂರು: ನಗರದ ʼನಮ್ಮ ಮೆಟ್ರೋʼ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಹಾಗೂ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತಿದ್ದೂ, ಇದೀಗ ಬೆಂಗಳೂರಿನ…

ಬೆಂಗಳೂರು| ಹಳೇ ಪಿಂಚಣಿ ಯೋಜನೆ ಜಾರಿಗೆ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಧರಣಿ

ಬೆಂಗಳೂರು: ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಳೇ ಪಿಂಚಣಿ ಯೋಜನೆ ಜಾರಿಗೆ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ಬಿಗಿಪಟ್ಟು ಹಿಡಿದಿದ್ದು, ಒತ್ತಡ…

ಯಾದಗಿರಿ| ಶಾಸಕ ಶರಣಗೌಡ ಕಂದಕೂರ ವಿರುದ್ಧ ದೌರ್ಜನ್ಯ ಆರೋಪ

ಯಾದಗಿರಿ: ಗುರುಮಿಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ವಿರುದ್ಧ ಹಿಂಸಾಚಾರ ಹಾಗೂ ಮಾನಸಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಯಾದಗಿರಿ ತಾಲೂಕಿನ…

ವೈಜ್ಞಾನಿಕ ಮನೋಭಾವ ಪ್ರಜಾತಂತ್ರದ ಬಲವರ್ಧನೆಯ ಮೊದಲ ಹಂತ: ಪ್ರೊ. ನರೇಂದ್ರನಾಯಕ್

ಹಾಸನ: ಕ್ರಿಟಿಕಲ್ ಆಲೋಚನೆಯನ್ನು ಬೆಳೆಸಬೇಕಾದುದು ವೈಜ್ಞಾನಿಕ ಮನೋಭಾವದ ಬೆಳವಣಿಗೆಯ ಮೊದಲಹಂತ ಇದು ಪ್ರಜಾತಂತ್ರದ ಬಲವರ್ಧನೆಯ ಮೊದಲ ಹಂತವೂ ಹೌದು ಎಂದು ಅಖಿಲಭಾರತ…

ವಿಜಯಪುರ| ಮಾಲೀಕನಿಂದ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ

ವಿಜಯಪುರ: ಕೂಲಿ ಕಾರ್ಮಿಕರನ್ನು ಮಾಲೀಕನೊಬ್ಬ ಹಿಗ್ಗಾಮುಗ್ಗ ಥಳಿಸಿರುವ ಘಟನೆ ವಿಜಯಪುರದ ಸಿಂದಗಿ ರಸ್ತೆಯಲ್ಲಿರುವ ಇಟ್ಟಂಗಿ ಬಟ್ಟೆಯಲ್ಲಿ ನಡೆದಿದೆ. ಭಟ್ಟಿ ಮಾಲೀಕ ಈ…

ಏಕ ಸಂಸ್ಕೃತಿ ಹೇರುತ್ತಿರುವವರಿಗೆ ಸೌಹಾರ್ದ ನೆಲದ ಪಾಠ ಕಲಿಸಬೇಕಿದೆ- ಶಿವಾಚಾರ್ಯರು

ಕಲಬುರಗಿ: ಇಂದು ಅನೇಕ ಜನ ಹೆಂಡಕ್ಕೆ, ಹಣಕ್ಕೆ ಆಮೀಶಕ್ಕೆ ಒಳಗಾಗಿ ಈ ನೆಲದ ಬಹು ಸಂಸ್ಕೃತಿ ನಾಶ ಮಾಡುವ ಜನರಿಗೆ ಮಾರಿಕೊಂಡಿದ್ದಾರೆ…

ಮೆಟ್ರೋ ದರ ಹೆಚ್ಚಳ ವಿರುದ್ಧ ಆಪ್ ತೀವ್ರ ವಿರೋಧ

ಬೆಂಗಳೂರು: ಕಳೆದ ಏಳೆಂಟು ವರ್ಷಗಳಿಂದ ಮೆಟ್ರೋ ದರವನ್ನು ಏರಿಸಿಲ್ಲವೆಂಬ ಕಾರಣವನ್ನು ನೀಡಿ ಏಕಾಏಕಿ 40 ರಿಂದ 45 % ದರ ಏರಿಕೆ…

ಬೆಂಗಳೂರು| ಟಿಪ್ಪು ನಗರ ಮಸೀದಿ ಅಧ್ಯಕ್ಷ ಸೇರಿ 50 ಜನರ ವಿರುದ್ಧ ಎಫ್ಐಆರ್ ದಾಖಲು

ಬೆಂಗಳೂರು: ಸಂಕ್ರಾಂತಿ ಹಬ್ಬದ ದಿನ ಚಾಮರಾಜಪೇಟೆ ಠಾಣೆಗೆ ನೂರಾರು ಮಂದಿ ಮುತ್ತಿಗೆ ಹಾಕಿದ್ದ ಪ್ರಕರಣ ಸಂಬಂಧ, ಟಿಪ್ಪು ನಗರ ಮಸೀದಿ ಅಧ್ಯಕ್ಷ…

ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ; ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಳಗಾವಿ : “ಸುವರ್ಣಸೌಧ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಎಲ್ಲಾ ಪಕ್ಷದ ಶಾಸಕರ ಜತೆಗೆ ಸ್ವಾತಂತ್ರ್ಯ ಹೋರಾಟಗಾರರಿಗೂ ಆಹ್ವಾನ ನೀಡಲಾಗುವುದು. ಇದರ…

ಆರೋಗ್ಯ ವಲಯದಲ್ಲೂ ಪ್ರಮುಖ ಪಾತ್ರ ವಹಿಸಿದ ಹೈದರಾಬಾದ್ ಮೆಟ್ರೋ

ಹೈದರಾಬಾದ್: ಹೈದರಾಬಾದ್ ಮೆಟ್ರೋ ಪ್ರಮುಖ ಯಶಸ್ಸನ್ನು ಸಾಧಿಸಿದ್ದೂ, ಪ್ರಯಾಣಿಕರನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಸಾಗಿಸುವುದಲ್ಲದೆ, ಆರೋಗ್ಯ ವಲಯದಲ್ಲೂ ಪ್ರಮುಖ ಪಾತ್ರ…

ರಸ್ತೆಗಳ ಅಭಿವೃದ್ಧಿಗೆ 1,890 ಕೋಟಿ ರೂ. ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಮಳೆಯಿಂದ ಹಾನಿಗೊಳಗಾಗಿರುವ ರಸ್ತೆಗಳ ಅಭಿವೃದ್ಧಿಗೆ ಗ್ರಾಮೀಣ ಪ್ರದೇಶವಾರು 189 ವಿಧಾನಸಭೆ ಕ್ಷೇತ್ರಗಳಿಗೆ ತಲಾ 10 ಕೋಟಿ ರೂ. ನಂತೆ 1,890…

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಗೆ ಮನವಿ ಸಲ್ಲಿಸಿದ ರಾಜ್ಯ ಕಾರ್ಯಕಾರಿ ಸದಸ್ಯ

ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗೆ ಪಕ್ಷದಿಂದ ಮಾಜಿ ಸಂಸದ ಪ್ರತಾಪ್ ಸಿಂಹ ರನ್ನು ಉಚ್ಚಾಟನೆ ಮಾಡುವಂತೆ ಎಸ್. ಟಿ ಮೊರ್ಚಾ…

ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ

ಬೆಂಗಳೂರು: ‘ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ. ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ’ ಎಂದು ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ…

ಬ್ಯಾಂಕ್ ದರೋಡೆ ಪ್ರಕರಣ: ಶೀಘ್ರ ಆರೋಪಿಗಳ ಪತ್ತೆಗೆ ಸಿಎಂ ಖಡಕ್ ಸೂಚನೆ

ಮಂಗಳೂರು: ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಕೋಟೆಕಾರ್ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆ, ತುರ್ತು ಸಭೆ ನಡೆಸಿದ ಮುಖ್ಯಮಂತ್ರಿ…

ರಸ್ತೆಯಲ್ಲೇ ಬೆಂಕಿಗೆ ಆಹುತಿಯಾದ ಸಾರಿಗೆ ಬಸ್; ಪ್ರಾಣಾಪಾಯದಿಂದ 20 ಪ್ರಯಾಣಿಕರು ಪಾರು

ಆಂಧ್ರಪ್ರದೇಶ: ಇಂದು, ಶನಿವಾರ, ಬೆಳಗಿನ ಜಾವ 3 ಗಂಟೆ ಸುಮಾರಿಗೆ ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ತಿರುಪತಿಯಿಂದ ತಿರುವೂರಿಗೆ ಬರುತ್ತಿದ್ದ ಆರ್‌ಟಿಸಿ…

ಧಾರವಾಡ| ಉಪರಾಷ್ಟ್ರಪತಿ ಮಾಡಿದ ಭಾಷಣಕ್ಕೆ ಸಂತೋಷ ಲಾಡ್ ಆಕ್ಷೇಪ

ಧಾರವಾಡ: ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಕೃಷಿ ವಿಶ್ವವಿದ್ಯಾಲಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿಗಳು ಮಾಡಿದ ಭಾಷಣಕ್ಕೆ ತೀವ್ರ ಆಕ್ಷೇಪವನ್ನು…

ಕೋಟಾ: ನೀಟ್ ಆಕಾಂಕ್ಷಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ

ಕೋಟಾ: ಒಡಿಶಾದ ನೀಟ್ ಆಕಾಂಕ್ಷಿಯೊಬ್ಬರು ಹಾಸ್ಟೆಲ್ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟಾದ ಹಾಸ್ಟೆಲ್‌ವೊಂದರಲ್ಲಿ ನಡೆದಿದೆ ಎಂದು ಪೊಲೀಸರು ಶುಕ್ರವಾರ…