ಜಾಮೀನಿನ ಮೇಲೆ ಹೊರಬಂದು ಅತ್ಯಾಚಾರ ಸಂತ್ರಸ್ತೆಯನ್ನು ಕೊಲೆಗೈದ ದುಷ್ಕರ್ಮಿಗಳು

ಅತ್ಯಾಚಾರ ಪ್ರಕರಣದಲ್ಲಿಬಂಧಿತರಾಗಿದ್ದ ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ಕೆಲವೇ ದಿನಗಳಲ್ಲಿ 19 ವರ್ಷದ ಯುವತಿಯನ್ನ ಹಾಡ ಹಗಲೇ ಕೊಡಲಿಯಿಂದ ಕಡಿದು ಕೊಲೆ…

ಮುಂದಿನ ಸಿಎಂ ಸತೀಶ್​ ಜಾರಕಿಹೊಳಿ ಸ್ಫೋಟಕ ಹೇಳಿಕೆ ನೀಡಿದ ಶಾಸಕ

ಬೆಳಗಾವಿ –ಶಾಸಕ ವಿಶ್ವಾಸ್ ವೈದ್ಯ ಸಚಿವ ಸತೀಶ್ ಜಾರಕಿಹೊಳಿ ಸಿಎಂ ಆಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಹೊಸ ಬಾಂಬ್ ಸಿಡಿಸಿದ್ದು…

ಮಧ್ಯ ಪ್ರದೇಶ|ಹಾಡಹಗಲೇ ಬೈಕ್‌ನಲ್ಲಿ ಯುವತಿಯ ಅಪಹರಣ

ಗ್ವಾಲಿಯರ್ : ಅಪರಿಚಿತರಿಬ್ಬರು ಹಾಡಹಗಲೇ ಪೆಟ್ರೋಲ್‌ ಬಂಕ್‌ನಿಂದ 19 ವರ್ಷದ ಯುವತಿಯನ್ನು ಅಪಹರಣ ಮಾಡಿದ ಘಟನೆಯು ಮಧ್ಯ ಪ್ರದೇಶದ ಗ್ವಾಲಿಯರ್‌ನಲ್ಲಿ ಸೋಮವಾರ…

ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಆಹ್ವಾನ ರದ್ದು

ಮಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮೊದಲ ಬಾರಿಗೆ ಆಯೋಜನೆಗೊಂಡ ಕಂಬಳಕ್ಕೆ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್‌ ಸಿಂಗ್‌ ಅವರು ಆಗಮಿಸುವುದಿಲ್ಲ ಎಂದು…

ಬೆಂಗಳೂರು| ವಿವಿ ಹಾಸ್ಟೇಲ್‌ ಊಟದಲ್ಲಿ ಹುಳುಗಳು ಪತ್ತೆ ವಿದ್ಯಾರ್ಥಿಗಳ ಪ್ರತಿಭಟನೆ

ಬೆಂಗಳೂರು:ಇಲ್ಲಿನ ವಿಶ್ವ ವಿದ್ಯಾಲಯ  ಹಾಸ್ಟೇಲ್‌ ಊಟದಲ್ಲಿ ಹುಳಗಳು ಪತ್ತೆಯಾಗಿದ್ದು, ಗುಣಮಟ್ಟದ ಆಹಾರ ನೀಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ವಿವಿ ಹಾಸ್ಟೇಲ್‌ ವಿಶ್ವ…

ಲೈಂಗಿಕ ಕಿರುಕುಳ ಆರೋಪಿ, ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಕಂಬಳ ಕಾರ್ಯಕ್ರಮದ ಅತಿಥಿ!

ಬೆಂಗಳೂರು : ನ.25 ,26 ರಂದು ಎರಡು ದಿನ ಬೆಂಗಳೂರು  ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಕಾರ್ಯಕ್ರಮಕ್ಕೆ ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ…

ನೆಲಮಂಗಲ : ಗ್ರಾಪಂ ಕಚೇರಿಯಲ್ಲಿ ಕಳ್ಳತನ

ನೆಲಮಂಗಲ: ಮಂಗಳೂರಯ ಹೆದ್ದಾರಿ 75ಕ್ಕೆ ಹೊಂದಿಕೊಂಡಂತ್ತಿರುವ ಯಂಟಗನಹಳ್ಳಿ ಗ್ರಾಪಂ ಕಚೇರಿಯ ಬೀಗ ಹೊಡೆದ ಖದೀಮರು ಕೆಲ ದಾಖಲಾತಿಗಳನ್ನು ಕಳ್ಳತನ ಮಾಡಿರುವ ಘಟನೆ…

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯ | ಭರ್ಜರಿ ಗೆಲುವು ಸಾಧಿಸಿದ ಎಸ್‌ಎಫ್‌ಐ ಮೈತ್ರಿ

ಹೈದರಾಬಾದ್: ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ನಡೆದ ವಿದ್ಯಾರ್ಥಿಗಳ ಒಕ್ಕೂಟದ ಚುನಾವಣೆಯಲ್ಲಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ಜಯಗಳಿಸಿದೆ. ಎಸ್‌ಎಫ್‌ಐ ಜೊತೆಗೆ…

ಪ್ಯಾಲೆಸ್ತೀನ್ | ಗಾಝಾ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತದಿಂದ ನವಜಾತ ಶಿಶು ಸಾವು

ಗಾಝಾ: ಇಸ್ರೇಲ್ ಮುತ್ತಿಗೆ ಹಾಕಿದ ಪ್ರದೇಶದಲ್ಲಿರುವ ಅತಿದೊಡ್ಡ ವೈದ್ಯಕೀಯ ಸೌಲಭ್ಯವಾದ ಅಲ್-ಶಿಫಾ ಆಸ್ಪತ್ರೆಯಲ್ಲಿ ನಿರಂತರ ವಿದ್ಯುತ್ ಕಡಿತದಿಂದಾಗಿ ನವಜಾತ ಶಿಶು ಸಾವನ್ನಪ್ಪಿದೆ…

ಲಿಂಗಸಗೂರು| ಮೂಲಭೂತ ಸೌಲಭ್ಯ ಒದಗಿಸಲು ಆಗ್ರಹಿಸಿ ಕರುನಾಡ ವಿಜಯಸೇನೆ ನೇತೃತ್ವದಲ್ಲಿ ಪ್ರತಿಭಟನೆ

ಲಿಂಗಸುಗೂರು: ತಾಲೂಕಿನ ನೀರಲಕೇರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಅಡವಿಬಾವಿ ಗ್ರಾಮಕ್ಕೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಕರುನಾಡ ವಿಜಯಸೇನೆ ಗ್ರಾಮ…

ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಬಸ್‌ಗಳು ಡಿಕ್ಕಿ | 5 ಸಾವು

ವಾಣಿಯಂಬಾಡಿ: ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಎರಡು ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದು ಓರ್ವ ಮಹಿಳೆ ಸೇರಿದಂತೆ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು,…

ರಾಜಸ್ಥಾನ: 4 ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಸಬ್ ಇನ್ಸ್‌ಪೆಕ್ಟರ್

ದೌಸಾ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಒಬ್ಬ ನಾಲ್ಕು ವರ್ಷದ ದಲಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿರುವ ಘಟನೆ ಶುಕ್ರವಾರ ರಾಜಸ್ಥಾನದ ಲಾಲ್ಸೋಟ್‌ ಬಳಿ…

PSI ನೇಮಕಾತಿ ಅಕ್ರಮ| ಹೈಕೋರ್ಟ್ ತೀರ್ಪು ಸ್ವಾಗತಾರ್ಹ; ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಕರ್ನಾಟಕದ ಉಚ್ಚ ನ್ಯಾಯಾಲಯವು PSI ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ನೀಡಿರುವ ತೀರ್ಪು ಅತ್ಯಂತ ಸ್ವಾಗತಾರ್ಹ ಎಂದು ಸಚಿವ ಪ್ರಿಯಾಂಕ್…

ಬಿಜೆಪಿಯ ಶಿಕ್ಷಣ ನೀತಿ ವಿರುದ್ಧ ರಾಷ್ಟ್ರಮಟ್ಟದಲ್ಲಿ ಒಗ್ಗೂಡಲಿರುವ ವಿದ್ಯಾರ್ಥಿ ಸಂಘಟನೆಗಳು

ನವದೆಹಲಿ: ”ಶಿಕ್ಷಣವನ್ನು ಉಳಿಸಿ, NEP ತಿರಸ್ಕರಿಸಿ; ಭಾರತ ಉಳಿಸಿ, ಬಿಜೆಪಿಯನ್ನು ತಿರಸ್ಕರಿಸಿ” ಎಂಬ ಘೋಷವಾಕ್ಯದೊಂದಿಗೆ ದೇಶದ ಪ್ರಮುಖ 16 ಪ್ರಗತಿಪರ ಪ್ರಜಾಸತ್ತಾತ್ಮಕ…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಶುಚಿ ಸಂಭ್ರಮ ಕಿಟ್ ವಿತರಣೆ ಮಾಡಲು ಒತ್ತಾಯಿಸಿ ಎಸ್ಎಫ್ಐ ಆಗ್ರಹ.

ಹಾವೇರಿ: ವಿದ್ಯಾರ್ಥಿಗಳನ್ನು ಸೌಲಭ್ಯಗಳಿಂದ ವಂಚಿಸಿರುವುದನ್ನು ವಿರೋಧಿಸಿ ಹಾಗೂ ಶೀಘ್ರವಾಗಿ ಶುಚಿ ಸಂಭ್ರಮ ಕಿಟ್ ವಿತರಿಸಲು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ)…

ರಾಜಸ್ಥಾನ ಕಾಂಗ್ರೆಸ್‌ಗೆ ಹಿನ್ನೆಡೆ | ಸಿಎಂ ಗೆಹ್ಲೋಟ್ ಆಪ್ತ ಬಿಜೆಪಿಗೆ!

ಜೈಪುರ: ಮತ್ತೊಂದು ಅವಧಿಗೆ ಗೆಲ್ಲಲು ಭರದಿಂದ ತಯಾರಿ ನಡೆಸುತ್ತಿರುವ ಕಾಂಗ್ರೆಸ್‌ಗೆ ಹಿನ್ನಡೆಯಾಗಿದ್ದು, ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಆಪ್ತ, ಮಾಜಿ ಜೋಧ್‌ಪುರ…

ಕರ್ನಾಟಕ ಬಿಜೆಪಿಯ ನೂತನ ಅಧ್ಯಕ್ಷರಾಗಿ ಬಿ.ಎಸ್. ಯಡಿಯೂರಪ್ಪ ಅವರ ಮಗ ವಿಜಯೇಂದ್ರ ಆಯ್ಕೆ

ನವದೆಹಲಿ: ಕರ್ನಾಟಕ  ಬಿಜೆಪಿ ಅಧ್ಯಕ್ಷರಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮಗ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷವೂ ನೇಮಕ ಮಾಡಿದೆ.…

ಬಿಡದಿ ವರೆಗೂ ನಮ್ಮ ಮೆಟ್ರೋ ನಿರ್ಮಿಸುವುದಾಗಿ ಘೋಷಣೆ; ಡಿ.ಕೆ ಶಿವಕುಮಾರ್

ರಾಮನಗರ: ಬಿಡದಿಯು ಕೈಗಾರಿಕಾ ಪ್ರದೇಶವಾಗಿದ್ದು, ಇಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನ ಉದ್ಯೋಗ ಮಾಡುತ್ತಿದ್ದಾರೆ. ಅವರ ಓಡಾಟಕ್ಕೆ ಅನುಕೂಲವಾಗಲಿ ಎಂಬ ದೃಷ್ಠಿಯಿಂದ…

ಪ್ರೆಷರ್ ಕುಕ್ಕರ್​​ನಲ್ಲಿ ಡ್ರಗ್ಸ್ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ

ಬೆಂಗಳೂರು: ಸಿಂಥೆಟಿಕ್ ಡ್ರಗ್ಸ್ ಅನ್ನು ಅಡುಗೆ ಮಾಡುವ ಪ್ರೆಷರ್ ಕುಕ್ಕರ್​​ನಲ್ಲಿ ತಯಾರಿಸಿ ದೇಶ, ವಿದೇಶಗಳಿಗೆ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿಯ…

ರಸಗೊಬ್ಬರ ಸಬ್ಸಿಡಿಗಳಲ್ಲಿ ತೀವ್ರ ಕಡಿತ-ಎಐಕೆಎಸ್‍ ಕಳವಳ

“ರೈತರು ತಮ್ಮ ಜೀವನಾಧಾರವನ್ನು ಉಳಿಸಿಕೊಳ್ಳಲು ಮತ್ತು ದೇಶದ ಆಹಾರ ಭದ್ರತೆಯನ್ನು ಸುರಕ್ಷಿತಗೊಳಿಸಲು ಅಗತ್ಯವಾದ ಬೆಂಬಲ ಮತ್ತು ಸಬ್ಸಿಡಿಗಳನ್ನು ಪಡೆಯುವಂತಾಗಬೇಕು” ಭಾರತ ಸರಕಾರ…