ಮಂಜುಳಾ ಕೊಲೆ| ಕೊಲೆಗಾರರ ಬಂಧನ ಮಾಡದ ಪೊಲೀಸ್ ಇಲಾಖೆ ವಿರುದ್ದ ಪ್ರಗತಿಪರ ಸಂಘಟನೆಗಳ ಹೋರಾಟ

ರಾಯಚೂರು: ಜಿಲ್ಲೆಯ ಲಿಂಗಸಗೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ನಡೆದ ಮಂಜುಳಾ ಜೇಮ್ಸ್ ಪಾಲ್ ಬೀಕರ ಕೊಲೆ ಪ್ರಕರಣ ಖಂಡನೀಯವಾಗಿದ್ದು, ಈ ಕೂಡಲೇ…

ಪ್ಯಾಲೆಸ್ತೀನ್‌ ಕಾರ್ಮಿಕರ ಬದಲಿಗೆ ಇಸ್ರೇಲ್‌ಗೆ ಭಾರತೀಯ ಕಾರ್ಮಿಕರ ‘ರಫ್ತು’ | ಕಾರ್ಮಿಕ ಸಂಘಟನೆಗಳ ವಿರೋಧ

ನವದೆಹಲಿ: ಪ್ಯಾಲೆಸ್ತೀನ್‌ ಕಾರ್ಮಿಕರ ಬದಲಿಗೆ ಭಾರತೀಯ ಕಾರ್ಮಿಕರನ್ನು ಇಸ್ರೇಲ್‌ಗೆ ಕಳುಹಿಸುವ ಕೇಂದ್ರ ಸರ್ಕಾರದ ಕ್ರಮವನ್ನು ದೇಶದ ಪ್ರಮುಖ ಕಾರ್ಮಿಕ ಸಂಘಟನೆಗಳ ಜಂಟಿ…

ಬೆಂಗಳೂರಿನಲ್ಲಿ ನವೆಂಬರ್ 26-28 ರವರೆಗೆ 72 ಗಂಟೆಗಳ ಬೃಹತ್ ರಾಜ ಭವನ್ ಚಲೋ- ಮಹಾಧರಣಿ

ಬೆಂಗಳೂರು: ಸ್ವಾತಂತ್ರ್ಯ, ಪಜಾಪಭುತ್ವ, ಸಾಮಾಜಿಕ ನ್ಯಾಯ, ಒಕ್ಕೂಟ ರಚನೆ ಮುಂತಾದವುಗಳ ಮೇಲಿನ ಆಕ್ರಮಣ ವಿರೋಧಿಸಿ, ಧರ್ಮನಿರಪೇಕ್ಷ (ಜಾತ್ಯಾತೀತ), ಪಜಾಪಭುತ್ವ ಗಣತಂತ್ರದ ಸಂವಿಧಾನ…

ಮಂಡ್ಯ ಜಿಲ್ಲೆ| ಅಪ್ರಾಪ್ತೆಯ ಗ್ಯಾಂಗ್‌ರೇಪ್, ಮೂವರ ಬಂಧನ

ಮದ್ದೂರು: ಮಂಡ್ಯ ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ  17 ವರ್ಷದ ಅಪ್ರಾಪ್ತೆ ಮೇಲೆ ನಡೆಸಿದ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದಂತೆ ಮೂವರನ್ನು  ಬಂಧಿಸಲಾಗಿದೆ.…

ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಪ್ರತಿದಿನ 7 ತಾಸು ವಿದ್ಯುತ್ ಪೂರೈಕೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ…

ದಿಲ್ಲಿ ವಾಯುಮಾಲಿನ್ಯ : ವಾಯು ಗುಣಮಟ್ಟದ ಕುಸಿತವು ಜನರ ಆರೋಗ್ಯದ ಹತ್ಯೆ: ಸುಪ್ರಿಂ ಕಳವಳ

ನವದೆಹಲಿ: ರಾಜಧಾನಿ ದಿಲ್ಲಿಯ ಕಳೆದ ದಿನಗಳಿಂದ ಬಹಳಷ್ಟು ತೀವ್ರ ವಾಯು ಮಾಲಿನ್ಯವನ್ನು ಎದುರಿಸುತ್ತಿದೆ. ಕುಸಿಯುತ್ತಿರುವ ವಾಯು ಗುಣಮಟ್ಟದ ಬಗ್ಗೆ ಇಂದು ಸುಪ್ರೀಂ…

ಕೆಇಎ ಪರೀಕ್ಷಾ ಅಕ್ರಮ ಪ್ರಕರಣ: ಕಿಂಗ್‌ಪಿನ್ ಆರ್.ಡಿ. ಪಾಟೀಲ್ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಪರೀಕ್ಷೆ ಬರೆಯಲು ಯತ್ನಿಸಿದ ಪ್ರಕರಣದ ಕಿಂಗ್‌ಪಿನ್ ಆರ್.ಡಿ. ಪಾಟೀಲ್ ನಗರದ…

ಮಾಜಿ ಸಚಿವ, ಹಿರಿಯ ರಾಜಕಾರಣಿ ಡಿ.ಬಿ. ಚಂದ್ರೇಗೌಡ ನಿಧನ

ಚಿಕ್ಕಮಗಳೂರು: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ (87) ಅವರು ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ…

ಬಿಹಾರ | ರಾಜ್ಯ ಸರ್ಕಾರದ ಜಾತಿ ಸಮೀಕ್ಷೆ ತಪ್ಪಾದರೆ ದೇಶದಾದ್ಯಂತ ನೀವೆ ಮಾಡಿ – ಅಮಿತ್ ಶಾಗೆ ತೇಜಸ್ವಿ ಯಾದವ್ ಪ್ರತಿಕ್ರಿಯೆ

ಪಾಟ್ನಾ: ಬಿಹಾರ ಸರ್ಕಾರ ನಡೆಸಿದ ಜಾತಿ ಸಮೀಕ್ಷೆ ತಪ್ಪಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ರಾಜ್ಯದ…

ನವಂಬರ್ 7-10: ದೇಶಾದ್ಯಂತ ಅಮೆರಿಕ–ವಿರೋಧಿ ಪ್ರತಿಭಟನೆಗೆ ಎಡಪಕ್ಷಗಳ ಕರೆ

“ಇಸ್ರೇಲಿಗಳಿಂದ ಪ್ಯಾಲೆಸ್ಟೀನಿಯರ ನರಮೇಧಕ್ಕೆ ಸಾಮ್ರಾಜ್ಯಶಾಹಿ ಬೆಂಬಲ ನಿಲ್ಲಬೇಕು” ನವೆಂಬರ್ 7-10  ಅವಧಿಯಲ್ಲಿಅಮೆರಿಕನ್‍ ಸಾಮ್ರಾಜ್ಯಶಾಹಿಯ ವಿರುದ್ಧ ದೇಶಾದ್ಯಂತ ಪ್ರತಿಭಟನಾ ಕಾರ್ಯಾಚರಣೆ ನಡೆಸುವಂತೆ  ಎಡಪಕ್ಷಗಳು ಕರೆ ನೀಡಿವೆ.…

ತಮಿಳುನಾಡು | ಜಾತಿ ದೌರ್ಜನ್ಯಗಳಿಗೆ ಡಿಎಂಕೆ ನೀರಸ ಪ್ರತಿಕ್ರಿಯೆ – ದಲಿತ್ ಇಂಟಲೆಕ್ಚುವಲ್‌ ಕಲೆಕ್ಟಿವ್ ಟೀಕೆ

ಚೆನ್ನೈ: ತಮಿಳುನಾಡಿನಲ್ಲಿ ದಲಿತರ ಮೇಲೆ ಹೆಚ್ಚುತ್ತಿರುವ ಹಿಂಸಾಚಾರದ ಬಗ್ಗೆ ದುಃಖ ವ್ಯಕ್ತಪಡಿಸಿರುವ ದಲಿತ ಇಂಟಲೆಕ್ಚುವಲ್‌ ಕಲೆಕ್ಟಿವ್, ರಾಜ್ಯದಲ್ಲಿ ಜಾತಿ ದೌರ್ಜನ್ಯಗಳಿಗೆ ದ್ರಾವಿಡ…

ದೀಪಾವಳಿ ಹಬ್ಬದ ನೆಪದಲ್ಲಿ ಖಾಸಗಿ ಬಸ್‌ಗಳಿಂದ ದುಪ್ಪಟ್ಟು ಟಿಕೆಟ್ ದರ ವಸೂಲು

ಬೆಂಗಳೂರು: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿಖಾಸಗಿ ಬಸ್‌ಗಳ ದರ ಹಿಗ್ಗಾಮುಗ್ಗಾ  ಏರಿಕೆಯಾಗಿದೆ. ದೀಪಾವಳಿ ಹಬ್ಬದ ನೆಪದಲ್ಲಿ ಟಿಕೆಟ್ ದರ ಒನ್ ಟು ತ್ರಿಬಲ್…

KPSC Exam| ಮಹಿಳಾ ಅಭ್ಯರ್ಥಿಗಳ ಕೊರಳಲ್ಲಿನ ತಾಳಿ, ಕಾಲುಂಗುರ ತೆಗೆಸಿದ ಸಿಬ್ಬಂದಿ; ಅಭ್ಯರ್ಥಿಗಳು ಆಕ್ರೋಶ

ಕಲಬುರ್ಗಿ: ಕೆಪಿಎಸ್‌ಸಿ ಗ್ರೂಪ್ ಸಿ ಹುದ್ದೆ ನೇಮಕಾತಿ ಪರೀಕ್ಷೆ ((KPSC Exam) ) ವೇಳೆ ಜಿಲ್ಲಾಡಳಿತ ಎಡವಟ್ಟು ಮಾಡಿಕೊಂಡಿದೆ. ಪರೀಕ್ಷಾ ಅಕ್ರಮ…

ತೆಲಂಗಾಣ | ಕಾಂಗ್ರೆಸ್ ಜೊತೆ ಇನ್ನೂ ಮೈತ್ರಿ ಭರವಸೆಯಲ್ಲಿರುವ ಸಿಪಿಐ!

ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಕಾಂಗ್ರೆಸ್‌ನೊಂದಿಗೆ ಮೈತ್ರಿ ಒಪ್ಪಂದ ಮಾಡಿಕೊಳ್ಳುವ ಭರವಸೆಯಲ್ಲಿದ್ದು, ತಮಗೆ ನೀಡಿರುವ…

ಬೆಂಗಳೂರು ಕಂಬಳದಲ್ಲಿ ಕೊರಗರ “ಪನಿಕುಲ್ಲುನ” ಅಜಲು ಆಚರಣೆಯ ಆತ್ಮವಿಮರ್ಶೆಯೂ ನಡೆಯುತ್ತದೆಯೇ ?: ಮುನೀರ್ ಕಾಟಿಪಳ್ಳ ಪ್ರಶ್ನೆ

ಮಂಗಳೂರು: ತುಳುನಾಡಿನ ಜನಪ್ರಿಯ ಸಾಂಸ್ಕೃತಿಕ ಕ್ರೀಡೆ ಕಂಬಳವನ್ನು ವಿಶ್ವಕ್ಕೆ ಪರಿಚಯಿಸುವ ಉದ್ದೇಶದೊಂದಿಗೆ ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೆಂಗಳೂರು…

ಬರ ಪರಿಹಾರ ವಿಚಾರದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ| ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಬರ ಪರಿಹಾರ ನೀಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದರು. ನವೆಂಬರ್-05‌…

ಗಾಝಾ ನರಮೇಧ 29 ನೇ ದಿನಕ್ಕೆ | ಪ್ಯಾಲೆಸ್ತೀನ್ ಸಾವಿನ ಸಂಖ್ಯೆ 9,770 ಏರಿಕೆ

ಗಾಝಾ: ಪ್ಯಾಲೆಸ್ತೀನ್‌ ಮೇಲೆ ಇಸ್ರೇಲ್ ನಡೆಸುತ್ತಿರುವ ಗಾಝಾ ಹತ್ಯಾಕಾಂಡ ಸೋಮವಾರಕ್ಕೆ 29 ನೇ ದಿನಕ್ಕೆ ಕಾಲಿಡುತ್ತಿದೆ. ನರಮೇಧ ಪ್ರಾರಂಭವಾದ ನಂತರ ಈ…

ವಿಶ್ವಕಪ್ 2023: ಭಾರತದ ವಿರುದ್ಧ ಹೀನಾಯ ಸೋಲು; ಸಂಪೂರ್ಣ ಶ್ರೀಲಂಕಾ ಕ್ರಿಕೆಟ್ ಮಂಡಳಿ ವಜಾ

ಕೊಲಂಬೊ:ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಭಾರತದ ವಿರುದ್ಧ ಶ್ರೀಲಂಕಾ ತಂಡವು ಹೀನಾಯ ಸೋಲು ಅನುಭವಿಸಿದ ನಂತರ ರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯನ್ನು ವಜಾಗೊಳಿಸಿ ಶ್ರೀಲಂಕಾದ…

Leopard Attack | ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚನೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ರಾಜಧಾನಿಯ ಜನವಸತಿ ಪ್ರದೇಶಗಳಲ್ಲಿ ಪದೇಪದೆ ಚಿರತೆಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಕ್ಷಿಪ್ರ ಚಿರತೆ ಕಾರ್ಯಪಡೆ  ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು…

ಮಹಿಳಾ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಖಚಿತ ಪಡಿಸಬೇಕು – ಡಾ ಹೇಮಲತಾ

ತಮಿಳುನಾಡು: ಮಹಿಳಾ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಸಮಾನ ಕೂಲಿ, ಆರೋಗ್ಯ, ಸುರಕ್ಷತೆ ಹಾಗೂ ಸಾಮಾಜಿಕ ಭದ್ರತೆಯನ್ನು ನೀಡಬೇಕು ಎಂದು ಸಿಐಟಿಯು ಅಖಿಲ…