ನಿರುದ್ಯೋಗದ ಪ್ರಮಾಣ ಶೇ. 6.9 ರಿಂದ 6.7ಕ್ಕೆ ಕುಸಿತ: ಸರ್ಕಾರಿ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಕಳೆದ 2025 ಅಕ್ಟೋಬರ್‌ನಿಂದ ಡಿಸೆಂಬರ್‌ವರೆಗಿನ 4ನೇ ತ್ರೈಮಾಸಿಕದ ಅವಧಿಯಲ್ಲಿ ನಿರುದ್ಯೋಗದ ಪ್ರಮಾಣ ಶೇ. 6.9 ರಿಂದ 6.7ಕ್ಕೆ ಇಳಿದಿರುವುದು ಫೆಬ್ರವರಿ…

ನವದೆಹಲಿ | ಸಿಬಿಎಸ್‌ಇ 12ನೇ ತರಗತಿಗೆ OSM ಜಾರಿ, ಮೌಲ್ಯಮಾಪನ ಡಿಜಿಟಲ್

ನವದೆಹಲಿ: ಈ ವರ್ಷದಿಂದ 12ನೇ ತರಗತಿಯ ಉತ್ತರ ಪತ್ರಿಕೆಗಳಿಗೆ  ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE)ಆನ್-ಸ್ಕ್ರೀನ್ ಮಾರ್ಕಿಂಗ್ (OSM) ಜಾರಿಗೆ ತರಲು…

ತಮಿಳುನಾಡು| ಕರಡು ಮತದಾರರ ಪಟ್ಟಿಯಿಂದ 97 ಲಕ್ಷ ಮತದಾರರ ಹೆಸರು ಡಿಲೀಟ್

ನವದೆಹಲಿ: ತಮಿಳುನಾಡಿನ ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರನ್ನು ಎಸ್ಐಆರ್ ನಂತರ ತೆಗೆದುಹಾಕಲಾಗಿದೆ. ಪಟ್ಟಿಯಿಂದ ಡಿಲೀಟ್ ಮಾಡಲ್ಪಟ್ಟವರಲ್ಲಿ 66.4…

ಹಾವೇರಿ| ಫೆ.14ರಂದು ಸಮಾವೇಶದಲ್ಲಿ 1 ಲಕ್ಷ ಜನರಿಗೆ ಹಕ್ಕುಪತ್ರ ವಿತರಣೆ: ಕೃಷ್ಣ ಬೈರೇಗೌಡ

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 1,000 ದಿನಗಳ ಆಡಳಿತವನ್ನು ಗುರುತಿಸಲು ಫೆಬ್ರವರಿ 14 ರಂದು ಹಾವೇರಿಯಲ್ಲಿ ನಡೆಯುವ ಸಮಾವೇಶದಲ್ಲಿ ಒಂದು ಲಕ್ಷ ಜನರಿಗೆ…

ಫೆ.12ರ ಸಾರ್ವತ್ರಿಕ ಮುಷ್ಕರಕ್ಕೆ ಸಿ.ಪಿ.ಐ(ಎಂ) ಬೆಂಬಲ

ಬೆಂಗಳೂರು: ದೇಶದ ದುಡಿಯುವ ಜನರ ಬದುಕನ್ನು ಅಸಹನೀಯಗೊಳಿಸುತ್ತಿರುವ ಕೇಂದ್ರ ಸರಕಾರದ ನೀತಿಗಳ ವಿರುದ್ಧ ಕಾರ್ಮಿಕ, ರೈತ, ಕೂಲಿಕಾರ ಮತ್ತು ಸಮಾಜದ ಇತರ…

ದಲಿತರ ಮೇಲೆ ದೌರ್ಜನ್ಯವೆಸಗಿದವರ ವಿರುದ್ದ ಕ್ರಮ: ಪ್ರತಿಭಟನೆ

ಹೊಳೆನರಸೀಪುರ: ದಲಿತರಿಗೆ ಸೇರಿದ ಜಮೀನನ್ನು ಅಕ್ರಮವಾಗಿ ದಬ್ಬಾಳಿಕೆಯಿಂದ ಒತ್ತುವರಿ ಮಾಡಿ, ದೌರ್ಜನ್ಯವೆಸಗುತ್ತಿರುವವರ ಮೇಲೆ ಕ್ರಮ ಜರುಗಿಸಿ, ನೊಂದ ದಲಿತ ಕುಟುಂಬಗಳಿಗೆ ನ್ಯಾಯ…

ಬಿಜೆಪಿ ಮುಖಂಡನಿಗೆ ಸಚಿವ ಸ್ಥಾನಮಾನ ನೀಡಿದ ಕಾಂಗ್ರೆಸ್ ಸರ್ಕಾರ; ‘ಕೈ’ ಕಾರ್ಯಕರ್ತರು ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರವು ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರಾಗಿರುವ ಒಟ್ಟು 54 ಮಂದಿಗೆ ಸಚಿವ ಸ್ಥಾನಮಾನ ನೀಡಿ ಮೊನ್ನೆಯಷ್ಟೇ ಆದೇಶಿಸಿದ್ದು,…

ಸೋಷಿಯಲ್ ಮೀಡಿಯಾ ಪೋಸ್ಟ್‌ಗಳ ಮೇಲೆ ಎಫ್‌ಐಆರ್: ಪೊಲೀಸರಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಪೊಲೀಸ್ ಇಲಾಖೆಯು ಮಾನಹಾನಿ, ಆಕ್ಷೇಪಾರ್ಹ ಹೇಳಿಕೆ ಸೇರಿದಂತೆ ಪ್ರಚೋದಿಸುವ ವ್ಯಕ್ತಿಗಳ ಬಗ್ಗೆ ಎಫ್ಐಆರ್ ದಾಖಲಿಸಿಕೊಳ್ಳುವ ಕುರಿತಂತೆ ಸುಪ್ರೀಂ ಕೋರ್ಟ್ ಆದೇಶದ…

ತಿರುಪತಿ ದೇವಸ್ಥಾನಕ್ಕೆ ಪೂರೈಕೆಯಾಗಿದ್ದು ರಾಸಾಯನಿಕ ಮಿಶ್ರಣ: ಚಾರ್ಜ್​​ಶೀಟ್‌ನಲ್ಲಿ ಬಹಿರಂಗ!

ಅಮರಾವತಿ: ಎಸ್​ಐಟಿ ತನಿಖೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ ಪೂರೈಕೆಯಾಗಿದ್ದ ಕಲಬೆರಕೆ ತುಪ್ಪದ ಕುರಿತು ಆಘಾತಕಾರಿ ವಿಚಾರವೊಂದು ಬಯಲಾಗಿದೆ. ​ತುಪ್ಪದ ಹೆಸರಿನಲ್ಲಿ ತಾಳೆ…

ರಣಜಿ ಟ್ರೋಫಿ ಸೆಮಿಫೈನಲ್‌ಗೆ ನಾಲ್ಕು ತಂಡಗಳು: ಪಂದ್ಯಗಳ ವಿವರ ಇಲ್ಲಿದೆ

ನವದೆಹಲಿ: ಭಾರತದ ಪ್ರತಿಷ್ಠಿತ ದೇಶೀಯ ಕ್ರಿಕೆಟ್ ಟೂರ್ನಮೆಂಟ್ ರಣಜಿ ಟ್ರೋಫಿ 2025-26ರ ಅರ್ಧ ಅಂತಿಮ ಹಂತಕ್ಕೆ ತಲುಪಿದೆ. ಕ್ವಾರ್ಟರ್ ಫೈನಲ್ ಪಂದ್ಯಗಳಲ್ಲಿ…

ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಚಿವ ರಹೀಂ ಖಾನ್

ಕೆಜಿಎಫ್‌: ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸಲು ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸಬಾರದು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸುವ ಅಧಿಕಾರಿಗಳ ವಿರುದ್ಧ…

ಎಸ್‌ಐಆರ್‌ನಲ್ಲಿ ಯಾವುದೇ ರೀತಿಯ ಅಡಚಣೆಗೆ ಅವಕಾಶ ನೀಡುವುದಿಲ್ಲ: ಸುಪ್ರೀಂ ಕೋರ್ಟ್

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಲ್ಲಿ ಯಾವುದೇ ರೀತಿಯ ಅಡಚಣೆಗೆ…

ರಾಜ್ಯ ಬಜೆಟ್‌ ಮಂಡನೆಗೆ ಶೀಘ್ರದಲ್ಲಿಯೇ ದಿನಾಂಕ ಘೋಷಿಸಲಾಗುವುದು: ಸಿಎಂ ಸಿದ್ದರಾಮಯ್ಯ

ದಾವಣಗೆರೆ: ರಾಜ್ಯ ಬಜೆಟ್‌ ಮಂಡನೆಗೆ ಶೀಘ್ರದಲ್ಲಿಯೇ ದಿನಾಂಕ ಘೋಷಿಸಲಾಗುವುದು ಎಂದು ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಸುದ್ದಿಗಾರರ ಜತೆ ಮಾತನಾಡಿದ…

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ: ಸಬ್ ರಿಜಿಸ್ಟ್ರಾರ್; ಬಾಂಡ್ ರೈಟರ್ ಬಂಧನ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದಕ್ಕಾಗಿ ಹುಕ್ಕೇರಿ ಪೊಲೀಸರು ಸಬ್ ರಿಜಿಸ್ಟ್ರಾರ್ ಮತ್ತು ಬಾಂಡ್…

ಬೆಂಗಳೂರು | ಸಚಿವ ಸಂಪುಟದಲ್ಲಿ ಹೊಸ ಮುಖಗಳಿಗೆ ಅವಕಾಶ: ರಿಜ್ವಾನ್ ಅರ್ಷದ್ ಆಗ್ರಹ

ಬೆಂಗಳೂರು : ಸರ್ಕಾರ ಬಂದು ಮೂರು ವರ್ಷ ಆಗಿದೆ. ಸಂಪುಟ ವಿಸ್ತರಣೆ ಆಗಲೇಬೇಕು. ಹೊಸಬರಿಗೆ ಅವಕಾಶ ಸಿಗಬೇಕು ಎಂದು ಕಾಂಗ್ರೆಸ್ ಶಾಸಕ…

ಲಿಂಗ ಅಸಮಾನತೆ ಮತ್ತು ಮಹಿಳಾ ಆರೋಗ್ಯ: ಐತಿಹಾಸಿಕ ಬೇರುಗಳು ಮತ್ತು ಆಧುನಿಕ ಸವಾಲುಗಳು

ನವದೆಹಲಿ: ಜೈವಿಕವಾಗಿ ಮಹಿಳೆಯರು ಪುರುಷರಿಗಿಂತ ಬಲಿಷ್ಠರು ಎಂಬುದು ವೈಜ್ಞಾನಿಕವಾಗಿ ಸ್ಥಾಪಿತವಾದ ಸತ್ಯ. ಮಹಿಳೆಯರು ಮತ್ತು ಪುರುಷರು ಸಮಾನವಾಗಿ ನಡೆಸಲ್ಪಡುವ ಸಮಾಜಗಳಲ್ಲಿ ಮಹಿಳೆಯರು…

ನವದೆಹಲಿ | ನ್ಯಾಯಾಲಯದಲ್ಲಿ ವಕೀಲನಿಗೆ ದೈಹಿಕ ಹಲ್ಲೆ : “ಗುಂಡಾ ರಾಜ್” ಒಪ್ಪಲಾಗದು ಎಂದ ಸಿಜೇಐ

ನವದೆಹಲಿ: ಫೆಬ್ರವರಿ 7 ರಂದು ದೆಹಲಿಯ ಜಿಲ್ಲಾ ನ್ಯಾಯಾಲಯದಲ್ಲಿ  ದೈಹಿಕ ಹಲ್ಲೆಯಾಗಿದೆ ಎಂದು ಆರೋಪಿಸಿರುವ ವಕೀಲನಿಗೆ ದೆಹಲಿ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯನ್ನು…

ಯುಜಿಸಿ – ಸಮಾನತೆಯನ್ನು ಉತ್ತೇಜಸುವ ನಿಯಮ 2026

ಲೋಪಗಳನ್ನು ಸರಿಪಡಿಸುವುದರ ಜತೆಗೆ ಐಐಟಿ, ಐಐಎಂ ಹಾಗೂ ಏಮ್ಸ್‌ಗಳಿಗೂ ವಿಸ್ತರಿಸಬೇಕು ಕಾಲೇಜು ಕ್ಯಾಂಪಸ್‌ಗಳಲ್ಲಿ ಜಾತಿ ಆಧಾರಿತ ತಾರತಮ್ಯ ತಡೆಯಲು ವಿಶ್ವವಿದ್ಯಾಲಯ ಅನುದಾನ…

ಮಾಲೂರು | ಪ್ರಸ್ತುತ ಶಾಸನ ಸಭೆಯಲ್ಲಿ ಗೌರವಯುತ ವಾತಾವರಣ ಇಲ್ಲದಿರುವುದು ಆತಂಕ

ಮಾಲೂರು: ಜನಪ್ರತಿನಿಧಿಗಳ ಮಾತು ಹಾಗೂ ನಡವಳಿಕೆ ಗೌರವಯುತವಾಗಿರಬೇಕು. ವಿಧಾನಸಭೆ ದೇವಾಲಯವಿದ್ದಂತೆ. ಪ್ರಸ್ತುತ ಶಾಸನ ಸಭೆಯಲ್ಲಿ ಗೌರವಯುತ ವಾತಾವರಣ ಇಲ್ಲದಿರುವುದು ಮೌಲ್ಯಗಳ ಅಧಃಪತನಕ್ಕೆ…

ತೇಜಸ್ವಿ ಸೂರ್ಯ ತಮ್ಮ ಬದ್ಧತೆಯನ್ನು ದೆಹಲಿಯಲ್ಲಿ ಪ್ರದರ್ಶನ ಮಾಡಬೇಕು: ಡಿ.ಕೆ.ಸುರೇಶ್ ಕಿಡಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಖಾಲಿ ಟ್ರಂಕ್ ಹಿಡಿದು ಮೆಟ್ರೋದಲ್ಲಿ ಪ್ರತಿಭಟನೆ ಮಾಡಿದ್ದು, ಈ ಬಗ್ಗೆ…