ಫಿಫಾ ವಿಶ್ವಕಪ್: ಜುಲೈ 14, 15, 19ರಂದು ಹೋಟೆಲ್‌ಗಳಿಗೆ ಬೆಳಗ್ಗೆ 3:30ರವರೆಗೆ ಸೇವೆಗೆ ಅನುಮತಿ

ಬೆಂಗಳೂರು: ಫುಟ್‌ಬಾಲ್ ಪ್ರೇಮಿಗಳ ಬಹುನಿರೀಕ್ಷಿತ ಫಿಫಾ ವಿಶ್ವಕಪ್‌-2026 ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಪಂದ್ಯಗಳ ಹಿನ್ನೆಲೆ ನಗರದಲ್ಲಿನ ಕ್ರೀಡಾಭಿಮಾನಿಗಳಿಗೆ ಬೆಂಗಳೂರು ನಗರ…

ಶಿಕ್ಷಣ, ಆರೋಗ್ಯ, ಕೃಷಿಗೆ AI ನೆರವು: ಮೊದಲ AI ವಿಶ್ವವಿದ್ಯಾಲಯ ಸ್ಥಾಪನೆಗೆ ಯೋಜನೆ

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಮೂಲಸೌಕರ್ಯವನ್ನು ಬಲಪಡಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಎರಡು ಹೊಸ ತಲೆಮಾರಿನ ಹಸಿರು ಡೇಟಾ ಸೆಂಟರ್‌ಗಳನ್ನು ಸ್ಥಾಪಿಸಲು ಯೋಜನೆ…

ನಾಡಗೀತೆಯಲ್ಲಿ ‘ಬೌದ್ಧ’ ಸೇರ್ಪಡೆಗೆ ಸರ್ಕಾರ ಚಿಂತನೆ: ‘ಜೈನಬೌದ್ಧರುದ್ಯಾನ’ ಸಾಲು ಬರಲಿದೆಯೇ?

ಬೆಂಗಳೂರು: ರಾಷ್ಟ್ರಕವಿ ಕುವೆಂಪು ರಚಿಸಿದ ನಾಡಗೀತೆ ‘ಜಯ ಭಾರತ ಜನನಿಯ ತನುಜಾತೆ’ಯಲ್ಲಿ ಮಹತ್ವದ ಬದಲಾವಣೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ.…

ಆಂಧ್ರದಲ್ಲಿ SIR ಗೊಂದಲ: ಡಿಜಿಟಲೀಕರಣ ವಿಳಂಬ, ಜನರಲ್ಲಿ ಆತಂಕ

ಅಮರಾವತಿ: ಆಂಧ್ರ ಪ್ರದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಜುಲೈ 14ರಂದು ಮುಕ್ತಾಯಗೊಳ್ಳಬೇಕಿದ್ದರೂ, ಹಲವು ಸವಾಲುಗಳನ್ನು…

ಕುಮೇ ನದಿ ಪ್ರವಾಹಕ್ಕೆ ಸೇತುವೆ ಧ್ವಂಸ: ಅರುಣಾಚಲದ ಗ್ರಾಮಸ್ಥರಿಗೆ ಸಂಕಷ್ಟ

ಇಟಾನಗರ: ಅರುಣಾಚಲ ಪ್ರದೇಶದ ಕ್ರಾ ದಾದಿ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಉಂಟಾದ ದಿಢೀರ್ ಪ್ರವಾಹಕ್ಕೆ ಕುಮೇ ನದಿಯ ಮೇಲಿನ 84 ಮೀಟರ್…

ಯಾದಗಿರಿ| 16 ಸಾವಿರ ಗರ್ಭಧಾರಣೆ ಪ್ರಕರಣಗಳ ಮಾಹಿತಿ ನಾಪತ್ತೆ: ತಜ್ಞರ ಸಮಿತಿ ವರದಿಯಲ್ಲಿ ಆತಂಕಕಾರಿ ಅಂಶ

ಯಾದಗಿರಿ: ಯಾದಗಿರಿ ಜಿಲ್ಲೆಯಲ್ಲಿ ಕಳೆದ ಐದು ವರ್ಷಗಳ ಗರ್ಭಧಾರಣೆ ದಾಖಲೆಗಳ ಪರಿಶೀಲನೆಯಲ್ಲಿ ಆರೋಗ್ಯ ಇಲಾಖೆಯ ಮೇಲ್ವಿಚಾರಣಾ ವ್ಯವಸ್ಥೆ ಕುರಿತು ಹಲವು ಪ್ರಶ್ನೆಗಳು…

TET ಅಕ್ರಮದ ವಿರುದ್ಧ ರಾಹುಲ್ ಗಾಂಧಿ ಕಿಡಿ: ‘ಪ್ರಾಮಾಣಿಕವಾಗಿ ಓದಿದವರೇ ಸಂಕಷ್ಟದಲ್ಲಿದ್ದಾರೆ’

ನವದೆಹಲಿ: ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ (TET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಪರೀಕ್ಷೆಗೆ ಹೊಸ ದಿನಾಂಕವನ್ನು ತಕ್ಷಣ ಘೋಷಿಸಬೇಕು ಎಂದು…

17ನೇ ದಿನಕ್ಕೆ ಕಾಲಿಟ್ಟ ಸೋನಂ ವಾಂಗ್ಚುಕ್ ಉಪವಾಸ: ತೀವ್ರ ನೋವಿನ ನಡುವೆಯೂ ಮುಂದುವರಿಕೆ

ನವದೆಹಲಿ: ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹವಾಮಾನ ಹೋರಾಟಗಾರ ಸೋನಂ ವಾಂಗ್ಚುಕ್ ಅವರು ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದರೂ ಉಪವಾಸ ಅಂತ್ಯಗೊಳಿಸಲು…

ಲಖ್ನೌ| ಮುಸ್ಲಿಂ ಯುವಕನ ಮೇಲೆ ಗುಂಪು ದಾಳಿ; ಧಾರ್ಮಿಕ ನಿಂದನೆ

ಲಖ್ನೌ: ಉತ್ತರ ಪ್ರದೇಶದ ಲಖ್ನೌನಲ್ಲಿ 24 ವರ್ಷದ ಮುಸ್ಲಿಂ ಯುವಕನ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಜಿಮ್‌ನಿಂದ…

ಲೈಂಗಿಕ ಕಿರುಕುಳ ಪ್ರಕರಣ: ಎಚ್.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್

ಬೆಂಗಳೂರು: ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ನೋಟಿಸ್…

ಸಚಿವ ಸಂಪುಟ ವಿಸ್ತರಣೆ ಶೀಘ್ರ; ದೆಹಲಿ ಭೇಟಿ ಬಳಿಕ ತೀರ್ಮಾನ: ಸಿಎಂ ಡಿಕೆಶಿ

ಬೆಂಗಳೂರು: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಆಗಸ್ಟ್…

ರಸ್ತೆ, ಶಾಲೆ, ಉದ್ಯೋಗದ ಕನಸು ಹೊತ್ತ ಮಾಲ್ಡಾ ಗಡಿ ಗ್ರಾಮಗಳು

ನವದೆಹಲಿ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪೂರ್ವ ಭಾಗದಲ್ಲಿ, ಹಸಿರು ಹೊಲಗಳು ಮತ್ತು ಗಡಿ ಪ್ರದೇಶಗಳ ಮಧ್ಯೆ ಹೊಸ ಕಥೆ ರೂಪುಗೊಳ್ಳುತ್ತಿದೆ.…

ಕರ್ನಾಟಕದಲ್ಲಿ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ: ಪ್ರತಿ ಸಂಘಕ್ಕೆ ₹10 ಲಕ್ಷ ಅನುದಾನ

ಬೆಂಗಳೂರು: ರಾಜ್ಯದಲ್ಲಿ ಯುವಕರಲ್ಲಿ ನಾಯಕತ್ವ ಗುಣ, ಸಾಮಾಜಿಕ ಸಾಮರಸ್ಯ ಮತ್ತು ಸೃಜನಶೀಲತೆ ಬೆಳೆಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ 10 ಸಾವಿರ ‘ಭಾರತ್…

ಪ್ರವಾಹದಲ್ಲಿ ಸಿಲುಕಿದ ಮದುವೆ ಅತಿಥಿಗಳ ರಕ್ಷಣೆ: ಯುವಕರ ಸಾಹಸಕ್ಕೆ ಶ್ಲಾಘನೆ

ನವದೆಹಲಿ: ಉತ್ತರ ಪ್ರದೇಶದ ಬುಂದೇಲ್ಖಂಡ್ ಪ್ರದೇಶದ ಮಹೋಬಾ ನಗರದಲ್ಲಿ ಪ್ರವಾಹದ ನೀರಿಗೆ ಕಾರು ಹರಿದುಹೋದ ಘಟನೆಗೆ ಸಂಬಂಧಿಸಿದಂತೆ ಐದು ಯುವಕರು ಆರು…

ಕೆಆರ್‌ಎಸ್‌ನಿಂದ ನಾಲೆಗಳಿಗೆ ನೀರು ಹರಿಸಿ: ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ

ಮಂಡ್ಯ: ಕೆಆರ್‌ಎಸ್ ಅಣೆಕಟ್ಟಿನಿಂದ ಕಾವೇರಿ ನೀರನ್ನು ಜಿಲ್ಲೆಯ ಎಲ್ಲಾ ನಾಲೆಗಳಿಗೆ ತಕ್ಷಣ ಹರಿಸಲು ಆಗ್ರಹಿಸಿ ಮಂಡ್ಯದಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ,…

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ: ಉಪವಾಸ ಮುಗಿಸಲು ಗಣ್ಯರ ಮನವಿ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರತಿಭಟನಾಕಾರರಿಗೆ ಲೇಖಕಿ ಅರುಂಧತಿ ರಾಯ್, ನಟರು ನಸೀರುದ್ದೀನ್ ಶಾ…

ಸೂರತ್ ಪ್ರವಾಹಕ್ಕೆ ರಾಜಕೀಯ ಪ್ರತಿಫಲ: ಬಿಜೆಪಿ ವಿರುದ್ಧ ಜನರ ಆಕ್ರೋಶ

ಸೂರತ್: ಪ್ರವಾಹ ಪರಿಸ್ಥಿತಿಯಿಂದ ಸೂರತ್‌ನಲ್ಲಿ ಆಡಳಿತ ಪಕ್ಷ ಬಿಜೆಪಿ ವಿರುದ್ಧ ಜನರ ಆಕ್ರೋಶ ತೀವ್ರಗೊಂಡಿದೆ. ಪರಿಹಾರ ಕಾರ್ಯಗಳಲ್ಲಿ ವಿಫಲವಾಗಿದೆ ಎಂಬ ಆರೋಪದ…

ಜೂನ್‌ನಲ್ಲಿ ಚಿಲ್ಲರೆ ಹಣದುಬ್ಬರದ ದರ 4.38% ಏರಿಕೆ: ಕೇಂದ್ರದ ವಿರುದ್ಧ ಕಾಂಗ್ರೆಸ್ ಟೀಕೆ

ನವದೆಹಲಿ: ಚಿಲ್ಲರೆ ಹಣದುಬ್ಬರದ  ದರ ಏರಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಜುಲೈ 14ರಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ನಡೆಸಿ, ಕಳೆದ 12…

ಉಡುಪಿ| 10 ವರ್ಷಗಳಿಂದ ಬಾಕಿ ಭೂಮಿ ಮಂಜೂರಾತಿ: ಕೊರಗ ಕುಟುಂಬಗಳ ಪ್ರತಿಭಟನೆ

ಶೀಘ್ರದಲ್ಲಿ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳ ಭರವಸೆ ಉಡುಪಿ: ಕುಂದಾಪುರ ತಾಲೂಕಿನ ಆಲೂರು ಹಾಗೂ ಹರ್ಕೂರು ಗ್ರಾಮದ ಭೂಹೀನ…

ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿನ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: ಮಧ್ಯಪ್ರದೇಶದ ಧಾರ್ ಜಿಲ್ಲೆಯ ವಿವಾದಿತ ಭೋಜಶಾಲಾ ಸಂಕೀರ್ಣವನ್ನು ಸರಸ್ವತಿ ದೇವಿಗೆ ಸಮರ್ಪಿತ ದೇವಸ್ಥಾನ ಎಂದು ಘೋಷಿಸಿದ್ದ ಮಧ್ಯಪ್ರದೇಶ ಹೈಕೋರ್ಟ್ ಆದೇಶದ…