ಬೆಂಗಳೂರು: ಅನುಮತಿಯಿಲ್ಲದೆ ನಗರದಲ್ಲಿ ರಸ್ತೆ ಅಗೆಯುವವರಿಗೆ ದಂಡ ವಿಧಿಸುವಂತೆ ಅಧಿಕಾರಿಗಳಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ ರಾವ್…
Author: Gururaj Desai
ಡಿಪಿಡಿಪಿ ಕಾಯ್ದೆ, 2023 ಮತ್ತು ಡಿಪಿಡಿಪಿ ನಿಯಮಗಳು, 2025 ಮುಕ್ತ ಮತ್ತು ಸ್ವತಂತ್ರ ಪತ್ರಿಕಾರಂಗಕ್ಕೆ ಗಂಭೀರ ಹಿನ್ನಡೆ – ಡಿಜಿಪಬ್
ನವದೆಹಲಿ: ಡಿಜಿಟಲ್ ಸುದ್ದಿ ಪೋರ್ಟಲ್‌ಗಳು ಮತ್ತು ಸ್ವತಂತ್ರ ಪತ್ರಕರ್ತರ ಸಮೂಹವಾದ ಡಿಐಜಿಐಪಿಯುಬಿ ನ್ಯೂಸ್ ಇಂಡಿಯಾ ಫೌಂಡೇಶನ್ (ಡಿಜಿಪಬ್), ಸರ್ಕಾರವು ನವೆಂಬರ್ 13…
ಗ್ರೇಟರ್ ಬೆಂಗಳೂರು ಪ್ರಾಧಿಕಾರ| 369 ವಾರ್ಡ್‌ಗಳ ರಚನೆಗೆ ಅಧಿಸೂಚನೆ
ಬೆಂಗಳೂರು: ನಗರಾಭಿವೃದ್ಧಿ ಇಲಾಖೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿರುವ ಐದು ನಗರ ಪಾಲಿಕೆಗಳಿಗೆ ವಾರ್ಡ್‌ಗಳ ಮರು ವಿಂಗಡಣೆಯನ್ನು ಅಂತಿಮಗೊಳಿಸಿ ಅಧಿಸೂಚನೆ…
ಮಹಾರಾಷ್ಟ್ರ | ಒಗ್ಗಟ್ಟಿನ ಫಲ : ಹೈನುಗಾರಿಕೆಯಲ್ಲಿ ಪ್ರಗತಿ ಸಾಧಿಸಿದ ಸಾವಂತ್ ಸಹೋದರರು
ಮಹಾರಾಷ್ಟ್ರ : ಕೊಲ್ಲಾಪುರದ ನೂಲ್ ಎಂಬಲ್ಲಿನ ಸಾವಂತ್ ಸಹೋದರರ ಕುಟುಂಬ ಕಠಿಣ ಪರಿಶ್ರಮ, ದೃಢಸಂಕಲ್ಪ ಮತ್ತು ಕುಟುಂಬದ ಒಗ್ಗಟ್ಟಿನ ಫಲವಾಗಿ ಹೈನುಗಾರಿಕೆಯಲ್ಲಿ…
ಬೀಜ ಮಸೂದೆಯ ವಿರುದ್ಧ ಹೋರಾಟ ಭಾರತದ ರೈತಾಪಿಗಳ ಉಳಿವಿಗೆ ಅತ್ಯಗತ್ಯ – ಎಐಕೆಎಸ್ ಕರೆ
ನವದೆಹಲಿ: ಆರ್‌ಎಸ್‌ಎಸ್-ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮಂಡಿಸಿರುವ ಕರಡು ಬೀಜ ಮಸೂದೆ 2025 ರೈತ ವಿರೋಧಿ ಮತ್ತು ಕಾರ್ಪೊರೇಟ್ ಪರವಾದ ಕ್ರಮವಾಗಿದೆ ಎಂದು ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್)…
ಪಟ್ನಾ | ನಿತೀಶ್ ಕುಮಾರ್ 10ನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ
ಪಟ್ನಾ: ಬಿಹಾರದ ಮುಖ್ಯಮಂತ್ರಿಯಾಗಿ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಅವರು 10ನೇ ಬಾರಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಪಟ್ನಾದ ಐತಿಹಾಸಿಕ ಗಾಂಧಿ…
ಆರೆಸ್ಸೆಸ್ ನೋಂದಣಿ ಪ್ರಶ್ನೆ-ನುಣುಚಿಕೆ ಮತ್ತು ವಂಚನೆಯ ಮುಂದುವರಿಕೆ
ಆರ್‌ಎಸ್‌ಎಸ್ ನಿಜವಾಗಿಯೂ ಸದ್ಗುಣಸಂಪನ್ನವಾಗಿದ್ದರೆ, ಅದುತನ್ನಹಣಕಾಸಿನ ಸಾರ್ವಜನಿಕ ಪರೀಕ್ಷಣೆಗೆ ಏಕೆ ಅಪಾರದರ್ಶಕವಾಗಿ ಉಳಿಯಬೇಕು? ಸಂಘದ ಬಳಿ ಅಗಾಧನಿಧಿಗಳು ಮತ್ತು ಅಪಾರ ಪ್ರಮಾಣದ ಭೂಮಿಇವೆ…
ಬೆಂಗಳೂರು | ಎಟಿಎಂ ಹಣ ತುಂಬುವ ವಾಹನವನ್ನೂ ಅಡ್ಡಗಟ್ಟಿ ಆದಾಯ ತೆರಿಗೆ ಅಧಿಕಾರಿಗಳ ಸೋಗಿನಲ್ಲಿ ₹7ಕೋಟಿ ದರೋಡೆ
ಬೆಂಗಳೂರು: ಆದಾಯ ತೆರಿಗೆ ಇಲಾಖೆ, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕಾರಿಗಳ ಸೋಗಿನಲ್ಲಿ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೊರಟಿದ್ದ ಸಿಎಂಎಸ್…
ವಿಜಯಪುರ | ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಒನ್ ಟೈಮ್ ಸೆಟಲ್ಮೆಂಟ್ ಜಾರಿಗಾಗಿ ಬೆಂಗಳೂರು ಚಲೋ
ವಿಜಯಪುರ : ಬಗರ್ ಹುಕುಂ ಸಾಗುವಳಿದಾರರ ಭೂಮಿಯ ಹಕ್ಕುಪತ್ರಕ್ಕೆ ಆಗ್ರಹಿಸಿ ಆಗ್ರಹಿಸಿ ನ.26 ಮತ್ತು 27ರಂದು ʼಬೆಂಗಳೂರು ಚಲೋʼ ಎಂಬ ರಾಜ್ಯಮಟ್ಟದ…
ಎಸ್‌ಐಆರ್ ಕೆಲಸದ ಒತ್ತಡ ತಾಳಲಾರದೆ ಮಹಿಳಾ ಅಧಿಕಾರಿ ಆತ್ಮಹತ್ಯೆ
ಪಶ್ಚಿಮ ಬಂಗಾಳ: ಜಲ್ಪೈಗುರಿಯ ಮಾಲ್ ಬಜಾರ್ ಪ್ರದೇಶದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದ ಸಮಯದಲ್ಲಿ ಬೂತ್ ಮಟ್ಟದ ಮಹಿಳಾ ಅಧಿಕಾರಿ…
ಬಿಜೆಪಿಗೆ ಏಕನಾಥ್ ಶಿಂಧೆ ಅವರ ಅಗತ್ಯವಿಲ್ಲ: ವಕ್ತಾರ ಕ್ಲೈಡ್ ಕ್ರಾಸ್ಟೊ
ಮುಂಬೈ: ಬಿಜೆಪಿಗೆ ಇನ್ಮುಂದೆ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಗತ್ಯವಿಲ್ಲ ಎಂಬುದನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಶಿವಸೇನೆಯ ಸಚಿವರ…
ರಾಮ್ ವಿಲಾಸ್ ಪಕ್ಷಕ್ಕೆ ಡಿಸಿಎಂ ಹುದ್ದೆಗಾಗಿ ಆಗ್ರಹ: ಬಿಜೆಪಿ ಮತ್ತು ಜೆಡಿಯು ವಿರೋಧ
ನವದೆಹಲಿ: ನವೆಂಬರ್ 20ರಂದು ಪ್ರಮಾಣವಚನ ಸ್ವೀಕರಿಸುವ ಬಿಹಾರದ ನೂತನ ಸರ್ಕಾರದಲ್ಲಿ ಎನ್‌ಡಿಎ ಘಟಕ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಯು, “ಲೋಕಜನಶಕ್ತಿ (ರಾಮ್…
ಪೋಕ್ಸೊ ಪ್ರಕರಣ: ಬಿ.ಎಸ್.ಯಡಿಯೂರಪ್ಪಗೆ ಡಿಸೆಂಬರ್ 2ಕ್ಕೆ ಕೋರ್ಟ್‌ಗೆ ಹಾಜರಾಗಲು ಸಮನ್ಸ್ ಜಾರಿ
ಬೆಂಗಳೂರು: ಇಲ್ಲಿನ ವಿಶೇಷ ಸೆಷನ್ಸ್ ನ್ಯಾಯಾಲಯವು, ನೆರವು ಕೇಳಿ ಮನೆಗೆ ಬಂದಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದಾಖಲಾಗಿರುವ ಪೋಕ್ಸೊ…
ಸಿಎಂ ಬದಲಾವಣೆ | ಈ ನಾಲ್ಕು ಬೇಡಿಕೆ ಈಡೇರಿಸಿ: ಹೈಕಮಾಂಡ್‌ಗೆ ಡಿಕೆಶಿ ಹೊಸ ಚೆಕ್ಮೇಟ್
ಬೆಂಗಳೂರು: ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟ ಪಡಿಸಿದ್ದೂ, ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್…
ಹಾಸ್ಟೆಲ್ ಮುಂದೆ ಬಸ್ ನಿಲ್ಲಿಸದ ಸಾರಿಗೆ ಸಿಬ್ಬಂದಿಗಳ ಮೇಲೆ ಕ್ರಮಜರುಗಿಸಿ: ವಿದ್ಯಾರ್ಥಿನಿಯರ ಆಗ್ರಹ
ರಾಣೇಬೆನ್ನೂರ: ನಗರದ ಹೊರವಲಯದಲ್ಲಿರುವ ಹಲಗೇರಿ ರಸ್ತೆಯ ಎಸ್.ಆರ್.ಕೆ ಬಡಾವಣೆ ಹತ್ತಿರದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಡ್ಡಾಯವಾಗಿ…
ಶಾಸಕ – ತಹಸೀಲ್ದಾರ್ ತುಘಲಕ್ ದರ್ಬಾರ್ ನಡೆಸಿ ಶಿಷ್ಟಾಚಾರ ಉಲ್ಲಂಘನೆ: ರೈತ ಸಂಘ ಪ್ರತಿಭಟನೆ
ಹಾರೋಹಳ್ಳಿ: ರೈತ ಸಂಘ ಮತ್ತು ಬಿಜೆಪಿ– ಜೆಡಿಎಸ್ ಕಾರ್ಯಕರ್ತರು, “ಶಾಸಕ ಇಕ್ಬಾಲ್ ಹುಸೇನ್ ಹಾಗೂ ಹಾರೋಹಳ್ಳಿ ತಹಸೀಲ್ದಾರ್ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ.…
ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಿಕೆ ನಿರ್ಭಂದ: ಮಧ್ಯಂತರ ಆದೇಶ ಎಲ್ಲರಿಗೂ ಅನ್ವಯ- ಹೈಕೋರ್ಟ್
ಧಾರವಾಡ: ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಅಧಿಕ ಮಂದಿ ಗುಂಪು ಸೇರಿದರೆ ಅದನ್ನು ಅಕ್ರಮ ಕೂಟವೆಂದು ಪರಿಗಣಿಸುವ…
ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸದೆ ಇರುವ 14 ಪಿಜಿಗಳಿಗೆ ಬೀಗ
ಬೆಂಗಳೂರು: ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸದೆ ಇರುವ 14 ಪಿಜಿಗಳಿಗೆ ಬೀಗ ಜಡಿಯಲಾಗಿದೆ ಎಂದು ಆಯುಕ್ತ…
ವಿವಾದಾತ್ಮಕ ಹೇಳಿಕೆ: ಹಿಂದೂ ಜಾಗರಣಾ ವೇದಿಕೆ ಮುಖಂಡ ಬಂಧನ
ಉಡುಪಿ: ದೆಹಲಿ ಸ್ಫೋಟ ಖಂಡಿಸಿ ನಡೆಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರತ್ನಾಕರ್ ಅಮೀನ್, ವಿವಾದಾತ್ಮಕ ಹೇಳಿಕೆ ನೀಡಿದ್ದಕಾರಣ ಹಿಂದೂ ಜಾಗರಣಾ ವೇದಿಕೆ ಮುಖಂಡ…
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರಿಗೆ ಗೌರವ ಧನ ₹1 ಸಾವಿರ ಹೆಚ್ಚಳ: ಲಕ್ಷ್ಮಿ ಹೆಬ್ಬಾಳಕರ್
ತುಮಕೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಹಿಂದಿನ ಬಜೆಟ್‌ನಲ್ಲಿ ₹1 ಸಾವಿರ ಗೌರವ ಧನ ಹೆಚ್ಚಿಸಲಾಗಿದೆ. ಮುಂದಿನ ಬಜೆಟ್‌ನಲ್ಲಿ ಮತ್ತೆ ₹1 ಸಾವಿರ…