ಧರ್ಮಸ್ಥಳದ ಪ್ರಕರಣ: ತನಿಖೆಯನ್ನು ಸಿಐಡಿಗೆ ವಹಿಸುವ ಚರ್ಚೆಯಾಗಿಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಸ್‌ಐಟಿ ತನಿಖೆ ಮುಂದುವರೆಯಲಿದೆ. ಕಾಲಮಿತಿ ನಿಗದಿ ಪಡಿಸಿ, ಮಧ್ಯಂತರ ವರದಿ ಪಡೆಯುವುದು ಅಥವಾ ತನಿಖೆಯನ್ನು ಸಿಐಡಿಗೆ…

ಸೌಜನ್ಯ ಪ್ರಕರಣ: ದೂರು ನೀಡಲು ಬಂದ ಮಹಿಳೆಗೆ ಎಸ್.ಐ.ಟಿ ಅಧಿಕಾರಿಗಳು ಬೆದರಿಕೆ

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದಿದ್ದ ಮಹಿಳೆಯ ದೂರು ಹೇಳಿಕೆ ಪಡೆಯುವ ಕಾರ್ಯವನ್ನು ಮಾಡದೆ, ಮಹಿಳೆಯನ್ನು ಎಸ್.ಐ.ಟಿ ಕಚೇರಿಯಲ್ಲಿ…

ಸೆಪ್ಟೆಂಬರ್ 25 ರಂದು ಬೆಂಗಳೂರಿನಲ್ಲಿ ಬೃಹತ್ ನ್ಯಾಯ ಸಮಾವೇಶ

– ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆಯಿಂದ ಆಯೋಜನೆ ಸೆಪ್ಟೆಂಬರ್  – ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ನೂರಾರು ಅಸಹಜ ಸಾವುಗಳ ಪ್ರತೀ ಯುಡಿಆರ್…

ಕಲಬುರಗಿಯಲ್ಲಿ ನಿರಂತರ ಮಳೆ: 400ಕ್ಕೂ ಹೆಚ್ಚು ಜನರ ಸ್ಥಳಾಂತರ

ಕಲಬುರಗಿ: ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಹಲವೆಡೆ ರಸ್ತೆ ಸಂಚಾರ ಬಂದ್‌ ಆಗಿದ್ದೂ, ನೀರು ನುಗ್ಗಿದ ಹಲವು ಗ್ರಾಮಗಳ 400ಕ್ಕೂ ಹೆಚ್ಚು ಜನರನ್ನು…

15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ: ಶೀಘ್ರವೇ ನೇಮಕಾತಿ ಆರಂಭ

ಬೆಂಗಳೂರು: ರಾಜ್ಯದಲ್ಲಿ 10 ರಿಂದ 15 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲಿಯೇ ನೇಮಕಾತಿ ಪ್ರಕ್ರಿಯೆ ಆರಂಭಿಸಲು ಸೂಚನೆ…

ಜಾತಿವಾ‌ರು ಸಮೀಕ್ಷೆ ನೇಮಕ ಬಹಿಷ್ಕರಿಸಿದ ಪ್ರೌಢಶಾಲೆ ಶಿಕ್ಷಕರು

ಹುನಗುಂದ: ಹುನಗುಂದ ಮತ್ತು ಇಳಕಲ್ ಪ್ರೌಢಶಾಲೆ ಸಹ ಶಿಕ್ಷಕರನ್ನು ಜಾತಿವಾ‌ರು ಸಮೀಕ್ಷೆಗೆ ನೇಮಕ ಮಾಡಿ, ತರಬೇತಿಗೆ ಸೆಪ್ಟೆಂಬರ್‌ 21ರಂದೇ ಆದೇಶ ನೀಡಿದ್ದರಿಂದ…

ಸಾರಿಗೆ ನಿಗಮಗಳ ಬಸ್ ದರ ಪರಿಷ್ಕರಣೆಗೆ ಸಮಿತಿ ರಚನೆ

ಬೆಂಗಳೂರು: ಸಾರಿಗೆ ನಿಗಮಗಳ ಆರ್ಥಿಕ ಸುಸ್ಥಿರತೆ ಖಚಿತಪಡಿಸಿಕೊಳ್ಳಲು ಮತ್ತು ದರ ಏರಿಕೆಯನ್ನು ರಾಜಕೀಯಗೊಳಿಸದಂತೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (ಕೆಇಆರ್‌ಸಿ) ಮಾದರಿಯಲ್ಲಿ…

ಅತಿ ದುಬಾರಿ ಎಚ್‍1-ಬಿ ವೀಸಾ ಶುಲ್ಕ: ಅಮೆರಿಕದ ಇನ್ನೊಂದು ತೋಳು ತಿರುಚುವ ತಂತ್ರ : ಸಿಪಿಐ(ಎಂ) ಪೊಲಿಟ್‍ಬ್ಯುರೊ

“ಭಾರತೀಯ ಪ್ರಭುತ್ವದ ಮುಖ್ಯಸ್ಥರ ಪಲಾಯನವಾದಿ ನಿಲುವು, ವಿದೇಶಾಂಗ ಸಚಿವಾಲಯದ ದಯನೀಯ ಪ್ರತಿಕ್ರಿಯೆ ದೇಶಕ್ಕೆ ನಿರಾಶೆ ಮತ್ತು ಅವಮಾನ ಮಾಡಿದೆ” ನವದೆಹಲಿ: ಪ್ರತಿ ಎಚ್-1ಬಿ ವೀಸಾ ಹೊಂದಿರುವವರಿಗೆ…

ದೇವನಹಳ್ಳಿ ಭೂಸ್ವಾಧೀನ: ಮುಂದಿನ ಹೋರಾಟದ ಬಗ್ಗೆ ರೈತರು ಚರ್ಚೆ

ದೇವನಹಳ್ಳಿ: ರಾಜ್ಯ ಸರ್ಕಾರವು ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಎರಡು ತಿಂಗಳು ಕಳೆದಿದೆ. ಆದಾಗ್ಯೂ, ಈವರೆಗೆ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲಾಗಿದೆ ಎಂಬ ಕುರಿತು…

ಕಲ್ಯಾಣ ಮಂಡಳಿ ಹಣ ದುರುಪಯೋಗ ತಪ್ಪಿತಸ್ಥರ ಮೇಲೆ ಜರಗಿಸಿ: ಶಬ್ಬೀರ್

ದೇವದುರ್ಗ: ಪಟ್ಟಣದ ಕಾರ್ಮಿಕ ಇಲಾಖೆ ಮುಂದೆ ಕರ್ನಾಟಕ ರಾಜ್ಯ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್(CWFI) ಸಂಘಟನೆ ಮುಖಂಡರು ಕಟ್ಟಡ…

ಬಿಜೆಪಿಯ ಅಧ್ಯಕ್ಷ ಅಪ್ರು ರವೀಂದ್ರ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆ

ಮಡಿಕೇರಿ: ಸೆಪ್ಟೆಂಬರ್ 22ರಂದು ಬಿಜೆಪಿಯ ಕೊಡಗು ಜಿಲ್ಲಾ ಘಟಕದ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಅಪ್ರು ರವೀಂದ್ರ ಹಾಗೂ ಇತರ ಕಾರ್ಯಕರ್ತರು ಇಲ್ಲಿನ…

ದಸರಾ ಉದ್ಘಾಟಿಸಿ, ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಟೀಕಾಕಾರರಿಗೆ ಬಾನು ಮುಷ್ತಾಕ್ ತಿರುಗೇಟು

ಮೈಸೂರು: ಬೂಕರ್ ಪ್ರಶಸ್ತಿ ಪುರಸ್ಕೃತ ಲೆಖಕಿ ಬಾನು ಮುಷ್ತಾಕ್ ಹಳದಿ ಬಣ್ಣದ ಮೈಸೂರು ರೇಷ್ಮೆ ಸೀರೆ, ಹಸಿರು ಕುಪ್ಪಸ ಧರಿಸಿ, ಮೈಸೂರು…

ಖೈಬರ್ ಪಖ್ತುಂಖ್ವಾ ಮೇಲೆ ಪಾಕಿಸ್ತಾನದ ವಾಯುಪಡೆ ವೈಮಾನಿಕ ದಾಳಿ; 30 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ವಾಯುಪಡೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಮೇಲೆ ಸೆಪ್ಟೆಂಬರ್‌ 22 ಬೆಳಗ್ಗೆ ವೈಮಾನಿಕ ದಾಳಿ ನಡೆಸಿದ್ದು, ದಾಳಿಯಲ್ಲಿ ಮಹಿಳೆಯರು ಮತ್ತು…

ಕುಂದಾಪುರ| ವಂಚಿತ ಕಟ್ಟಡ ಕಾರ್ಮಿಕ ಪಿಂಚಣಿದಾರರ ಪ್ರತಿಭಟನೆ

ಕುಂದಾಪುರ: ಆಧಾರ್ ಕಾರ್ಡ್ ಇಲ್ಲದ ಸಮಯದಲ್ಲಿ ವೈದ್ಯರಿಂದ ಅಂದಾಜು ವಯಸ್ಸು ದ್ರಡೀಕರಿಸಿ ನೋಂದಾವಣೆ ಮಾಡಿ ಮಂಡಳಿ ಒಪ್ಪಿ ನೀಡಿದ ಗುರುತು ಚೀಟಿಗೆ…

ಸಿಪಿಐ(ಎಂ) ಹಿರಿಯ ನಾಯಕ ಎಂ.ಆರ್. ಶೆಣೈ ನಿಧನ

ಬೆಂಗಳೂರು: ಸಿಪಿಐ(ಎಂ) ಹಿರಿಯ ನಾಯಕ, ಬ್ಯಾಂಕ್ ನೌಕರ ಸಂಘಟನೆಯ ರಾಷ್ಟ್ರೀಯ ನಾಯಕ ಎಂ. ರತ್ನಾಕರ್ ಶೆಣೈ ಅವರು ಸೆಪ್ಟೆಂಬರ್ 22 ರಂದು…

ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಮರುಪರಿಶೀಲಿಸುವಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲ ಪತ್ರ

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿಗಳ ಸೇರ್ಪಡೆ ಕುರಿತಂತೆ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದೆ. ಇದರ ಮಧ್ಯೆ ವಿವಾದ ಕುರಿತಂತೆ ರಾಜ್ಯಪಾಲ…

ಜಾತಿ ಸಮೀಕ್ಷೆ ಪ್ರಶ್ನಿಸಿರುವ ಅರ್ಜಿ ಊರ್ಜಿತತ್ವದ ಪ್ರಶ್ನೆ ಎತ್ತಿದ ಹಿಂದುಳಿದ ವರ್ಗಗಳ ಆಯೋಗ

ಹಾವೇರಿ: ಹಿಂದುಳಿದ ವರ್ಗಗಳ ಆಯೋಗವು ಜಾತಿ ಸಮೀಕ್ಷೆಗೆ ತಡೆ ಕೋರಿ ಹಾವೇರಿಯ ಹಿರೇಕೆರೂರಿನ ಲಿಂಗರಾಜ ಚಪ್ಪರದಳ್ಳಿ ಸಲ್ಲಿಸಿರುವ ರಿಟ್‌ ಅರ್ಜಿಯ ಊರ್ಜಿತತ್ವದ…

ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕ ಗೌರವಧನ ಪಾವತಿಸದ 29 ಆಯುಕ್ತರ ವಿರುದ್ಧ ಪ್ರಕರಣ

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕ ಗೌರವಧನ ಮತ್ತು ಅವರ ಕುಟುಂಬ ಸದಸ್ಯರಿಗೆ ಮಾಸಿಕ ಪಿಂಚಣಿ ಪಾವತಿಸದಿರುವ ಬಗ್ಗೆ ಮಾಧ್ಯಮ ವರದಿಯನ್ನು ಗಮನದಲ್ಲಿಟ್ಟುಕೊಂಡು,…

ಕರ್ತವ್ಯ ಲೋಪ ಆರೋಪ: ಬೇಲೂರು ಬಿಇಒ ರಾಜೇಗೌಡ ಅಮಾನತು

ಹಾಸನ: ಬೇಲೂರು ಬಿಇಒ ರಾಜೇಗೌಡನನ್ನು ಕರ್ತವ್ಯ ಲೋಪ ಆರೋಪ ಹಿನ್ನೆಲೆಯಲ್ಲಿ ಅಮಾನತುಗೊಳಿಸಲಾಗಿದೆ. ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಈ…

32 ಔಷಧಗಳು ‘ಪ್ರಮಾಣಿತ ಗುಣಮಟ್ಟದ್ದಾಗಿಲ್ಲ’:‌ ಆರೋಗ್ಯ ಸಚಿವಾಲಯ

ನವದೆಹಲಿ: ಆಗಸ್ಟ್ ನಲ್ಲಿ ವಿವಿಧ ಸಂಸ್ಥೆಗಳು ತಯಾರಿಸಿದ 32 ಮಾದರಿಗಳು ‘ಪ್ರಮಾಣಿತ ಗುಣಮಟ್ಟದ್ದಾಗಿಲ್ಲ’ ಎಂದು ಕೇಂದ್ರ ಔಷಧ ಪ್ರಯೋಗಾಲಯಗಳು ಕಂಡುಕೊಂಡಿವೆ ಎಂದು…