ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಗಂಭೀರ: 15 ಜಿಲ್ಲೆಗಳಲ್ಲಿ 47 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಪಾಟ್ನಾ: ಬಿಹಾರದಲ್ಲಿ ಪ್ರವಾಹದ ಪರಿಸ್ಥಿತಿ ಇನ್ನೂ ಗಂಭೀರವಾಗಿದ್ದು, ರಾಜ್ಯದ 15 ಜಿಲ್ಲೆಗಳ 47.33 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ಬಾಧಿತರಾಗಿದ್ದಾರೆ. ಗಂಗಾ…

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸಾಕ್ಷಿಗಳ ವಿಚಾರಣೆ ವಿಳಂಬದ ನಡುವೆ ದರ್ಶನ್‌ ಖುದ್ದು ಹಾಜರಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ನಟ ದರ್ಶನ್‌ ಆರೋಪಿಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಸಾಕ್ಷಿಗಳ ಪಾಟಿ ಸವಾಲು ನಡೆಸುವ ವಿಧಾನ ಹಾಗೂ ಆರೋಪಿಗಳ ಖುದ್ದು…

ಮಹಾರಾಷ್ಟ್ರ | ಡಹಾಣುವಿನಲ್ಲಿ ವಿದ್ಯುತ್ ದರ ಏರಿಕೆ, ಸ್ಮಾರ್ಟ್ ಮೀಟರ್ ವಿರುದ್ಧ ಸಿಪಿಐ(ಎಂ) ಭಾರಿ ಪ್ರತಿಭಟನೆ

ಪಾಲ್ಘರ್ :  ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಡಹಾಣು ತಾಲ್ಲೂಕಿನ ಚರೋಟಿ ನಾಕಾದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬಿಲ್‌ಗಳು ಮತ್ತು ಸ್ಮಾರ್ಟ್ ಮೀಟರ್ ಅಳವಡಿಕೆ…

ಸಹಾರನ್‌ಪುರ ಮಸೀದಿ ಧ್ವಂಸ ಪ್ರಕರಣ: ಅಲಹಾಬಾದ್ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಧ್ವಂಸಗೊಳಿಸಿದ ಪ್ರಕರಣ ಇದೀಗ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದೆ. ಮಸೀದಿ ಧ್ವಂಸಕ್ಕೆ…

ವಸತಿ ರಹಿತರಿಗೆ 30×40 ನಿವೇಶನ: ಪ್ರತಿ ಜಿಲ್ಲೆಗೆ 50 ಸಾವಿರ ಹಂಚಿಕೆ

ಬೆಂಗಳೂರು: ಸ್ವಂತ ನಿವೇಶನವಿಲ್ಲದೆ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗದ ವಸತಿ ರಹಿತ ಕುಟುಂಬಗಳಿಗೆ ನಿವೇಶನ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಹೊಸ ಕಾರ್ಯಕ್ರಮಕ್ಕೆ…

ಕಸ್ತೂರಿ ರಂಗನ್ ವರದಿ: ಕೇರಳ ಮಾದರಿಯಲ್ಲಿ ಕರ್ನಾಟಕಕ್ಕೂ ವಿನಾಯಿತಿ ಪಡೆಯಲು ಕೆಪಿಆರ್‌ಎಸ್ ಆಗ್ರಹ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇರಳ ಮಾದರಿಯಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳ ಸ್ಥಳೀಯ ನಿವಾಸಿಗಳು, ರೈತರು ಹಾಗೂ ಆದಿವಾಸಿಗಳ…

ಹಿಂದುಳಿದ 10 ಜಿಲ್ಲೆಗಳಲ್ಲಿ ಉದ್ಯೋಗ ಸೃಷ್ಟಿಗೆ ₹300 ಕೋಟಿ ಉದ್ಯೋಗ ನಿಧಿ

ಬೆಂಗಳೂರು: ರಾಜ್ಯದ ಹಿಂದುಳಿದ ಜಿಲ್ಲೆಗಳಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ₹300 ಕೋಟಿ ಮೊತ್ತದ ಉದ್ಯೋಗ…

ಸುರಕ್ಷಿತ ವಸತಿ, ಹಾಸ್ಟೆಲ್‌ಗಾಗಿ ದೆಹಲಿ ವಿವಿ ವಿದ್ಯಾರ್ಥಿಗಳ ಪ್ರತಿಭಟನೆ: ‘ವಿಸಿ ಗೋ ಬ್ಯಾಕ್’ ಘೋಷಣೆ

ನವದೆಹಲಿ: ದೆಹಲಿ ವಿಶ್ವವಿದ್ಯಾಲಯದ (DU) ಕಲಾ ವಿಭಾಗದಲ್ಲಿ ನಡೆದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಗಳು ಉಪಕುಲಪತಿ ಯೋಗೇಶ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿ…

ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿ ಇ.ಡಿ. ದಾಳಿ: ಸಿಪಿಐ(ಎಂ) ಖಂಡನೆ

ನವದೆಹಲಿ: ಪ್ರತಿಪಕ್ಷ ನಾಯಕರನ್ನು ಗುರಿಯಾಗಿಸಿಕೊಂಡು ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಸಿಪಿಐ(ಎಂ) ಪೊಲಿಟ್‌ಬ್ಯೂರೋ ಆರೋಪಿಸಿದೆ. ಜಾರಿ ನಿರ್ದೇಶನಾಲಯದ…

ಪ್ರತಿ ಗ್ರಾಮ ಪಂಚಾಯಿತಿಯಲ್ಲೂ 6 ಸದಸ್ಯರ ಗ್ಯಾರಂಟಿ ಸಮಿತಿ: ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಆರು ಸದಸ್ಯರ ಗ್ಯಾರಂಟಿ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾಂಗ್ರೆಸ್…

ಬುಲಂದ್‌ಶಹರ್‌ ಭೇಟಿ ತಡೆಯಲು ಯೋಗಿ ಸರ್ಕಾರದ ಪ್ರಯತ್ನ: ಅಖಿಲೇಶ್‌ ಯಾದವ್‌ ಆರೋಪ

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್‌ ಯಾದವ್‌ ಅವರ ಸೆಪ್ಟೆಂಬರ್‌ 11ರ ಬುಲಂದ್‌ಶಹರ್‌…

ಎಐ ಟ್ರೆಂಡ್: ನಿಮ್ಮ ಫೋಟೋಗೆ 1980ರ ದಶಕದ ರೆಟ್ರೋ ಲುಕ್‌ ಕೊಡಿ!

ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿ ಹಳೆಯ ಕಾಲದ ನೆನಪುಗಳನ್ನು ಮರುಸೃಷ್ಟಿಸುವ ಹೊಸ ಫೋಟೋ ಟ್ರೆಂಡ್‌ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. ವಿಶೇಷವಾಗಿ…

ಖರ್ಗೆಗೇ ಹೀಗಾದರೆ, ದಲಿತರ ಸ್ಥಿತಿ ಹೇಗಿರಬೇಕು?: ಹಾಲ್ದ್ವಾನಿ ವಿವಾದದ ಬಗ್ಗೆ ಗೆಹ್ಲೋಟ್ ಆಕ್ರೋಶ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹಾಲ್ದ್ವಾನಿ ಸಮಾವೇಶ ನಡೆದ ಸ್ಥಳದಲ್ಲಿ ಬಳಿಕ ನಡೆದ ಎನ್ನಲಾದ ‘ಶುದ್ಧೀಕರಣ’ ಕಾರ್ಯಕ್ರಮವನ್ನು ಗಂಭೀರ…

ಪೌರಕಾರ್ಮಿಕರ ಅವಮಾನ: ಕೃಷ್ಣ ಬೈರೇಗೌಡರ ಹೇಳಿಕೆಗೆ ಸೈಯದ್ ಮುಜೀಬ್ ತೀವ್ರ ಖಂಡನೆ

ಬೆಂಗಳೂರು: ನಗರದ ಸ್ವಚ್ಛತೆಗಾಗಿ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಕುರಿತು ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡರು ನೀಡಿರುವ ಹೇಳಿಕೆ ಖಂಡನೀಯ ಎಂದು…

ಹಂಪ್‌ ಕಾಣದೆ ಅಪಘಾತ: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ

ಕುಶಾಲನಗರ: ರಾಜ್ಯ ಹೆದ್ದಾರಿಗಳಲ್ಲಿ ಸೂಕ್ತ ನಿರ್ವಹಣೆ ಇಲ್ಲದೆ ಹಂಪ್‌ಗಳು ವಾಹನ ಸವಾರರಿಗೆ ಸರಿಯಾಗಿ ಗೋಚರಿಸದ ಕಾರಣ ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ…

ಬೆಂಗಳೂರಿನ ಬಸ್‌ಗಳಿಗೂ ಎಲೆಕ್ಟ್ರಿಕ್‌ ಟಚ್‌: 18 ತಿಂಗಳಲ್ಲಿ ಶೇ.50ಕ್ಕೂ ಹೆಚ್ಚು ಇ-ಬಸ್‌

ಬೆಂಗಳೂರು: ಬೆಂಗಳೂರಿನ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಬಿಎಂಟಿಸಿಗೆ 4,500 ಎಲೆಕ್ಟ್ರಿಕ್‌ ಬಸ್‌ಗಳನ್ನು ಸೇರ್ಪಡೆಗೊಳಿಸಲು ಸಚಿವ…

ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಶೀಘ್ರ ಪ್ರಕಟ: ಡಿ.ಕೆ. ಶಿವಕುಮಾರ್

ಗದಗ: ಬರ ಪರಿಸ್ಥಿತಿಯ ಕುರಿತು ಅಧಿಕಾರಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನೀಡಿರುವ ವರದಿಗಳನ್ನು ಪರಿಶೀಲಿಸಿ, ಮಾರ್ಗಸೂಚಿಗಳ ಆಧಾರದ ಮೇಲೆ ರಾಜ್ಯದ…

ಮುಸ್ಲಿಮರ ಕುರಿತು ಹೇಳಿಕೆ ಭಾರತದಲ್ಲೇ ನೀಡಲಿ: ಮೋಹನ್ ಭಾಗವತ್‌ಗೆ ಸಂಜಯ್ ರಾವತ್ ತಿರುಗೇಟು

ನವದೆಹಲಿ: ಭಾರತದಲ್ಲಿನ ಮುಸ್ಲಿಮರ ಕುರಿತು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ಅಮೆರಿಕದಲ್ಲಿ ನೀಡಿರುವ ಹೇಳಿಕೆಯನ್ನು ಸ್ವಾಗತಿಸುವುದಾಗಿ…

ಮಾದಕ ವ್ಯಸನ–ನಿರುದ್ಯೋಗ ಯುವಜನರ ಮುಂದಿರುವ ಗಂಭೀರ ಸವಾಲು: ವಿಚಾರ ಸಂಕಿರಣ

ಚಿಕ್ಕಬಳ್ಳಾಪುರ: ಮಾದಕ ವಸ್ತುಗಳ ವ್ಯಸನ ಹಾಗೂ ನಿರುದ್ಯೋಗ ಯುವಜನರ ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸವಾಲುಗಳಾಗಿದ್ದು, ಈ ಕುರಿತು ಯುವಜನರಲ್ಲಿ…

ಕೆಪಿಎಸ್‌ಸಿ ನೇಮಕಾತಿ ಅಕ್ರಮ ತನಿಖೆಗೆ ಆಗ್ರಹಿಸಿ ಎಸ್‌ಎಫ್‌ಐ ಪ್ರತಿಭಟನೆ

ಕೊಪ್ಪಳ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮವನ್ನು ಖಂಡಿಸಿ ಹಾಗೂ ಪ್ರಕರಣದ ಸಂಪೂರ್ಣ ನಿಷ್ಪಕ್ಷಪಾತ ತನಿಖೆ ನಡೆಸಿ ಅನ್ಯಾಯಕ್ಕೊಳಗಾದ ಅರ್ಹ ಅಭ್ಯರ್ಥಿಗಳಿಗೆ…