ಮಂಗಳೂರು : ಧರ್ಮಸ್ಥಳದಲ್ಲಿ ಶವ ಹೂತ ಜಾಗ ಗುರುತಿಸಲು ಹಾಗೂ ಉತ್ಖನನ ನಡೆಸುವಂತೆ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ…
Author: Gururaj Desai
ನವದೆಹಲಿ | ರಾಬಿನ್ ಉತ್ತಪ್ಪ, ಯುವರಾಜ್ ಸಿಂಗ್ ಹಾಗೂ ನಟ ಸೋನು ಸೂದ್ ಜಾರಿ ನಿರ್ದೇಶನಾಲ ಸಮನ್ಸ್
ನವದೆಹಲಿ: ಜಾರಿ ನಿರ್ದೇಶನಾಲಯವು (ಇ.ಡಿ) ಆನ್‌ಲೈನ್ ಬೆಟ್ಟಿಂಗ್ ಸಂಬಂಧ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ಕ್ರಿಕೆಟಿಗರಾದ ರಾಬಿನ್ ಉತ್ತಪ್ಪ,…
ಉಳ್ಳಾಲ | ಮೀನುಗಾರಿಕಾ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಮೀನುಗಾರರು ಪಾರು
ಉಳ್ಳಾಲ: ಉಳ್ಳಾಲ ಸೀಗ್ರೌಂಡ್‌ನಲ್ಲಿ ಸೋಮವಾರ ಮುಂಜಾನೆ ಹಠಾತ್ತನೆ ಇಂಜಿನ್ ಬಂದ್ ಆದ ಪರಿಣಾಮ ಮೀನುಗಾರಿಕಾ ಬೋಟ್ ಸಮುದ್ರ ತಟದ ಕಲ್ಲು ಬಂಡೆಗಳಿಗೆ…
ಹುಬ್ಬಳ್ಳಿ| ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ
ಹುಬ್ಬಳ್ಳಿ: ಪ್ರಯಾಣಿಕನೊಬ್ಬ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದು ಸಹಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದ ಘಟನೆ ಸೆಪ್ಟೆಂಬರ್ 12 ಸಂಜೆ ನಗರದ ವಿಮಾನ ನಿಲ್ದಾಣದ…
ಮೇಲ್ಮನವಿ ಸಲ್ಲಿಸಲು ಕೆಎಚ್‌ಬಿ 11 ವರ್ಷ ವಿಳಂಬ: ಮನ್ನಿಸಲು ಸಾಧ್ಯವಿಲ್ಲ – ಸುಪ್ರೀಂ ಕೋರ್ಟ್
ನವದೆಹಲಿ: ಮೇಲ್ಮನವಿ ಸಲ್ಲಿಸುವಲ್ಲಿ ಕರ್ನಾಟಕ ಗೃಹ ಮಂಡಳಿ (ಕೆಎಚ್‌ಬಿ)ಯು 3,966 ದಿನಗಳ (11 ವರ್ಷಗಳು) ವಿಳಂಬ ಮಾಡಿರುವುದನ್ನು ಮನ್ನಿಸಲು ಸಾಧ್ಯವಿಲ್ಲ ಎಂಬುದಾಗಿ…
ಹಿಂದುಳಿದ ವರ್ಗಗಳ ಸಮುದಾಯದವರು ಹಿಂದಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಇರುವ ಅಗತ್ಯ ಇದೆ – ಎ. ನಾರಾಯಣ
ರಾಯಚೂರು: ಹಿಂದುಳಿದ ವರ್ಗಗಳ ಸಮುದಾಯದವರು ಹಿಂದಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಇರುವ ಅಗತ್ಯವಿದೆ’ ಸಾಮಾಜಿಕ ನ್ಯಾಯದ ವಿರುದ್ಧದ ಮತೀಯ ಶಕ್ತಿಗಳು ಹೆಚ್ಚು ಜಾಗೃತವಾಗಿವೆ.…
ರೈತ ಮಹಿಳೆ – ಮಗನ ಮೇಲೆ ಹಲ್ಲೆ: 15 ಅರಣ್ಯ ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರೈತ ಮಹಿಳೆ ನೀಡಿದ್ದ ದೂರಿನ ಅನ್ವಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 14ರಂದು ಅರಣ್ಯ…
ಮುಂಬೈ| ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಪ್ರಮಾಣ ವಚನ ಸ್ವೀಕಾರ
ಮುಂಬೈ: ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ಆಚಾರ್ಯ ದೇವವ್ರತ್ ಸೆಪ್ಟೆಂಬರ್ 15ರಂದು ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ ಮಹಾರಾಷ್ಟ್ರದ ರಾಜ್ಯಪಾಲರಾಗಿದ್ದ ಸಿಪಿ ರಾಧಾಕೃಷ್ಣನ್…
ಕಾರು – ಬೈಕ್ ನಡುವೆ ಡಿಕ್ಕಿ; ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ಸಾವು
ನವದೆಹಲಿ: ಸೆಪ್ಟೆಂಬರ್ 15ರಂದು ಇಲ್ಲಿನ ರಿಂಗ್ ರಸ್ತೆಯಲ್ಲಿರುವ ದೆಹಲಿ ಕಂಟೋನ್ಮೆಂಟ್ ಮೆಟ್ರೋ ನಿಲ್ದಾಣದ ಬಳಿ ನಡೆದ ಅಪಘಾತದಲ್ಲಿ ಕೇಂದ್ರ ಹಣಕಾಸು ಸಚಿವಾಲಯದ…
ಯುವ ಸಾಹಿತಿಗಳು ಸಂಸ್ಕಾರವಂತ ಸಾಹಿತಿಗಳ ಸಹವಾಸ ಬೆಳೆಸಿಕೊಳ್ಳಬೇಕು: ವೀರಣ್ಣ ಚರಂತಿಮಠ
ಬಾಗಲಕೋಟೆ: ‘ಯುವ ಸಾಹಿತಿಗಳು ವಿವಾದಾತ್ಮಕ ಸಾಹಿತಿಗಳ ಸಹವಾಸದಿಂದ ದೂರವಿದ್ದು, ಸಂಸ್ಕಾರವಂತ ಸಾಹಿತಿಗಳ ಸಹವಾಸ ಬೆಳೆಸಿಕೊಳ್ಳಬೇಕು’ ಎಂದು ಬಸವೇಶ್ವರ ವೀರಶೈವ ವಿದ್ಯಾವರ್ಧಕ ಸಂಘದ…
ಕುಂದಾಪುರ: ಸಿಐಟಿಯು ಉಡುಪಿ ಜಿಲ್ಲಾ 8ನೇ ಸಮ್ಮೇಳನ ಉದ್ಘಾಟನೆ
ಕುಂದಾಪುರ: ಕಾಂ ದಾಸ ಭಂಡಾರಿ ವೇದಿಕೆ, ಕಾಂ ಸೂರ ದೇವಾಡಿಗ ಸಭಾಂಗಣದಲ್ಲಿ, ದುಡಿಯುವ ವರ್ಗದ ಹಕ್ಕುಗಳ ರಕ್ಷಣೆಗಾಗಿ, ಜಿಲ್ಲೆಯಲ್ಲಿ ಸರ್ಕಾರಿ ಸ್ವಾಮ್ಯದ…
ಸಂರಕ್ಷಣ, ಅಭಿವೃದ್ಧಿ ಪ್ರಾಧಿಕಾರ ವಿಧೇಯಕ ವಾಪಸ್ ಕಳುಹಿಸಿದ ರಾಜ್ಯಪಾಲರು
ಬೆಂಗಳೂರು: ಕರ್ನಾಟಕ ಕೆರೆ ಸಂರಕ್ಷಣ ಮತ್ತು ಅಭಿವೃದ್ಧಿ ಪ್ರಾಧಿಕಾರ ವಿಧೇಯಕವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ವಾಪಸ್ ಕಳುಹಿಸಿದ್ದಾರೆ. ಕೆರೆ ವಿಸ್ತೀರ್ಣ…
ಹಿಮಾಚಲ ಪ್ರದೇಶ ಭಾರಿ ಮಳೆ: ಮೃತಪಟ್ಟರ ಸಂಖ್ಯೆ 404 ಕ್ಕೆ ಏರಿಕೆ
ಶಿಮ್ಲಾ: ಹಿಮಾಚಲ ಪ್ರದೇಶವು ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆ, ಹಠಾತ್ ಪ್ರವಾಹದಿಂದ ತತ್ತರಿಸುತ್ತಿದ್ದೂ, ಜೂನ್ 20 ರಿಂದ ಇಲ್ಲಿಯವರೆಗೂ ಮೃತಪಟ್ಟರ ಸಂಖ್ಯೆ…
ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲು
ತುಮಕೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ತುಮಕೂರಿನಲ್ಲೂ ಎಫ್ಐಆರ್ ದಾಖಲಾಗಿದೆ. ದ್ವೇಷಭಾಷಣದ ಆರೋಪದ ಮೇಲೆ ನಗರದ ಠಾಣೆ ಪೊಲೀಸರು ಸೆಪ್ಟೆಂಬರ್…
ಸುಪ್ರೀಂ ಕೋರ್ಟ್‌ನಲ್ಲಿ ವಿಡಿಯೋ ಚಿತ್ರೀಕರಣ ನಿಷೇಧ; ಉಲ್ಲಂಘಿಸಿದರೆ ಕಠಿಣ ಕ್ರಮ
ನವದೆಹಲಿ: ಸುಪ್ರೀಂ ಕೋರ್ಟ್‌ನಲ್ಲಿ ಛಾಯಾಗ್ರಹಣ ಮತ್ತು ವಿಡಿಯೋ ಚಿತ್ರೀಕರಣ ನಿಷೇಧಿಸಲಾಗಿದ್ದು, ನಿಯಮ ಉಲ್ಲಂಘಿಸುವವರು ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸರ್ವೋಚ್ಚ ನ್ಯಾಯಾಲಯ…
ಧರ್ಮಸ್ಥಳ ಪ್ರಕರಣ: ಸ್ನೇಹಮಯಿ ಕೃಷ್ಣ ವಿರುದ್ಧ ದೂರು
ಮಂಗಳೂರು: ಧರ್ಮಸ್ಥಳ ಪ್ರಕರಣ ಸಂಬಂಧ ಎಸ್‌ಐಟಿ ವಿಚಾರಣೆ ಮುಂದುವರೆದಿದ್ದು, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ ಗೌಡ, ಪ್ರದೀಪ್ ಮತ್ತು ಯೂಟ್ಯೂಬರ್…
ಗಣೇಶೋತ್ಸವ ಮೆರವಣಿಗೆ ಅಪಘಾತ: ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ
ಹಾಸನ: ಸೆಪ್ಟೆಂಬರ್ 12 ರಾತ್ರಿ ನಗರದ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಸೆಪ್ಟೆಂಬರ್ 13ರಂದು 10ಕ್ಕೆ…
ರಸಗೊಬ್ಬರ ಕಾರ್ಖಾನೆಯಲ್ಲಿ ಬೆಂಕಿ ಅವಘಡ; 2 ಕಾರ್ಮಿಕರು ಸಾವು
ನವದೆಹಲಿ: ಸೆಪ್ಟೆಂಬರ್ 14 ಭಾನುವಾರ ಮುಂಜಾನೆ ಗುಜರಾತ್ನ ಮೆಹ್ಸಾನಾ ಜಿಲ್ಲೆಯ ರಸಗೊಬ್ಬರ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸುಟ್ಟು…
ಹಿರಿಯ ಅಧಿಕಾರಿಗಳು ನನಗೆ ಮಾನಸಿಕ ಹಿಂಸೆ ನೀಡುತ್ತಿದ್ದಾರೆ: ಅಧಿಕಾರಿ ಎಚ್. ಪುಷ್ಪಲತಾ ದೂರು
ಬೆಂಗಳೂರು: ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕಿ ಹಾಗೂ ಕೆಎಎಸ್ ಅಧಿಕಾರಿ ಎಚ್. ಪುಷ್ಪಲತಾ ಅವರು “ಹಿರಿಯ ಅಧಿಕಾರಿಗಳು ನನಗೆ ಮಾನಸಿಕ…
ಮಲಗಿದ್ದ 8 ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿದ ಸಹಪಾಠಿಗಳು
ಒಡಿಶಾ: ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗಳು ಮಲಗಿದ್ದ ಸಂದರ್ಭದಲ್ಲಿ ಎಂಟು ವಿದ್ಯಾರ್ಥಿಗಳ ಕಣ್ಣಿಗೆ ಫೆವಿಕ್ವಿಕ್ ಹಾಕಿರುವ ಘಟನೆ ಸೆಪ್ಟೆಂಬರ್ 13 ತಡರಾತ್ರಿ ಒಡಿಶಾದ ಕಂಧಮಾಲ್…