ಕೆಐಎಡಿಬಿ ಸ್ವಾಧೀನ ವಿರೋಧಿಸಿ ಪ್ರತಿಭಟನೆ: ವಿವಿಧ ಸಂಘಟನೆಗಳು ಬೆಂಬಲ

ಆನೇಕಲ್: ಕೆಐಎಡಿಬಿ ಸ್ವಾಧೀನ ವಿರೋಧಿಸಿ ತಾಲ್ಲೂಕಿನ ಸರ್ಜಾಪುರ ಹೋಬಳಿಯಲ್ಲಿ ನಡೆಯುತ್ತಿರುವ ಹೋರಾಟ ದಿನೇ ದಿನೇ ಕಾವು ಪಡೆದುಕೊಳ್ಳುತ್ತಿದ್ದೂ, ಅಹೋರಾತ್ರಿ ಧರಣಿಯ 26ನೇ…

ನಮ್ಮ ಮೆಟ್ರೋದಲ್ಲಿ ಅಂಗಾಂಗ ಸಾಗಿಸಿ ಇತಿಹಾಸ ಬರೆದ ವೈದ್ಯರು!

ಬೆಂಗಳೂರು : ನಮ್ಮ ಮೆಟ್ರೋದಲ್ಲಿ ಮೊಟ್ಟ ಮೊದಲ ಬಾರಿ ಮಾನವ ಅಂಗಾಂಗವನ್ನು ನಮ್ಮ ಮೆಟ್ರೋ ಮೂಲಕ ವೈದೇಹಿ ಆಸ್ಪತ್ರೆಯಿಂದ ಆರ್.ಆರ್.ನಗರದ ಸ್ಪರ್ಶ…

ಲೋಕಸಭಾ ಚುನಾವಣೆಯಲ್ಲಿ ಅಕ್ರಮ: ಆಗಸ್ಟ್‌ 5ರಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ರಾಹುಲ್ ಗಾಂಧಿ ತೀವ್ರ ಆರೋಪ ಮಾಡಿದ್ದಾರೆ. ಈ ಸಂಬಂಧ ಆಗಸ್ಟ್‌ 5…

ಧರ್ಮಸ್ಥಳ ಪ್ರಕರಣ: ಆಗಸ್ಟ್‌ 4ರಂದು 11 ಮತ್ತು 12 ಪಾಯಿಂಟ್ ನಲ್ಲಿ ಅಗೆಯುವ ನಿರೀಕ್ಷೆ

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವ ಹೂತಿರುವ ಪ್ರಕರಣ‌ಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ (ಎಸ್‌ಐಟಿ) ತನಿಖೆಯನ್ನು ತೀವ್ರಗೊಳಿಸಿದ್ದು, ನೇತ್ರಾವತಿ ಸ್ನಾನಘಟ್ಟದ ಬಳಿಯ…

ಒಳಮೀಸಲಾತಿ: ಸಿಎಂ ಸಿದ್ದರಾಮಯ್ಯ ಗೆ ನಾಗಮೋಹನ್ ದಾಸ್ ಆಯೋಗ ವರದಿ ಸಲ್ಲಿಕೆ

ಬೆಂಗಳೂರು: ಪರಿಶಿಷ್ಟ ಜಾತಿಗಳ (ಎಸ್ಸಿ) ರಾಜ್ಯವ್ಯಾಪಿ ಸಮೀಕ್ಷೆ ಮುಗಿದ ಸುಮಾರು ಒಂದು ತಿಂಗಳ ನಂತರ, ಆಗಸ್ಟ್‌ 4ರಂದು ನ್ಯಾಯಮೂರ್ತಿ ನಾಗಮೋಹನ್ ದಾಸ್…

ಕಸಾಪ: ಆಡಳಿತಾಧಿಕಾರಿಯನ್ನು ನೇಮಕ ಮಾಡಲು ಮಂಡನೆ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ರನ್ನು ಅಮಾನತು ಮಾಡುವುದರ ಜತೆಗೆ ಆಡಳಿತಾಧಿಕಾರಿಯನ್ನು ನೇಮಕ ಮಾಡಲು ರಾಜ್ಯ ಸರಕಾರ…

ದೇವರ ಮನೆಯಲ್ಲಿ ಹಚ್ಚಿದ ದೀಪದಿಂದ ಸಂಪೂರ್ಣ ಮನೆ ಸುಟ್ಟು ಭಸ್ಮ

ಉತ್ತರಕನ್ನಡ: ಆಗಸ್ಟ್‌ 2 ಶನಿವಾರ ರಾತ್ರಿ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ದೇವರ ಮನೆಯಲ್ಲಿ ಹಚ್ಚಿದ ದೀಪದಿಂದ ಸಂಪೂರ್ಣ ಮನೆಯೇ ಸುಟ್ಟು…

ವೃತ್ತಿಪರ ಕೋರ್ಸ್‍ಗಳ ಸೀಟ್ ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟನೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‍ಗಳ ಸೀಟ್ ಹಂಚಿಕೆಯ ಅಂತಿಮ ಫಲಿತಾಂಶವನ್ನು ಆಗಸ್ಟ್‌ 2ರಂದು…

ದೇಶದಲ್ಲಿ ಚುನಾವಣಾ ವ್ಯವಸ್ಥೆ ಸತ್ತುಹೋಗಿದೆ: ರಾಹುಲ್‌ ಗಾಂಧಿ

ನವದೆಹಲಿ: “ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಭಾನಗಡಿ ಆಗಿದೆ. ಮತಗಳ್ಳತನ ಕುರಿತ ಸಾಕ್ಷ್ಯ ಹೇಳುವ ʻಆಟಂ ಬಾಂಬ್‌ʼ ನನ್ನ ಬಳಿ ಇದೆ”…

ಭೂಗಳ್ಳರಿಂದ ಶಾಸಕ ಪಿ.ಎಂ.ನರೇಂದ್ರ ಸ್ವಾಮಿಗೆ ಜೀವ ಬೆದರಿಕೆ

ಮಂಡ್ಯ: ಭೂಗಳ್ಳರಿಂದ ಶಾಸಕರಿಗೆ ಜೀವ ಬೆದರಿಕೆ ಇರೋ ವಿಚಾರ ಕೆಡಿಪಿ ಸಭೆಯಲ್ಲಿ ಪ್ರಸ್ತಾಪವಾಗಿದೆ. ಮಂಡ್ಯ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಸಚಿವ…

ಬಿಎಸ್ಎನ್ಎಲ್ ಫ್ರೀಡಂ ಆಫರ್: ₹1 ಗೆ ವಿಶೇಷ ಪ್ರಿಪೇಯ್ಡ್ ಮೊಬೈಲ್ ಸಂಪರ್ಕ

ನವದೆಹಲಿ: ‘ಬಿಎಸ್ಎನ್ಎಲ್ ಫ್ರೀಡಂ ಆಫರ್’ ಬ್ಯಾನರ್ ಅಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ₹1 ಗೆ ವಿಶೇಷ ಪ್ರಿಪೇಯ್ಡ್ ಮೊಬೈಲ್ ಸಂಪರ್ಕವನ್ನು ಪ್ರಾರಂಭಿಸುವುದಾಗಿ…

ಮಾನವ ಕಳ್ಳ ಸಾಗಣೆ ಆರೋಪ: ವಂದನಾ – ಪ್ರೀತಿ ಮೇಲಿನ ಎಫ್‍ಐಆರ್‌ ರದ್ದುಗೊಳಿಸುವಂತೆ ಆಗ್ರಹ

ಬೆಂಗಳೂರು: ಮಾನವ ಕಳ್ಳ ಸಾಗಣೆ ಮತ್ತು ಬಲವಂತದ ಮತಾಂತರದ ಆಧಾರ ರಹಿತ ಆರೋಪದೊಂದಿಗೆ ಸಿಸ್ಟರ್ ವಂದನಾ ಮತ್ತು ಪ್ರೀತಿ ರನ್ನು ಬಂಧಿಸಿರುವುದು…

ಸರ್ಕಾರಿ ಕಛೇರಿಗಳಲ್ಲಿ ಹಿರಿಯ ನಾಗರಿಕರೊಂದಿಗೆ ಗೌರವದಿಂದ ವರ್ತಿಸಿ: ರಾಜ್ಯ ಸರ್ಕಾರ

ಬೆಂಗಳೂರು: ಸರ್ಕಾರಿ ಕಛೇರಿಗಳಿಗೆ ಹಿರಿಯ ನಾಗರಿಕರು ತಮ್ಮ ಕೆಲಸದ ನಿಮಿತ್ತ ಭೇಟಿ ನೀಡಿದಾಗ ಅವರೊಂದಿಗೆ ಗೌರವದಿಂದ ವರ್ತಿಸಿ, ಆಸನದ ವ್ಯವಸ್ಥೆಯನ್ನು ಮಾಡುವಂತೆ…

ಪರವಾನಗಿ ಇಲ್ಲದೆ ನಿರ್ಮಾಣ ಸಾಮಗ್ರಿ ಸಾಗಿಸುತ್ತಿದ್ದ 11 ಟಿಪ್ಪರ್ ಲಾರಿ ವಶ

ಗುಂಡ್ಲುಪೇಟೆ: ನೆರೆಯ ಕೇರಳ ರಾಜ್ಯಕ್ಕೆ ಪರವಾನಗಿ ಇಲ್ಲದೆ ಹಾಗೂ ಅಧಿಕ ಭಾರ ಹೊತ್ತು ಖನಿಜ ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ 11…

ಪ್ರಜ್ವಲ್ ರೇವಣ್ಣ ಪ್ರಕರಣ: ತನಿಖೆ ನಡೆಸಿದ ಎಸ್‌ಐಟಿ ತಂಡಕ್ಕೆ ಸಿಎಂ ಪದಕ

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ಆಗಸ್ಟ್‌ 2ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ…

ಒಳಮೀಸಲಾತಿ| ಒಟ್ಟಾಗಿರಲು ದಲಿತ ಶಾಸಕರ ನಿರ್ಧಾರ

ಬೆಂಗಳೂರು: ನಾಗಮೋಹನ್ ದಾಸ್ ಆಯೋಗ ಶೀಘ್ರದಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸುತ್ತೆ ಎಂಬ ಮಾಹಿತಿ ಇದೆ. ಆ ವರದಿ ನೀಡುವಾಗ ನಾವು ಒಟ್ಟಾಗಿರಬೇಕೆಂಬ…

ತಡೆಯಾಜ್ಞೆಯ ಗ್ಯಾಗ್ ಆರ್ಡರ್ ನೀಡಿದ ನ್ಯಾಯಾಧೀಶರಿಗೂ ಧರ್ಮಸ್ಥಳಕ್ಕೂ ಸಂಬಂಧ: ಕೇಸ್ ವರ್ಗಾವಣೆಗೆ ಮೆಮೋ

ಬೆಂಗಳೂರು: ಧರ್ಮಸ್ಥಳ ಹರ್ಷೇಂದ್ರ ಕುಮಾರ್, ವಿರೇಂದ್ರ ಹೆಗ್ಗಡೆ, ಧರ್ಮಸ್ಥಳ ಸಂಸ್ಥೆ ಮತ್ತು ಕುಟುಂಬದ ವಿರುದ್ಧ ಸುದ್ದಿ ಪ್ರಕಟ ಮಾಡದಂತೆ 338 ಪತ್ರಕರ್ತರು,…

ಮಾದಕ ವಸ್ತುಗಳ ದಂಧೆಯ ಕಡಿವಾಣಕ್ಕೆ ಹೊಸ ವ್ಯವಸ್ಥೆ

ಬೆಂಗಳೂರು: ಡ್ರಗ್ಸ್ ಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯ ಕಡಿವಾಣಕ್ಕೆ ರಾಜ್ಯದಲ್ಲಿ ಹೊಸ ವ್ಯವಸ್ಥೆ ರೂಪಿಸಲಾಗಿದ್ದೂ, ಮಾದಕ ವಸ್ತುಗಳ ವಿರೋಧಿ ಕಾರ್ಯಪಡೆಯನ್ನು ಗೃಹ…

ಬೆಳಗಾವಿ | ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದ ಶ್ರೀರಾಮ ಸೇನೆಯ ಮುಖಂಡನ ಬಂಧನ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸರ್ಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದ ಶ್ರೀರಾಮಸೇನೆಯ ಮುಖಂಡ ಸೇರಿದಂತೆ…

ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಬೇಡಿಕೆಗಳನ್ನು ಬಗೆಹರಿಸುವಂತೆ ಸಿಪಿಐ(ಎಂ) ಒತ್ತಾಯ

ಬೆಂಗಳುರು: ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ನೌಕರರ ವೇತನ ಪರಿಷ್ಕರಣೆ ಮತ್ತಿತರೆ ಬೇಡಿಕೆಗಳನ್ನು ಬಗೆಹರಿಸುವಂತೆ  ಎಂದು ಸಿಪಿಐ(ಎಂ) ಕರ್ನಾಟಕ ರಾಜ್ಯ ಕಾರ್ಯದರ್ಶಿ…