ತುಂಗಭದ್ರಾ ನದಿಯಲ್ಲಿ ಕಾಲು ಜಾರಿ ಬಿದ್ದು 15 ಕಿ.ಮೀ ಈಜಿ ಬದುಕುಳಿದ ವಯೋವೃದ್ಧ

ಹಾವೇರಿ: ರಾಣೇಬೆನ್ನೂರು ತಾಲೂಕಿನ ಐರಣಿ ಗ್ರಾಮದ ತುಂಗಭದ್ರಾ ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ಕಾಲು ಜಾರಿ ಬಿದ್ದ 60 ವರ್ಷದ ವಯೋವೃದ್ಧ…

ಮಾವಿಗೆ ಬೆಂಬಲ ಖರಿದಿ ಮೀತಿ 200 ಕ್ವಿಂಟಲ್‌ ಗೆ ವಿಸ್ತರಣೆ

ಬೆಂಗಳೂರು :  ರಾಜ್ಯದ ಮಾವು ಬೆಳೆಗಾರರಿಂದ ಬೆಂಬಲ ಬೆಲೆಯಡಿ ಮಾವು ಖರೀದಿಗೆ ಈ ಮೊದಲು ನಿಗದಿಪಡಿಸಿದ್ದ ಗರಿಷ್ಠ ಮಿತಿಯನ್ನು ದುಪ್ಪಟ್ಟು ಗೊಳಿಸಿ…

3,000 ಕೋಟಿ ರೂ ಸಾಲ ತೀರಿಸಲು ಯೆಸ್ ಬ್ಯಾಂಕ್ ಅಧಿಕಾರಿಗಳಿಗೆ ಅನಿಲ್ ಅಂಬಾನಿ ಲಂಚ!

ಮುಂಬೈ: ಅನಿಲ್ ಅಂಬಾನಿ ನೇತೃತ್ವದ ಕಂಪನಿಗಳಿಗೆ ಸುಮಾರು 3,000 ಕೋಟಿ ರೂ.ಗಳ ಸಾಲವನ್ನು ಸರಿಯಾದ ಪರಿಶೀಲನೆಯಿಲ್ಲದೆಯೇ ಮಂಜೂರು ಮಾಡುವುದಕ್ಕಾಗಿ ಯೆಸ್ ಬ್ಯಾಂಕಿನ ಉನ್ನತ…

ಮಂಗಳೂರು | ಜುಲೈ 27ಕ್ಕೆ ಜನವಾದಿ ಮಹಿಳಾ ಸಮ್ಮೇಳನ

ಮಂಗಳೂರು: ದೇಶದ ಪುರೋಗಾಮಿ ಮಹಿಳಾ ಚಳವಳಿಯಾದ ಜನವಾದಿ ಮಹಿಳಾ ಸಂಘಟನೆಯ ಒಂಬತ್ತನೆಯ ದ.ಕ. ಜಿಲ್ಲಾ ಸಮ್ಮೇಳನವು ಜುಲೈ 27 ರಂದು ನಗರದ…

ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಸವರ್ಣಿಯರಿಗೆ ಜೈಲು ಶಿಕ್ಷೆ

ಬೆಳಗಾವಿ: ನ್ಯಾಯಾಲಯದ ವ್ಯಾಪ್ತಿಯಲ್ಲಿ ಬರುವ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಿದ ಫುಲ್ಕ ಕಾರಣಕ್ಕೆ ವ್ಯಕ್ತಿಯನ್ನು ಜಾತಿ ನಿಂದನೆ ಮಾಡಿ ಹಲ್ಲೆ…

ʼಜೀವಮಾನ ಸಾಧನೆ ಪ್ರಶಸ್ತಿʼಗೆ ಹಿರಿಯ ಪತ್ರಕರ್ತ ಸನತ್‌ ಕುಮಾರ ಬೆಳಗಲಿ ಆಯ್ಕೆ

ಹುಬ್ಬಳ್ಳಿ : ಧಾರವಾಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೊಡಮಾಡುವ ಪ್ರಸಕ್ತ ವರ್ಷದ ʼಜೀವಮಾನ ಸಾಧನೆ ಪ್ರಶಸ್ತಿʼಗೆ ಹಿರಿಯ ಪತ್ರಕರ್ತ, …

ಬೆಂಗಳೂರು ಕಾಲ್ತುಳಿ| ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜಾನ್‌ ಮೈಕಲ್…

ಅಕ್ರಮ ಸ್ಕ್ಯಾನಿಂಗ್ ಕೇಂದ್ರಗಳ ವಿರುದ್ಧ ಪ್ರಕರಣ ದಾಖಲಿಸಿ: ಜಿ ಜಗದೀಶ

ಬೆಂಗಳೂರು: ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಕ್ಯಾನಿಂಗ್ ಕೇಂದ್ರಗಳು ಕಂಡುಬಂದಲ್ಲಿ ಅವುಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ ಪ್ರಕರಣವನ್ನು ದಾಖಲಿಸುವಂತೆ ಬೆಂಗಳೂರು…

ಸಣ್ಣ ವ್ಯಾಪಾರಿಗಳಿಂದ 3 ವರ್ಷದ ತೆರಿಗೆ ವಸೂಲಿ ಮಾಡಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜುಲೈ 23ರಂದು ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ಸಭೆ ನಡೆಸಿ, ಬಳಿಕ…

ಶಿವಮೊಗ್ಗ| ಕೆ.ಎಸ್.ಆರ್.ಟಿ.ಸಿ ಬಸ್ – ಕ್ಯಾಂಟರ್ ನಡುವೆ ಅಪಘಾತ; 5 ವಿದ್ಯಾರ್ಥಿಗಳಿಗೆ ಗಾಯ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಮುಂಬಾಳು ತಿರುವಿನಲ್ಲಿ ಜುಲೈ 24 ಬೆಳಿಗ್ಗೆ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕ್ಯಾಂಟರ್ ನಡುವೆ…

ಕೋಟಿ ಕೋಟಿ ಹಣ ವಂಚಿಸಿದ್ದ ನವಶಕ್ತಿ ಚಿಟ್ ಫಂಡ್ ಅಧ್ಯಕ್ಷ ಬಂಧನ

ಬೆಂಗಳೂರು: ಚಿಟ್ ಫಂಡ್ ಹೆಸರಲ್ಲಿ ಕೋಟಿ ಕೋಟಿ ಹಣ ವಂಚಿಸಿದ್ದ ನವಶಕ್ತಿ ಚಿಟ್ ಫಂಡ್ ಅಧ್ಯಕ್ಷ ಶರವಣನನ್ನು ಸಿಐಡಿ ಪೊಲೀಸರು ಜುಲೈ…

ಧರ್ಮಸ್ಥಳ ಪ್ರಕರಣ: ದೇಶ ಮತ್ತು ವಿದೇಶಗಳಿಂದ ಸಂಪರ್ಕ: ಸುಜಾತ ಭಟ್ ರ ಪರ ವಕೀಲರು

ಬೆಂಗಳೂರು: ಧರ್ಮಸ್ಥಳದ ಸಾಮೂಹಿಕ ಸಮಾಧಿ ಪ್ರಕರಣದ ತನಿಖೆಗೆ ದೇಶ ಮತ್ತು ವಿದೇಶಗಳಿಂದ ಅನೇಕ ವಿಜ್ಞಾನಿಗಳು, ಇಂಜಿನಿಯರ್‌ಗಳು ಮತ್ತು ತಜ್ಞರು ತಮ್ಮ ತಾಂತ್ರಿಕ…

ಕೊಪ್ಪಳ| ಕೆರೆ ಅತಿಕ್ರಮಣ ಖಂಡಿಸಿ “ಜನ-ಜಾನುವಾರು ಪ್ರತಿಭಟನೆ”

ಕೊಪ್ಪಳ: ಜಿಲ್ಲೆಯ ಬಸಾಪುರ ಗ್ರಾಮದಲ್ಲಿ ಜ್ವಲಂತ ಸಮಸ್ಯೆಯಾಗಿರುವ ಬಸಾಪುರ ಕೆರೆ ಅತಿಕ್ರಮಣವನ್ನು ಖಂಡಿಸಿ, ಬಲ್ಡೋಟಾ ಎಂಎಸ್‌ಪಿಎಲ್‌ ಕಂಪನಿ ವಿರುದ್ಧ ಬೃಹತ್‌ “ಜನ-ಜಾನುವಾರು…

ಧರ್ಮಸ್ಥಳ ಪ್ರಕರಣ| ಎಸ್‌ಐಟಿಯಿಂದ ಸೌಮ್ಯಲತಾ ಹೊರಗುಳಿಯುವ ಮಾಹಿತಿ ತಿಳಿಸಿಲ್ಲ: ಡಾ. ಜಿ. ಪರಮೇಶ್ವರ್

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಹೂತಿಟ್ಟ ಶವ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿರುವ ವಿಶೇಷ ತನಿಖಾ ತಂಡದಿಂದ ಐಪಿಎಸ್ ಅಧಿಕಾರಿ ಸೌಮ್ಯಲತಾ ಹೊರಗುಳಿಯುವ ವಿಚಾರವನ್ನು…

ಬೆಂಗಳೂರು| ಆಗಸ್ಟ್‌ 5ರಂದು ಸಾರಿಗೆ ನೌಕರರ ಅನಿರ್ಧಿಷ್ಠಾವಧಿ ಪ್ರತಿಭಟನೆ

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸುವ ಭರವಸೆ 6 ತಿಂಗಳಾದರೂ ಯಾವುದೇ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ರಾಜ್ಯದಾದ್ಯಂತ ಸಾರಿಗೆ ಇಲಾಖೆಯ…

ಜನರಿಗೆ ಮನೆ ಇಲ್ಲದೆ ಇನ್ನೂ ಗುಡಿಸಲಿನಲ್ಲೇ ವಾಸ; ನಾಗಲಕ್ಷ್ಮಿ ಚೌಧರಿ ಅಸಮಾಧಾನ

ತುಮಕೂರು: ಜುಲೈ 21ರಂದು ತಾಲ್ಲೂಕಿನ ಸೀನಪ್ಪನಹಳ್ಳಿ ಜನತಾ ಕಾಲೊನಿಯಗೆ ಭೇಟಿ ನೀಡಿ ಪರಿಶೀಲಿಸಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ, ಜನರು…

ಲಾಲ್‌ ಭಾಗ್‌ ಫಲಪುಷ್ಪ ಪ್ರದರ್ಶನದಲ್ಲಿ ಚನ್ನಮ್ಮ ಮತ್ತು ರಾಯಣ್ಣನ ಕಲಾಕೃತಿ

ಬೆಂಗಳೂರು: ಸ್ವಾತಂತ್ರ್ಯ ದಿನಾಚಾರಣೆಯ ಪ್ರಯುಕ್ತ ಪ್ರತಿ ವರ್ಷ ವಿಭಿನ್ನ ರೀತಿಯ ವಿಷಯ ವಸ್ತುವಿನ ಆಧಾರದಲ್ಲಿ ತೋಟಗಾರಿಕೆ ಇಲಾಖೆ ಬೆಂಗಳೂರಿನ   ಲಾಲ್​​ಬಾಗ್​​ನಲ್ಲಿ ಫಲಪುಷ್ಪ…

ಡೊನೇಷನ್‌ ಮಾಫೀಯಾಗೆ ಕಡಿವಾಣ ಯಾಕಿಲ್ಲ!

ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಖಾಸಗಿ ಶಾಲೆಗಳಲ್ಲಿ ಡೊನೇಷನ್‌ ಹಾವಳಿ ಎಗ್ಗಿಲ್ಲದೆ ನಡೆಯುತ್ತಿದೆ. ಖಾಸಗಿ ಶಾಲೆಗಳು ಶಿಕ್ಷಣ ಕೇಂದ್ರಗಳಾಗಿರದೆ ಮಾರುಕಟ್ಟೆಯ ಕೇಂದ್ರಗಳಾಗಿದ್ದು, ಡೊನೇಷನ್‌…

ಮ್ಯಾನ್ ಹೋಲ್​ಗೆ ಇಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವು; 4 ಜನ ಬಂಧನ

ಬೆಂಗಳೂರು: ಮ್ಯಾನ್ ಹೋಲ್​ಗೆ ಇಳಿದಿದ್ದ ವ್ಯಕ್ತಿಯೊಬ್ಬರು ಉಸಿರುಗಟ್ಟಿ ಸಾವನಪ್ಪಿದ್ದ ಘಟನೆ ಜುಲೈ 21 ರಂದು ನಗರದ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಶಾಲೆ, ಕಾಲೇಜು ಮತ್ತು ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ – ಎಸ್‌ಎಫ್‌ಐ ಪ್ರತಿಭಟನೆ

ಬೆಂಗಳೂರು:  ಶಾಲೆ , ಕಾಲೇಜು ಮತ್ತು ಕ್ಯಾಂಪಸ್ ಗಳಲ್ಲಿ ವಿದ್ಯಾರ್ಥಿನಿಯರ ಮೇಲೆ  ನಡೆಯುತ್ತಿರುವ ಅತ್ಯಾಚಾರ,   ಲೈಂಗಿಕ ದೌರ್ಜನ್ಯ ಮತ್ತು  ಕಿರುಕುಳ ತಡೆಗಟ್ಟುವಂತೆ…