ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತ: 6 ಅಧಿಕಾರಿಗಳ‌ ವಿರುದ್ಧ ಎಫ್‌ಐಆರ್

ಸುರತ್ಕಲ್: ನಗರದ ಎಂಆರ್‌ಪಿಎಲ್ ನ ಶೇಖರಣಾ ಘಟಕದಲ್ಲಿ ಗ್ಯಾಸ್ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ಇತೀಚೆಗೆ ನಡೆದಿದ್ದೂ, ಅದರ ಸಂಬಂಧ ಎಂಆರ್‌ಪಿಎಲ್…

ಕೂಡಲಸಂಗಮ: ಪಂಚಮಸಾಲಿ ಪೀಠದೊಳಗೆ ಅಕ್ರಮವಾಗಿ ಪ್ರವೇಶ; ದೂರು ದಾಖಲು

ಬಾಗಲಕೋಟೆ: ಕೂಡಲಸಂಗಮ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಪೀಠದ ಟ್ರಸ್ಟ್‌ಗೆ ಸೇರಿದ ಕಟ್ಟಡವನ್ನು ಕೆಲವರು ಅಕ್ರಮವಾಗಿ ಪ್ರವೇಶಿಸಿ, ಗೇಟ್‌ ಹಾಗೂ ಮಠದ…

ಹೈದರಾಬಾದ್| ಸಿಪಿಐ ನಾಯಕ ಚಂದು ರಾಥೋಡ್ ಹತ್ಯೆ

ಹೈದರಾಬಾದ್: ಮಲಕ್ಪೇಟೆಯ ಶಾಲಿವಾಹನ ನಗರ ಉದ್ಯಾನವನದಲ್ಲಿ ಜುಲೈ 15ರಂದು ಸಿಪಿಐ ನಾಯಕ ಚಂದು ರಾಥೋಡ್ ರನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ…

ಛಲ ಬಿಡದೆ ಹೋರಾಡಿ ಗೆದ್ದ ರೈತರು | ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಾಗಿ ಸಿಎಂ ಘೊಷಣೆ

ಬೆಂಗಳೂರು:ಚನ್ನರಾಯಪಟ್ಟಣ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ.  ಭೂಸ್ವಾಧೀನ ರೈತರು, ಕಾರ್ಮಿಕರು ಹಾಗೂ ಜನಪರ…

ಹಟ್ಟಿ| ಆರೋಗ್ಯ, ಶಿಕ್ಷಣ ಸೇರಿ ವಿವಿಧ ಸಮಸ್ಯೆಗಳನ್ನು ಪರಿಹಾರಿಸಲು ಸಿಪಿಐ(ಎಂ) ಆಗ್ರಹ

ಹಟ್ಟಿ: ಪಟ್ಟಣದ ವಿವಿಧ ಸಮಸ್ಯೆಗಳ ಪರಿಹಾರಿಸಲು ಆಗ್ರಹಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ) ದಿಂದ ಪೌರಾಡಳಿತ ಸಚಿವ ರಹೀಮ್ ಖಾನ್…

ಫ್ಲಿಪ್ ಕಾರ್ಟ್ ನಲ್ಲಿ ಹಲವು ಹುದ್ದೆಗಳ ನೇಮಕಾತಿ; ಈರೀತಿ ಅರ್ಜಿ ಸಲ್ಲಿಸಿ

ಬೆಂಗಳೂರು: ದೇಶದ ಅಗ್ರ ಕ್ವಿಕ್ ಕಾಮರ್ಸ್ ಕಂಪನಿಗಳಲ್ಲಿ ಒಂದಾಗಿರುವ ಫ್ಲಿಪ್ ಕಾರ್ಟ್ ಕಂಪನಿಯು ಹಲವು ಹುದ್ದೆಗಳ ನೇಮಕಾತಿ ಮಾಡಿಕೊಳ್ಳುತ್ತಿದೆ. ನಗರದಲ್ಲಿ ಮಾನವ…

ಧರ್ಮಸ್ಥಳ ಪ್ರಕರಣ| ವಿಶೇಷ ತನಿಖಾ ತಂಡ ರಚಿನೆಗೆ ಆಗ್ರಹಿಸಿ ಡಾ. ನಾಗಲಕ್ಷ್ಮೀ ಚೌಧರಿ ಪತ್ರ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದಾಗಿ ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಗಳ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ…

‘ಇ-ಸ್ವತ್ತು’ಗಾಗಿ 2,000 ರೂ. ಲಂಚ ಪಡೆದಿದ್ದ ಪಿಡಿಒಗೆ ಕಡ್ಡಾಯ ನಿವೃತ್ತಿ

ಬೆಂಗಳೂರು: ರಾಜ್ಯ ಸರ್ಕಾರವು ಜುಲೈ 14ರಂದು ‘ಇ-ಸ್ವತ್ತು’ಗಾಗಿ ಕೇವಲ 2,000 ರೂ. ಲಂಚ ಪಡೆದಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ)ಗೆ ಕಡ್ಡಾಯ…

ಚನ್ನರಾಯಪಟ್ಟಣ| ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು

ಚನ್ನರಾಯಪಟ್ಟಣ: ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ 1197 ದಿನಗಳನ್ನು ತಲುಪಿದ್ದು, ಜುಲೈ 15 ರಂದು…

ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷ ಭಾಷಣ ನಿಯಂತ್ರಿಸಿ: ಸುಪ್ರೀಂ ಕೋರ್ಟ್

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಜುಲೈ 14 ಸೋಮವಾರದಂದು…

ಇಬ್ಬರು ರೈತರು ಆತ್ಮಹತ್ಯೆ: ಕುಟುಂಬಕ್ಕೆ ಪರಿಹಾರ ನೀಡಲು ಸಂತೋಷ ಲಾಡ್ ಭರವಸೆ

ಹುಬ್ಬಳ್ಳಿ: ಇಬ್ಬರು ರೈತರು, ರವಿರಾಜ್ ಮತ್ತು ಬಸನಗೌಡ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ನಡೆದಿದ್ದೂ, ಅದಕ್ಕೆ ಸಂಬಂಧಿಸಿದಂತೆ…

ಮಣ್ಣು ಮಾಫಿಯ ಕೆತ್ತಿಕಲ್ ಗುಡ್ಡವನ್ನು ಬಲಿ ಪಡೆದಿದೆ – ಸಂತೋಷ್ ಬಜಾಲ್

ಅವೈಜ್ಞಾನಿಕ ಗುಡ್ಡ ಅಗೆತಕ್ಕೆ ಕಾರಣರಾದ ತಪ್ಪಿತಸ್ಥರ ವಿರುದ್ದ ಕ್ರಮಕೈಗೊಳ್ಳಲಿ ಮಣ್ಣು ಮಂಗಳೂರು: ವಾಮಂಜೂರಿನ ಕೆತ್ತಿಕಲ್ ಪರಿಸರದಲ್ಲಿ ಕಳೆದ 25 ವರ್ಷಗಳ ಹಿಂದೆ…

ಕಾರ್ಬೋಪುರಾನ್‌ ಕೀಟನಾಶಕದಿಂದಲೇ 5 ಹುಲಿಗಳ ಸಾವು

ಚಾಮರಾಜನಗರ: ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮದ ಹೂಗ್ಯಂ ಅರಣ್ಯ ಪ್ರದೆಶದಲ್ಲಿ ಐದು ಹುಲಿಗಳ ಅಸಹಜ ಸಾವಿಗೆ ವಿಷಕಾರಿ ಕೀಟನಾಶಕವೇ ಕಾರಣವೇಂದು ಪ್ರಯೊಗಾಲಯದ…

ಚನ್ನರಾಯಪಟ್ಟಣ| ಬಲವಂತದ ಭೂಸ್ವಾಧೀನವನ್ನು ರದ್ದುಪಡಿಸಲು ಸಿಪಿಐ(ಎಂ) ಆಗ್ರಹ

ಬೆಂಗಳೂರು: ಸುಮಾರು ಮೂರೂವರೆ ವರ್ಷಗಳಿಂದ ಬಲವಂತದ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ಹೋರಾಡುತ್ತಿರುವ ರೈತರ ಹಕ್ಕೋತ್ತಾಯವಾಗಿರುವ ಚನ್ನರಾಯಪಟ್ಟಣ ಹೋಬಳಿ…

ಸಿಗಂದೂರು ಸೇತುವೆ ಲೋಕಾರ್ಪಣೆ: ಕಾರ್ಯಕ್ರಮಕ್ಕೆ ಗೈರು ಹಾಜರಾಗಿರುವ ಬಗ್ಗೆ ಡಿ.ಕೆ ಶಿವಕುಮಾರ್‌ ಪ್ರತಿಕ್ರಿಯೆ

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಸಿಎಂ ಸಿದ್ಧರಾಮಯ್ಯ ಹಾಗೂ ತಾವು ಗೈರು ಹಾಜರಾಗಿರುವ ವಿಷಯಕ್ಕೆ ಸಂಬಂಧಿಸಿದಂತೆ ಜುಲೈ 14ರಂದು ನಗರದಲ್ಲಿ…

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಜುಲೈ 14 ಸೋಮವಾರದಂದು ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ…

ದುಪ್ಪಟ್ಟು ದರ ವಸೂಲಿ: 233 ಆಟೋಗಳು ಸೀಜ್

ಬೆಂಗಳೂರು: ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧವಾಗಿದ್ದೂ, ಪ್ರಯಾಣಿಕರ ಬಳಿ ಅಗ್ರಿಗೇಟರ್ ಕಂಪನಿಗಳು ಮತ್ತು ಆಟೋ ಚಾಲಕರು ದುಪ್ಪಟ್ಟು ದರ ವಸೂಲಿಗೆ ಮುಂದಾಗಿದ್ದರು. ಆಟೋ…

ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಮಾವು ತುಂಬಿದ ಲಾರಿ; 9 ಜನ ಸಾವು

ಅಮರಾವತಿ: ಅಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಪುಲ್ಲಂಪೇಟೆ ಮಂಡಲದ ರೆಡ್ಡಿಚೆರುವು ಬಳಿ ಮಾವು ತುಂಬಿದ ಲಾರಿಯೊಂದು ಮಿನಿ ಟ್ರಕ್‌ ಮೇಲೆ ಉರುಳಿಬಿದ್ದ ಪರಿಣಾಮ…

ಜೂಜಾಟದಲ್ಲಿ ತೊಡಗಿದ್ದವರ ಮೇಲೆ ಪೋಲೀಸರು ದಾಳಿ; 24 ಮಂದಿ ಬಂಧನ

ಮಂಡ್ಯ: ಜುಲೈ 12 ಶನಿವಾರ ರಾತ್ರಿ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಪುರಾಣ ಪ್ರಸಿದ್ಧ ಶ್ರೀ ಮುತ್ತತ್ತಿ ಮುತ್ತುರಾಯಸ್ವಾಮಿ ದೇವಾಲಯದ ಬಳಿ ಜೂಜಾಟದಲ್ಲಿ…

ಕಿಟ್ಟಿ ಪಾರ್ಟಿ ಆಯೋಜಿಸಿ 50 ಕೋಟಿ ವಂಚನೆ: ನಕಲಿ ಲಾಯರ್ ಬಂಧನ

ಬೆಂಗಳೂರು: ನಗರದಲ್ಲಿ ಕಿಟ್ಟಿ ಪಾರ್ಟಿ ಆಯೋಜಿಸಿ ಜನರಿಗೆ 50 ಕೋಟಿ ವಂಚನೆ ಕೇಸ್ ಗೆ ಸಂಬಂಧಿಸಿದಂತೆ ಪೊಲೀಸರ ತನಿಖೆ ಚುರುಕುಕೊಂಡಿದೆ. ಇದೀಗ…