ಈ ಒಳ್ಳೆಯ ಹೆಂಗಸರೆಂದರೆ ಯಾರು?

-ಹಿಂದಿ- ಅಂಶುಕುಮಾರ್ -ಕನ್ನಡಕ್ಕೆ: ಸುನೀತಹೆಬ್ಬಾರ್ ಮೌನವಾಗಿದ್ದವರು ಆಲಸಿಯಾದರು ನಗುತ್ತಿದ್ದವರು ಹರಟೆಮಲ್ಲಿಯಾದರು. ಏಕೆಂದರೆ, ಹೆಂಗಸರ ಇತಿಹಾಸವೇ ಹೀಗೆ ದಾಖಲಾಗಿದೆ…. ಇದನ್ನೂ ಓದಿ: ಮೂಡ…

ಸಾರ್ವತ್ರಿಕ ಮುಷ್ಕರ | ಕರ್ನಾಟಕದಲ್ಲಿ ವ್ಯಾಪಕ ಬೆಂಬಲ

ಬೆಂಗಳೂರು: ಜುಲೈ 9ರಂದು ಕೇಂದ್ರ ಕಾರ್ಮಿಕ ಸಂಘಗಳ ಒಕ್ಕೂಟ ಕರೆ ನೀಡಿದ್ದ ರಾಷ್ಟ್ರ ವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು,…

ಕೊಲೆಯಾದ ಶವಗಳನ್ನು ಧರ್ಮಸ್ಥಳದಲ್ಲಿ ಹೂಳಿರುವ ಪ್ರಕರಣದ ತನಿಖೆ ಸದ್ಯದ ತುರ್ತು: ಎ ವೇಲನ್‌

ಬೆಂಗಳೂರು: ಧರ್ಮಸ್ಥಳದಲ್ಲಿ ಕಳೆದ ಕೆಲ ದಶಕಗಳಲ್ಲಿ ಕೊಲೆಯಾದ ನೂರಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ದೂರಿನ ಸಂಬಂಧ ತಕ್ಷಣ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ…

ಅನ್ನಭಾಗ್ಯ ಯೋಜನೆಯಡಿ 244.10 ಕೋಟಿ ರೂ ಅನುದಾನ ಅನುಮೋದನೆ

ಬೆಂಗಳೂರು: ರಾಜ್ಯ ಸರ್ಕಾರವು 2025 ರ ಫೆಬ್ರವರಿಯಿಂದ ಮೇ ತಿಂಗಳವರೆಗೆ ಅನ್ನಭಾಗ್ಯ ಯೋಜನೆಯಡಿ ಸಗಟು ಮತ್ತು ಚಿಲ್ಲರೆ ಲಾಭಾಂಶ ಮತ್ತು ಸಾರಿಗೆ…

ಮೂಡ ಹಗರಣ: ಒಬ್ಬನೇ ವ್ಯಕ್ತಿಗೆ ಅಕ್ರಮವಾಗಿ 30 – 40 ನಿವೇಶನ ಹಂಚಿಕೆ ಪತ್ತೆ

ಮೈಸೂರು: ಈ ಹಿಂದೆ ಜಾರಿ ನಿರ್ದೇಶನಾಲಯ (ED) ಮೂಡ ಪ್ರಕರಣಕ್ಕೆ ಸಂಬಂಧಿಸಿದಂತೆ 300 ಕೋಟಿ ರೂ ಮೌಲ್ಯದ 160 ಆಸ್ತಿ ಮುಟ್ಟುಗೋಲು ಹಾಕಿತ್ತು. ಈ…

ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯ ಥಳಿತ; ಸಾವು

ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಜಂಬರಗಟ್ಟೆ ಗ್ರಾಮದಲ್ಲಿ ಜುಲೈ 6 ಭಾನುವಾರ ರಾತ್ರಿ ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆಯೊಬ್ಬರನ್ನು ಅಮಾನುಷವಾಗಿ ಥಳಿಸಲಾಗಿದೆ. ಇದರಿಂದ…

ಸೇತುವೆ ಕುಸಿತ; ಹಲವು ವಾಹನಗಳು ನದಿಗೆ ಬಿದ್ದು 9 ಜನ ಸಾವು

ಅಹಮದಾಬಾದ್:‌ ಗುಜರಾತ್ ವಡೋದರಾದ ಪದ್ರಾ ತಾಲೂಕಿನ ಮುಜ್ಪುರ ಬಳಿ ಸೇತುವೆಯ ಒಂದು ಭಾಗ ಕುಸಿತಗೊಂಡು ಐದು ವಾಹನಗಳು ಮಹಿಸಾಗರ್ ನದಿಗೆ ಬಿದ್ದ…

ಉಗ್ರರಿಗೆ ನೆರವು ನೀಡಿದ ಆರೋಪದಡಿ ಮೂವರ ಬಂಧನ

ಬೆಂಗಳೂರು: ರಾಜ್ಯದಲ್ಲಿ ಉಗ್ರರಿಗೆ ನೆರವು ನೀಡಿದ ಹಿನ್ನೆಲೆಯಲ್ಲಿ ಮೂವರನ್ನು ಎನ್‌ಐಎ ಬಂಧಿಸಿದೆ. ಪರಪ್ಪನ ಅಗ್ರಹಾರದ ಎಎಸ್‌ಐ ಚಾಂದ್‌ ಪಾಷಾ ಸಹ ಬಂಧನಕ್ಕೊಳಗಾಗಿದ್ದು,…

ಕೆಪಿಎಸ್‌ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

ಕೊಪ್ಪಳ: ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್. ಮಧು ಬಂಗಾರಪ್ಪ ಮಾತನಾಡಿ,…

ಜುಲೈ 9ರಂದು ಭಾರತ್ ಬಂದ್: 25 ಕೋಟಿ ಕಾರ್ಮಿಕರು ಭಾಗಿ

ನವದೆಹಲಿ: ಜುಲೈ 9ರಂದು ಬ್ಯಾಂಕಿಂಗ್, ವಿಮೆ, ಅಂಚೆ, ಕಲ್ಲಿದ್ದಲು ಗಣಿಗಾರಿಕೆ, ಹೆದ್ದಾರಿಗಳು ಮತ್ತು ನಿರ್ಮಾಣ ವಲಯದಲ್ಲಿ ಕೆಲಸ ಮಾಡುತ್ತಿರುವ 25 ಕೋಟಿಗೂ…

ಬೆಂಗಳೂರು| 50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆ ಪ್ರಾರಂಭಿಸಲು ಮಂಜೂರಾತಿ

ಬೆಂಗಳೂರು: 2025-26ನೇ ಸಾಲಿಗೆ ʻ50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲುʼ ಸರ್ಕಾರ ಜುಲೈ 8ರಂದು ಮಂಜೂರಾತಿ ನೀಡಿದೆ. ಬೆಂಗಳೂರು…

ಡಾ. ಬಾಬಾ ಸಾಹೇಬ ಅಂಬೇಡ್ಕರ್ ಪೀಪಲ್ಸ್ ಎಜುಕೇಷನ್ ಸೊಸೈಟಿ ಸ್ಥಾಪಿಸಿದ ದಿನ

ಇದೇ ದಿನ ಅಂದರೆ ಜುಲೈ 8, 1945 ರಂದು, ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಪೀಪಲ್ಸ್ ಎಜುಕೇಶನ್ ಸೊಸೈಟಿಯನ್ನು ಸ್ಥಾಪಿಸಿದರು. ಅವರು…

ಸ್ಮಾರ್ಟ್ ಪ್ರೀ-ಪೇಯ್ಡ್ ಮೀಟರ್‌ ಜಾರಿಗೆ ತಡೆ; ಹೈಕೋರ್ಟ್‌ನಲ್ಲಿ ವಿಚಾರಣೆ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಳಕೆಯನ್ನು ರಿಯಲ್-ಟೈಂನಲ್ಲಿ ಟ್ರ್ಯಾಕ್ ಮಾಡಲು ಸ್ಮಾರ್ಟ್ ಪ್ರೀ-ಪೇಯ್ಡ್ ಮೀಟರ್‌ಗಳನ್ನು ಕಡ್ಡಾಯವಾಗಿ ಜಾರಿಗೆ ತರಲು ಬೆಂಗಳೂರು ವಿದ್ಯುತ್ ಸರಬರಾಜು…

ಜೂಜಾಟ ನಿಷೇಧಿಸಲು ಪೊಲೀಸ್ ಕಾಯ್ದೆ 1963 ಗೆ ತಿದ್ದುಪಡಿ ಸಿದ್ದತೆ

ಬೆಂಗಳೂರು: ಆನ್ಲೈನ್ ಬೆಟ್ಟಿಂಗ್ ಹಾವಳಿಯಿಂದ ಅನೇಕ ಅವಘಡಗಳು ನಡೆಯುತ್ತಿರುವುದು ರಾಜ್ಯದಲ್ಲಿ ಹೆಚ್ಚಾಗಿವೆ. ಪ್ರಮುಖವಾಗಿ ಯುವಕರು ಹಾದಿ ತಪ್ಪಿ ಭವಿಷ್ಯವನ್ನು ಹಾಳು ಮಾಡಿಕೊಳ್ತಿದ್ದಾರೆ.…

ಖಾಲಿ ಇರುವ 9 – 10 ನೇ ತರಗತಿಯ ಸ್ಥಾನಗಳಿಗೆ ವಸತಿ ಶಾಲೆಗಳಲ್ಲಿ ನೇರ ಪ್ರವೇಶ

ಚಿತ್ರದುರ್ಗ: ಖಾಲಿ ಇರುವ 9 ಮತ್ತು 10 ನೇ ತರಗತಿಯ ಸ್ಥಾನಗಳಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿ ಕಾರ್ಯನಿರ್ವಹಿಸುತ್ತಿರುವ…

ಕೆಆರ್‌ಎಸ್ ಸೇರಿ ವಿವಿಧ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ? ವಿವರ ಇಲ್ಲಿದೆ

ಬೆಂಗಳೂರು: ರಾಜ್ಯದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದೂ, ಭಾರೀ ಮಳೆ ಹಿನ್ನೆಲೆಯಲ್ಲಿ ಜಲಾಶಯಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಕರಾವಳಿ ಹಾಗೂ…

ವಿಮಾ ಕಂಪನಿ ₹4 ಲಕ್ಷ ದಂಡ ವಿಧಿಸಿದ ಹೈಕೊರ್ಟ್

ಬೆಂಗಳೂರು: ಆರೋಗ್ಯ ವಿಮಾ ಕ್ಲೈಮ್ ರಿಜೆಕ್ಟ್ ಮಾಡಿದ ವಿಮಾ ಕಂಪನಿ ವಿರುದ್ಧ ಕಾನೂನು ಹೋರಾಟ ಮಾಡಿದ ವಕೀಲರಿಗೆ ₹4 ಲಕ್ಷಕ್ಕೂ ಹೆಚ್ಚು…

ಅಕ್ರಮ ಹಣ ವರ್ಗಾವಣೆ ಆರೋಪ: ಇ.ಡಿ ವಿಚಾರಣೆಗೆ ಡಿ.ಕೆ. ಸುರೇಶ್‌ ಹಾಜರು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಡಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಇ.ಡಿ ಡಿ.ಕೆ ಸುರೇಶ್‌ ಎರಡನೇ ಬಾರಿ ನೋಟಿಸ್‌ ನೀಡಿತ್ತು. ಈ ಹಿನ್ನೆಲೆಯಲ್ಲಿ…

ಜನವಿರೋಧಿ ನೀತಿಗಳ ವಿರುದ್ಧ ಜುಲೈ 9ರಂದು ಅಖಿಲ ಭಾರತ ಮುಷ್ಕರ

ಬೆಂಗಳೂರು: ಕೇಂದ್ರ ಸರಕಾರದ ನೌಕರ-ಕಾರ್ಮಿಕ ಮತ್ತು ಜನವಿರೋಧಿ ನೀತಿಗಳ ವಿರುದ್ಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಜುಲೈ 9ರಂದು ಕರೆ ನೀಡಿರುವ ಅಖಿಲ…

ವಸತಿ ಶಾಲೆಯಲ್ಲಿ ಬಾಲಕಿ ಸಾವು; ಸೂಕ್ತ ತನಿಖೆಗೆ ಆಗ್ರಹ

ಕೊಪ್ಪ: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಇತ್ತೀಚೆಗೆ ಮೃತಪಟ್ಟ ಬಾಲಕಿ ಸಾವಿನ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ಒಳಪಡಿಸಬೇಕು ಎಂದು…