ಬಿಸಿಯೂಟ ನೌಕಕರ ಬಂಧನ, ವ್ಯಾಪಕ ಆಕ್ರೋಶ ಬೆಂಗಳೂರು: ಅಕ್ಷರ ದಾಸೋಹ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ…
Author: ಜನಶಕ್ತಿ Janashakthi
- Uncategorized
- ವಿಶ್ಲೇಷಣೆ
- ಅಭಿಪ್ರಾಯ
- ಸಾಹಿತ್ಯ-ಕಲೆ
- ವಿದ್ಯಮಾನ
- ಜನದನಿ
- ವೈವಿಧ್ಯ
- ಸಂಪಾದಕರ ಆಯ್ಕೆ ೧
- ಸಂಪಾದಕರ ಆಯ್ಕೆ ೨
- ಜನಶಕ್ತಿ ಫೋಕಸ್
- ವಿಶೇಷ
- ಸಂಗ್ರಹ
- ಕ್ರೀಡೆ
ಪ್ರಶಾಂತ ಭೂಷಣ ಕುರಿತ ತೀರ್ಪು: ಅಸಹಿಷ್ಣುತೆಯ ಪ್ರದರ್ಶನ -ಸಿಪಿಐ(ಎಂ) ಪೊಲಿಟ್ ಬ್ಯುರೊ
ತೀರ್ಪನ್ನು ಮರುಪರಿಶೀಲಿಸುವುದು, ಶಿಕ್ಷೆ ವಿಧಿಸದಿರುವುದು ಒಳ್ಳೆಯದು ನವದೆಹಲಿ: ಹಿರಿಯ ವಕೀಲ ಪ್ರಶಾಂತ ಭೂಷಣ ಅವರು ನ್ಯಾಯಾಲಯದ ನಿಂದನೆ ಮಾಡಿದ್ದಾರೆ ಎಂದುಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಕೊಟ್ಟಿರುವ…
ಸಂವಿಧಾನವನ್ನು ರಕ್ಷಿಸೋಣ, ಭಾರತದ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸೋಣ : ಪ್ರತಿಜ್ಞೆ ಸ್ವೀಕಾರ
ಪ್ರತಿಜ್ಞೆ ಸ್ವೀಕರಿಸಿ ಸಿಪಿಐಎಂ ಸ್ವಾತಂತ್ರ್ಯ ದಿನಾಚರಣೆ ಬೆಂಗಳೂರು: ನಮ್ಮ ಸಂವಿಧಾನವನ್ನು ಸುರಕ್ಷಿತಗೊಳಿಸುತ್ತೇವೆ ಮತ್ತು ಭಾರತದ ಸ್ವಾತಂತ್ರ್ಯವನ್ನು ಗಟ್ಟಿಗೊಳಿಸುತ್ತೇವೆ ಎಂದು…
ಶ್ರೀಲಂಕಾ ಚುನಾವಣೆ : ರಾಜಪಕ್ಷ ಸಹೋದರರಿಗೆ ಭಾರೀ ಬಹುಮತ
– ನಾಗರಾಜ ನಂಜುಂಡಯ್ಯ ಅಧ್ಯಕ್ಷ ಗೊಟಬಯ ರಾಜಪಕ್ಸ ಮತ್ತು ಅವರ ಸಹೋದರ ಮಹಿಂದ ರಾಜಪಕ್ಷ ರವರು ಸ್ಥಾಪಿಸಿದ ಹೊಸ ಪಕ್ಷ ಎಸ್…
ಮುಟ್ಟು ಏನಿದರ ಒಳಗುಟ್ಟು ಪುಸ್ತಕ ಬಿಡುಗಡೆ
ಫೇಸ್ಬುಕ್ ಲೈವ್ ಮೂಲಕ ಮುಟ್ಟು ಏನಿದರ ಒಳಗುಟ್ಟು” ಪುಸ್ತಕ ಬಿಡುಗಡೆ ಬೆಂಗಳೂರು: ಮುಟ್ಟಿನಿಂದಲೇ ನಮ್ಮೆಲ್ಲರ ಹುಟ್ಟು, ಮತ್ತ್ಯಾಕೆ ಈ ಗುಟ್ಟು…
ದಲಿತರ ಮೇಲಿನ ದೌರ್ಜನ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು: ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ವಿರೋಧಿಸಿ ಹಾಗೂ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಲು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿಯಿಂದ…
ಅಂಡಮಾನ್ -ನಿಕೋಬಾರ್ ನಲ್ಲಿ ಕೊರೊನಾ ಗಂಭೀರ: ತುರ್ತು ಕ್ರಮಕ್ಕೆ ಯೆಚೂರಿ ಆಗ್ರಹ
- ಯುದ್ಧೋಪಾದಿಯಲ್ಲಿ ಕ್ರಮ ಕೈಗೊಳ್ಳಿ- ಪ್ರಧಾನ ಮಂತ್ರಿಗಳಿಗೆ ಯೆಚುರಿ ಪತ್ರ
ನವದೆಹಲಿ: ಕೊರೊನಾ ಸೋಂಕು ಬಹಳ ಅಪಾಯಕಾರಿಯಾಗಿ ಹರಡುತ್ತಿರುವ ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ತುರ್ತುಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಪ್ರಧಾನ ಮಂತ್ರಿ ನರೇಂದ್ರಮೋದಿಯವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.
ಅಂಡಮಾನ್ ಮತ್ತು ನಿಕೋಬಾರ್ ಹಲವಾರು ದ್ವೀಪಗಳಿರುವ ಪ್ರದೇಶ. ಒಂದು ದ್ವೀಪದಿಂದ ಇನ್ನೊಂದಕ್ಕೆ ಹೋಗಲು ಬಹಳ ಸಮಯ ತಗಲುತ್ತದೆ. ಈ ದ್ವೀಪಸಮೂಹದ ಜನಸಂಖ್ಯೆಯ ಅರ್ಧದಷ್ಟು ಉತ್ತರ ಅಂಡಮಾನಿನಲ್ಲಿದೆ. ಇಡೀ ದ್ವೀಪ ಪ್ರದೇಶದಲ್ಲಿ ಪೋರ್ಟ್ ಬ್ಲೇರ್ ನಲ್ಲಿ ಮಾತ್ರವೇ ಒಂದೇ ಒಂದು ಕೋವಿಡ್ ತಪಾಸಣೆ ಕೇಂದ್ರ ಮತ್ತು ಆಸ್ಪತ್ರೆ ಇರುವುದು. ಅಲ್ಲಿಂದ ಪೋರ್ಟ್ ಬ್ಲೇರ್ ಗೆ ಬರಲು ಹಲವು ದಿನಗಳೇ ಹಿಡಿಸುತ್ತವೆ. ಯಾವುದೇ ಕೊವಿಡ್ ತಪಾಸಣೆಯ ಫಲಿತಾಂಶ ಬರಲು ಎಂಟು ದಿನಗಳಾಗುತ್ತವೆ. ಆ ವೇಳೆಗೆ ರೋಗಿಯ ಸ್ಥಿತಿ ಸಂಪೂರ್ಣ ಹದಗೆಟ್ಟಿರುತ್ತದೆ. ಅಲ್ಲದೆ ಈ ಆಸ್ಪತ್ರೆಯ 18 ಡಾಕ್ಟರುಗಳಿಗೆ ಕೊವಿಡ್ ಸೋಂಕು ತಗಲಿದೆ ಎಂದೂ ವರದಿಯಾಗಿದೆ. ಕೋವಿಡ್-19 ಸೋಂಕು ತೀವ್ರವಾಗಿ ಹರಡುತ್ತಿರುವ ಇಂದಿನ ಸನ್ನಿವೇಶದಲ್ಲಿ ಇದು ಇಲ್ಲಿ ಬಹಳ ಸಮಸ್ಯೆಗಳನ್ನು ಉಂಟುಮಾಡುತ್ತಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಪ್ರದೇಶವು ಕೇಂದ್ರಾಡಳಿತ ಪ್ರದೇಶವಾಗಿದ್ದು, ನೇರವಾಗಿ ಕೇಂದ್ರ ಗೃಹ ಮಂತ್ರಾಲಯದ ನಿಯಂತ್ರಣದಲ್ಲಿದೆ. ಆದ್ದರಿಂದ ಕೋವಿಡ್-19 ಸೋಂಕು ವೇಗವಾಗಿ ಹರಡುತ್ತಿರುವ ಸಮಯದಲ್ಲಿ ಜನಗಳಿಗೆ ತುರ್ತು ಪರಿಹಾರ ನೀಡಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯೆಚೂರಿ ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಆಗ್ರಹಿಸಿದ್ದಾರೆ.
ಪ್ರಧಾನಮಂತ್ರಿಗಳು ಈ ದ್ವೀಪಸಮೂಹದಲ್ಲಿನ ತಮ್ಮ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವ ವೇಳೆ ಈ ದ್ವೀಪಗಳಿಗೆ ಉನ್ನತ ವೇಗದ ಬ್ರಾಡ್ ಬ್ಯಾಂಡ್ ಸಂಪರ್ಕ ನೀಡುವುದಾಗಿ ಪ್ರಕಟಿಸಿದ್ದಾರೆಂದು ವರದಿಯಾಗಿದೆ. ಇದು ಹೊಸದೇನಲ್ಲ. ಹಲವು ವರ್ಷಗಳ ಹಿಂದೆಯೇ ಭಾರತ ಸರಕಾರ ಜಾರಿಗೊಳಿಸಿರುವ ಯೋಜನೆ. ಈಗಾಗಲೇ ಚೆನ್ನೈನಿಂದ ನೀರಿನಡಿಯಲ್ಲಿ ಕೇಬಲ್‍ಗಳನ್ನು ಹಾಕುವ ಕೆಲಸವೂ ಆರಂಭವಾಗಿದೆ ಎನ್ನಲಾಗಿದೆ. ಅದೇನೇ ಇರಲಿ, ಈ ದ್ವೀಪಗಳ ಜನಗಳ ಜೀವನ ಪರಿಸ್ಥಿತಿಗಳನ್ನು ಸುಧಾರಿಸುವ ಯಾವುದೇ ಕ್ರಮ ಸ್ವಾಗತಾರ್ಹ. ಆದರೆ ಈಗ ತುರ್ತಾಗಿ ಕೇಂದ್ರ ಸರಕಾರ ಜನಗಳ ಬದುಕನ್ನು ಕಾಪಾಡಲು ಮತ್ತು ಪರಿಹಾರ ನೀಡಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಮ್ಮ ಪತ್ರದಲ್ಲಿ ಯೆಚೂರಿ ಒತ್ತಾಯಿಸಿದ್ದಾರೆ.
ಕೊವಿಡ್ ತಪಾಸಣಾ ಕೇಂದ್ರಗಳನ್ನು ಎಷ್ಟು ಸಾಧ್ಯವೋ ಅಷ್ಟು ಹೆಚ್ಚಿಸಬೇಕು, ಕೋವಿಡ್ ರೋಗಿಗಳ ಆರೈಕೆಗೆ ಹೆಚ್ಚು ಆರೋಗ್ಯ ಕೇಂದ್ರಗಳನ್ನು ತೆರೆಯಬೇಕು, ಮತ್ತು ಜನಗಳಿಗೆ ಪರಿಹಾರಗಳನ್ನು ಯುದ್ಧೋಪಾದಿಯಲ್ಲಿ ತಲುಪಿಸಬೇಕಾಗಿದೆ. -ಸೀತಾರಾಮ್ ಯೆಚುರಿ
ಈ ಕೇಂದ್ರಾಡಳಿತ ಪ್ರದೇಶದಲ್ಲಿ ಬೇರೆ ಚುನಾಯಿತ ಸಂಸ್ಥೆಗಳಿಲ್ಲ. ಆದ್ದರಿಂದ ಜನಗಳು ಕೇಂದ್ರ ಗೃಹ ಮಂತ್ರಾಲಯದತ್ತವೇ ನೋಡಬೇಕಾಗುತ್ತದೆ. ಆದ್ದರಿಂದ “ನಿಮ್ಮ ಸರಕಾರದ ನೇರ ಹತೋಟಿಗೆ ಬರುವ ಇಲ್ಲಿ ತುರ್ತಾಗಿ ಮಧ್ಯಪ್ರವೇಶಿಸಬೇಕು, ಮತ್ತು ಮೇಲೆ ಹೇಳಿದ ಅತ್ಯಗತ್ಯ ಕ್ರಮಗಳನ್ನಾದರೂ ಯುದ್ಧಸ್ತರದಲ್ಲಿ ಕೈಗೊಳ್ಳಬೇಕು” ಎಂದು ಪ್ರಧಾನ ಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಸೀತಾರಾಮ್ ಯೆಚುರಿ ಮನವಿ ಮಾಡಿದ್ದಾರೆ.
ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿಯವರು ಬರೆದಿರುವ ಪತ್ರವನ್ನು ಸಿಪಿಎಂ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದೆ. https://www.cpim.org/pressbriefs/andaman-grave-health-emergency
ಫಿಡೆಲ್ ಕ್ಯಾಸ್ಟ್ರೋ ಜನ್ಮದಿನ
ಅಮೆರಿಕದಲ್ಲಿ ಕರಿಯನೊಬ್ಬ ಅಧ್ಯಕ್ಷನಾದಾಗ ಮತ್ತು ಲ್ಯಾಟಿನ್ ಅಮೇರಿಕದವನೊಬ್ಬ ಪೆÇೀಪ್ ಆದಾಗ ಕ್ಯೂಬಾದ ಜೊತೆ ಸಂಬಂಧ ಬೆಳೆಸಲು ಅಮೆರಿಕ ಮಾತುಕತೆ ನಡೆಸುತ್ತದೆ…… ಇದು…
ಪತ್ರಕರ್ತರ ರಕ್ಷಣೆಗಾಗಿ ಪತ್ರಕರ್ತರಿಂದ ಪತ್ರ ಚಳವಳಿ
ಡಿಜಿ ಹಳ್ಳಿ ಗಲಭೆ ವರದಿ ವೇಳೆ ಮಾಧ್ಯಮದವರಿಗೆ ಹಲ್ಲೆ ಪ್ರಕರಣ ಕೊಪ್ಪಳ : ಬೆಂಗಳೂರಿನ ಡಿಜೆ ಹಳ್ಳಿ, ಕೆಜಿ ಹಳ್ಳಿ…
ಯಾರು ದೇಶದ್ರೋಹಿಗಳು? ಅನಂತಕುಮಾರ್ ಹೆಗಡೆಯವರೇ ಉತ್ತರಿಸಿ..!
ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಸಿಐಟಿಯು ರಾಜ್ಯ ಕಾರ್ಯದರ್ಶಿ ಯಮುನಾ ಗಾಂವ್ಕರ್ ಪ್ರಶ್ನೆ ಕಾರವಾರ: ಭಾರತ್ ಸಂಚಾರ ನಿಗಮ ಲಿಮಿಟೆಡ್ (ಬಿಎಸ್‍ಎನ್‍ಎಲ್)…
ಶಿಕ್ಷಣ ಸಚಿವರ ಟ್ವೀಟ್ ಬಿ.ಎಲ್.ಸಂತೋಷ್, ಅರುಣ್ ಗೆ ಟ್ಯಾಗ್: ನೆಟ್ಟಿಗರ ತರಾಟೆ
ಎಸ್ಸೆಸ್ಸೆಲ್ಸಿ ಫಲಿತಾಂಶ ಕುರಿತ ಶಿಕ್ಷಣ ಸಚಿವರು ಮಾಡಿದ್ದ ಟ್ವೀಟ್ ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಮಾಹಿತಿ ನೀಡುವ ಸಂಬಂಧ…
ರಾಜಕೀಯ ಬೇಧ ಮರೆತು ಎಲ್ಲರೂ ಕೊಡಗಿನ ಹಾನಿಗೆ ಶಾಶ್ವತ ಪರಿಹಾರ ಯೋಜನೆ ರೂಪಿಸಬೇಕು: ಡಿ.ಕೆ.ಶಿವಕುಮಾರ್
ಮಡಿಕೇರಿ: ರಾಜ್ಯಕ್ಕೆ ಕಿರೀಟದಂತಿರುವ ಕೊಡಗು ಜಿಲ್ಲೆಯಲ್ಲಿ ಸಂಭವಿಸುತ್ತಿರುವ ಪ್ರಾಕೖತ್ತಿಕ ವಿಕೋಪ ಸಂಬಂಧಿತ ರಾಜಕೀಯ ಬೇಧ ಮರೆತು ಎಲ್ಲಾ ಪಕ್ಷಗಳ ನಾಯಕರು ಒಂದಾಗಿ…
ಹೊಸ ಶಿಕ್ಷಣ ನೀತಿಯಿಂದ ಶೈಕ್ಷಣಿಕ ಸಮಸ್ಯೆಗಳಿಗೆ ಪರಿಹಾರ ಇಲ್ಲ : ಪ್ರೊ. ಚಂದ್ರ ಪೂಜಾರಿ
ರಾಷ್ಟ್ರೀಯ ಶಿಕ್ಷಣ ನೀತಿ-2020 ಕುರಿತು ಭಾರತ ವಿದ್ಯಾಥಿ ಫೆಡರೇಷನ್ ಆಯೋಜಿಸಿದ್ದ ವೆಬಿನಾರ್ ಬೆಂಗಳೂರು: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಶ್ರೀಮಂತರ ಭಾರತಕ್ಕೆ…
ತಲಕಾವೇರಿ ಭೂಕುಸಿತ: ಆನಂದತೀರ್ಥ ಮೃತದೇಹ ಪತ್ತೆ
– ಉಳಿದ ನಾಲ್ವರಿಗೆ ಮುಂದುವರಿದ ಶೋಧ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಒಂದು ವಾರದಿಂದ ಸುರಿದ ಧಾರಾಕಾರ ಮಳೆಗೆ ತಲಕಾವೇರಿಯಲ್ಲಿ ಆಗಸ್ಟ್ 6…
ಸೋಮವಾರ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ; ಮೊಬೈಲ್ಗೆ ಬರಲಿದೆ ಫಲಿತಾಂಶ
ಚಾಮರಾಜನಗರ: ಕೊರೊನಾ ಭೀತಿಯಲ್ಲೂ ಯಶಸ್ವಿಯಾಗಿ ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಕಟಗೊಳ್ಳಲಿದೆ. ಕೊರೊನಾ ಸೋಂಕಿನ…
5ಜಿ ರಣರಂಗ: ಚೀನಾದ ಮೇಲೆ ಅಮೆರಿಕಾದ ಟೆಕ್ ಸಮರ
5 ಜಿ ನೆಟ್ ಜಾಲ ಚೀನಾದ ಮೇಲೆ ಯುಎಸ್ ಟೆಕ್ ಸಮರ ಚೀನಾದ ಮೇಲೆ ಯುಎಸ್ ತನ್ನ ಟೆಕ್ ಸಮರವನ್ನು ಮುಂದುವರಿಸುತ್ತಿದೆ.…