ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೆ ಕೇಂದ್ರ ಸರ್ಕಾರವೇ ಕಾರಣ: ಸಚಿವ ಸಂತೋಷ್‌ ಲಾಡ್ ಹೇಳಿಕೆ

ಹುಬ್ಬಳ್ಳಿ: ʼಡೀಸೆಲ್, ಪೆಟ್ರೋಲ್ ದರ ಹೆಚ್ಚಳವಾದಾಗ ಎಲ್ಲ ವಸ್ತುಗಳೂ ದುಬಾರಿ ಆಗುತ್ತವೆ. ಹೀಗಾಗಿ ಬಸ್ ಟಿಕೆಟ್ ದರವನ್ನು ಸಹ ಏರಿಕೆ ಮಾಡಲಾಗಿದೆ.…

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಆರು ಮಂದಿ ಸಾವು

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ವಿರುದುನಗರ ಜಿಲ್ಲೆಯ ಸಾಯಿನಾಥ್‌ನಲ್ಲಿ ಸಂಭವಿಸಿದೆ. ಇತರ…

ಕೋಲಾರ : ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದು 7 ಮಕ್ಕಳು ಗಾಯ

ಕೋಲಾರ : ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿಯಲ್ಲಿ ಅಂಗನವಾಡಿ ಮೇಲ್ಚಾವಣಿ ಕುಸಿದು ಬಿದ್ದು 7 ಮಕ್ಕಳು ಗಾಯಗೊಂಡಿದ್ದಾರೆ. ಅಂಗನವಾಡಿ…

ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ: ರೆಡ್ ಕಾರ್ಪೆಟ್ ಹಾಸಿ ಪಾನಿಯ ವ್ಯವಸ್ಥೆ ಮಾಡಿದ ಕಾಂಗ್ರೆಸ್‌ ಕಾರ್ಯಕರ್ತರು

ಕಲಬುರಗಿ : ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸಚಿವ ಪ್ರಿಯಾಂಕ್ ಖರ್ಗೆ ಯವರ ಆಪ್ತರ ಕೈವಾಡ ಇದೆ,…

ಚಿಕ್ಕಬಳ್ಳಾಪುರ| ನಡು ರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರ ಹತ್ಯೆ

ಚಿಕ್ಕಬಳ್ಳಾಪುರ: ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಜೆಡಿಎಸ್ ಮುಖಂಡರೊಬ್ಬರನ್ನು ಕೊಚ್ಚಿ ಹತ್ಯೆಗೈದಿರುವ ಘಟನೆ  ನಡೆದಿದೆ. ಜೆಡಿಎಸ್…

ನಿಜಾಮನ ನರ ಕಿತ್ತಿದ್ದ ಜನ ನಾವು, ಈಗ ಎಲ್ಲಿ ಇದ್ದೇವೆ? ಇವಾಗ ನಾವು ಕಾಂಗ್ರೆಸ್ ಸರ್ಕಾರವನ್ನು ಕಿತ್ತು ಒಗೆಯಬೇಕಿದೆ: ಆರ್ ಅಶೋಕ್

ಕಲಬುರಗಿ: ಗುತ್ತಿಗೆದಾರ ಸಚಿನ್ ಪಾಂಚಾಳ  ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆಯವರ ಆಪ್ತರ ಕೈವಾಡ ಇದೆ, ಇದರಲ್ಲಿ ಪರೋಕ್ಷವಾಗಿ ಪ್ರಿಯಾಂಕ್ ಕೈವಾಡ…

ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಅರೆಸ್ಟ್‌

ತುಮಕೂರು: ಮಹಿಳೆಯ ಮೇಲೆ ತಮ್ಮ ಕಚೇರಿಯಲ್ಲೇ ಲೈಂಗಿಕ ದೌರ್ಜನ್ಯ ನಡೆಸಿದ್ದ ಆರೋಪ ಎದುರಿಸುತ್ತಿದ್ದ ಮಧುಗಿರಿ ಡಿವೈಎಸ್‌ಪಿ ಎ. ರಾಮಚಂದ್ರಪ್ಪ ರನ್ನು ಪೊಲೀಸರು…

ರೈತ ನಾಯಕ, KPRS ರಾಜ್ಯಾಧ್ಯಕ್ಷ ಜಿಸಿ ಬಯ್ಯಾರೆಡ್ಡಿ ನಿಧನ -KPRS ಶ್ರದ್ಧಾಂಜಲಿ

ಕರ್ನಾಟಕ ಪ್ರಾಂತ ರೈತ ಸಂಘ(KPRS) ರಾಜ್ಯ ಸಮಿತಿ ಅಧ್ಯಕ್ಷರಾದ  ಜಿಸಿ ಬಯ್ಯಾರೆಡ್ಡಿ ರವರ ನಿಧನದಿಂದ ರಾಜ್ಯದ ರೈತ ಚಳುವಳಿಗೆ ಹಾಗೂ ಐಕ್ಯ…

ಮತ್ತು ಬರುವ ಔಷಧಿ ಬೇರಸಿ ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ಅತ್ಯಾಚಾರ

ಮಹಾರಾಷ್ಟ್ರ: ವ್ಯಕ್ತಿಯೊಬ್ಬ ಥಾಣೆ ಜಿಲ್ಲೆಯ ಹೋಟೆಲ್‌ವೊಂದರ ಮಹಿಳಾ ಭದ್ರತಾ ಸಿಬ್ಬಂದಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಔಷಧಿ ಆರೋಪಿಯನ್ನು…

ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,228 ಪ್ರಕರಣಗಳು ಬಾಕಿ

ಬೆಂಗಳೂರು: ಕರ್ನಾಟಕ ಲೋಕಾಯುಕ್ತದಲ್ಲಿ ಚುನಾಯಿತ ಪ್ರತಿನಿಧಿಗಳು ಮತ್ತು ಸರ್ಕಾರಿ ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ 1,228 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ…

ಬೆಂಗಳೂರು| 2023, 2024ನೇ ಸಾಲಿನ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2023, 2024ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ ಹಾಗೂ ವಿವಿಧ ದತ್ತಿ…

ಟಿಕೆಟ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ವೇಳೆ ಏಕವಚನದಲ್ಲಿ ಕೆಟ್ಟ ಪದಗಳಿಂದ ಪೊಲೀಸ್‌ ಅಧಿಕಾರಿಯನ್ನು ನಿಂಧಿಸಿದ ಆರ್‌ ಆಶೋಕ್

ಬೆಂಗಳೂರು: ಈಗಾಗಲೇ ಬೆಲೆ ಏರಿಕೆ ಇಂದ ಜನ ತತ್ತರಿಸುತ್ತಿರುವಾಗ ರಾಜ್ಯದಲ್ಲಿ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿ ಎಲ್ಲಾ ರೀತಿಯ ಸಾರಿಗೆ ಬಸ್‌ಗಳ ಟಿಕೆಟ್…

‘ಹೂ’ ಬೆಳೆಯುವ ‘ಮಾಲಿ’ ಸಮುದಾಯದ ಸಾವಿತ್ರಿಬಾಯಿ ಅಕ್ಷರಗಳನ್ನೆ ಪೋಣಿಸಿ ಹೂಮಾಲೆ ಮಾಡಿದಾಕೆ…

– ಅರುಣ್ ಜೋಳದಕೂಡ್ಲಿಗಿ ಕಲಿಯಿರಿ ಕಲಿಯಿರಿ ವಿದ್ಯೆ ಕಲಿಯಿರಿ ಆಂಗ್ಲರ ಕಾಲದಲ್ಲಿ ಎಲ್ಲರೂ ಕಲಿಯಲಿ ಮನುವನ್ನು ಕೇಳದಿರಿ ಯಾರೂ ಹಿಂದುಳಿಯದಿರಿ ವಿದ್ಯೆ…

ಬಿಜೆಪಿ ರಾಜ್ಯಾಧ್ಯಕ್ಷನ ಮನೆ ಮುಂದೆ ಕಾಂಗ್ರೆಸ್‌ ಮುಖಂಡರ ಪ್ರತಿಭಟನೆ

ಬೆಂಗಳೂರು:  ಶಿವಾನಂದ ಸರ್ಕಲ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮನೆ ಮುಂದೆ ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಕಾಂಗ್ರೆಸ್…

ಜನತೆಯ ಸಂಕಟಗಳ ವಿರುದ್ಧ ಹೋರಾಟ ತೀವ್ರಗೊಳಿಸಲು ಮತ್ತು ಎಡ-ಪ್ರಜಾಸತ್ತಾತ್ಮಕ ಪರ್ಯಾಯ ರಾಜಕೀಯ ರಂಗವನ್ನು ರೂಪಿಸಲು ಸಿಪಿಐ(ಎಂ) ರಾಜ್ಯ ಸಮ್ಮೇಳನ ನಿರ್ಧಾರ

ಬೆಂಗಳೂರು: ರಾಜ್ಯದ ರೈತರು, ಕಾರ್ಮಿಕರು, ಕೂಲಿಕಾರರು, ದುರ್ಬಲ ವರ್ಗಗಳು, ಮಧ್ಯಮ ವರ್ಗಗಳು ಮತ್ತು ಇತರೆ ಜನ ವಿಭಾಗಗಳ ಮೇಲೆ ಸಂಕಟಗಳನ್ನು ಹೇರಿರುವ…

ಹೈದರಾಬಾದ್| ವಿದ್ಯಾರ್ಥಿನಿಯರ ಹಾಸ್ಟೆಲ್‌ ಶೌಚಾಲಯಗಳಲ್ಲಿ ಹಿಡ್ಡನ್‌ ಕ್ಯಾಮೆರಾ ಪತ್ತೆ

ತೆಲಂಗಾಣ: ಕಾಲೇಜು, ಹಾಸ್ಟೆಲ್ ಶೌಚಾಲಯದಲ್ಲಿ ಹಿಡನ್ ಕ್ಯಾಮರಾ ಅಳವಡಿಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಹೈದರಾಬಾದ್ ನ ತೆಲಂಗಾಣದ ಮೇಡ್‌ಚಲ್‌ದಲ್ಲಿ ಇರುವ…

ರಾಜ್ಯದ ಪ್ರೌಢಶಾಲೆಗಳಲ್ಲಿ 11,796 ಮಂದಿ ಖಾಯಂ ಶಿಕ್ಷಕರ ಕೊರತೆ

ಬೆಂಗಳೂರು: ರಾಜ್ಯದ ಪ್ರೌಢಶಾಲೆಗಳಲ್ಲಿ 11,796 ಮಂದಿ ಖಾಯಂ ಶಿಕ್ಷಕರ ಕೊರತೆ ಇದ್ದು, ಹೈಸ್ಕೂಲ್‌ನ ಪಠ್ಯ ಚಟುವಟಿಕೆ ಮತ್ತು ಎಸೆಸೆಲ್ಸಿ ಫಲಿತಾಂಶದ ಮೇಲೆ…

ಬಿಸಿಯೂಟ ನೌಕರರಿಗೆ ಇಡುಗಂಟು: ಸರಕಾರದ ಮಾರ್ಗ ಸೂಚಿ ಪ್ರಕಟ

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಅಡುಗೆ ಕಾರ್ಮಿಕರು ಮತ್ತು ಸಹಾಯಕಿಯರಿಗೆ 60 ವರ್ಷ ಪೂರೈಸಿದವರಿಗೆ ಒಮ್ಮೆ ಇಡುಗಂಟು ನೀಡುವ ಘೋಷಣೆಯನ್ನು…

ಬೆಸ್ಕಾಂ: ಕಟ್ಟಡಗಳನ್ನು ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಿದಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ವಿದ್ಯುತ್‌ ಸರಬರಾಜು ಕಡಿತ

ಬೆಂಗಳೂರು: ಕಟ್ಟಡಗಳನ್ನು ನಿಯಮಗಳನ್ನು ಉಲ್ಲಂಘಿಸಿ ನಿರ್ಮಿಸಿದಲ್ಲಿ ಶಾಶ್ವತ ಮತ್ತು ತಾತ್ಕಾಲಿಕ ವಿದ್ಯುತ್‌ ಸರಬರಾಜು ಕಡಿತಗೊಳಿಸುವುದಾಗಿ ಬೆಂಗಳೂರು ವಿದ್ಯುತ್‌ ಸರಬರಾಜು ಕಂಪನಿ (ಬೆಸ್ಕಾಂ)…

ಸಮಸಮಾಜದ ಕನಸು ಕಂಡಾಕೆ

ನಾನು ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕೆಲವೊಮ್ಮೆ “ಮಕ್ಕಳೇ, ಗಾಂಧೀಜಿ, ನೆಹರು, ರಾಜಾರಾಮ್‌ ಮೋಹನ್‌ ರಾಯ್‌, ಅಂಬೇಡ್ಕರ್‌, ಸಾವಿತ್ರಿಬಾಯಿ ಫುಲೆ ಇವರೆಲ್ಲ ಇಲ್ಲದಿದ್ದರೆ ನಮ್ಮ…