ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ: ವಶಪಡಿಸಿಕೊಂಡಿರುವ 76.11 ಕೋಟಿ ಹಣವನ್ನು ನಿಗಮಕ್ಕೆ ಬಿಡುಗಡೆ ಮಾಡಲು ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್) ಹಣ ದುರ್ಬಳಕೆ ಪ್ರಕರಣದ ತನಿಖೆ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ 76.11…

ರೈತರಿಂದ, ರೈತರಿಗಾಗಿ, ರೈತರ ಒಳಿತಿನ ಮೇಳಗಳು ಇಂದಿನ ಅಗತ್ಯ; ಅವರೆ ಮೇಳ ಇದಕ್ಕೆ ಮಾದರಿ: ಡಿಸಿಎಂ ಡಿ. ಕೆ. ಶಿವಕುಮಾರ್

ಬೆಂಗಳೂರು : “ಬಲ್ಲವನೇ ಬಲ್ಲ ಅವರೆ ರುಚಿಯ. ಎಲ್ಲಾ ಕಾಳುಗಳಿಗೆ ರಾಜ ಅವರೆ. ನಾನೂ ಸಹ ಅವರೆಯನ್ನು ಬೆಳೆಯುವ ರೈತ. ರೈತರಿಂದ,…

ದಕ್ಷಿಣ ಇಥಿಯೋಪಿಯಾ: ಭೀಕರ ಕಾರು ಅಪಘಾತ – 66 ಮಂದಿ ಸಾವು

ನವದೆಹಲಿ: ಭೀಕರ ಕಾರು ಅಪಘಾತದಲ್ಲಿ 66ಮಂದಿ ಪ್ರಾಣ ಕಳೆದುಕೊಂಡಿರುವ ಘಟನೆ ದಕ್ಷಿಣ ಇಥಿಯೋಪಿಯಾದಲ್ಲಿ ವರದಿಯಾಗಿದೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು…

ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಹೋಟೆಲ್‌ನಲ್ಲಿ ಶವವಾಗಿ ಪತ್ತೆ

ತಿರುವನಂತಪುರಂ: ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ತಿರುವನಂತಪುರಂನ ಹೋಟೆಲ್ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮಲಯಾಳಂ ಅಮ್ಮ ಇರಿಯಾತ್ರೆ, ಪಂಚಾಗ್ನಿ…

ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಲೌಡ್ ಸ್ಪೀಕರ್ ವ್ಯವಸ್ಥೆ: ಹೈಕೋರ್ಟ್

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳಿಗೆ ವಿಕಲಚೇತನರ ಅನುಕೂಲಕ್ಕಾಗಿ ಬಸ್‌ಗಳಲ್ಲಿ ಆಡಿಯೋ ಅನೌನ್ಸ್‌ಮೆಂಟ್ ಸಿಸ್ಟಂ (ಎಎಎಸ್) ಕಾರ್ಯನಿರ್ವಹಿಸುವಂತೆ ಹೈಕೋರ್ಟ್ ನಿರ್ದೇಶನವನ್ನು ನೀಡಿದೆ. ವಿಕಲಚೇತನ…

ಹೊಸ ವರ್ಷಾಚರಣೆ ವೇಳೆ ದುರ್ವರ್ತನೆ ತೋರಿದರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: “ಹೊಸ ವರ್ಷಾಚರಣೆ ವೇಳೆ ಯಾರೊಬ್ಬರೂ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕಟ್ಟಿಟ್ಟ…

ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಶೋಷಿತರ ಮೇಲೆ – ಬಿ.ವಿ ರಾಘವಲು

ತುಮಕೂರು : ಪ್ರಜಾಪ್ರಭುತ್ವ ನಾಶವಾದರೆ ಮೊದಲ ದಾಳಿ ನಡೆಯುವುದು ಬಡವರು, ದಲಿತರು ಮತ್ತು ಕಾರ್ಮಿಕರ ಮೇಲೆ ಎಂದು ಪೊಲೀಟ್‌ ಬ್ಯೋರೋ ಸದಸ್ಯ…

ಕೊಳವೆ ಬಾವಿಗೆ ಬಿದ್ದ ಮೂರು ವರ್ಷದ ಬಾಲಕಿ: ಮಗಳನ್ನು ರಕ್ಷಿಸುವಂತೆ ತಾಯಿ ಜಿಲ್ಲಾಡಳಿತಕ್ಕೆ ಮೊರೆ

ಜೈಪುರ: ರಾಜಸ್ಥಾನದ ಕೊಳ್ಳು ಜಿಲ್ಲೆಯ ಸಾರುಂದ್ ಪ್ರದೇಶದಲ್ಲಿನ 150 ಅಡಿ ಕೊಳವೆ ಬಾವಿಗೆ ಬಿದ್ದಿದ್ದ ಮೂರು ವರ್ಷದ ಬಾಲಕಿ ರಕ್ಷಿಸುವಂತೆ ಬಾಲಕಿಯ ತಾಯಿ…

ಪ್ರಿಯಾಂಕ ಖರ್ಗೆ ರಾಜೀನಾಮೆ ಪಡೆದು ಸಿಬಿಐ ತನಿಖೆ ಮಾಡಿಸಲು ವಿಜಯೇಂದ್ರ ಒತ್ತಾಯ

ಬೆಂಗಳೂರು: ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆ ಮಾಡಬೇಕು ಎಂದು ಬಿಜೆಪಿ…

ಬನಾರಸ್ ಹಿಂದೂ ವಿಶ್ವವಿದ್ಯಾಲಯ: ಮನುಸ್ಮೃತಿ ಸುಡಲು ಪ್ರಯತ್ನಿಸಿದ್ದಕ್ಕಾಗಿ 13 ವಿದ್ಯಾರ್ಥಿಗಳನ್ನು ಬಂಧನ

ಬನಾರಸ್ : ಮನುಸ್ಮೃತಿಯ ಪ್ರತಿಗಳನ್ನು ಬನಾರಸ್ ಹಿಂದೂ ವಿಶ್ವವಿದ್ಯಾಲಯ(ಬಿಎಚ್‌ಯು)ದ ಕ್ಯಾಂಪಸ್‌ನಲ್ಲಿ ಡಿಸೆಂಬರ್ 25 ರಂದು ಸುಡಲು ಪ್ರಯತ್ನಿಸಿದ್ದಕ್ಕಾಗಿ ಭಗತ್ ಸಿಂಗ್ ಛಾತ್ರ…

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ ವಹಿಸಿ: ಸಚಿವ ಡಾ. ಜಿ. ಪರಮೇಶ್ವರ್

ಬೆಂಗಳೂರು: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು…

ಬೆಂಗಳೂರು| ಸೇವಾ ವಾಹನದ ಅಪಘಾತ – ಕರ್ನಾಟಕದ ಮತ್ತೋರ್ವ ಯೋಧ ನಿಧನ

ಬೆಂಗಳೂರು: ಡಿಸೆಂಬರ್ 24ರಂದು ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸಂಭವಿಸಿದ್ದ ಸೇವಾ ವಾಹನದ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಧಂಪುರ…

ಕಂದಾಯ ಇಲಾಖೆ: ನಕಲಿ ಸ್ಟ್ಯಾಂಪ್ ಪೇಪರ್‌ಗಳ ಹಾವಳಿ ತಡೆಗೆ ಎ. 1ರಿಂದ ಡಿಜಿಟಲ್ ಪಾವತಿ ಪದ್ದತಿ ಜಾರಿಗೆ

ಬೆಂಗಳೂರು: ನಕಲಿ ಸ್ಟ್ಯಾಂಪ್ ಪೇಪರ್‌ಗಳ  ಹಾವಳಿ ಹೆಚ್ಚುತ್ತಿರುವುದನ್ನು ಪತ್ತೆ ಹಚ್ಚಿರುವ ಕಂದಾಯ ಇಲಾಖೆಯು ಎ. 1ರಿಂದ ಡಿಜಿಟಲ್ ಪಾವತಿ ಪದ್ದತಿ ಜಾರಿಗೆ…

ಕಾನ್ಪುರದಲ್ಲಿ ಅತ್ಯಾಚಾರ: ಅಜ್ಜ, ತಂದೆ ಮತ್ತು ಚಿಕ್ಕಪ್ಪನಿಂದಲೇ 14 ವರ್ಷದ ಬಾಲಕಿ ಗರ್ಭೀಣಿ

ಕಾನ್ಸುರ: 14 ವರ್ಷದ ಬಾಲಕಿಯೊಬ್ಬಳು ತನ್ನ ಅಜ್ಜ, ತಂದೆ ಮತ್ತು ಚಿಕ್ಕಪ್ಪನಿಂದಲೇ ಅತ್ಯಾಚಾರಕ್ಕೆ ಒಳಗಾಗಿ ಗರ್ಭೀಣಿಯಾಗಿರುವ ಆಘಾತಕಾರಿ ಘಟನೆ ಕಾನ್ಸುರದ ಔರೈಯಾದಲ್ಲಿ…

ಬೆಂಗಳೂರು-ಮೈಸೂರು ಹೆದ್ದಾರಿ: ಕಾರಿನ ಮೇಲೆ ಮೊಟ್ಟೆ ಎಸೆದು ದರೋಡೆ

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿ ರಸ್ತೆಯಲ್ಲಿ ಕಾರಿನ ಮೇಲೆ ಮೊಟ್ಟೆ ಎಸೆದು ದರೋಡೆ ಮಾಡುವ ಗುಂಪೊಂದು ಹುಟ್ಟಿಕೊಂಡಿದೆ. ಬೂದನೂರು ಗ್ರಾಮದ ಹೆದ್ದಾರಿಯ ಸರ್ವೀಸ್…

ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ಮಹಿಳೆಯ ಮೇಲೆ ಅತ್ಯಾಚಾರ

ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೊಬ್ಬರು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.…

ಸಮಗ್ರ, ಸಮೃದ್ಧ, ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29 ರಿಂದ ಸಿಪಿಐ(ಎಂ) 24 ನೇ ರಾಜ್ಯಸಮ್ಮೇಳನ

ತುಮಕೂರು: ಸಮಗ್ರ, ಸಮೃದ್ಧ, ಸೌಹಾರ್ದ ಕರ್ನಾಟಕಕ್ಕಾಗಿ ಡಿಸೆಂಬರ್ 29 ರಿಂದ 31 ರವರೆಗೆ ತುಮಕೂರಿನಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಸಿಪಿಐಎಂ…

ಬಿಜೆಪಿ ಶಾಸಕ ಮುನಿರತ್ನ ಹನಿಟ್ರ್ಯಾಪ್ ನಿಜವೆಂದು ಚಾರ್ಜ್ ಶೀಟಿನಲ್ಲಿ ಬಯಲು

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ರಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದೂ, ಎಸ್‌ಐಟಿಯು ಮುನಿರತ್ನ ವಿರುದ್ಧ ಕೇಳಿ ಬಂದಿದ್ದ ಅತ್ಯಾಚಾರ ಆರೋಪ ತನಿಖೆಯಲ್ಲಿ…

ಇಡಿ ಅಧಿಕಾರಿಯ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ; 54 ಲಕ್ಷ ರೂ ಲಂಚದ ಹಣ ವಶ

ನವದೆಹಲಿ: ಸಿಬಿಐ ಅಧಿಕಾರಿಗಳು ಶಿಮ್ಲಾದಲ್ಲಿ ನಿಯೋಜಿಸಲಾದ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಯೊಬ್ಬರು ಲಂಚ ಸ್ವೀಕರಿಸಿದ ಆರೋಪದಡಿ ಅವರ ನಿವಾಸದ ಮೇಲೆ ದಾಳಿ…

ಬೆಂಗಳೂರು: ಮೊಬೈಲ್ ವಿಚಾರಕ್ಕೆ ಜಗಳ – ಸ್ನೇಹಿತನ ಕೊಲೆ

ಬೆಂಗಳೂರು : ಇಬ್ಬರು ಸ್ನೇಹಿತರು ಮೊಬೈಲ್ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದು, ಒಬ್ಬ ಸ್ನೇಹಿತ ಕೊಲೆಗೆ ಹೀಡಾಗಿರುವ ಘಟನೆ ಸಿ.ಕೆ.ಅಚ್ಚಕಟ್ಟು ಪೊಲೀಸ್ ಠಾಣೆ…