ಮಧ್ಯಪ್ರದೇಶ |ಉಪಚುನಾವಣೆ ಬಳಿಕ ಗ್ರಾಮಕ್ಕೆ ನುಗ್ಗಿ ದಲಿತರ ಮೇಲೆ ದಾಳಿ, ಮನೆಗಳಿಗೆ ಬೆಂಕಿ

ಮಧ್ಯಪ್ರದೇಶ: ಮಧ್ಯಪ್ರದೇಶದ ವಿಜಯಪುರ ವಿಧಾನಸಭಾ ಕ್ಷೇತ್ರದ ಗೋಥಾ ಗ್ರಾಮದಲ್ಲಿ ಉಪಚುನಾವಣೆ ಬೆನ್ನಲೇ ದಲಿತ ಇಡೀ ಗ್ರಾಮಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಆಥಾತಕಾರಿ…

ಮುನಿರತ್ನ ಹನಿಟ್ರಾಪ್‌ ಪ್ರಕರಣ: ಇನ್ಸ್ಪೆಕ್ಟರ್ ಬಂಧನ

ಬೆಂಗಳೂರು: ಮಾಜಿ ಸಚಿವ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ…

ಮುಡಾ ಹಗರಣ: ಸ್ನೇಹಮಯಿ ಕೃಷ್ಣ ವಿರುದ್ಧ ಎಫ್‌ಐಆರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರದ ಆರೋಪದ  ಮೇಲೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮುಡಾ…

ಪರೀಕ್ಷಾ ಶುಲ್ಕ ಕಡಿತಗೊಳಿಸುವ ಪ್ರಿಯಾಂಕ್ ಖರ್ಗೆ ಪ್ರಸ್ತಾವನೆ ತಿರಸ್ಕರಿಸಿದ ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಹೆಚ್ಚುತ್ತಿರುವ ಕಾರ್ಯಾಚರಣೆ ವೆಚ್ಚಗಳು ಮತ್ತು ವೆಬ್‌ಕಾಸ್ಟಿಂಗ್‌ನಂತಹ ಸುಧಾರಿತ ತಂತ್ರಜ್ಞಾನಗಳು ಸೇರಿದಂತೆ ವಿವಿಧ ಸುಧಾರಣೆಗಳನ್ನು ಜಾರಿಗೊಳಿಸುವ…

ವೈದ್ಯೆಯ ನಗ್ನ ಫೋಟೋ ಕೇಳಿದ ಬಸವನಗುಡಿ ಪಿಎಸ್‌ಐ; ಪೊಲೀಸ್ ಕಮಿಷನರ್‌ಗೆ ದೂರು!

ಬೆಂಗಳೂರು: ಖಾಸಗಿ ಆಸ್ಪತ್ರೆಯ ವೈದ್ಯೆಗೆ ಬಸವನಗುಡಿ ಠಾಣೆಯ ಪಿಎಸ್‌ಐನಿಂದ ನಗ್ನ ಫೋಟೋ ಕಳಿಸುವಂತೆ ಕಿರುಕುಳ ಆರೋಪ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸದ್ಯ…

ಶಾಲೆಗೆ ನೀಡಿದ ಸಿಎಸ್‌ಆರ್ ಅನುದಾನ ದುರ್ಬಳಕೆ; ಶಿಕ್ಷಣಾಧಿಕಾರಿ ಅಮಾನತು

ರಾಯಚೂರು: ಲಿಂಗಸ್ಗೂರು ತಾಲ್ಲೂಕಿನ ಊಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀಡಿದ ಸಿಎಸ್‌ಆರ್ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಡಿ ಕ್ಷೇತ್ರ…

ವಿದ್ಯಾರ್ಥಿನಿಗೆ ಬಾಸುಂಡೆ ಬರುವಂತೆ ಹಿಗ್ಗಾ-ಮುಗ್ಗಾ ಥಳಿಸಿದ ಪ್ರಾಂಶುಪಾಲೆ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಖಾಸಗಿ ಶಾಲೆಯ ಪ್ರಾಂಶುಪಾಲೆ ಉಷಾ ಕಿರಣ್ ವಿದ್ಯಾರ್ಥಿನಿಗೆ ಬೆತ್ತದಿಂದ ಹಿಗ್ಗಾ-ಮುಗ್ಗಾ…

ದಯಾ ಮರಣ ಕೋರಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿಯ ಜೋಪಡಿ ಧ್ವಂಸ

ಕಡಬ: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕೌಕ್ರಾಡಿಯಲ್ಲಿ ದಯಾ ಮರಣ ಕೋರಿ ಅರ್ಜಿ ಸಲ್ಲಿಸಿದ ವೃದ್ಧ ದಂಪತಿಯ ಜೋಪಡಿ ಧ್ವಂಸಗೊಳಿಸಿದ…

ಮಗುವನ್ನು ವಿಶ್ವಮಾನವನ್ನಾಗಿ ರೂಪಿಸುವುದು ಶಿಕ್ಷಣದ ಕರ್ತವ್ಯ: ಕಾರ್ಯದರ್ಶಿ ಅಹಮದ್

ಹಾಸನ: ರಾಮನ್ ಮತ್ತು ನೆಹರು ಭಾರತವನ್ನು ಕಂದಾಚಾರದಿಂದ ಮುಕ್ತಗೊಳಿಸಿ ವಿಜ್ಞಾನ ಸಶಕ್ತಭಾರತವನ್ನಾಗಿ ಮರುಕಟ್ಟಲಿಕ್ಕೆ ಭದ್ರಬುನಾದಿ ಹಾಕಿಕೊಟ್ಟ ಭಾರತರತ್ನಗಳು ಎಂದು ಭಾರತ ಜ್ಞಾನ…

ಪೋಷಕ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಶಿಕ್ಷಕ ಅಮಾನತು

ಹನೂರು: ಶಿಕ್ಷಣ ಹಾಗೂ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ಜಿಲ್ಲೆಗಳಲ್ಲಿ ಕರ್ನಾಟಕದ ಗಡಿ ಜಿಲ್ಲೆ ಚಾಮರಾಜನಗರ ಒಂದಾಗಿದೆ. ಇಲ್ಲಿನ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳನ್ನು…

ಮಣಿಪುರದಲ್ಲಿ ಕಾರ್ಯಾಚರಣೆ ನಡೆಸಿದ ಭದ್ರತಾ ಪಡೆ; ಹಲವು ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶ

ಇಂಫಾಲ: ಭದ್ರತಾ ಪಡೆಯು ಮಣಿಪುರದ ಜಿರೀಬಾಮ್ ಮತ್ತು ಚುರ್‌ಚಂದಪುರ ಜಿಲ್ಲೆಗಳಲ್ಲಿ ಕಾರ್ಯಾಚರಣೆ ನಡೆಸಿ, ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿವೆ…

ಲೇಖಕರಿಗೆ ಮುಕ್ತವಾಗಿ ಬರೆಯಲು ಸಾಧ್ಯವಾಗುತ್ತಿಲ್ಲ: ಎಲ್.ಎನ್. ಮುಕುಂದರಾಜ್ ಕಳವಳ

ಬೆಂಗಳೂರು: ‘ಬದಲಾದ ಪರಿಸ್ಥಿತಿಯಲ್ಲಿ ಭಯದ ವಾತಾವರಣದಲ್ಲಿ ಬದುಕುತ್ತಿದ್ದು, ಲೇಖಕರಿಗೆ ಮುಕ್ತವಾಗಿ ಬರೆಯಲು ಸಾಧ್ಯವಾಗುತ್ತಿಲ್ಲ’ ಎಂದು, ಅಕಾಡೆಮಿ ನಗರದಲ್ಲಿ ಬುಧವಾರ ಹಮ್ಮಿಕೊಂಡ ‘ಲಂಕೇಶ್…

ಮಕ್ಕಳ ದಿನ – ಆಚರಣೆ ವಾಸ್ತವಗಳ ನಡುವೆ

ಮಿಲೆನಿಯಂ ಮಕ್ಕಳ ಭವಿಷ್ಯತ್ತು ವರ್ತಮಾನದ ಸಾಮಾಜಿಕ-ಸಾಂಸ್ಕೃತಿಕ ಕಾಳಜಿ ಆಗಬೇಕಿದೆ -ನಾ ದಿವಾಕರ ಹತ್ತೊಂಬತ್ತನೇ ಶತಮಾನದ ಉತ್ತರಾರ್ಧ ಭಾರತದ ಇತಿಹಾಸದಲ್ಲಿ ಸದಾ ಸ್ಮರಣೀಯವಾಗುವ…

ಅಪ್ರೆಂಟಿಸ್ ತರಬೇತಿ | ಪತ್ರಿಕೋದ್ಯಮ ಪದವೀಧರರಿಂದ ಅರ್ಜಿ ಆಹ್ವಾನ

ಬೆಂಗಳೂರು: 2024 – 25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು…

ಸಾಮ್ರಾಜ್ಯಶಾಹಿಯ ಪಾತ್ರವನ್ನು ಮರೆಮಾಚಲು ಯತ್ನಿಸುವ ಮುಖ್ಯಧಾರೆಯ ಅರ್ಥಶಾಸ್ತ್ರ

-ಪ್ರೊ.ಪ್ರಭಾತ್ ಪಟ್ನಾಯಕ್  –ಅನು:ಕೆ ಎಂ ನಾಗರಾಜ್ ಮುಖ್ಯಧಾರೆಯ ಅರ್ಥಶಾಸ್ತ್ರವು, ಸಾಮ್ರಾಜ್ಯಶಾಹಿ ಎಂಬ ವಿದ್ಯಮಾನವನ್ನು ಉದ್ದೇಶಪೂರ್ವಕವಾಗಿ ನಿರಾಕರಿಸುತ್ತದೆ. ಮೂರನೇ ಜಗತ್ತಿನಲ್ಲಿ ಕಂಡುಬರುವ ಸಾಮೂಹಿಕ…

ವಿದ್ಯಾರ್ಥಿ ನಿಲಯಗಳಲ್ಲಿ ಅವ್ಯವಸ್ಥೆ; ಆಕ್ರೋಶ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ

ತುಮಕೂರು: ವಿವಿಧ ಇಲಾಖೆಗಳಡಿ ನಡೆಯುತ್ತಿರುವ ತುಮಕೂರು ಜಿಲ್ಲೆಯ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆ ತೀರಾ ಹದಗೆಟ್ಟ ಪರಿಸ್ಥಿತಿಯಲ್ಲಿದ್ದು, ಯಾರೂ ಹೇಳೋರು, ಕೇಳೋರಿಲ್ಲದಂತಾಗಿದೆ ಎಂದು…

ದಂಪತಿ ವಾಸಿಸುತ್ತಿದ್ದ ಮನೆ ಧ್ವಂಸ; ದಯಾಮರಣ ಅನುಮತಿಗಾಗಿ ರಾಷ್ಟ್ರಪತಿಗೆ ಪತ್ರ

ಮಂಗಳೂರು: ಕಡಬ ತಾಲೂಕಿನಲ್ಲಿ ವೃದ್ದ ದಂಪತಿ ವಾಸಿಸುತ್ತಿದ್ದ ಮನೆಯನ್ನು ಅಧಿಕಾರಿಗಳು ಧ್ವಂಸ ಮಾಡಿದ್ದಾರೆ. ಈ ಘಟನೆಯಿಂದಾಗಿ ದಂಪತಿಗಳು ತೀವ್ರ ಆಘಾತಕ್ಕೀಡಾಗಿದ್ದಾರೆ. ಭೂಮಿ…

ಬೆಂಗಳೂರು: ನಾಳೆಯಿಂದ ನಾಲ್ಕು ದಿನ ಕೃಷಿ ಮೇಳ, ಡಿಜಿಟಲ್ ತಂತ್ರಜ್ಞಾನಗಳ ಪ್ರದರ್ಶನ

ಬೆಂಗಳೂರು: ಪ್ರತಿ ವರ್ಷದಂತೆ ಈ ಬಾರಿಯು ಹಿಂಗಾರು ಹಂಗಾಮಿನ ಋತುವಿನಲ್ಲಿ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ “ಹವಾಮಾನ ಚತುರ ಡಿಜಿಟಲ್ ಕೃಷಿ”…

ಬಾಲಕೀಯರ ಹಾಸ್ಟೆಲ್ ಒಳಗೆ ನುಗ್ಗಿದ ಆಗಂತುಕ; ದೂರು ನೀಡಿದ್ದರೂ ನಿರ್ಲಕ್ಷ್ಯಿಸಿದ ಪೊಲೀಸರು

ಪುತ್ತೂರು: ಪುತ್ತೂರು ಪಡೀಲ್ ನಲ್ಲಿರುವ ಬಾಲಕೀಯರ ಹಾಸ್ಟೆಲ್ ಒಳಗೆ ಆಗಂತುಕ ಓರ್ವ ನುಗ್ಗಿದ ಘಟನೆ  ನಡೆದಿದ್ದು ದೂರು ನೀಡಿದ್ದರೂ ಪರಿಸ್ಥಿತಿಯ ಗಂಭೀರತೆ…

ವಿಧಾನಸಭಾ ಉಪಚುನಾವಣೆ : 3 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದ್ದು, ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಮೂರು ಕ್ಷೇತ್ರಗಳಲ್ಲಿಯೂ ಬೆಳಿಗ್ಗೆಯಿಂದ ಬಿರುಸಿನಿಂದ ಮತದಾನ…